Showing 20 of 1954 posts • Page 48 of 98
ಅಧಿಕಾರ ದುರುಪಯೋಗ ಪಡಿಸಿಕೊಂಡು ಚುನಾವಣಾ ಬಾಂಡ್ ಪಡೆದ ಆರೋಪದ ಮೇಲೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಎರಡು ಟಿಪ್ಪರ್ ಲಾರಿಗಳು ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಕೋಲಾರ ಹೆದ್ದಾರಿಯ ಗೊಟ್ಟಿಪುರ ಗೇಟ್ ಬಳಿ ನಡೆದಿದೆ.
ಇದೀಗ ಮತ್ತೆ ಬಾಂಬ್ ಬೆದರಿಕೆ ಸರಣಿ ಶುರುವಾಗಿದೆ. ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ. ಹೈಗ್ರೌಂಡ್ಸ್ ಪೊಲೀಸ್ ಠಾಣೆ ವ್ಯಾಪ್ತಿಯ ಹೊಟೇಲ್ ಇದಾಗಿದ್ದು
ಕನ್ನಡ ಬಿಗ್ ಬಾಸ್ ಆರಂಭಕ್ಕೆ ಮುಂಚಯೇ ಬಹಳಷ್ಟು ಊಹಾಪೋಹಗಳು ಕೇಳಿ ಬರುತ್ತಿವೆ. ಈ ಬಾರಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡಲಿರುವ ಸಂಭ್ಯಾವ್ಯ ಪಟ್ಟಿ ಸಾಮಾಜಿಕ ಜಾಲಾತಾಣದಲ್ಲಿ ಹರಿದಾಡಿತ್ತು
ಚುನಾವಣಾ ಬಾಂಡ್ಗಳ ಮೂಲಕ ಕೋಟ್ಯಾಂತರ ರೂಪಾಯಿ ಸುಲಿಗೆ ಮಾಡಲಾಗಿದೆ ಎಂದು ಆರೋಪಿಸಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಇತರರ ವಿರುದ್ಧ ಎಫ್ಐಆರ್
: ಇಂದು ಬೆಳಗ್ಗೆ 11 ಗಂಟೆಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮಹತ್ವದ ಸುದ್ದಿಗೋಷ್ಟಿ ಕರೆದಿದ್ದು, ಬಹಳ ಕುತೂಹಲ ಮೂಡಿಸಿದೆ. ಇಂದು ಬೆಳಗ್ಗೆ 11 ಗಂಟೆಗೆ ಜೆಡಿಎಸ್ ಕಚೇರಿಯಲ್ಲಿ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದ ಮಹಾಲಕ್ಷ್ಮಿ ಕೊಲೆಯ ಆರೋಪಿ ಸತ್ತು 2 ದಿನಗಳೇ ಆಗಿವೆ. ಆದ್ರೆ, ಮಹಾಲಕ್ಷ್ಮಿ ಕೊಲೆ ಸುತ್ತಲೂ ಹತ್ತಾರು ಅನುಮಾಗಳು ಹಾಗೆ ಉಳಿದುಕೊಂಡಿವೆ.
ಕೇಂದ್ರದ ಸ್ಥಾಯಿ ಸಮಿತಿಯನ್ನು ರಚನೆ ಮಾಡಲಾಗಿದ್ದು, ಇಂದು ಪಟ್ಟಿ ಬಿಡುಗಡೆ ಮಾಡಲಾಗಿದೆ. ಆ ಮೂಲಕ ಸಂಸತ್ನ ಹಣಕಾಸು ಸ್ಥಾಯಿ ಸಮಿತಿ ಸದಸ್ಯರಾಗಿ ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಸಂಸದ ಡಾ.ಕೆ.ಸುಧಾಕರ್
ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಎ2 ದರ್ಶನ್ ಬೇಲ್ ಕೋರಿ ಕೋರ್ಟ್ಗೆ ಅರ್ಜಿ ವಿಚಾರಣೆ ಮತ್ತೆ ಮುಂದೂಡುಲಾಗಿದೆ. ಇಂದು ನ್ಯಾಯಾಲಯ ವಿಚಾರಣೆಗೆ ಕರೆದಿತ್ತು.
ಸಿಲಿಕಾನ್ ಸಿಟಿ ಬೆಂಗಳೂರಿನ ಥಣಿಸಂದ್ರದ ಮೋನಾರ್ಚ್ ಅಪಾರ್ಟ್ಮೆಂಟ್ನಲ್ಲಿ ಮಲೆಯಾಳಿಗರ ಓಣಂ ಹಬ್ಬದ ದಿನ ಮನೆ ಮುಂದೆ ಹಾಕಿದ್ದ ರಂಗೋಲಿ ಅಳಿಸಿಹಾಕಿ ವಿಕೃತಿ ಮೆರೆದಿದ್ದ ಮಹಿಳೆಯ
ತೊಗರಿ, ಅವರೆ, ಅಲಸಂದೆ, ರಾಗಿ ಜೊತೆಗೆ ಗಾಂಜಾ ಗಿಡಗಳನ್ನು ಬೆಳೆಸಿದ್ದು, 568 ಗಾಂಜಾ ಗಿಡಗಳನ್ನು ವಶಕ್ಕೆ ಪಡೆದ ಘಟನೆ ಘಟನೆ ಬೆಂಗಳೂರು ಗ್ರಾಮಾಂತರದಲ್ಲಿ ನಡೆದಿದೆ.
ಅತಿಯಾದ ನಿದ್ದೆ ಕಾಯಿಲೆಗೆ ಆಹ್ವಾನ. ನಿದ್ದೆ ಹೆಚ್ಚು ಮಾಡಿದರೆ ಸಮಸ್ಯೆ ಎದುರಾಗುವ ಸ್ಥಿತಿ ಬರಬಹುದು. ಆದರೆ ವಿಚಾರ ಅದಲ್ಲ ನಿದ್ದೆ ಮಾಡಿ ಕೂಡ ಹಣ ಗಳಿಸಿರುವ ಪ್ರಸಂಗವೊಂದು ನಡೆದಿದೆ.
ತಿರುಪತಿ ಲಡ್ಡು ತಯಾರಿಕೆಗೆ ಬಳಸಲಾದ ತುಪ್ಪ ಕಲಬೆರಕೆ ವಿವಾದ ಬೆಳಕಿಗೆ ಬರುವುದಕ್ಕೂ ಮುನ್ನವೇ ರಾಜ್ಯದಲ್ಲಿ ತುಪ್ಪ ಕಲಬೆರಕೆ ಆಗಿರುವುದು ಬೆಳಕಿಗೆ ಬಂದಿದೆ.
ಕರ್ನಾಟಕದ ಕರಾವಳಿ ಭಾಗದಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡು ಮತ್ತು ಉತ್ತರ ಒಳನಾಡಿನದಲ್ಲಿ ಸಾಧಾರಣವಾಗಿರಲಿದೆ.
ಲಂಚ ಪಡೆಯುವ ವೇಳೆ ಬಿಬಿಎಂಪಿ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. ಬರೋಬ್ಬರಿ 4.50 ಲಕ್ಷ ರೂ. ಲಂಚ ಸ್ವೀಕರಿಸುವಾಗ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಕಾರ್ಖಾನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಆನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ ನಡೆದಿದೆ. ಎರಡು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ದೌಡಾಯಿಸಿವೆ.
ಹೈಕೋರ್ಟ್ ತೀರ್ಪನ್ನು ಪೊಲಿಟಿಕಲ್ ಜಡ್ಜ್ಮೆಂಟ್ ಎಂದಿದ್ದಕ್ಕೆ ಭಾರೀ ಟೀಕೆ ವ್ಯಕ್ತವಾದ ಬೆನ್ನಲ್ಲೇ ಇಂದು ತುರ್ತು ಸುದ್ದಿಗೋಷ್ಠಿ ಕರೆದು ಜಮೀರ್ ಕ್ಷಮೆ ಕೇಳಿದ್ದಾರೆ.
ಶಂಕಿತ ಉಗ್ರನನ್ನು ಎನ್ಐಎ ಅಧಿಕಾರಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಗಣಿಯಲ್ಲಿ ಬಂಧಿಸಿರುವ ಘಟನೆ ನಡೆದಿದೆ. ಗಿರೀಶ್ ಬೋರಾ ಅಲಿಯಾಸ್ ಗೌತಮ್ ಅನ್ನೊ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ ಬಂಧಿಸಿದೆ.
ಹಾಲೋ ಬ್ಲಾಕ್ ತುಂಬಿದ್ದ ಟೆಂಪೋ ಬೈಕ್ ಮೇಲೆ ಪಲ್ಟಿಯಾಗಿ ಮೂವರು ಮೃತಪಟ್ಟಿರುವ ಘಟನೆ ರಾಜ್ಯ ಗಡಿಭಾಗ ತಮಿಳುನಾಡಿನ ಡೆಂಕಣಿಕೋಟೆ ಬಳಿಯ ಅಂಚೆಟ್ಟಿ ರಸ್ತೆಯಲ್ಲಿ ನಡೆದಿದೆ.
ಸಿಎಂ ಸಿದ್ದರಾಮಯ್ಯ ಅವರು ಮುಡಾ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದರೆ ಒಳಿತು ಎಂದು ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಭಿಪ್ರಾಯಪಟ್ಟಿದ್ದಾರೆ.