Showing 20 of 1954 posts • Page 45 of 98
ಮಾದಕ ವಸ್ತುಗಳ ನಿಯಂತ್ರಣಕ್ಕಾಗಿ ಪೊಲೀಸರು ಹಲವಾರು ಕಠಿಣ ಕ್ರಮ ಕೈಗೊಂಡರು ಸಹ ಚಾಲಾಕಿ ಖದೀಮರು ಯಾವುದೊ ಒಂದು ಮಾರ್ಗ ಬಳಸಿ ಇದನ್ನ ಮಾರಾಟ ಮಾಡಿತ್ತಿದ್ದಾರೆ. ಇದೀಗ ಬೆಂಗಳೂರಿನಲ್ಲಿ
ಬಂಗಾಳಕೊಲ್ಲಿಯ ಟರ್ಫ್ ಎಫೆಕ್ಟ್ನಿಂದ ಬೆಂಗಳೂರಿನಲ್ಲಿ ಕಳೆದ ಎರಡ್ಮೂರು ದಿನದಿಂದ ಮಳೆಯಾಗುತ್ತಿದೆ. ಮಳೆಯ ಆರ್ಭಟಕ್ಕೆ ರಾಜಧಾನಿಯಲ್ಲಿ ಹಲವು ಅವಾಂತರಗಳು ಸೃಷ್ಟಿಯಾಗಿವೆ. ನಿನ್ನೆ ರಾತ್ರಿ ಸುರಿದ ಮಳೆಯಿಂದ ನಗರದಲ್ಲಿ ರಸ್ತೆಗಳು ಹೊಳೆಯಂತಾಗಿವೆ.
ರಾಜ್ಯ ಸರ್ಕಾರ ಪ್ರಸ್ತುತ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಮುಂದಾಗಿದೆ. ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಮಾಡಿದೆ.
ಕನ್ನಡ ಬಿಗ್ಬಾಸ್ ಸೀಸನ್ 11 ಆರಂಭವಾಗಿ ಒಂದುವಾರವಾಗಿದೆ ಇಂದು ವಾರದ ಕಥೆ ಕಿಚ್ಚನ ಜೊತೆ ನಡೆಯುತ್ತಿದೆ. 17 ಜನ ಇರುವ ಮನೆಯಿಂದ ಮೊದಲು ಔಟ್ ಆಗೋದು ಯಾರು ಎಂಬ ಕುತೂಹಲ
ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಇಂದು ಆರೋಪಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ 57ನೇ ಸಿಸಿಹೆಚ್ ಕೋರ್ಟ್ ಇದೀಗ ಮತ್ತೊಮ್ಮೆ ವಿಚಾರಣೆ ಮುಂದೂಡಿದ್ದು,
ಪಶು ಮತ್ತು ಜಾನುವಾರುಗಳ ಸಂಖ್ಯೆಗೆ ಅನುಗುಣವಾಗಿ ಕಾಯ್ದಿರಿಸಿದಷ್ಟು ಭೂಮಿ ಹೊರತುಪಡಿಸಿ ಹೆಚ್ಚುವರಿ ಗೋಮಾಳ ಇದ್ದರೆ ಅದನ್ನು ರೈತ ಫಲಾನುಭವಿಗಳಿಗೆ ಮಂಜೂರು ಮಾಡಬಹುದು
ಇಂಡಿಗೋ ಏರ್ಲೈನ್ಸ್ನಲ್ಲಿ ಸರ್ವರ್ ಸಮಸ್ಯೆ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್ಪೋರ್ಟ್ನಲ್ಲಿ ಪ್ರಯಾಣಿಕರು ಪರದಾಡುವಂತಾಗಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಇಂದು ನಡೆದಿದೆ. ವಾದ ವಿವಾದ ಆಲಿಸಿದ ಕೋರ್ಟ್ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ (ಅ.05) 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಕಂಪ್ಯೂಟರ್ ಸೈನ್ಸ್ ಪದವಿ ಪಡೆಯದ 3ನೇ ಶ್ರೇಣಿಯ ಕಾಲೇಜಿನ ಡೆವಲಪರ್ ಒಬ್ಬರು 1.64 ಕೋಟಿ ರೂ.ಗಳ ಪ್ಯಾಕೇಜ್ ಪಡೆದ ನಂತರ ಗೂಗಲ್ನಿಂದ ಉದ್ಯೋಗದ ಆಫರ್ ವೈರಲ್ ಆಗಿದೆ.
ಚಲಿಸುತ್ತಿದ್ದ ಕಾರು ಏಕಾಏಕಿ ಹೊತ್ತಿ ಉರಿದ ಘಟನೆ ಅತ್ತಿಬೆಲೆ ಸಮೀಪದ ಯಡವನಹಳ್ಳಿ ಬಳಿ ನಡೆದಿದೆ. ಚಲಿಸುತ್ತಿದ್ದ ಕ್ರೇಟಾ ಕಾರಿನ ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ನಗರದಲ್ಲಿ ವಾಹನ ದಟ್ಟಣೆಯಿಂದ ಆ್ಯಂಬುಲೆನ್ಸ್ಗಳ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಇದಕ್ಕೆ ಟ್ರಾಫಿಕ್ ಪೊಲೀಸರು ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಅದೇನೆಂದರೆ ಆ್ಯಂಬುಲೆನ್ಸ್ಗಳ ಸುಗಮ ಸಂಚಾರಕ್ಕಾಗಿ ಇ-ಪಾತ್ ಆ್ಯಪ್ ಸಿದ್ಧಪಡಿಸಿದ್ದು, ಬಿಡುಗಡೆಗೆಯೊಂದೇ ಬಾಕಿ ಇದೆ.
ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೋರ್ವಳು ನಾನು ಸತ್ತ ಬಳಿಕ ನನ್ನ ಶವವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಬಾರದು ಎಂದು ಪತ್ರ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಬೆಂಗಳೂರಿನ ಪ್ರಶಾಂತ್ ಲೇಔಟ್ ನಲ್ಲಿರುವ ಪಿಜಿ ಯೊಂದರಲ್ಲಿ ನಡೆದಿದೆ.
ಕಳೆದ ವರ್ಷಕ್ಕಿಂತ ಈ ಬಾರಿ ಅತ್ಯಂತ ವಿಜೃಂಭಣೆಯಿಂದ ದಸರಾ ಹಬ್ಬ ಆಚರಣೆ ಮಾಡಲಾಗುತ್ತಿದೆ. ಕರ್ನಾಟಕ ಸಾರಿಗೆ ದಸರಾ ಹಬ್ಬದ ಪ್ರಯುಕ್ತ ಅಕ್ಟೋಬರ್ 9 ರಿಂದ ಅಕ್ಟೋಬರ್ 12 ರವರೆಗೆ 2000ಕ್ಕೂ ಹೆಚ್ಚು ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.
ಹೃದಯವಾಹಿನಿ ರಜತ ಮಹೋತ್ಸವ ಹಾಗೂ ಪ್ರಥಮ ಅನಿವಾಸಿ ಕನ್ನಡಿಗರ ಸಮ್ಮೇಳನ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಿತು.
ಬಿಎಂಎಸ್ ಕಾಲೇಜು, ಎಂ.ಎಸ್.ರಾಮಯ್ಯ ಕಾಲೇಜು ಮತ್ತು ಬಿಐಟಿ ಕಾಲೇಜುಗಳಿಗೆ ಇಂದು ಬಾಂಬ್ ಬೆದರಿಕೆ ಬಂದಿದ್ದು, ಕ್ಯಾಂಪಸ್ ಗಳಲ್ಲಿ ಆತಂಕ ಸೃಷ್ಟಿಯಾಗಿದೆ.
ರೇಣುಕಾಸ್ವಾಮಿ ಕೇಸ್ನಲ್ಲಿ ಬಂಧನಕ್ಕೆ ಒಳಗಾಗಿರುವ ನಟ ದರ್ಶನ್, ಪವಿತ್ರಾ ಸೇರಿ ನಾಲ್ವರ ಬೇಲ್ ಅರ್ಜಿ ವಿಚಾರಣೆ ಇಂದು ಸೆಷನ್ ಕೋರ್ಟ್ನಲ್ಲಿ ನಡೆಯಲಿದೆ.
ಬಿಎಂಟಿಸಿ ಬಸ್ ಪ್ರಯಾಣಿಕನೊಬ್ಬ ಸ್ಕ್ರೂಡ್ರೈವರ್ ಹಿಡಿದು ಬಸ್ ಚಾಲಕ ಮತ್ತು ನಿರ್ವಾಹಕನಿಗೆ ಬೆದರಿಕೆ ಹಾಕಿರುವ ಘಟನೆ ಗುರುವಾರ ಸಂಜೆ ಹೊಸೂರು ಹೆದ್ದಾರಿಯ ಬಸ್ ಒಂದರಲ್ಲಿ ನಡೆದಿದೆ.
ಬೆಳ್ಳಂಬೆಳಗ್ಗೆ ಸಿಲಿಕಾನ್ ಸಿಟಿಯಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ರಾಷ್ಟ್ರೀಕೃತ ಬ್ಯಾಂಕ್ ಸಿಬ್ಬಂದಿಯ ಮನೆ ಮೇಲೆ ದಾಳಿ ನಡೆದಿದ್ದು, ಸತತವಾಗಿ ಎರಡನೇ ಬಾರಿಗೆ ದಾಳಿ ನಡೆಸಿದ್ದಾರೆ.
ಭಾರೀ ಮಳೆಯಿಂದಾಗಿ ಮಹದೇವಪುರದ ಕಾರ್ತಿಕ್ ನಗರದ ಬಳಿಯ ಹೊರ ವರ್ತುಲ ರಸ್ತೆಯ (ಒಆರ್ಆರ್) ಒಂದು ಭಾಗ ಕುಸಿದಿದೆ.