Showing 20 of 1954 posts • Page 33 of 98
ಐಪಿಎಲ್ 2025 ಫೈನಲ್ ಪಂದ್ಯದಲ್ಲಿ ಆರ್ಸಿಬಿ ಹಾಗೂ ಪಂಜಾಬ್ ತಂಡಗಳು ಸೆಣಸಲಿವೆ. ಆರ್ಸಿಬಿ ಕ್ರೇಜ್ ಸಿಕ್ಕಾಪಟ್ಟೆ ಹೆಚ್ಚಿದ್ದು, ಆರ್ಸಿಬಿ ಕ್ರೇಜ್ ಯಾವ ಮಟ್ಟಿಗೆ ಇದೆ ಅಂದರೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್
ಉದ್ಯಮಿಯೊಬ್ಬರ ಕಾರಿನ ಗಾಜು ಒಡೆದು ಹಾಡುಹಗಲೇ 11.5 ಲಕ್ಷ ರೂ. ದೋಚಿರುವ ಘಟನೆ ನೆಲಮಂಗಲ ಪಟ್ಟಣದಲ್ಲಿ ನಡೆದಿದೆ. ನೆಲಮಂಗಲದ ಇಸ್ಲಾಂಪುರದ ನಿವಾಸಿ ಅತೀಕ್ ಅಹಮದ್ ಅವರು ಬ್ಯಾಂಕ್ನಿಂದ ಹಣ ಡ್ರಾ
ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ವಿಧಾನಸಭೆಯ ಸಭಾಂಗಣ ನೋಡಲು ಸಾರ್ವಜನಿಕರಿಗೆ ಇಂದಿನಿಂದ ಅವಕಾಶ ಮಾಡಿಕೊಡಲಾಗಿದೆ. ಪ್ರವಾಸೋದ್ಯಮ ಇಲಾಖೆ, ಸಿಬ್ಬಂದಿ ಹಾಗೂ ಆಡಳಿತ ಸುಧಾರಣಾ ಇಲಾಖೆಯಿಂದ ವಿಧಾನಸೌಧ ಗೈಡೆಡ್ ಟೂರ್ಗೆ ಚಾಲನೆ ನೀಡಲಾಗಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಗುಟ್ಕಾ, ಪಾನ್ ಪರಾಗ್, ತಂಬಾಕು ಸೇರಿದಂತೆ ಇನ್ನಿತರ ಪದಾರ್ಥಗಳನ್ನು ತಿಂದು ಉಗುಳುವುದನ್ನು ನಿಷೇಧಿಸಿ ರಾಜ್ಯ ಸರಕಾರ ಅಧಿಸೂಚನೆ ಹೊರಡಿಸಿದೆ.
ಆಟೋಮೊಬೈಲ್ ಅಂಗಡಿಯೊಂದಕ್ಕೆ ಬೆಂಕಿ ಬಿದ್ದ ಪರಿಣಾಮ ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಬೂದಿಯಾಗಿರುವ ಘಟನೆ ನಗರದ ಜೆಸಿ ರಸ್ತೆಯಲ್ಲಿ ಶನಿವಾರ ತಡರಾತ್ರಿ ನಡೆದಿದೆ.
ನಟ ಪ್ರಕಾಶ್ ರಾಜ್ ಪ್ರಧಾನಿ ನರೇಂದ್ರ ಮೋದಿ ಹಾಗೂ ಆಪರೇಷನ್ ಸಿಂಧೂರ್ ಬಗ್ಗೆ ತಮ್ಮ ಟ್ವೀಟ್ ಖಾತೆಯ ಮೂಲಕ ವ್ಯಂಗ್ಯಾತ್ಮಕ ಹೇಳಿಕೆ ನೀಡಿದ್ದಾರೆ.
ಸ್ಕೂಟಿವೊಂದಕ್ಕೆ ಆಟೋ ಟಚ್ ಆಗಿದ್ದಕ್ಕೆ ಹೊರ ರಾಜ್ಯದ ಮಹಿಳೆ ಪನ್ಪೂರಿ ಮಿಶ್ರಾ,(28) ಎಂಬಾಕೆ ಚಾಲಕನಿಗೆ ಚಪ್ಪಲಿಯಿಂದ ಥಳಿಸಿ ಅಸಭ್ಯವಾಗಿ ವರ್ತಿಸಿದ್ದಳು.
ಇದು ನಿಮ್ಮ ವಾಹಿನಿ ಕಲಾ ವೇದಿಕೆ ವತಿಯಿಂದ ಬುದ್ದ ಪೂರ್ಣಿಮಾ ನಿಮಿತ್ತ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿನ ನಯನ ಸಭಾಂಗಣದಲ್ಲಿ 16ನೇ ಸಾಂಸ್ಕೃತಿಕ ಸಿಂಚನ
ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರ ನಿವಾಸಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿದರು.
ಸೇನಾ ಕ್ಯಾಂಟೀನ್ಗಳಿಗೆ ಪೂರೈಸುವ ಮದ್ಯದ ಅಬಕಾರಿ ತೆರಿಗೆ ಹೆಚ್ಚಳಕ್ಕೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ಕೆಲ ಮಾಧ್ಯಮಗಳು ಸುದ್ದಿ ಮಾಡಿದ್ದವು.
ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಆರೋಗ್ಯ ಇಲಾಖೆ ಹೊಸದಾಗಿ ಕೋವಿಡ್-19 ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಈ ಬಾರಿ ಬಹಳ ಬೇಗ ರಾಜ್ಯಕ್ಕೆ ಮುಂಗಾರು ಮಾರುತ ಎಂಟ್ರಿ ಕೊಡುತ್ತಿದೆ. ಇಂದಿನಿಂದ ಒಂದು ವಾರ ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಕೂಡ ಘೋಷಣೆ ಮಾಡಲಾಗಿದೆ.
ಕಾಮಿಡಿ ಕಿಲಾಡಿ ಶೋ ಮೂಲಕ ಮಿಂಚಿದ್ದ ಕಿರುತೆರೆ ನಟ ಮಡೆನೂರು ಮನು ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಇದೀಗ ಪೊಲೀಸರು ಆರೋಪಿ ನಟನನ್ನು ಬಂಧಿಸಿದ್ದಾರೆ.
ಕರ್ನಾಟಕದಲ್ಲಿರುವವರೆಗೆ ನಾನು ಯಾವತ್ತೂ ಕನ್ನಡ ಮಾತಾಡಲ್ಲ ಎಂದು SBI ಮಹಿಳಾ ಮ್ಯಾನೇಜರ್ ದರ್ಪ ತೋರಿಸಿರುವ ಘಟನೆ ಆನೇಕಲ್ ತಾಲೂಕು ಸೂರ್ಯ ನಗರ ಎಸ್ಬಿಐನಲ್ಲಿ ಕಚೇರಿಯಲ್ಲಿ ನಡೆದಿದೆ.
ತಡರಾತ್ರಿ ಸುರಿದ ಭಾರೀ ಮಳೆ ಆರ್ಭಟಕ್ಕೆ ಓರ್ವ ಮಹಿಳೆ ಬಲಿಯಾಗಿದ್ದಾರೆ. ಶಶಿಕಲಾ (35) ಮಳೆಗೆ ಬಲಿಯಾದ ಮಹಿಳೆ. ಇಂದು ಬೆಳಗ್ಗೆ ಮಹದೇವಪುರದ ಚನ್ನಸಂದ್ರದಲ್ಲಿ ಐ ಝಡ್ ಕಂಪನಿ
ಹಲವೆಡೆ ಮುಂದಿನ 12 ಗಂಟೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕೆಲವು ಜಿಲ್ಲೆಗಳಿಗೆ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರ್ನಾಟಕದಾದ್ಯಂತ ಮೇ 24ರ ವರೆಗೂ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ,
ಮೆಟ್ರೋ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದೆ. ತುಮಕೂರಿನ ಜನರಿಗೆ ನಮ್ಮ ಮೆಟ್ರೋ ಕಡೆಯಿಂದ ಮಹತ್ವದ ಸುದ್ದಿ ಹೊರಬಿದ್ದಿದೆ. ಬೆಂಗಳೂರಿನ ಅವಿಭಾಜ್ಯ ಸಾರಿಗೆ ಸಂಸ್ಥೆ
ಬೆಲೆ ಏರಿಕೆಯಿಂದ ಕಂಗಲಾಗಿರುವ ಜನರಿಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ಇದೀಗ ಮತ್ತೆ ಹಾಲಿನ ದರ ಏರಿಕೆಯಾಗುವ ಸಾಧ್ಯತೆಯಿದೆ.
ಬಿರು ಬಿಸಿಲು, ಬಿಸಿ ಬಿಸಿ ಗಾಳಿಯಿಂದ ಕಂಗೆಟ್ಟಿದ್ದ ಸಿಲಿಕಾನ್ ಸಿಟಿ ಜನರಿಗೆ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ಕೊಟ್ಟಿದೆ.