Showing 20 of 1954 posts • Page 50 of 98
ನಾವಿದ್ದರೆ ಬೆಂಗಳೂರು. ಹಾಗೇನಾದರೂ ನಾವೆಲ್ಲರೂ ಬೆಂಗಳೂರು ಬಿಟ್ಟು ಹೋದರೆ, ಇಡೀ ಊರೇ ಖಾಲಿಯಾಗುತ್ತದೆ. ಕೋರಮಂಗಲದ ಪಬ್ಗಳೆಲ್ಲಾ ಖಾಲಿ ಹೊಡೆಯುತ್ತದೆ ಎಂದಿದ್ದ ಇನ್ಸ್ಟಾಗ್ರಾಮ್
ವಿದೇಶಗಳಲ್ಲಿ ಚಿನ್ನ, ಬೆಳ್ಳಿ ಬೆಲೆ ಇಂದು ಸೋಮವಾರ ಯಾವ ವ್ಯತ್ಯಾಸ ಕಾಣದಿದ್ದರೂ ಭಾರತದಲ್ಲಿ ಭರ್ಜರಿ ಏರಿಕೆ ಆಗಿದೆ. ಇಲ್ಲಿ ಚಿನ್ನದ ಬೆಲೆ ಗ್ರಾಮ್ಗೆ 20 ರೂನಷ್ಟು ಏರಿಕೆ ಆಗಿದೆ. ಆಭರಣ ಚಿನ್ನದ ಬೆಲೆ 7,000
ಉದ್ಯೋಗ ಅರಸಿ ಉತ್ತರ ಭಾರತದಿಂದ ಬೆಂಗಳೂರಿಗೆ ಬಂದು ಬದುಕು ಕಟ್ಟಿಕೊಳ್ಳುವವರ ಸಂಖ್ಯೆ ಸಾಕಷ್ಟಿದೆ. ಅಂತವರಲ್ಲಿ ಕೆಲವರು ಬೆಂಗಳೂರಿನ ಬಗ್ಗೆಯೇ ನಾಲಿಗೆ ಹರಿಬಿಸುತ್ತಾರೆ. ಅಂತಹದ್ದೇ ಪ್ರಕರಣವೊಂದು
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಯುವನಕನೊಬ್ಬನ ಮೇಲೆ ಆ್ಯಸಿಡ್ ದಾಳಿ ನಡೆದಿರುವ ಘಟನೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಸೆ.21ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ನಾಗೇಶ್
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ಸೋಮವಾರ ನಡೆಯಲಿದ್ದು ದರ್ಶನ್ ಜಾಮೀನು ಭವಿಷ್ಯ
ಬೆಂಗಳೂರಿನ ಬಿಬಿಎಂಪಿ ಆಟದ ಮೈದಾನದಲ್ಲಿ ಆಟವಾಡಲು ಹೋಗಿದ್ದ 10 ವರ್ಷದ ಬಾಲಕನ ಮೇಲೆ ಮೈದಾನದ ಬೃಹತ್ ಕಬ್ಬಿಣದ ಗೇಟ್ ಬಿದ್ದು, ಬಾಲಕ ಸಾವನ್ನಪ್ಪಿರುವ ಘಟನೆಗೆ ಸಚಿವ ದಿನೇಶ್ ಗುಂಡೂರಾವ್ ಪೋಷಕರಿಗೆ ಸಾಂತ್ವನ ಹೇಳಿದ್ದಾರೆ.
ತಿರುಪತಿ ಲಡ್ಡು ವಿವಾದ ಮಧ್ಯಯೇ ಮತ್ತಷ್ಟು ನಂದಿನಿ ತುಪ್ಪ ಪೂರೈಸುವಂತೆ ಕೆಎಂಎಫ್ಗೆ ಟಿಟಿಡಿ ಮನವಿ ಮಾಡಿದೆ. ಕೆಎಂಎಫ್ ನಂದಿನಿ ತುಪ್ಪದ ಸುರಕ್ಷತಾ ಕ್ರಮಗಳ ಬಗ್ಗೆ ಮತ್ತಷ್ಟು ಎಚ್ಚರ ವಹಿಸಿದೆ.
ಬಿಬಿಎಂಪಿ ಮೈದಾನದ ಗೇಟ್ ಬಿದ್ದು 7 ವರ್ಷದ ಮಗು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ನಡೆದಿದೆ. ನಿರಂಜನ್ ಮೃತ ಬಾಲಕ.
ರೀಲ್ಸ್ ಮಾಡಲು ಕೆರೆಗೆ ಹಾರಿದ ಯುವಕ ನಾಪತ್ತೆಯಾದ ಘಟನೆ ನಗರದ ಮಾರತಹಳ್ಳಿಯ ಪಣತ್ತೂರು ಕೆರೆಯಲ್ಲಿ ಇಂದು(ಭಾನುವಾರ) ಸಂಜೆ 4.20 ರ ಸುಮಾರಿಗೆ ನಡೆದಿದೆ.
ಬಿಬಿಎಂಪಿ ವ್ಯಾಪ್ತಿಯ ಪಶ್ಚಿಮ ವಲಯದ ಮತ್ತಿಕೆರೆ ಮತ್ತು ಮಲ್ಲೆಶ್ವರದ ಬಡಾವಣೆಗಳಲ್ಲಿರುವ ಬೀದಿ ನಾಯಿಗಳಿಗೆ ಪ್ರಾಯೋಗಿಕವಾಗಿ ಮೈಕ್ರೋ ಚಿಪ್ ಅಳವಡಿಸಲಾಗುತ್ತಿದೆ
ಕರ್ನಾಟಕ ಆದಾಯ ಇಲಾಖೆಯಲ್ಲಿ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ನೇಮಕಾತಿ ಮಾಡಲಾಗುತ್ತಿದೆ. ಈಗಾಗಲೇ ಇದರ ಅಧಿಸೂಚನೆಯನ್ನು ಪ್ರಕಟ ಮಾಡಲಾಗಿತ್ತು.
ತಿರುಪತಿ ಪ್ರಸಾದದಲ್ಲಿ ಕಲಬೆರಕೆ ವಿವಾದಕ್ಕೆ ಸಂಬಂಧಿಸಿದಂತೆ ನಾಳೆಯಿಂದ 3 ದಿನಗಳ ಕಾಲ ಮಹಾಶಾಂತಿಯಾಗ ನಡೆಸಲು ಟಿಟಿಡಿ ನಿರ್ಧರಿಸಿದೆ. ನಾಳೆಯಿಂದ ಶುದ್ಧಿಗೊಳಿಸುವ ಪ್ರಕ್ರಿಯೆ ನಡೆಯಲಿದೆ.
ನಿನ್ನೆ ವೈಯಾಲಿಕಾವಲ್ ಮನೆಯ ಫಸ್ಟ್ ಫ್ಲೋರ್ನಲ್ಲಿ ಮರ್ಡ*ರ್ ವಾಸನೆ ಅಕ್ಕಪಕ್ಕದ ಮನೆಯವರ ಮೂಗಿಗೆ ಬಡಿದಿತ್ತು. ನೆರೆಮನೆಯವರು ಮಹಾಲಕ್ಷ್ಮೀ ಸಂಬಂಧಿಕರಿಗೆ ವಿಷಯ ಮುಟ್ಟಿಸಿದ್ದರು.
ದಸರಾ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಲಿದ್ದು, ದಟ್ಟಣೆ ಕಡಿಮೆಗೊಳಿಸಲು ಅ.1 ರಿಂದ ಅ.15ರವರೆಗೆ ನೈಋತ್ಯ ರೈಲ್ವೆಯು 34 ರೈಲುಗಳಿಗೆ ತಾತ್ಕಾಲಿಕವಾಗಿ ಹೆಚ್ಚುವರಿ ಬೋಗಿಗಳನ್ನುಜೋಡಿಸಲು ನಿರ್ಧರಿಸಿದೆ.
ಇಲ್ಲೊಬ್ಬ ಯುವತಿ ಇನ್ಸ್ಟಾದಲ್ಲಿ ‘ನಾವೆಲ್ಲಾ ನಾರ್ತಿಸ್ ಬೆಂಗಳೂರು ಬಿಟ್ಟು ಹೋದ್ರೆ ಇಡೀ ಬೆಂಗಳೂರು ಪಟ್ಟಣ ಖಾಲಿ ಆಗೋಗುತ್ತೆ. ಮೊದಲಿಗೆ ಬೆಂಗಳೂರಿನ ಪಿಜಿಗಳು ಖಾಲಿ ಆಗುತ್ತೆ.
ವೈಯಾಲಿಕಾವಲ್ ಬಳಿಯ ಮುನೇಶ್ವರ ಬ್ಲಾಕ್ನ ಮನೆಯೊಂದರಲ್ಲಿ ಮಹಿಳೆಯನ್ನು ಕೊಲೆಗೈದು ದೇಹವನ್ನು 32 ಭಾಗಗಳಾಗಿ ಕತ್ತರಿಸಿ 165 ಲೀಟರ್ನ ದೊಡ್ಡ ಫ್ರಿಡ್ಜ್ನಲ್ಲಿಟ್ಟು ಕಿರಾತಕ ಎಸ್ಕೇಪ್ ಆಗಿದ್ದಾನೆ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ, ನಟ ದರ್ಶನ್ ತಮ್ಮ ಬಂಧನವಾದ 103 ದಿನಗಳ ಬಳಿಕ ಶನಿವಾರ 57ನೇ ಸಿಸಿಎಚ್ ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.
ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿರುವ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿ ಆದೇಶ ಹೊರಡಿಸಿದೆ.
ರೇಣುಕಾಸ್ವಾಮಿ ಹತ್ಯೆಗೆ ಸಂಬಂಧಿಸಿದಂತೆ ಕೊನೆಗೂ ದರ್ಶನ್ ಪರ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ದರ್ಶನ್ ಬಂಧನವಾಗಿ 102 ದಿನಗಳು ಕಳೆದಿವೆ.
ಬೆಂಗಳೂರಿನಲ್ಲೇ ಕೆಲಸ ಮಾಡುತ್ತಿರುವ ಹೊರ ರಾಜ್ಯದ ಯುವಕ-ಯುವತಿಯರು ಸಿಲಿಕಾನ್ ಸಿಟಿ ಬಗ್ಗೆ ಬಾಯಿಗೆ ಬಂದ ಹಾಗೆ ಮಾತಾಡುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ನಾರ್ಥ್ ಇಂಡಿಯಾ