Showing 20 of 1954 posts • Page 47 of 98
ನನ್ನ ವಿರುದ್ಧ ನಡೆಯುತ್ತಿರುವ ರಾಜಕೀಯ ಷಡ್ಯಂತ್ರದಿಂದ ನೊಂದಿರುವ ನನ್ನ ಪತ್ನಿ ಈ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರ ಕೈಗೊಂಡು, ನನಗೂ ಆಶ್ಚರ್ಯ ಉಂಟು ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಮುಡಾಗೆ 14 ನಿವೇಶನಗಳನ್ನು ಬಿಟ್ಟುಕೊಡುವಂತೆ ಪತ್ರ ಬರೆದಿದ್ದಾರೆ.
ಸಿಎಂ ಸಿದ್ದರಾಮಯ್ಯಗೆ ಮುಡಾ ಹಗರಣ ಮುಳ್ಳಗಿದ್ದು, ಇದೀಗ ಸಿಎಂ ಪತ್ನಿ ಸೈಟ್ ಹಿಂದಿರುಗಿಸಿರುವ ಬಗ್ಗೆ ಪತ್ರ ಬರೆದಿದ್ದು, ಸಿಎಂ ಸ್ಥಾನಕ್ಕೇ ಆಪತ್ತು ತಂದಿದೆ.
ಕಳೆದ ಆರು ವರ್ಷಗಳಿಂದ ನಗರದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ಪಾಕಿಸ್ತಾನಿ ಪ್ರಜೆ ಮತ್ತು ಆತನ ಕುಟುಂಬವನ್ನು ಬೆಂಗಳೂರು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಮನಿ ಲಾಂಡರಿಂಗ್ ಪ್ರಕರಣ ದಾಖಲಿಸಿದೆ.
ಚುನಾವಣಾ ಬಾಂಡ್ ಮೂಲಕ ಸುಲಿಗೆ ಮಾಡಿದ ಆರೋಪ ಪ್ರಕರಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ನಾಯಕ ನಳಿನ್ ಕುಮಾರ್ ಕಟೀಲ್ ಸೇರಿ ಹಲವರ ವಿರುದ್ಧ ದಾಖಲಾಗಿದ್ದ ಎಫ್ಐಆರ್ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಸೇಂಟ್ ಜೋಸೆಫ್ ವಿಶ್ವವಿದ್ಯಾಲಯ, ಬೆಂಗಳೂರು, ಶುಕ್ರವಾರ, 27 ಸೆಪ್ಟೆಂಬರ್ 2024 ರಂದು ತನ್ನಮೊದಲ ಬ್ಯಾಚ್ ಪೋಸ್ಟ್ ಗ್ರಾಜ್ಯುಯೇಟ್ ವಿದ್ಯಾರ್ಥಿಗಳಿಗೆ ಮೊದಲ ಪದವಿಪ್ರದಾನ ಸಮಾರಂಭದೊಂದಿಗೆ ಐತಿಹಾಸಿಕ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಿಗರೇಟ್ ಹಾಗೂ ಬೀಡಿ ಸೇದುವವರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಇದರ ತ್ಯಾಜ್ಯ ನಿರ್ವಹಣೆಗೆ ಬಿಬಿಎಂಪಿ ಹೊಸ ಪ್ಲ್ಯಾನ್ ಮಾಡಿದೆ.
ಹೆಚ್ಚು ನಿದ್ರೆ ಮಾಡಿದರೆ ಕೆವರು ಬೈಯುತ್ತಾರೆ. ಇನ್ನು ಕೆಲವರು ಹೆಚ್ಚು ನಿದ್ರೆ ಮಾಡಲು ಬಯಸುತ್ತಾರೆ. ಈ ಸುದ್ಧಿ ಕೇಳಲು ವಿಚಿತ್ರ ಎನ್ನಿಸಿದರು ಇದು ಸತ್ಯ. ಹೌದು ಬೆಂಗಳೂರಿನ ಯುವತಿಯೋರ್ವಳು
ಲಿಕಾನ್ಸಿಟಿ ಇತ್ತೀಚಿನ ದಿನಗಳಲ್ಲಿ ಜಾಹೀರಾತು ಜಗತ್ತಿನಲ್ಲೂ ಕೂಡ ಮಹತ್ವದ ಹೆಜ್ಜೆಯನ್ನ ಇಟ್ಟಿದ್ದು, ತನ್ನ ನವೀನ ಬಿಲ್ಬೋರ್ಡ್ ತಂತ್ರಜ್ಞಾನದಿಂದ ನೋಡುಗರನ್ನು ಆಕರ್ಷಿಸುತ್ತಿದೆ.
ಬಿಗ್ ಬಾಸ್ ಖ್ಯಾತಿಯ ಸಮೀರ್ ಆಚಾರ್ಯಅವರು ತಮ್ಮ ಪತ್ನಿಗೆ ಮನಬಂದಂತೆ ಥಳಿಸಿರುವ ಘಟನೆ ನಡೆದಿದೆ. ಇದೀಗ ಪತ್ನಿ ಠಾಣೆ ಮೆಟ್ಟಲೇರಿದ್ದಾರೆ.ಜೋಡಿ ಇದ್ದರೆ ಹೀಗಿರಬೇಕು ನೋಡಿ ಎನ್ನುವಂತೆ
ವಿಶ್ವ ಅಲ್ಝೈಮರ್ಸ್ ಜಾಗೃತಿ ತಿಂಗಳ ಸಂದರ್ಭದಲ್ಲಿ ಸರ್ಜಾಪುರದ ಮಣಿಪಾಲ ಆಸ್ಪತ್ರೆಯು ಹಿರಿಯ ನಾಗರಿಕರಿಗಾಗಿ ‘ತಜ್ಞರೊಂದಿಗೆ ಮಾತುಕತೆ’ಯನ್ನು ನಡೆಸಿತು. ಪ್ರಪಂಚದಾದ್ಯಂತ ಲಕ್ಷಾಂತರ ಜನರ ಮೇಲೆ
ಕಳೆದ ಕೆಲವು ದಿನಗಳಿಂದ ಏರಿಕೆ ಕಂಡಿದ್ದ ಚಿನ್ನ, ಬೆಳ್ಳಿ ಬೆಲೆ ಇಂದು ಕೊಂಚ ಇಳಿಮುಖ ಗೊಂಡಿದೆ. ಚಿನ್ನದ ಬೆಲೆ ಗ್ರಾಮ್ಗೆ 15 ರೂನಷ್ಟು ಅಗ್ಗವಾಗಿದೆ. ಬೆಳ್ಳಿ ಬೆಲೆ 10 ಪೈಸೆಯಷ್ಟು ಕಡಿಮೆ ಆಗಿದೆ. ವಿದೇಶಗಳಲ್ಲಿ ಬಹುತೇಕ
ಕನ್ನಡ ಬಿಗ್ಬಾಸ್ ಸೀಸನ್ 11 ಶುರುವಾಗಿದೆ. ಭಾರೀ ಕುತೂಹಲ ಮೂಡಿಸಿರುವ ಈ ಒಂದು ಶೋ ಈ ಬಾರಿ ಭಾರೀ ಇಂಟ್ರೆಸ್ಟಿಂಗ್ ಕಂಟೆಸ್ಟೆಂಟ್ಗಳನ್ನು ಹೊಂದಿದೆ. ಕಳೆದ ಎಲ್ಲ ಬಿಗ್ಬಾಸ್ ಸೀಸನ್ಗಳಿಗೆ
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಿನಿಂದ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರು ತನಿಖೆ ಆರಂಭಿಸಲಿದ್ದಾರೆ.
ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ದರ್ಶನ್, ಪವಿತ್ರಗೌಡ, ವಿನಯ್ ಸೇರಿ ಐದು ಜನ ಆರೋಪಿಗಳ ಇಂದು ಸೆಷನ್ ಕೋರ್ಟ್ನಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
ಕರಾವಳಿ, ಉತ್ತರ ಒಳನಾಡು ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದ್ದು, ಯೆಲ್ಲೋ, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇಂದು ಸಂಜೆ 6 ಗಂಟೆಗೆ ಬಿಗ್ಬಾಸ್ ಸೀಸನ್ 11ರ ಗ್ರ್ಯಾಂಡ್ ಓಪನಿಂಗ್ ತೆರೆ ಕಾಣಲಿದೆ. ಈ ಕ್ಷಣಕ್ಕಾಗಿ ಅತೀ ಹೆಚ್ಚು ಪ್ರೇಕ್ಷಕರು ಕಾತುರದಲ್ಲಿದ್ದಾರೆ. ಈ ಬಾರಿಯ ಬಿಗ್ಬಾಸ್ಗೆ ಒಟ್ಟು 17 ಸ್ಪರ್ಧಿಗಳು
ಅಧಿಕಾರಿಗಳು ಮತ್ತು ಮುಖಂಡರು ಜನರ ಬಳಿ ಲಂಚ ಕೇಳಿದರೆ ಬೆಂಗಳೂರಿನ ನನ್ನ ವಿಳಾಸಕ್ಕೆ ಅವರ ಹೆಸರು ಸಹಿತ ಪತ್ರ ಬರೆಯಿರಿ ಎಂದು ಸಾರ್ವಜನಿಕರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಪ್ರಿಯತಮೆಯೇ ಸಿನಿಮೀಯ ರೀತಿಯಲ್ಲಿ ಪ್ರಿಯಕರನ ಮೇಲೆ ರಾಬರಿ ಮಾಡಿಸಿದ್ದು, ಟೆಕ್ಕಿ ಶೃತಿ ಸೇರಿ ನಾಲ್ವರನ್ನು ಬೆಳ್ಳಂದೂರು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.