Showing 20 of 1954 posts • Page 36 of 98
ಸೂರ್ಯನ ಪ್ರಖರ ಶಾಖ ಮಿತಿಮೀರುತ್ತಿದ್ದು, ಈ ನಡುವೆ ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ನಂದಿಗಿರಿಧಾಮದ ತಪ್ಪಲಲ್ಲಿ ಬೆಂಕಿ ಕಾಣಿಸಿಕೊಂಡಿದ್ದು
ನಾಗರೀಕ ಸಮಾಜವೇ ತಲೆ ತಗ್ಗಿಸುವಂತಹ ಕೆಲಸ ನಡೆದಿದೆ. ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ ನಡೆಸಿದ್ದು, ಮಗಳಿಂದ ಪೊಲೀಸ್ ಠಾಣೆಗೆ ದೂರು ದಾಖಲಾಗಿರುವ ಘಟನೆ ಹೊಸಕೋಟೆ ನಗರದಲ್ಲಿ ನಡೆದಿದೆ.
ದಿನಬಳಕೆ ವಸ್ತುಗಳ ದರ ಏರಿಕೆಗೆ ತತ್ತರಿಸಿಹೋಗಿರುವ ಬೆಂಗಳೂರಿಗರ ಮೇಲೆ ಸರ್ಕಾರ ಮತ್ತೊಂದು ಬರೆ ಎಳೆಯಲು ಮುಂದಾಗಿದೆ. ನಮ್ಮ ಮೆಟ್ರೋ ರೈಲು ಪ್ರಯಾಣ ದರ, ನೀರಿನ ಶುಲ್ಕ,
ನಗರದ ಕೃಷ್ಣರಾಜ ಹಣ್ಣು ಮತ್ತು ತರಕಾರಿ ಮಾರುಕಟ್ಟೆಯಲ್ಲಿ ಸೋಮವಾರ ಬೆಂಕಿ ಅವಘಡ ಸಂಭವಿಸಿದೆ. ಕಸದ ರಾಶಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ
ಮಹಾ ಕುಂಭಮೇಳ ಪ್ರವಾಸದ ಪ್ಯಾಕೇಜ್ ಹೆಸರಿನಲ್ಲಿ ವಂಚಿಸಿದ್ದ ಓರ್ವ ಆರೋಪಿಯನ್ನು ಗೋವಿಂದರಾಜ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ದುಬೈನಿಂದ 3.44 ಕೋಟಿ ರೂ. ಮೌಲ್ಯದ ಚಿನ್ನ ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಂಧ ವ್ಯಕ್ತಿಯೊಬ್ಬರನ್ನು ಬೆಂಗಳೂರು ಏರ್ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ನಮ್ಮ ಮೆಟ್ರೋ ಹಳಿ ನಿರ್ವಹಣೆಯ ಕಾಮಗಾರಿ ಇರುವ ಕಾರಣ ಭಾನುವಾರ ಎರಡು ಪ್ರಮುಖ ನಿಲ್ದಾಣಗಳ ನಡುವೆ ಮೆಟ್ರೋ ಸೇವೆ ಸ್ಥಗಿತಗೊಳ್ಳಲಿದೆ ಎಂದು ಬೆಂಗಳೂರು ಮೆಟ್ರೋ ಪ್ರಕಟಣೆಯಲ್ಲಿ ತಿಳಿಸಿದೆ.
ವಿಧಾನಸಭೆಯಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸುತ್ತಿದ್ದ ಸಂದರ್ಭದಲ್ಲಿ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಘೋಷಣೆ ಕೂಗಿದ್ದ 7 ಮಂದಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಿಸಿಲಿನಿಂದಾಗಿ ಈಗಾಗಲೇ ಇಡೀ ರಾಜ್ಯವೇ ತತ್ತರಿಸಿ ಹೋಗಿದೆ. ಮಾರ್ಚ್ 12 ರಿಂದ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಬಾರಿಯ ಬಜೆಟ್ನಲ್ಲಿ ವನ್ಯ ಪ್ರಾಣಿಗಳ ದಾಳಿಯಿಂದ ಉಂಟಾಗುವ ಮಾನವ ಪ್ರಾಣ ಹಾನಿ ಪ್ರಕರಣಗಳಲ್ಲಿ ನೀಡಲಾಗುತ್ತಿರುವ ದಯಾತ್ಮಕ ಧನವನ್ನು 15 ಲಕ್ಷ ರೂ.ಗಳಿಂದ 20 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ.
ಕೃಷಿ ಮತ್ತು ತೋಟಗಾರಿಕೆ 7,145 ಕೋಟಿ, ಪಶು ಸಂಗೋಪನೆ ಮತ್ತು ಮೀನುಗಾರಿಕೆ 3,977 ಕೋಟಿ, ಆಹಾರ ಮತ್ತು ನಾಗರೀಕ ಸರಬರಾಜು 8275,
ಮೈಕ್ರೋ ಫೈನಾನ್ಸ್ ಕಂಪನಿಗಳಲ್ಲಿ ಸಾಲ ಪಡೆದು, ಮರು ಪಾವತಿಸಲು ವಿಳಂಬ ಮಾಡುವ ಸಾಲಗಾರರ ಮೇಲೆ ದೌರ್ಜನ್ಯ, ದಬ್ಬಾಳಿಕೆ, ಕಿರುಕುಳ ನೀಡುವಂತಿಲ್ಲ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಮೈಕ್ರೋ ಫೈನಾನ್ಸ್ ಅಧಿಕಾರಿಗಳಿಗೆ ಸೂಚಿಸಿದರು.
ಬಿಸಿಲಿನ ತಾಪದ ಜತೆಗೆ ಭಾರೀ ಮಳೆ ಬೀಳುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ನೀಡಿದೆ. ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ,
2024-25ನೇ ಸಾಲಿನ ತರಬೇತಿ ವರ್ಷಕ್ಕೆ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯದ ಅಡಿಯಲ್ಲಿ ಪ್ರತಿಷ್ಠಿತ ಅತ್ಯುತ್ತಮ ನೌಕಾ ಘಟಕ ಪ್ರಶಸ್ತಿಯನ್ನು ಮೈಸೂರಿನ 3 ಕರ್ನಾಟಕ ನೌಕಾ ಘಟಕ ಎನ್ ಸಿಸಿ ನೀಡಲಾಗಿದೆ.
ಕ್ಯಾನ್ಸರ್ ರೋಗವನ್ನು ಆರಂಭಿಕ ಹಂತದಲ್ಲಿ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆಯ ಮೂಲಕ ಗುಣಪಡಿಸಬಹುದಾಗಿದ್ದು, ಕ್ಯಾನ್ಸರ್ ರೋಗವನ್ನು ತಡೆಯಲು ಸಾರ್ವಜನಿಕರು ಜಾಗೃತರಾಗಿಬೇಕು ಎಂದು ಪ್ರಭಾರ ಜಿಲ್ಲಾಧಿಕಾರಿ
ನಗರದ ಜ್ಞಾನಭಾರತಿ ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವಿದ್ಯಾರ್ಥಿನಿಯನ್ನು ಹೆಚ್ಡಿ ಕೋಟೆ
ಪ್ರಸಕ್ತ ಸಾಲಿನ SSLC ವಾರ್ಷಿಕ ಪರೀಕ್ಷೆಗೆ ಸಂಬಂಧಿಸಿ ಈ ಬಾರಿ ಯಾವುದೇ ಕಾರಣಕ್ಕೂ ಗ್ರೇಸ್ ಮಾರ್ಕ್ಸ್ (ಕೃಪಾಂಕ) ಕೊಡುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದರು.
ಫುಟ್ಪಾತ್ ಮೇಲೆ ವಾಹನ ಚಲಾಯಿಸುವವರಿಗೆ ಬಿಸಿ ಮುಟ್ಟಿಸಲು ಟ್ರಾಫಿಕ್ ಪೊಲೀಸರು ಮುಂದಾಗಿದ್ದಾರೆ. ಇನ್ಮುಂದೆ ಫುಟ್ಪಾತ್ನಲ್ಲಿ ರೈಡಿಂಗ್ ಮಾಡಿದರೆ ಡ್ರೈವಿಂಗ್ ಲೈಸೆನ್ಸ್ (ಡಿಎಲ್) ಅಮಾನತು ಮಾಡುವ ನಿರ್ಧಾರ ಕೈಗೊಂಡಿದ್ದಾರೆ.
ನಗರದಲ್ಲಿ ಪಾನಮತ್ತ ಹಾಗೂ ಅತಿವೇಗದ ವಾಹನ ಚಾಲನೆಗೆ ಬ್ರೇಕ್ ಹಾಕಲು ಬೆಂಗಳೂರು ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದಾರೆ.
ಟಿವಿ ನೋಡಬೇಡ ಎಂದಿದ್ದಕ್ಕೆ ಎಸೆಸೆಲ್ಸಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹನುಮಂತನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.