Showing 20 of 1954 posts • Page 44 of 98
ಭಾರತದ ಖ್ಯಾತ ಕೈಗಾರಿಕೋದ್ಯಮಿ ರತನ್ ಟಾಟಾ ಅವರಿಗೆ ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ ಅವರು ಸಂತಾಪ ಸೂಚಿಸಿದ್ದಾರೆ. ರತನ್ ಟಾಟಾ ಅವರ ಸಾವಿನಿಂದ ಯುಗ ಅಂತ್ಯವಾಯಿತು ಎಂದು ಹೇಳಿದ್ದಾರೆ.
ಮುಂದಿನ ಶೈಕ್ಷಣಿಕ ವರ್ಷದಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ಗ್ರೇಸ್ ಮಾರ್ಕ್ಸ್ (ಕೃಪಾಂಕ) ನೀಡುವುದಿಲ್ಲ. ಆದರೆ 3 ಪರೀಕ್ಷೆಗಳ ಆಯ್ಕೆ ಅವಕಾಶ ಮುಂದುವರಿಯಲಿದೆ ಎಂದು ಶಾಲಾ
ಮಲೆನಾಡು ಹಾಗೂ ಉತ್ತರ ಕರ್ನಾಟಕದ ಕೆಲವೆಡೆ ಉತ್ತಮ ಮಳೆಯಾಗಿದೆ. ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ.
ನಗರದ ಹನುಮಂತ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಣೇಶ ಮೆರವಣಿಗೆ ಸಂದರ್ಭದಲ್ಲಿ ಡ್ಯಾನ್ಸ್ ಮಾಡುವ ವಿಚಾರಕ್ಕೆ ಗಲಾಟೆ ನಡೆದಿದ್ದು, ಈ ಪ್ರಕರಣ ಡಾಲಿಕ್ ಹನುಮಂತ ನಗರ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ.
ಜಿಗಣಿಯಲ್ಲಿ ಪಾಕಿಸ್ತಾನದ ಪ್ರಜೆಗಳ ಬಂಧನ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಮತ್ತೆ 14 ಮಂದಿಯನ್ನು ಬಂಧಿಸಲಾಗಿದೆ.
ಕರಾವಳಿ ಜನರ ಬಹುದಿನದ ಬೇಡಿಕೆಗೆ ರೈಲ್ವೆ ಇಲಾಖೆ ಅಸ್ತು ಎಂದಿದೆ. ಅಕ್ಟೋಬರ್ 12 ರಿಂದ ಕರಾವಳಿಯಿಂದ ತಿರುಪತಿಗೆ ನೇರ ರೈಲು ಸೇವೆ ಇರಲಿದೆ. ಈ ಕುರಿತಾಗಿ ರೈಲ್ವೆ ಇಲಾಖೆ ಅಧಿಕೃತ ಪ್ರಕಟಣೆಯನ್ನೂ
ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ನಟ ದರ್ಶನ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ನಡೆಸಿತು. ನಟ ದರ್ಶನ್ ಪರ ವಕೀಲರ ವಾದಕ್ಕೆ
ಚಿನ್ನ, ಬೆಳ್ಳಿ ಇಂದು ಬುಧವಾರ ಗಣನೀಯವಾಗಿ ಇಳಿದಿದೆ. ಚಿನ್ನದ ಬೆಲೆ ಗ್ರಾಮ್ಗೆ 69 ರೂನಷ್ಟು ತಗ್ಗಿದೆ. ಬೆಳ್ಳಿ ಬೆಲೆ ಗ್ರಾಮ್ಗೆ ಎರಡು ರೂನಷ್ಟು ಕಡಿಮೆ ಆಗಿದೆ. ಇದರೊಂದಿಗೆ ಚಿನ್ನ, ಬೆಳ್ಳಿ ಬೆಲೆ ಈ ವಾರ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ಗೆ ಇಂದು ಕೂಡ ಜಾಮೀನು ಸಿಗಲಿಲ್ಲ. ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ನಾಳೆಗೆ ಮುಂದೂಡಿದೆ.
ಬಿಎಂಟಿಸಿ ಬಸ್ಗೆ ಬೈಕ್ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಹಾಸ್ಯ ನಟ ‘ಹುಲಿ’ ಕಾರ್ತಿಕ್ ಅವರು ಇತ್ತೀಚೆಗಷ್ಟೇ ‘ಗಿಚ್ಚಿ ಗಿಲಿಗಿಲಿ’ ಮೂರನೇ ಸೀಸನ್ನ ವಿನ್ ಆಗಿದ್ದರು. ಇದರಿಂದ ಅವರ ಜನಪ್ರಿಯತೆ ಹೆಚ್ಚತ್ತು. ಇತ್ತೀಚೆಗೆ ರಿಲೀಸ್ ಆದ ‘ಪೌಡರ್’ ಸೇರಿ ಕೆಲವು ಸಿನಿಮಾಗಳಲ್ಲಿ
ಚಿನ್ನ, ಬೆಳ್ಳಿಗಳ ಬೆಲೆ ಇಂದೂ ಕೂಡ ಇಳಿಮುಖವಾಗಿದೆ. ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆ ಆಗಿದೆ. ಗ್ರಾಮ್ಗೆ 1 ರೂನಷ್ಟು ಮಾತ್ರ ಕಡಿಮೆ ಆಗಿದೆ. ವಿದೇಶಗಳಲ್ಲಿ ಕೆಲವೆಡೆ ಬೆಲೆಯಲ್ಲಿ ಅಲ್ಪ ಇಳಿಕೆಯಾಗಿತ್ತು.
ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ರಾಜ್ಯದ ಹಲವು ಆರ್ಟಿಓ ಚೆಕ್ ಪೋಸ್ಟ್ಗಳ (RTO Checkpost) ಮೇಲೆ ದಾಳಿ ಮಾಡಿದ್ದಾರೆ. ಕೋಲಾರ, ಬೀದರ್, ವಿಜಯಪುರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿನ
ಕೊಡಗು, ಚಿಕ್ಕಮಗಳೂರು ಸೇರಿ ಕರ್ನಾಟಕದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮನೆಯಲ್ಲಿ ಕೇಕ್ ತಿಂದು ಒಂದೇ ಕುಟುಂಬದ ಮೂವರು ಅಸ್ವಸ್ಥರಾದ ಘಟನೆ ಕೆ.ಪಿ ಅಗ್ರಹಾರದ ಭುವನೇಶ್ವರಿ ನಗರದಲ್ಲಿ ನಡೆದಿದೆ.
ರಾಜ್ಯದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 91 ಹೊಸ ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ.
ಸಂಚಾರ ದಟ್ಟಣೆಯಲ್ಲಿ ಸಿಲುಕಿ ರೋಗಿಗಳನ್ನು ಸಾಗಿಸಲು ಹೆಣಗಾಡುತ್ತಿರುವ ಆಂಬ್ಯುಲೆನ್ಸ್ ಗಳಿಗೆ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಬೆಂಗಳೂರು ಸಂಚಾರ ಪೊಲೀಸರು ಎಎಸ್ ಟಿಆರ್ ಎಎಂ ಅನ್ನು ಪರಿಚಯಿಸುವ ಮೂಲಕ ಯೋಜಿಸಿದ್ದರೂ, ಅದನ್ನು ಕಾರ್ಯಗತಗೊಳಿಸುವಲ್ಲಿ ಸಂಚಾರ ಪೊಲೀಸರು ಎದುರಿಸುತ್ತಿರುವ ಸವಾಲುಗಳು ನಿರೀಕ್ಷಿತ ಫಲಿತಾಂಶಗಳನ್ನು ನೀಡಿಲ್ಲ.
ಶನಿವಾರ ರಾತ್ರಿ ಮತ್ತು ಭಾನುವಾರ ಬೆಳಿಗ್ಗೆ ಬೆಂಗಳೂರಿನ ಅನೇಕ ಭಾಗಗಳಲ್ಲಿ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಒಂದೇ ವೃಷಣ ಹೊಂದಿದ್ದ ಬಾಲಕನಿಗೆ ಶಸ್ತ್ರಚಿಕಿತ್ಸೆ ಮಾಡಿದ ಬಳಿಕ ಮೃತಪಟ್ಟ ದಾರುಣ ಘಟನೆ ಜಿಲ್ಲೆಯ ಶ್ರೀದೇವಿ ಮಿಷನ್ ಆಸ್ಪತ್ರೆಯಲ್ಲಿ ನಡೆದಿದೆ.
ಅಕ್ರಮವಾಗಿ ಭಾರತಕ್ಕೆ ನುಸುಳಿ ಬಂದು ನೆಲೆಸಿದ್ದ ಪಾಕಿಸ್ತಾನಿ ಪ್ರಜೆಗಳನ್ನು ಬಂಧಿಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಈ ಕೇಸ್ ನ ಪ್ರಮುಖ ಆರೋಪಿ ಪರ್ವೇಜ್ನನ್ನು ಜಿಗಣಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.