Showing 20 of 1882 posts • Page 35 of 95
ಚಳಿಗಾಲ, ಮಳೆಗಾಲ, ಬೇಸಿಗೆ ಕಾಲದಲ್ಲಿ ಆಗುವಂತಹ ಹವಾಮಾನ ಬದಲಾವಣೆ ಒಂದೇ ದಿನಗಳಲ್ಲಿ ಉಂಟಾಗುತ್ತಿದ್ದು, ಟೆಕ್ ಸಿಟಿಗಳಾದ ಬೆಂಗಳೂರು, ಪುಣೆ, ಹೈದರಾಬಾದ್ನಂತಹ ನಗರದಲ್ಲಿ ಬದುಕಲು ಅಸಾಧ್ಯ
ಕಲ್ಪತರ ನಾಡು ತುಮಕೂರಿನಲ್ಲಿ ಜ.18 ಮತ್ತು 19 ರಂದು ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಲಾಂಛನವನ್ನು ಗೃಹ ಸಚಿವ ಜಿ.ಪರಮೇಶ್ವರ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಜಿಲ್ಲಾಡಳಿತ ಭವನದಲ್ಲಿಂದು ರೈತ ಕಾರ್ಮಿಕ,ದಲಿತ, ಅಸಂಘಟಿತ ಹಾಗೂ ಮಹಿಳಾ ಸಂಘಟನೆಗಳು ಜಿಲ್ಲೆಯ ರೈತರ,ಕಾರ್ಮಿಕರ ಸಾರ್ವಜನಿಕರ ವಿವಿಧ ಬೇಡಿಕೆ
2024ನೇ ಇಸವಿ ಜನವರಿಯಿಂದ ಡಿಸೆಂಬರ್ ಅಂತ್ಯದವರೆಗಿನ ಕಾರ್ಯನಿರ್ವಹಣೆ ಪರಿಗಣಿಸಿ ಅತ್ಯುತ್ತಮ ಜಿಲ್ಲಾ ಹಾಗೂ ತಾಲೂಕು ಸಂಘ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದ್ದು,
ಕಳೆದ ವಾರವಷ್ಟೇ ಫೆಂಗಲ್ ಸೈಕ್ಲೋನ್ ನಿಂದ ಕಂಗೆಟ್ಟಿದ್ದ ದಕ್ಷಿಣ ಭಾರತದ ರಾಜ್ಯಗಳಿಗೆ ಇದೀಗ ಮತ್ತೆ ವರುಣಾಘಾತ ಎದುರಾಗುವ ಸಾಧ್ಯತೆ ಇದೆ.
ಫೆಂಗಲ್ ಚಂಡಮಾರುತದಿಂದಾಗಿ ವಿಪರೀತ ಮಳೆಯಾದ ಪರಿಣಾಮ ತರಕಾರಿಗಳ ಬೆಲೆ ಗಗನಕ್ಕೇರಿದೆ. ಕರ್ನಾಟಕ ಸೇರಿದಂತೆ ತಮಿಳುನಾಡು, ಚೆನ್ನೈನಲ್ಲಿ ಭಾರೀ ಮಳೆಯಾದ ಹಿನ್ನೆಲೆ ಬೆಳೆ ಹಾನಿಯಾಗುವುದರ ಜೊತೆಗೆ ಇಳುವರಿ ಕಡಿಮೆಯಾಗಿದೆ.
ನಗರದ ಖಾಸಗಿ ಕಂಪನಿಯ ಉದ್ಯೋಗಿಯೊಬ್ಬರು ಗೇಮಿಂಗ್ ಆಪ್ನಲ್ಲಿ ಕೋಟಿ ಕೋಟಿ ಹಣ ಕಳೆದುಕೊಂಡು, ಆಪ್ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದಾರೆ.
ಇಡೀ ರಾಜ್ಯಾದ್ಯಂತ ಚಳಿಗಾಲದ ಮಧ್ಯೆಯೂ ಹಲವೆಡೆ ಮಳೆರಾಯನ ಅಬ್ಬರ ಜೋರಾಗಿದೆ. ಮುಂದಿನ 5 ದಿನಗಳ ಕಾಲ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಾವು ತಿನ್ನುವ ಊಟ ಕಲಬೆರಕೆ, ಕುಡಿಯುವ ನೀರು ಕಲಬೆರಕೆ ಎನ್ನುವ ಸಂಗತಿಗಳ ನಡುವೆ ನಾವು ಸೇವನೆ ಮಾಡುವ ಗಾಳಿಯೂ ಕೆಲಬೆರಕೆ ಆಗುತ್ತಿದೆ ಎನ್ನುವ ವಿಚಾರ ಹೊರಬಿದ್ದಿದೆ.
ರಾಜ್ಯ ಪೊಲೀಸ್ ಇಲಾಖೆಯು ಡ್ರಗ್ಸ್ ದಂಧೆ, ಮಾದಕ ವಸ್ತು ಬಳಕೆಗೆ ಬ್ರೇಕ್ ಹಾಕಲು ದಿಟ್ಟ ಹೆಜ್ಜೆ ಇಟ್ಟು, ಮಹತ್ವದ ಕ್ರಮಕೈಗೊಂಡಿದೆ.
ದೇಶದ ಇತರೆ ಐಐಟಿ ಹಾಗೂ ಶೈಕ್ಷಣಿಕ ಸಂಸ್ಥೆಗಳಿಗಿಂತಲೂ ಅತ್ಯಂತ ವಿನೂತನ ಹಾಗೂ ಆಕರ್ಷಕ ವಿನ್ಯಾಸದಲ್ಲಿ ಯುವಿಸಿಇ ಅಭಿವೃದ್ದಿಗೊಳಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ರಾಗಿ ಖರೀದಿ ಮಾಡಲು ಪ್ರತಿ ಕ್ವಿಂಟಾಲ್ ರಾಗಿಗೆ 4290 ರೂಗಳನ್ನು ನಿಗದಿ ಪಡಿಸಲಾಗಿದ್ದು, ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್ ರಾಗಿ ಖರೀದಿಸಲಾಗುತ್ತದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಹಗರಣ ವಿಚಾರದಲ್ಲಿ ಮಹತ್ತರ ಬೆಳವಣಿಗೆ ನಡೆದಿದೆ. ಮುಡಾ ಕ್ಲೀನ್ ಗೆ ಸಿಎಂ ಸಿದ್ದರಾಮಯ್ಯ ಮೊದಲ ಹೆಜ್ಜೆ ಇಟ್ಟಿದ್ದಾರೆ.
ಕಾನೂನು ಸೇವೆಗಳ ಪ್ರಾಧಿಕಾರದಿಂದ, ಜೈಲಿನಲ್ಲಿರುವ ಅಪರಾಧಿಗಳಿಗೆ ಕಾನೂನು ಸೇವೆ ಒದಗಿಸಲು ಹೊಸ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.
ಮುಡಾ ಹಗರಣ ನಡೆದೇ ಇಲ್ಲ, ಸಿಎಂರನ್ನು ಸಿಲುಕಿಸಲು ಹೀಗೆ ಮಾಡಲಾಗಿದೆ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದರು.
ರಾಜ್ಯದಲ್ಲಿ ಕಳೆದ 15 ದಿನಗಳಿಂದ ಬ್ರೇಕ್ ನೀಡಿದ್ದ ಮಳೆರಾಯ ಮತ್ತೆ ರಗಳೆ ನೀಡುವ ಮುನ್ಸೂಚನೆ ಸಿಕ್ಕಿದೆ. ಕರ್ನಾಟಕದ 17 ಜಿಲ್ಲೆಗಳಲ್ಲಿ ನವೆಂಬರ್ 27ರಿಂದ ಮತ್ತೆ ಮಳೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಕ್ಕಳನ್ನು ಬೈಕಿನಲ್ಲಿ ಶಾಲೆಗೆ ಕರೆದೊಯ್ಯುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಘಟನೆ ಶಿಶಿಲದಲ್ಲಿ ಇಂದು ಬೆಳಗ್ಗೆ ನಡೆದಿದೆ.
ಇಡೀ ದೇಶದಲ್ಲೇ ಮೊದಲ ಬಾರಿಗೆ ನಮ್ಮ ರಾಜ್ಯದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ “Online Live NEET/JEE/CET” ತರಗತಿಗಳ ತರಬೇತಿ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು.
ಕರ್ನಾಟಕದಲ್ಲಿ ಹಿಂಗಾರು ಅವಧಿ ಮುಕ್ತಾಯವಾಗಿ ಚಳಿಗಾಲ ಪ್ರಾರಂಭವಾದರೂ, ರಾಜ್ಯದ ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ.
ಕಳೆದ 3 ದಿನಗಳಿಂದ ರಾಜ್ಯದ ಅನೇಕ ಕಡೆ ಅಕಾಲಿಕ ಮಳೆಯಾಗುತ್ತಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇವತ್ತು ಮತ್ತು ನಾಳೆ ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ.