Showing 20 of 1954 posts • Page 51 of 98
ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ನೀಡಿದೆ. ಅಕ್ಟೋಬರ್ 5ರ ವರೆಗೆ ನ್ಯಾಯಾಂಗ
ರುಪತಿ ತಿರುಮಲ ದೇಗುಲದ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯಾಗಿರುವ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಕರ್ನಾಟಕ ಸರ್ಕಾರ, ರಾಜ್ಯದ ಮುಜರಾಯಿ ವ್ಯಾಪ್ತಿಯ
ತಿರುಪತಿ ಲಡ್ಡು ವಿವಾದ ಜೋರಾಗುತ್ತಿದ್ದಂತೆ ರಾಜ್ಯದ ಎಲ್ಲಾ ದೇಗುಲಗಳಲ್ಲಿ ಪ್ರಸಾದ ತಯಾರಿಸಲು ನಂದಿನಿ ತುಪ್ಪವನ್ನೇ ಬಳಸುವಂತೆ ಮುಜುರಾಯಿ ಇಲಾಖೆ ಆದೇಶ ಹೊರಡಿಸಿದೆ.
ಬೆಂಗಳೂರಿನಿಂದ ರಾಜಸ್ಥಾನದತ್ತ ಹೊರಟಿದ್ದ ಲಾರಿಯೊಂದು ವಾಕಿಂಗ್ ಮಾಡುತ್ತಿದ್ದ ಮೂವರ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಆಲೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.
ಕರ್ನಾಟಕದಲ್ಲಿ ನಿಫಾ ಭೀತಿ ಶುರುವಾಗಿದೆ. ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಯುವಕ ಇತ್ತೀಚೆಗೆ ಕೇರಳದಲ್ಲಿ ನಿಫಾಗೆ ಸಾವನ್ನಪ್ಪಿದ್ದ.
2024ರಲ್ಲಿ ವಿಶ್ವಾದ್ಯಂತದ ಟಾಪ್ 2% ವಿಜ್ಞಾನಿಗಳ ಪ್ರತಿಷ್ಠಿತ ಪಟ್ಟಿಯಲ್ಲಿ ಬೆಂಗಳೂರು ವಿಶ್ವವಿದ್ಯಾನಿಲಯದ ಎಂಟು ಪ್ರಾಧ್ಯಾಪಕರು ಸ್ಥಾನ ಪಡೆದುಕೊಂಡಿದ್ದಾರೆ.
ಜಾತಿನಿಂದನೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು ಮಂಜೂರಾಗಿದೆ. ಬುಧವಾರ ವಾದ, ಪ್ರತಿವಾದ ಆಲಿಸಿದ್ದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಇಂದಿಗೆ ತೀರ್ಪು ಕಾಯ್ದಿರಿಸಿತ್ತು.
ಬೆಂಗಳೂರಿನ ಎಮ್.ಎಸ್ ರಾಮಯ್ಯ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಅವಘಡದಲ್ಲಿ ಕೆಲ ನರ್ಸ್ಗಳಿಗೆ ಸಣ್ಣಪುಟ್ಟ ಸುಟ್ಟ ಗಾಯವಾಗಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪದಡಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿ, ‘ಪೇ ಸಿಎಂ’ ಅಭಿಯಾನ ನಡೆಸಲು ಪೂರಕವಾದ ಆರೋಪ ಮಾಡಿ ರಾಜ್ಯದಾದ್ಯಂತ ಸುದ್ದಿಯಾಗಿದ್ದ ಗುತ್ತಿಗೆದಾರರ ಸಂಘದ
ಜಾತಿ ನಿಂದನೆ, ಬೆದರಿಕೆ ಕೇಸ್ನಲ್ಲಿ ಶಾಸಕ ಮುನಿರತ್ನ ಜೈಲು ಸೇರಿದ್ದಾರೆ. ಮುನಿರತ್ನಗೆ ಬೇಲಾ? ಜೈಲೇ ಫಿಕ್ಸ್ ಆಗುತ್ತಾ ಅನ್ನೋದು ಇವತ್ತು ಡಿಸೈಡ್ ಆಗುತ್ತೆ. ನಿನ್ನೆ ವಾದ-ಪ್ರತಿವಾದ ಆಲಿಸಿದ್ದ ಜನಪ್ರತಿನಿಧಿಗಳ ಕೋರ್ಟ್
ಮಸೀದಿ ಮುಂಭಾಗ ತ್ರಿವರ್ಣ ಧ್ವಜಕ್ಕೆ ಅಗೌರವ ತೋರಿರುವ ಘಟನೆ ನಾಗಮಂಗಲದಲ್ಲಿ ಬೆಳಕಿಗೆ ಬಂದಿದೆ. ಇಲ್ಲಿ ತ್ರಿವರ್ಣಧ್ವಜದಲ್ಲಿ ಅಶೋಕ ಚಕ್ರದ ಬದಲು, ಅಲ್ಲ ಒಬ್ಬನೇ ದೇವರು ಅವನ ಹೊರತು ಬೇರೆ ದೇವರಿಲ್ಲ ಎಂಬ ಬರಹ.
ಗಣೇಶ ವಿಸರ್ಜನೆ ವೇಳೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಇತ್ತೀಚೆಗೆ ಮಂಕಿಪಾಕ್ಸ್ ಸೋಂಕು ಜಾಗತಿಕವಾಗಿ ಭೀತಿಯನ್ನು ಹೆಚ್ಚಿಸುತ್ತಿದೆ. ನೆರೆಯ ಕೇರಳದಲ್ಲಿ ವ್ಯಕ್ತಿಯೊಬ್ಬರಲ್ಲಿ ಎಂಪಾಕ್ಸ್ ದೃಢಪಟ್ಟಿರುವ ಹಿನ್ನೆಲೆ ರಾಜ್ಯದಲ್ಲೂ ಕೆಟ್ಟೆಚ್ಚರ ವಹಿಸಲಾಗುತ್ತಿದೆ.
ಕರ್ನಾಟಕದಲ್ಲಿ ಡ್ರಗ್ಸ್ ಹಾವಳಿ ಮಟ್ಟ ಹಾಕಲು ಸರ್ಕಾರ ಟಾಸ್ಕ್ ಫೋರ್ಸ್ ರಚನೆಗೆ ಮುಂದಾಗಿದೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಾದಕ ವಸ್ತುಗಳ ಹಾವಳಿ ಮತ್ತು ನಿಯಂತ್ರಣ ಕುರಿತು ಸಭೆ ನಡೆಯಿತು.
ರಾಜ್ಯದಲ್ಲಿ ಕಳೆದ ಒಂದೂವರೆ ವರ್ಷದಲ್ಲಿ ಡ್ರಗ್ಸ್ ದಂಧೆಯನ್ನು ತೀವ್ರ ಹತೋಟಿಗೆ ತಂದಿದ್ದೇವೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.
ಬಿಜೆಪಿ ಶಾಸಕ ಮುನಿರತ್ನ ಜಾಮೀನು ಅರ್ಜಿಯ ತೀರ್ಪನ್ನು ಕೋರ್ಟ್ ಕಾಯ್ದಿರಿಸಿದೆ. ಬಿಬಿಎಂಪಿ ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಮುನಿರತ್ನ ಬಂಧಿಸಲಾಗಿದೆ.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಐದು ವರ್ಷ ಅವಧಿ ಪೂರ್ಣ ಮಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.
ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಹೈಕೋರ್ಟ್ ಅವಧಿಯನ್ನು ವಿಸ್ತರಿಸಿದೆ. ವಕೀಲರು ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ ಕೋರಿದ್ದರು.
ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಆರೈಕೆ ಕೇಂದ್ರ ಸ್ಥಾಪಿಸುವಂತೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL)ಗೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಪತ್ರ ಬರೆದಿದ್ದಾರೆ.