Showing 20 of 1954 posts • Page 43 of 98
ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಿರಪರಾಧಿ ಎಂದು ಸಾಬೀತುಪಡಿಸಲಿ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಸವಾಲು ಹಾಕಿದ್ದಾರೆ.
‘ನಮ್ಮ ಮೆಟ್ರೊ’ ಹಂತ 3ಎ ಹೆಬ್ಬಾಳ-ಸರ್ಜಾಪುರ ಕಾರಿಡಾರ್ ನಿರ್ಮಾಣಕ್ಕಾಗಿ ಬಿಎಂಆರ್ ಸಿಎಲ್ ಸಲ್ಲಿಸಿದ ವಿಸ್ತೃತ ಯೋಜನಾ ವರದಿಯನ್ನು (ಡಿಪಿಆರ್) ನಗರಾಭಿವೃದ್ಧಿ ಇಲಾಖೆ ಪರಿಶೀಲನೆಗಾಗಿ ಹಣಕಾಸು ಇಲಾಖೆಗೆ ಕಳುಹಿಸಿದೆ. ಹಣಕಾಸು ಇಲಾಖೆ ಪ್ರಸ್ತುತ ಈ ಪ್ರಸ್ತಾಪವನ್ನು ಪರಿಶೀಲಿಸುತ್ತಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟರಾದ ದರ್ಶನ್ ಮತ್ತು ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಕ್ಯಾಬ್ ಚಾಲಕನೋರ್ವ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಸಾಯಿಸಿ ಬಳಿಕ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ನಗರದಲ್ಲಿ ಬೆಳಕಿಗೆ ಬಂದಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕೇಸ್ನಲ್ಲಿ ಬಂಧಿತರಾಗಿರುವ ಮಾಜಿ ಸಚಿವ ನಾಗೇಂದ್ರ ಜಾಮೀನು ಅರ್ಜಿಯ ತೀರ್ಪು ಸೋಮವಾರ ಪ್ರಕಟವಾಗಲಿದೆ.
ಕೋಲಾರದ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಯುನಿಫೈಡ್ ಯೂನಿವರ್ಸಿಟಿ ಅಂಡ್ ಕಾಲೇಜ್ ಮ್ಯಾನೇಜ್ಮೆಂಟ್ ಸಿಸ್ಟಮ್ ಪೋರ್ಟಲ್ ಅನ್ನು ಹ್ಯಾಕ್ ಮಾಡಿ 60 ಕ್ಕೂ ಹೆಚ್ಚು ಅನುತ್ತೀರ್ಣ ಪದವಿ ವಿದ್ಯಾರ್ಥಿಗಳ ಅಂಕಗಳನ್ನು ತಿರುಚಿದ್ದ ಗ್ಯಾಂಗ್ ಅನ್ನು ಕರ್ನಾಟಕ ಪೊಲೀಸರು ಇತ್ತೀಚೆಗೆ ಭೇದಿಸಿದ್ದಾರೆ.
ಉದ್ಯಮಿಯೊಬ್ಬರ ಮನೆ ಬಾಗಿಲು ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪಟ್ಟಣದಲ್ಲಿ ನಡೆದಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ ದರ್ಶನ್ ನೋಡಲು ಅಭಿಮಾನಿಯೊಬ್ಬ ಟೆಡ್ಡಿಬೇರ್ ವೇಷ ಧರಿಸಿ ಬರುವ ಮುಲಕ ಗಮನ ಸೆಳೆದಿದ್ದಾನೆ.
ಸಂಚಾರ ನಿಯಮಗಳನ್ನು ವರದಿ ಮಾಡಲು ಬೆಂಗಳೂರು ಸಂಚಾರ ಪೊಲೀಸರ (ಬಿಟಿಪಿ) ಪಬ್ಲಿಕ್ ಐ ಅಪ್ಲಿಕೇಶನ್ ಅನ್ನು ಹೆಚ್ಚಾಗಿ ಬಳಸುತ್ತಿದ್ದಾರೆ, ಇದು ರಸ್ತೆ ಸುರಕ್ಷತೆ ಮತ್ತು ಶಿಸ್ತನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
ಗುಟ್ಕಾ ತಿನ್ನುವುದೇ ಆರೋಗ್ಯಕ್ಕೆ ಹಾನಿಕರ. ಇಂಥದ್ದರಲ್ಲಿ ಈ ಹಾನಿಕರ ಪದಾರ್ಥದಲ್ಲಿಯೇ ಸತ್ತ ಕಪ್ಪೆ ಮರಿ ಸಿಕ್ಕಿದೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದರ ಬೆನ್ನಲ್ಲಿಯೇ ಗುಟ್ಕಾ
‘ಬಿಗ್ ಬಾಸ್’ ಆಯೋಜಕರಿಗೆ ಕುಂಬಳಗೋಡು ಠಾಣೆ ಪೊಲೀಸರು ನೋಟಿಸ್ ನೀಡಿದ್ದಾರೆ. ವಿಚಾರಣೆಗೆ ಬರುವಂತೆ ‘ಬಿಗ್ ಬಾಸ್’ ಆಯೋಜಕರಿಗೆ ನೋಟಿಸ್ ನೀಡಲಾಗಿದೆ. ಸ್ವರ್ಗ, ನರಕ ವಿಚಾರವಾಗಿ
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆ ಅಲರ್ಟ್ ಘೋಷಿಸಲಾಗಿದ್ದು, ಇದರ ಬೆನ್ನಲ್ಲೇ ಮಧ್ಯಾಹ್ನದಿಂದಲೇ ನಗರದ ರಿಚ್ಮಂಡ್ ವೃತ್ತ, ಶಾಂತಿನಗರ, ಆಡುಗೋಡಿ, K.R.ಮಾರ್ಕೆಟ್, ಕಾರ್ಪೊರೇಷನ್ ಸರ್ಕಲ್, ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಜಿಟಿಜಿಟಿ ಮಳೆ ಶುರುವಾಗಿದೆ
ಕಾವೇರಿ 5ನೇ ಹಂತದ ಯೋಜನೆಗೆ ಅಕ್ಟೋಬರ್ 16ರಂದು ಚಾಲನೆ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಧ್ರುವ ಸರ್ಜಾ ನಟನೆಯ ಕನ್ನಡ ಚಿತ್ರ ‘ಮಾರ್ಟಿನ್’ ಶುಕ್ರವಾರ ಬಿಡುಗಡೆಯಾಗಿತ್ತು. ಆದರೆ ಕರ್ನಾಟಕ ಮಾತ್ರವಲ್ಲದೇ ತೆಲುಗು ರಾಜ್ಯಗಳ ಕೆಲ ಥಿಯೇಟರ್ಗಳಲ್ಲಿ ಬೆಳಗ್ಗಿನ ಪ್ರದರ್ಶನಗಳು ರದ್ದಾಗಿತ್ತು.
ಮಾಲ್ಡೀವ್ಸ್ ಗಣರಾಜ್ಯದ ಪ್ರಥಮ ಮಹಿಳೆ ಮೇಡಮ್ ಸಾಜಿದಾ ಮೊಹಮ್ಮದ್ ಮತ್ತು ಸೇಂಟ್ ಜೋಸೆಫ್ ಕಾಲೇಜಿನ ಬ್ಯಾಚ್ 2000-2003, ಬಿ.ಎಸ್ಸಿ. ಎಮ್.ಸಿ.ಬಿ.ಯ ವಿದ್ಯಾರ್ಥಿನಿಯಾಗಿದ್ದ ಅಕ್ಟೋಬರ್ 9ರಂದು ಬುಧವಾರದಂದು 3.00 ಗಂಟೆಗೆ ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿದರು.
ಕರ್ನಾಟ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪತ್ರಕರ್ತ ಶಹಬಾಜ್ ಅನ್ಸಾರ್ ಅವರ ಪತ್ನಿಯ ಮುಖದ ಮೇಲೆ ಆ್ಯಸಿಡ್ ಎರಚುವುದಾಗಿ ನಿಕಿತ್ ಶೆಟ್ಟಿ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದ್ದ. ಇದೀಗ ಆತನನ್ನು ಉದ್ಯೋಗದಿಂದ
ಕಂತೆ ಕಂತೆ ನಕಲಿ ನೋಟುಗಳನ್ನು ಮುದ್ರಿಸಿ ಆರ್ಬಿಐಗೆ ನೀಡಿ ಟೊಪ್ಪಿ ಹಾಕಲು ಯತ್ನಿಸಿದ ವಂಚಕರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಕೋವಿಡ್ 19 ಅಕ್ರಮದ ತನಿಖೆಗೆ ರಾಜ್ಯ ಸರ್ಕಾರ SIT ತನಿಖೆಗೆ ಗ್ರೀನ್ ಸಿಗ್ನಲ್ ನೀಡಿದೆ. ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಜಸ್ಟೀಸ್ ಮೈಕಲ್ ಡಿ ಕುನ್ಹಾ ಅವರ ಮಧ್ಯಂತರ ವರದಿ ಆಧರಿಸಿ ಅಕ್ರಮದ ತನಿಖೆಗೆ SIT ತನಿಖೆಗೆ ನಡೆಸಲು ಕ್ಯಾಬಿನೆಟ್ ಒಪ್ಪಿಗೆ ಕೊಟ್ಟಿದೆ.
ನಟ ದರ್ಶನ್ ಮತ್ತು ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯ ಭವಿಷ್ಯ ಅ.14 ರಂದು ಪ್ರಕಟವಾಗಲಿದೆ.