Showing 20 of 1954 posts • Page 49 of 98
ಮುಂದಿನ 5 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮಲೆನಾಡು ಜಿಲ್ಲೆಗಳಿಗೆ ಇಂದು ಭಾರಿ ಮಳೆಯಾಗುವ ಸಾಧ್ಯತೆ.
ಎಫ್ಐಆರ್ ಆದ ತಕ್ಷಣ ಸಿಎಂ ರಾಜೀನಾಮೆ ಕೊಡಬೇಕು ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದರು. ಮುಡಾ ಹಗರಣ ಸಂಬಂಧ ಜನಪ್ರತಿನಿಧಿಗಳ ಕೋರ್ಟ್ ತೀರ್ಪಿನ ಬೆನ್ನಲ್ಲೇ ಜಯನಗರದ ಶಾಸಕರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದರು.
ಬೆಂಗಳೂರಿಗರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಮುಂದಿನ 2 ವರ್ಷಗಳಲ್ಲಿ 5 ಸಾವಿರ ಎಲೆಕ್ಟ್ರಿಕ್ ಬಸ್ ಖರೀದಿ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರು ವೈಯಾಲಿಕಾವಲ್ ನಿವಾಸಿ ಮಹಾಲಕ್ಷ್ಮೀ ಕೊಲೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಆರೋಪಿ ಪತ್ತೆಗಾಗಿ ಪೊಲೀಸರು ಹಲವು ತಂಡಗಳನ್ನು ರಚಿಸಿಕೊಂಡು ಹುಡುಕಾಟ ನಡೆಸಿದ್ದಾರೆ.
ಕರ್ನಾಟಕ ಸರ್ಕಾರವು ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳ ಶಿಕ್ಷಕರ ಹುದ್ದೆಗೆ ಉರ್ದು ಭಾಷೆ ಕಡ್ಡಾಯ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ.
ಜಾತಿ ನಿಂದನೆ, ಬೆದರಿಕೆ ಹಾಕಿದ ಪ್ರಕರಣದ ಬಳಿಕ ಆರ್ ಆರ್ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಆರೋಪದಲ್ಲಿ ಬಂಧಿಸಲಾಗಿದೆ. ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಮುನಿರತ್ನ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಡಾ ಹಗರಣದ ಕುರಿತು ಹೈಕೋರ್ಟ್ ನೀಡಿರುವ ಆದೇಶದ ಬಗ್ಗೆ ಮಾಧ್ಯಮ ಪ್ರಕಟಣೆಯ ಮೂಲಕ ಪ್ರತಿಕ್ರಿಯಿಸಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ದೊಡ್ಡ ಸದ್ದು ಮಾಡಿರುವ ಹಾಗೂ ರಾಜ್ಯಪಾಲರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಕಾನೂನು ಸಮರಕ್ಕೆ ಸಾಕ್ಷಿಯಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ
ಶಿವಮೊಗ್ಗದಿಂದ ಚೆನ್ನೈ ಮತ್ತು ಹೈದರಾಬಾದ್ಗೆ ಸಂಪರ್ಕ ಕಲ್ಪಿಸುವ ಎರಡು ಹೊಸ ನೇರ ವಿಮಾನ ಸೇವೆಯನ್ನು ಸ್ಪೈಸ್ಜೆಟ್ ಪರಿಚಯಿಸಲಿದ್ದು, ಅಕ್ಟೋಬರ್ 10 ರಿಂದ ಆರಂಭವಾಗಲಿವೆ.
ಇಡೀ ದೇಶವನ್ನೆ ಬೆಚ್ಚಿಬೀಳಿಸಿರೋ ವೈಯಾಲಿಕಾವಲ್ ಮಹಾಲಕ್ಷ್ಮಿ ಕೊಲೆಗೆ ರೋಚಕ ತಿರುವು ಸಿಕ್ಕಿದೆ, 29 ವರ್ಷದ ಮಹಾಲಕ್ಷ್ಮಿ ಮೃತದೇಹ ಪೀಸ್ ಪೀಸ್ ಆಗಿ ಪತ್ತೆಯಾಗಿದ್ದ ಕೇಸ್ ತನಿಖೆ ಚುರುಕುಗೊಂಡಿದೆ
ತೀವ್ರ ರಾಜಕೀಯ ವಾಗ್ವಾದ, ಪ್ರತಿಭಟನೆ, ಹಲವು ರೀತಿಯ ರಾಜಕೀಯ ಲೆಕ್ಕಾಚಾರಕ್ಕೆ ಕಾರಣವಾಗಿದ್ದ, ಮುಡಾ ಪ್ರಕರಣ ಸಂಬಂಧ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ನೀಡಿರುವ ಪೂರ್ವಾ
ದರ್ಶನ್ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಲು ತಯಾರಿ ನಡೆಸಿದ್ದಾರೆ. ಇದು ಕೂಡ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 85 ಲಕ್ಷ ರೂಪಾಯಿ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದರು.
ಸಿಎಂ ಸಿದ್ದರಾಮಯ್ಯಗೆ ಮುಡಾ ಹಗರಣದ ಆರೋಪ ಮುಳ್ಳಾಗಿದ್ದು, ನಾಳೆ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಾಹ್ನ 12ಗಂಟೆಗೆ ಮಹತ್ವದ ತೀರ್ಪು ಪ್ರಕಟ ಮಾಡುವ ಸಾಧ್ಯತೆ ಇದೆ.
ಮಲ್ಲೇಶ್ವರಂ ಬಿಬಿಎಂಪಿ ಮೈದಾನದ ಗೇಟ್ ಬಿದ್ದು ಮಗು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ಮೇಲೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ತಿಳಿಸಿದ್ದಾರೆ.
ತನ್ನ ಅನುಮತಿ ಇಲ್ಲದೇ ಓಣಂ ಹೂವಿನ ರಂಗೋಲಿ ಹಾಕಿದ್ದಕ್ಕೆ ಮಹಿಳೆಯೊಬ್ಬಳು ಕಾಲಿನಿಂದ ಒದ್ದು ವಿಕೃತಿ ಮೆರೆದ ಘಟನೆ ಬೆಂಗಳೂರಿನ ಥಣಿಸಂದ್ರದಲ್ಲಿ ನಡೆದಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಆಗಿದ್ದು, ಕೇಶವಮೂರ್ತಿಗೆ ಹೈಕೋರ್ಟ್ನಿಂದ ಕಾರ್ತಿಕ್, ನಿಖಿಲ್ ನಾಯಕ್ಗೆ 57ನೇ ಸಿಸಿಹೆಚ್ ಕೋರ್ಟ್ ನಿಂದ ಜಾಮೀನು ಸಿಕ್ಕಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ನಟ ದರ್ಶನ್ ಹಾಗೂ ನಟಿ ಪವಿತ್ರಾ ಗೌಡ ಅವರು ಜಾಮೀನು ಪಡೆಯಲು ಪ್ರಯತ್ನಿಸುತ್ತಿದ್ದಾರೆ.
ಸಂಚಾರ ನಿಯಮ ಪಾಲನೆ ಮಾಡದವರ ಲೈಸೆನ್ಸ್ ರದ್ದು ಮಾಡುವ ನಿಯಮ ರಾಜ್ಯದಲ್ಲೂ ಜಾರಿ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸಾರಿಗೆ ಇಲಾಖೆಗೆ ಸೂಚನೆ ನೀಡಿದರು.
ಮುಖ್ಯಮಂತ್ರಿಗಳ ಹೆಸರಿನಲ್ಲೇ “ಆಪತ್ಕಾಲಯಾನ” ಎಂಬ ಅಂಬುಲೆನ್ಸ್ಗಳ ಸೇವೆಯನ್ನು ಒದಗಿಸುತ್ತಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಬೆಂಗಳೂರಿಗರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರವೇ ಕಾವೇರಿ ನೀರಿನ ದರ ಏರಿಕೆ ಮಾಡಲಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.