Showing 20 of 1954 posts • Page 4 of 98
ಕೆ.ಆರ್. ಪುರದ ಎನ್ಆರ್ಐ ಲೇಔಟ್ನಲ್ಲಿ ನಡೆದ ಬೆಂಕಿ ಅವಘಡದಲ್ಲಿ ಝೆಪ್ಟೋ, ಸ್ವಿಗ್ಗಿ ಹಾಗೂ ಝೊಮ್ಯಾಟೊ ಸಂಸ್ಥೆಗಳ ಡೆಲಿವರಿ ಸಿಬ್ಬಂದಿಗೆ ದಿನಬಾಡಿಗೆ ಆಧಾರದ ಮೇಲೆ ನೀಡಲಾಗುತ್ತಿದ್ದ 400ಕ್ಕೂ ಹೆಚ್ಚು ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು ಸಂಪೂರ್ಣವಾಗಿ ಭಸ್ಮವಾಗಿವೆ.
ಕಂಠೀರವ ಸ್ಟುಡಿಯೋ ಮುಂಭಾಗ ಹಾಗೂ ಡಾ. ರಾಜ್ಕುಮಾರ್ ಪುಣ್ಯಭೂಮಿ ಬಳಿ ನಡೆಯುತ್ತಿದ್ದ ರಸ್ತೆ ಕಾಮಗಾರಿ ವೇಳೆ ಭೀಕರ ದುರಂತವೊಂದು ಸಂಭವಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿರೋ 14ನೇ ಆರೋಪಿ ಹಾಗೂ ದರ್ಶನ್ಗೆ 2003ರಿಂದಲೂ ಸ್ನೇಹಿತನಾಗಿರೋ ಪ್ರದೂಷ್ ಬಿಚ್ಚಿಟ್ಟೋ ಒಂದೊಂದೂ ಸಾಕ್ಷ್ಯಗಳು ಆಘಾತಕ್ಕೀಡಾಗುವಂತೆ ಮಾಡಿವೆ.
ರಾಜ್ಯದ ಹೋಟೆಲ್ಗಳಲ್ಲಿ ಸ್ವಚ್ಛತೆ ಮತ್ತು ಆಹಾರದ ಗುಣಮಟ್ಟವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಶೀಘ್ರದಲ್ಲೇ ಮಹತ್ವದ ಕ್ರಮ ಕೈಗೊಳ್ಳಲಿದೆ.
ಪ್ರೊ. ಡಾ. ಅಖ್ತರ್ ಹುಸೇನ್, MDS, FDSRCPS (Glasgow) ಅವರು ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ರಾಜ್ಯ ಬಾಯಿ ಆರೋಗ್ಯ ಕಾರ್ಯಕ್ರಮದ (State Oral Health Programme) ವಿಷನ್ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ತಾಲೂಕಿನ ದಕ್ಷಿಣ ಕಾಶಿ ಶಿವಗಂಗೆ ಬೆಟ್ಟದಲ್ಲಿ ಟ್ರೆಕ್ಕಿಂಗ್ಗೆ ಹೋಗಿದ್ದ 31 ವರ್ಷದ ಯುವಕ ನಾಪತ್ತೆಯಾಗಿರುವ ಘಟನೆ ನಡೆದಿದೆ.
ರಾಜಧಾನಿ ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಹಾಗೂ ನೈರ್ಮಲ್ಯವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಆರೋಗ್ಯ ಮತ್ತು ಆಹಾರ ಸುರಕ್ಷತಾ ಇಲಾಖೆಯ ನಗರದಲ್ಲಿರುವ ಪ್ರಸಿದ್ಧ ‘ಕೆಎಫ್ಸಿ’ ಹಾಗೂ ‘ಮೆಕ್ಡೊನಾಲ್ಡ್ಸ್’ ನಂತಹ ಜಂಕ್ ಫುಡ್ ಔಟ್ಲೆಟ್ಗಳು ಸೇರಿದಂತೆ ವಿವಿಧ ಹೋಟೆಲ್ಗಳ ಮೇಲೆ 10ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಏಕಾಏಕಿ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದೆ.
ಕರ್ನಾಟಕ ಆರೋಗ್ಯ ಇಲಾಖೆಯು ಬೆಂಗಳೂರಿನ ಹಲವು ಪಂಚತಾರಾ ಹೋಟೆಲ್ಗಳ ಮೇಲೆ ದಾಳಿ ನಡೆಸಿದ್ದು, 30ಕ್ಕೂ ಹೆಚ್ಚು ತಂಡಗಳು ಅಡುಗೆಮನೆ ಹಾಗೂ ಸಂಗ್ರಹಣಾ ಸ್ಥಳಗಳಲ್ಲಿನ ನೈರ್ಮಲ್ಯದ ಗುಣಮಟ್ಟವನ್ನು ಪರಿಶೀಲಿಸುತ್ತಿವೆ.
ಪ್ರವೀಣ್ ನೆಟ್ಟಾರು ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಉಮರ್ ಫಾರೂಕ್ ಎಂ.ಆರ್. ಎಂಬಾತನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ.
ಸಿಎಂ ಡಿ ಕೆ ಶಿವಕುಮಾರ್ ಅವರನ್ನು ಆಂಥ್ರೋಪಿಕ್ ಸಂಸ್ಥೆಯ ಅಂತಾರಾಷ್ಟ್ರೀಯ ನೀತಿ ಮುಖ್ಯಸ್ಥರಾದ ಮೈಕಲ್ ಸೆಲ್ಲಿಟ್ಟೋ ಅವರ ನೇತೃತ್ವದ ನಿಯೋಗವು ವಿಧಾನಸೌಧದಲ್ಲಿ ಗುರುವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿತು.
ಚಾಲಕನ ನಿಯಂತ್ರಣ ತಪ್ಪಿ ಮಹೀಂದ್ರಾ ಥಾರ್ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲ ತಾಲೂಕಿನ ಕಂಬಾಳು ಗ್ರಾಮದ ಸಮೀಪ ಮಂಗಳವಾರ ರಾತ್ರಿ ಸಂಭವಿಸಿದೆ.
ಯೂಟ್ಯೂಬ್ನಲ್ಲಿ ಕಳ್ಳತನದ ವಿಡಿಯೋಗಳನ್ನು ನೋಡಿ ಮೊಬೈಲ್ ಶಾಪ್ಗಳಿಗೆ ಕನ್ನ ಹಾಕುತ್ತಿದ್ದ ಬಿಸಿಎ ಪದವೀಧರನನ್ನು ಎಚ್ಎಸ್ಆರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ.
ರಾಜ್ಯದಲ್ಲಿ ಇಂದಿನಿಂದ 31ರವರೆಗೆ ಮುಂದಿನ ಮೂರು ದಿನಗಳ ಕಾಲ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಸ್ತೆ ಬದಿ ನಿಂತಿದ್ದ ಯುವತಿಗೆ ರೇಟ್ ಕೇಳಿದ್ದ ಕಾಮುಕ ಅರೆಸ್ಟ್!
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಾಕ್ಷಿದಾರರಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬಂಧಿತ
ಮಾಂಸ ವ್ಯಾಪಾರಿಗಳು ಹೊಸದಾಗಿ ಪರಿಚಯಿಸಲಾದ ಮಾಂಸ ತ್ಯಾಜ್ಯ ಸಂಗ್ರಹ ಶುಲ್ಕವನ್ನು ವಿರೋಧಿಸುತ್ತಿದ್ದಾರೆ.
ಥಣಿಸಂದ್ರದ ಗ್ಯಾರೇಜ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಸುಮಾರು 20ಕ್ಕೂ ಹೆಚ್ಚು ಕಾರುಗಳು ಹಾಗೂ 8 ಆಟೋಗಳು ಸುಟ್ಟು ಕರಕಲಾಗಿವೆ.
ರಾಷ್ಟ್ರ ರಕ್ಷಣೆಗೆ ಸೈನಿಕ, ಆರೋಗ್ಯ ಸದೃಢವಾಗಿರಲು ವೈದ್ಯ, ಸಮಾಜ ತಿದ್ದುವ ಕೆಲಸ ಮಾಡುವ ಪತ್ರಕರ್ತರನ್ನು ಗೌರವಿಸಬೇಕಾದದು ನಮ್ಮೆಲ್ಲರ ಕರ್ತವ್ಯ ಎಂದು ಕಾಂತಾರ ಸಿನೆಮಾದ ಗುರುವ ಖ್ಯಾತಿಯ ನಟ ಸ್ಬರಾಜ್ ಶೆಟ್ಟಿ ಹೇಳಿದರು.
: ಕೌಟುಂಬಿಕ ಕಲಹಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ದೂಪನಹಳ್ಳಿ ಬಳಿ ನಡೆದಿದೆ.