Showing 20 of 1954 posts • Page 52 of 98
ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ. ಜಾತಿನಿಂದನೆ ಪ್ರಕರಣದಲ್ಲಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ಬಂಧಿಸಿದ್ದರು.
ಯುಪಿಎಸ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಒತ್ತಾಯದಿಂದ ಎರಡು ಬಾರಿ ಮುಂದೂಡಿಕೆ ಆಗಿದ್ದ 402 ಪಿಎಸ್ಐ (PSI) ಹುದ್ದೆಗಳ ಪರೀಕ್ಷೆಗೆ ಹೊಸ ದಿನಾಂಕ ನಿಗದಿಯಾಗಿದೆ. ಅ.3 ರಂದು ಪರೀಕ್ಷೆ ನಡೆಸಲು
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಆಯಂಡ್ ಗ್ಯಾಂಗ್ನ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಹೈಕೋರ್ಟ್ ಷರತ್ತುಬ್ಧ ಜಾಮೀನು ಮಂಜೂರು ಮಾಡಿದೆ. ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ವಹಿಸುತ್ತಿರುವ ಬೆಂಗಳೂರು ಇಂಟರ್ನ್ಯಾಶನಲ್ ಏರ್ಪೋರ್ಟ್ ಲಿಮಿಟೆಡ್ ಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ ಅವರು ಸೋಮವಾರ
ನಿಫಾ ವೈರಸ್ಗೆ ಬಲಿಯಾದ ವಿದ್ಯಾರ್ಥಿಯ ಅಂತ್ಯಸಂಸ್ಕಾರಕ್ಕೆ ಇಲ್ಲಿಂದ ಕೆಲವರು ಕೇರಳಕ್ಕೆ ಹೋಗಿದ್ದಾರೆ. ಕೇರಳಕ್ಕೆ ಹೋಗಿರುವ 25 ಜನರ ಮೇಲೆ ನಿಗಾ ವಹಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಬಿಯರ್ ದರ ಹೆಚ್ಚಿಗೆ ಮಾಡಲು ಚಿಂತನೆ ನಡೆಸಿದೆ. ಈಗಾಗಲೇ ಕಳೆದಾಗ 15 ತಿಂಗಳಲ್ಲಿ ಎರಡೆರಡು ಬಾರಿ ಮದ್ಯದ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರ ಇದೀಗ ಮೂರನೇ ಬಾರಿ ಬಿಯರ್ ಮೇಲಿನ ದರ ಏರಿಕೆಗೆ ಮುಂದಾಗಿದೆ.
ಜಾತಿ ನಿಂದನೆ, ಜೀವ ಬೆದರಿಕೆ ಆರೋಪದಡಿ ಪೊಲೀಸರ ಕಸ್ಟಡಿಯಲ್ಲಿರುವ ಬಿಜೆಪಿ ಶಾಸಕ ಮುನಿರತ್ನಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದೆ.
ಖಾಸಗಿ ಶಾಲೆಗಳಂತೆ ಸರ್ಕಾರಿ ಶಾಲೆಗಳಿಗೂ ಸ್ಕೂಲ್ ಬಸ್ ವ್ಯವಸ್ಥೆ ಕಲ್ಪಿಸುವಂತಹ ಯೋಜನೆಯನ್ನು ಶಿಕ್ಷಣ ಇಲಾಖೆ ಮಾಡಿದೆ. ಸರ್ಕಾರಿ ಶಾಲೆಗಳಿಂದ ಮಕ್ಕಳು ದೂರ ಉಳಿಯುತ್ತಿದ್ದಾರೆ.
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಯಾವುದೇ ಕಾರಣಕ್ಕೂ ಬಂದ್ ಆಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ.
ಬ್ರೇಕ್ ಫೇಲಾದ ಲಾರಿಯೊಂದು ಹಿಂಬದಿಯಿಂದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ಹೊರವಲಯದ ತಮಿಳುನಾಡು ಗಡಿ ಪ್ರದೇಶವಾದ ಸೂಳಗಿರಿ ಹೆದ್ದಾರಿಯಲ್ಲಿ ನಡೆದಿದೆ.
ಅಡುಗೆ ಅನಿಲ ಸ್ಫೋಟದಿಂದ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೈಯಪ್ಪನಹಳ್ಳಿಯ ಸಂಜಯ್ ಗಾಂಧಿ ನಗರದ ಬಳಿ ಸೋಮವಾರ ನಡೆದಿದೆ.
ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಬಿಎ ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರದ ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯ
ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ವೈಯಾಲಿಕಾವಲ್ ಠಾಣೆ ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆಯನ್ನು ಪಡೆದುಕೊಂಡಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟಾಗಿದ್ದು, ಅಲ್ಲಿಯೂ ದಿನಕ್ಕೊಂದು ಬೇಡಿಕೆಗಳನ್ನು ಸಲ್ಲಿಸುತ್ತಿದ್ದಾರೆ.
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ವಿಧಾನಸೌಧದ ಮುಂಭಾಗ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಜಂಪ್ ಮಾಡಿ ಸಿಎಂ ಹತ್ತಿರ ಬರಲು ಯತ್ನಿಸಿದ ಯುವಕನನ್ನು ಭದ್ರತಾ ಸಿಬ್ಬಂದಿ ತಕ್ಷಣವೇ ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಆರೋಪಿ ದರ್ಶನ್ಗೆ ರಾಜಾತಿಥ್ಯ ನೀಡಿದ್ದ ಫೋಟೋ ವೈರಲ್ ಆಗಿತ್ತು. ಇದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು.
ಬಿಜೆಪಿಯ ಪ್ರಭಾವಿ ಶಾಸಕ ಮುನಿರತ್ನ ಜಾತಿನಿಂದನೆ, ಜೀವಬೆದರಿಕೆ ಆರೋಪದಲ್ಲಿ ವೈಯಾಲಿಕಾವಲ್ ಠಾಣೆ ಪೊಲೀಸರಿಂದ ಮುನಿರತ್ನ ಬಂಧನ ಆಗಿದ್ದು,
ನನ್ನ ಮೇಲಿನ ಆರೋಪ ನಿರಾಧಾರ ಎಂದು ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಆರೋಪವನ್ನು ಬಿಜೆಪಿ ಶಾಸಕ ಮುನಿರತ್ನ ಅಲ್ಲಗಳೆದಿದ್ದಾರೆ
ಕೀನ್ಯಾ ರಾಷ್ಟ್ರೀಯ ಕ್ರಿಕೆಟ್ ತಂಡದ ಪ್ರಧಾನ ಕೋಚ್ ಆಗಿ ಆಯ್ಕೆಯಾಗಿದ್ದ ಮಾಜಿ ವೇಗಿ, ಕನ್ನಡಿಗ ದೊಡ್ಡ ಗಣೇಶ್ ಅವರನ್ನು ಕೀನ್ಯಾ ಕ್ರಿಕೆಟ್ ಮಂಡಳಿ ಒಂದೇ ತಿಂಗಳಲ್ಲಿ ವಜಾಗೊಳಿಸಿದೆ.