Showing 20 of 1952 posts • Page 37 of 98
ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ 407 ವಾಹನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶುಕ್ರವಾರ ರಾತ್ರಿ 9 ಗಂಟೆಗೆ ಪಾವಗಡ ತಾಲೂಕಿನ ಬುಗುಡೂರು ಗ್ರಾಮದ ತಿರುವಿನ ಬಳಿ ನಡೆದಿದೆ.
ಕುಂಭಮೇಳವನ್ನ ಕಣ್ತುಂಬಿಕೊಳ್ಳಲು ಕೋಟ್ಯಂತರ ಸಂಖ್ಯೆಯಲ್ಲಿ ಭಕ್ತರು ಪ್ರಯಾಗ್ರಾಜ್ಗೆ ಭೇಟಿ ಕೊಡುತ್ತಿದ್ದಾರೆ. ಬುಧವಾರ ಪ್ರಯಾಗ್ರಾಜ್ಗೆ ಹೋಗಲು ವಿಮಾನದ ಟಿಕೆಟ್ ಬುಕ್ ಮಾಡಲು ಹೊರಟವರಿಗೆ ಶಾಕ್ ಆಗಿದೆ.
ಫೆಬ್ರವರಿ 2 ರಿಂದ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ, ಬೆಂಗಳೂರು ನಗರ ಸೇರಿದಂತೆ,
ಮೈಸೂರು ಅಂತಾರಾಷ್ಟ್ರೀಯ ವೇಶ್ಯಾವಾಟಿಕೆ ಜಾಲದ ಕೇಂದ್ರವಾಗಿ ಮಾರ್ಪಟ್ಟಿದ್ದು, ಕರ್ನಾಟಕದಾದ್ಯಂತ ಅಪನಂಬಿಕೆಯ ಅಲೆಗಳನ್ನು ಸೃಷ್ಟಿಸಿದೆ. ಥಾಯ್ ಮಹಿಳೆಯ ಸುತ್ತ ಸುತ್ತುವ ಈ ಹೈಟೆಕ್ ಕಾರ್ಯಾಚರಣೆಯನ್ನು ಪೊಲೀಸರು ಇತ್ತೀಚೆಗೆ ಪತ್ತೆ ಹಚ್ಚಿದ್ದಾರೆ.
ದೇವಸ್ಥಾನಗಳ ಜಾತ್ರೆ, ಉತ್ಸವ ಇತ್ಯಾದಿ ಸಂದರ್ಭದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ನಿಯಮದಂತೆ ದೇವರ ಮೇಲೆ ಶ್ರದ್ಧೆ ಇರುವವರಿಗೆ ಮಾತ್ರ ವಹಿವಾಟು ಮಾಡಲು ಅವಕಾಶ ನೀಡಬೇಕು
ಬಂಗಾಳಕೊಲ್ಲಿಗೆ ಚಂಡಮಾರುತ ಅಪ್ಪಳಿಸುತ್ತಿದ್ದು ಅದರ ಪರಿಣಾಮ ತಮಿಳುನಾಡು, ಕರ್ನಾಟಕದ ಸೇರಿದಂತೆ ಹಲವು ರಾಜ್ಯಗಳ ಮೇಲಾಗುತ್ತಿದೆ. ಇದ್ರಿಂದಾಗಿ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ.
ತಾಲ್ಲೂಕಿನ ಕಾಡಳ್ಳಿ, ಅರೆಕಟ್ಟೆದೊಡ್ಡಿ, ಸಾತನೂರು ಗ್ರಾಮ ಪಂಚಾಯಿತಿಗಳಲ್ಲಿ ನರೇಗಾ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಶರಣ್ಯಗೌಡ (25) ಅಪಘಾತದಲ್ಲಿ ಶನಿವಾರ ಬೆಳಿಗ್ಗೆ ನಿಧನ ಹೊಂದಿದರು.
ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿ ಸುರಿದ ಮಳೆ ಅಚ್ಚರಿ ಮೂಡಿಸಿದೆ. ಈ ನಡುವೆ ರಾಜ್ಯದ ಹಲವೆಡೆ ಮುಂದಿನ ಐದು ದಿನಗಳ ಕಾಲ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಫೆ.1ರಿಂದ 14ರವರೆಗೆ ಯಲಹಂಕ ವಾಯುನೆಲೆಯಲ್ಲಿ ಏರ್ ಶೋ-2025 ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಜ.23ರಿಂದ ಫೆ.17ರವರೆಗೆ ಮಾಂಸ ಮಾರಾಟ ನಿಷೇಧಿಸಲಾಗಿದೆ ಎಂದು ಯಲಹಂಕ ವಲಯ ಜಂಟಿ ಆಯುಕ್ತ ಮೊಹದ್ ನಯೀಮ್ ಮೊಮಿನ್ ಅವರು ತಿಳಿಸಿದ್ದಾರೆ.
ಬೆಂಗಳೂರು ದೂರದರ್ಶನ ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗದಲ್ಲಿನ ಸೀನಿಯರ್ ಕರೆಸ್ಪಾಂಡೆಂಟ್ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ
ಯುಷ್ಮಾನ್ ಕಾರ್ಡ್ ಹೊಂದಿದ ಪ್ರತಿಯೊಬ್ಬರಿಗೂ 5 ಲಕ್ಷ ವರೆಗಿನ ಉಚಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ದೊರಕಲಿದ್ದು, ಈ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಿ
ಮದುವೆಗೆ ಒಪ್ಪದ ಯುವತಿಗೆ ಪ್ರಿಯತಮ ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರಿನ ಜೆಜೆ ನಗರದಲ್ಲಿ ನಡೆದಿದೆ. ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಯುವಕ ಅಜಯ್ನನ್ನು ಪೊಲೀಸರು ಬಂಧಿಸಿದ್ದಾರೆ.
ಇದು ನಿಮ್ಮ ವಾಹಿನಿ ಕಲಾ ವೇದಿಕೆ (ರಿ) ಬೆಂಗಳೂರು ಅರ್ಪಿಸುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರಕಾರದ ಸಹಕಾರದೊಂದಿಗೆ ಹೊಸ ವರುಷ
ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾಗಿದ್ದ ಆರು ನಕ್ಸಲರನ್ನು ಪೊಲೀಸ್ ಕಸ್ಟಡಿಗೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಇಂದಿನಿಂದ ನಕ್ಸಲರ ವಿಚಾರಣೆ ಆರಂಭವಾಗಲಿದೆ.
ಹಸುಗಳ ಕೆಚ್ಚಲು ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮರಾಜಪೇಟೆ ಶಾಸಕ, ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ಮಾಲೀಕನಿಗೆ ಮೂರು ಹಸುಗಳನ್ನು ನೀಡಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಮೇಲೆ ತನ್ನ ಪಾಡಿಗೆ ಮಲಗಿದ್ದ ನಾಯಿಯ ಮೇಲೆ ಕಾರು ಹರಿಸಿದ್ದ ಕೇಸ್ ಗೆ ಸಂಬಂಧಿಸಿದಂತೆ ಚಾಲಕನೊಬ್ಬನನ್ನ ವಶಕ್ಕೆ ಪಡೆಯಲಾಗಿದೆ.
ಚಾಮರಾಜಪೇಟೆ ದನದ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು, ಹಸುವಿನ ಕೆಚ್ಚಲು ಕತ್ತರಿಸಿದವನಿಗೆ ಮತಿಭ್ರಮಣೆ ಎಂದು ಕಾಂಗ್ರೆಸ್ ಹೇಳುತ್ತಿದೆ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅನಾಹುತ ಸಂಭವಿಸಿದೆ. ಬೆಂಗಳೂರು ಹೊರವಲಯದ ಆನೇಕಲ್ನ ಎಲೆಕ್ಟ್ರಾನಿಕ್ ಸಿಟಿಯ ಮೊದಲನೇ ಹಂತದಲ್ಲಿರುವ ಬಯೋಇನ್ನೊವೇಟಿವ್ ಸೆಂಟರ್ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭೀಕರ ಅವಘಡವೊಂದು ಸಂಭವಿಸಿದೆ. ಟಿ.ದಾಸರಹಳ್ಳಿಯ ಚೊಕ್ಕಸಂದ್ರದಲ್ಲಿ ಸಿಲಿಂಡರ್ ಸೋರಿಕೆಯಾಗಿ ಸ್ಫೋಟಗೊಂಡ ಪರಿಣಾಮ ಮಗು ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ.
ರಾಜ್ಯವನ್ನೇ ಬೆಚ್ಚಿಬೀಳಿಸಿದ ಹಸು ಕೆಚ್ಚಲು ಕೂಯ್ದ ಕೇಸ್ ಗೆ ಸಂಬಂಧಿಸಿದಂತೆ ಓರ್ವನ ಬಂಧನವಾಗಿದೆ. ಬಿಹಾರ ಮೂಲದ ನಸ್ರು ಬಂಧಿತ ಆರೋಪಿಯಾಗಿದ್ದು,