Showing 20 of 1954 posts • Page 34 of 98
ವಿದೇಶದಿಂದ ಆಮದು ಮಾಡಿಕೊಳ್ಳಲಾದ ಚಾಕೋಲೆಟ್ ಗಳಲ್ಲಿ ಆಲ್ಕೋಹಾಲ್ ಅಂಶ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಚಾಕೋಲೆಟ್ ಮಾದರಿಗಳನ್ನು ಸಂಗ್ರಹಿಸಲು ಮುಂದಾಗಿದೆ.
ಭಾರತ-ಪಾಕಿಸ್ತಾನ ಗಡಿಯಲ್ಲಿ ಯುದ್ಧದ ಕಾರ್ಮೋಡ ಸೃಷ್ಟಿಯಾಗಿದ್ದು, ಭಾರತದ ಆಪರೇಷನ್ ಸಿಂಧೂರ್ ದಾಳಿಯಿಂದ ತತ್ತರಿಸಿ ಹೋಗಿರುವ ಪಾಕ್, ಗಡಿಯಲ್ಲಿ ಪ್ರಚೋದನಾಕಾರಿ ಗುಂಡಿನ ದಾಳಿ ನಡೆಸುತ್ತಿದೆ.
ಬೆಂಗಳೂರು ಸೇರಿ ರಾಜ್ಯದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
“ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಈ ಸೂಕ್ಷ್ಮ ಸಂದರ್ಭದಲ್ಲಿ ಮೇ 15 ರಂದು ಯಾರೂ ನನ್ನ ಜನ್ಮದಿನಾಚರಣೆ ಮಾಡುವುದು ಬೇಡ”
ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಪಾಕಿಸ್ತಾನಿ ನಿನ್ನೆ ಜಮ್ಮು ಏರ್ಪೋರ್ಟ್ ಗುರಿಯಾಗಿಸಿ ಕ್ಷಿಪಣಿ ದಾಳಿ ಮಾಡಿತ್ತು.
ಕರ್ನಾಟಕದ ರಿಯಲ್ ಎಸ್ಟೇಟ್ ವಲಯಕ್ಕೆ ಅವಿಸ್ಮರಣೀಯ ಕ್ಷಣದಲ್ಲಿ, ಮಂಗಳೂರಿನ ಪ್ರಮುಖ ಬಿಲ್ಡರ್ಗಳು ಹಾಗೂ ಡೆವಲಪರ್ಗಳಾದ ರೋಹನ್ ಕಾರ್ಪೊರೇಷನ್,
ಜಮ್ಮು-ಕಾಶ್ಮೀರದ ಪಹಲ್ಗಾಮ್ ದಾಳಿಗೆ ಭಾರತ ಸೇಡು ತೀರಿಸಿಕೊಂಡಿದೆ. ಪಹಲ್ಗಾಮ್ನಲ್ಲಿ 26 ಪ್ರವಾಸಿಗರನ್ನು ಭಯೋತ್ಪಾದಕರು ಬಲಿ ಪಡೆದುಕೊಂಡಿರುವುದಕ್ಕೆ ಪ್ರತೀಕಾರವಾಗಿ ಭಾರತ ಪಾಕಿಸ್ತಾನ
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದೆ. ಈ ಬಾರಿ ಒಟ್ಟು 66.14% ನಷ್ಟು ಫಲಿತಾಂಶ ಬಂದಿದೆ. ಈ ಬಾರಿ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ 22 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಬೆದರಿಕೆ ಹಾಕಿರುವ ಇ-ಮೇಲ್ ಬಗ್ಗೆ ಪೊಲೀಸರು ಉನ್ನತ ಮಟ್ಟದ ತನಿಖೆ ಆರಂಭಿಸಿದ್ದಾರೆ
ಪುತ್ತೂರು ತಾಲೂಕಿನ ಮಾಡಾವು ಗ್ರಾಮದಲ್ಲಿ 65 ವರ್ಷದ ಮಹಿಳೆಯೊಬ್ಬರು ಕಾಡಾನೆ ದಾಳಿಯಿಂದ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ,
ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೆಲವು ಕ್ರಮಗಳನ್ನು ಈಗಾಗಲೇ ಕೈಗೊಂಡಿದೆ. ಉಗ್ರರನ್ನು ಮಟ್ಟ ಹಾಕುವ ಇನ್ನೂ ಹೆಚ್ಚಿನ ಕ್ರಮಗಳಿಗೆ ರಾಜ್ಯಸರ್ಕಾರದ ಸಂಪೂರ್ಣ ಬೆಂಬಲ
: ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟಿರುವ ರಾಜ್ಯದ ಪ್ರತಿ ನಾಗರಿಕರ ಕುಟುಂಬಗಳಿಗೆ ತಲಾ 10 ಲಕ್ಷ ರೂ.ಗಳ ಪರಿಹಾರ
ವಿಶ್ವ ಹಿಂದೂ ಪರಿಷತ್ತ್ , ಬಜರಂಗದಳ ಹಾಗೂ ದುರ್ಗಾವಹಿನಿ ವತಿಯಿಂದ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಬೈಸರನಲ್ಲಿ ಭಯೋತ್ಪಾದಕರ ಅಮಾಯಕ ಪ್ರವಾಸಿಗರ ಮೇಲೆ ನಡೆಸಿದ ದಾಳಿ
ಸಚಿವೆ ಹೆಬ್ಬಾಳ್ಕರ್ ಕಾರು ಅಪಘಾತ ಎಸಗಿದ್ದ ಆರೋಪಿಯನ್ನ ಬಂಧಿಸುವಲ್ಲಿ ಕಿತ್ತೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣದಲ್ಲಿ ಅಪಘಾತ ಎಸಗಿ ಲಾರಿ ಚಾಲಕ ಪರಾರಿಯಾಗಿದ್ದ.
ಬರೋಬ್ಬರಿ 400 ಕೆಜಿ ಕೂದಲು ಕದ್ದು ಪರಾರಿಯಾಗಿರುವ ಘಟನೆ ನಡೆದಿದ್ದು, ಇದೀಗ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಲಕ್ಷ್ಮೀಪುರ ಕ್ರಾಸ್ನಲ್ಲಿರುವ ಗೋದಾಮಿನಲ್ಲಿ ಮಾರ್ಚ್ 1 ರಂದು ಆರೋಪಿ ಯಲ್ಲಪ್ಪ
ಇಂದು ರಾಜಕೀಯದಲ್ಲಿ ಸಿದ್ಧಾಂತ ಎಂಬುದು ಉಳಿದಿಲ್ಲ. ಕೇವಲ ಅಧಿಕಾರ ಮತ್ತು ಹಣ ಮಾಡುವುದೇ ಇವತ್ತಿನ ಸಿದ್ಧಾಂತವಾಗಿದೆ ಎಂದು ಶಾಸಕ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.
ಉತ್ತರ ಬೆಂಗಳೂರಿನ ನಾಗವರ ಸಮೀಪದ ವೀರಣ್ಣಪಾಳ್ಯದಲ್ಲಿ ಶನಿವಾರ ಸಂಜೆ ಸಂಭವಿಸಿದ ಅಗ್ನಿ ಅವಘಡದಲ್ಲಿ 20ಕ್ಕೂ ಹೆಚ್ಚು ಶೆಡ್ಗಳು ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ನಡೆದಿದೆ.
ಇಂದಿನಿಂದ ಮುಂದಿನ ಒಂದು ವಾರಗಳ ಕಾಲ ರಾಜ್ಯದಲ್ಲಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಏಪ್ರಿಲ್ 12ರಿಂದ 18ರವರೆಗೆ ರಾಜ್ಯದಲ್ಲಿ ವರುಣ ಆರ್ಭಟಿಸಲಿದ್ದಾನೆ.
ರಾಜ್ಯ ಕಾಂಗ್ರೆಸ್ ವಿರುದ್ಧ ಸಂಸದ ಡಾ.ಕೆ ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ. ಕಮಿಷನ್ ವ್ಯಾಪಾರ ಮಾಡುತ್ತಿಲ್ಲ, ಕಾಂಗ್ರೆಸ್ ಭಾಗಿದರರು. ಕಾಂಟ್ರಾಕ್ಟರ್ ಅರ್ಧ ಸಿಕ್ಕಿದ್ರೆ ಇನ್ನೂ ಅರ್ಧ ನಮಗೆ ಕೊಡಿ ಅಂತಿದ್ದಾರೆ ಎಂದರು.
ಕೇಂದ್ರ ಸರ್ಕಾರದ ವಿರುದ್ಧ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆಗೆ ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಂಸದ ಸುಧಾಕರ್ ಪ್ರತಿಕ್ರಿಯಿಸಿದ್ದಾರೆ.