Showing 20 of 1952 posts • Page 55 of 98
ಜಾಫ್ನಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಖ್ಯಾತ ಕನ್ನಡ ಚಲನಚಿತ್ರ ನಿರ್ಮಾಪಕ ಗಿರೀಶ್ ಕಾಸರವಳ್ಳಿ ಅವರಿಗೆ ಜೀವಮಾನ ಸಾಧನೆಗಾಗಿ ಪ್ರಶಸ್ತಿ ನೀಡಿ, ಗೌರವಿಸಲಾಗುತ್ತಿದೆ.
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಪಾಲಾಗಿರುವ ದರ್ಶನ್ ಅವರ ಕೋರ್ಟ್ಗೆ ಸಲ್ಲಿಕೆ ಆದ ಚಾರ್ಜ್ಶೀಟ್ನ ವಿಚಾರಗಳ ಬಗ್ಗೆ ಮಾಧ್ಯಮಗಳು ಇಂಚಿಂಚೂ ಬಿಡದೇ ವರದಿ ಮಾಡುತ್ತಿವೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ
ಡಿಸಿಎಂ ಡಿ.ಕೆ ಶಿವಕುಮಾರ್ ತಮ್ಮ ಕುಟುಂಬದ ಜೊತೆ ಭಾನುವಾರ (ಇಂದು) ಮಧ್ಯರಾತ್ರಿಯಿಂದಲೇ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಡಿಕೆಶಿ ಅವರು 7 ದಿನಗಳ ಅಮೆರಿಕ ಪ್ರವಾಸಕ್ಕೆ ತೆರಳಲಿದ್ದಾರೆ.
ಹದಿನೈದು ದಿನಗಳಲ್ಲಿ ಎಲ್ಲಾ ಗುಂಡಿಗಳನ್ನು ಮುಚ್ಚಲೇಬೇಕು. ಮುಚ್ಚಿಲ್ಲ ಅಂದರೆ ಕ್ರಮ ತೆಗೆದುಕೊಳ್ಳುತ್ತೇನೆ. ಸಾರ್ವಜನಿಕರಿಂದ ಯಾವುದೇ ದೂರು ಬರಬಾರದು.
ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರು ಆಹ್ವಾನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಡಿ.ಕೆ ಶಿವಕುಮಾರ್ ಅವರು ತಮ್ಮ ಕುಟುಂಬ ಸಮೇತ ಇಂದು ರಾತ್ರಿ ಅಮೆರಿಕ ಫ್ಲೈಟ್ ಹತ್ತಲಿದ್ದಾರೆ.
ವಿವಿಧ ಹಬ್ಬಗಳ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ಪ್ರಯಾಣಿಕರ ಅನುಕೂಲಕ್ಕಾಗಿ ಉತ್ತರ ಮಧ್ಯ ರೈಲ್ವೆಯು ಪ್ರಯಾಗರಾಜ್ – ಎಸ್ಎಂವಿಟಿ ಬೆಂಗಳೂರು – ಪ್ರಯಾಗರಾಜ್
ಕಾಂಗ್ರೆಸ್ನಲ್ಲಿ ನಾನು ಸಿಎಂ ಆಗುತ್ತೇನೆ, ವಿಜಯಪುರದಿಂದ ಸಿಎಂ ಆದರೆ ನಾನೇ ಆಗುವುದು. ಶಿವಾನಂದ ಪಾಟೀಲ್ ಅಂತೂ ಆಗಲ್ಲ ಅಂತ ಸಚಿವ ಎಂ.ಬಿ ಪಾಟೀಲ್ ತಿರುಗೇಟು ನೀಡಿದ್ದಾರೆ.
ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಸರ್ಕಾರ ಅವಕಾಶ ನೀಡಿದ್ದು, ಪ್ರಯಾಣಿಸುವಾಗ ಆಧಾರ್, ವೋಟರ್ ಐಡಿ ಯಾವುದಾದರೂ ಸರ್ಕಾರಿ ದಾಖಲೆ ತೋರಿಸುವುದು ಕಡ್ಡಾಯವಾಗಿದೆ.
ಕರ್ನಾಟಕದ ಮೂರು ಪ್ರಮುಖ ನಗರಗಳಾದ ಬೆಂಗಳೂರು, ಮಂಗಳೂರು ಮತ್ತು ಮೈಸೂರಿನಲ್ಲಿ ವಾಯು ಗುಣಮಟ್ಟ ಗಣನೀಯವಾಗಿ ಕುಸಿಯುತ್ತಿರುವುದು ಗ್ರೀನ್ಪೀಸ್ ಇಂಡಿಯಾ ನಡೆಸಿದ ಅಧ್ಯಯನದಿಂದ
ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಗೃಹಿಣಿ ಸಾವನ್ನಪ್ಪಿರುವ ಘಟನೆ ಹುಳಿಮಾವಿನ ಅಕ್ಷಯನಗರದಲ್ಲಿ ನಡೆದಿದೆ. ಅನುಷಾ ಮೃತ ಮಹಿಳೆ.
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದರಂತೆ ಸ್ಫೋಟಕ ವಿಷಯಗಳು ಬಹಿರಂಗಗೊಳ್ಳುತ್ತಿವೆ. ನಟ ದರ್ಶನ್, ಪವಿತ್ರಾ ಗೌಡ ಹಾಗೂ ಇತರ ಆರೋಪಿಗಳ ಮೊಬೈಲ್ನಲ್ಲಿದ್ದ ಮಾಹಿತಿಗಳನ್ನು
ರಾಜ್ಯಾದ್ಯಂತ ನೈರುತ್ಯ ಮುಂಗಾರು ಮತ್ತೆ ಸಕ್ರಿಯಗೊಂಡಿದೆ. ಈ ದಿನ ಶನಿವಾರದಂದು ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ
ಇನ್ಸ್ಟಾಗ್ರಾಮ್ ಸ್ಟಾರ್ ಯೂನೀಸ್ ಝರೂರಾ ಎಂಬಾತನನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಇತ ಬೇರೆ ಬೇರೆ ದೇಶಗಳಿಗ ತೆರಳಿ ಸರ್ಪ್ರೈಸ್ ಗಿಫ್ಟ್ಗಳನ್ನು ಕೊಡುತ್ತಿದ್ದನು.
ಗೆಳತಿಯನ್ನು ಭೇಟಿ ಮಾಡಲು ಬೆಂಗಳೂರಿಗೆ ಬಂದಿದ್ದ ನಕ್ಸಲ್ನನ್ನು ಕೇಂದ್ರ ಅಪರಾಧ ವಿಭಾಗದ ಎಟಿಸಿ ತಂಡ ಬಂಧಿಸಿರುವ ಘಟನೆ ನಡೆದಿದೆ.
ಗಣೇಶ ಹಬ್ಬ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಶನಿವಾರ (ಸೆ.07) ರಂದು ಪ್ರಾಣಿವಧೆ ಮತ್ತು ಮಾಂಸ ಮಾರಟವನ್ನು ಬಿಬಿಎಂಪಿ ನಿಷೇಧಿಸಿದೆ.
ಬೆಂಗಳೂರು ನಗರವಾಸಿಗಳು ಗೌರಿ ಗಣೇಶ ಹಬ್ಬ ಸ್ವಾಗತಿಸಲು ತುದಿಗಾಲಿನಲ್ಲಿ ನಿಂತಿದ್ದಾರೆ. ಭಾದ್ರಪದ ಶುಕ್ಲ ಚೌತಿಯಂದು ಬರುವ ಗೌರಿ-ಗಣೇಶನನ್ನ ಸ್ವಾಗತಿಸಲು ಸಿಟಿ ಮಂದಿ ಸಜ್ಜಾಗಿದ್ದಾರೆ.
ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಿದೆ ಎಂದು ಬಿಬಿಎಂಪಿ ಆದೇಶ ಹೊರಡಿಸಿದೆ. ಅಲ್ಲದೇ ನಿಯಮ ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.
ಬುಕ್ಕಿಂಗ್ ಮಾಡಿದ್ದ ಆಟೋ ಸ್ಥಳಕ್ಕೆ ಆಗಮಿಸಲು ತಡವಾಗಿದ್ದಕ್ಕೆ ಬುಕಿಂಗ್ ಕ್ಯಾನ್ಸಲ್ ಮಾಡಿದ್ದ ಯುವತಿಯ ಮೇಲೆ ಹಲ್ಲೆ ಹಾಗೂ ಅವಾಚ್ಯ ಪದಗಳಿಂದ ನಿಂದಿಸಿದ್ದ ಓಲಾ ಆಟೋ ಚಾಲಕನ್ನು ಪೊಲೀಸರು ವಶಕ್ಕೆ ಪಡೆದು ಕಾನೂನು ಕ್ರಮಕೈಗೊಂಡಿದ್ದಾರೆ.
ಅಶ್ವಿನಿ ಪುನೀತ್ ರಾಜ್ ಕುಮಾರ್ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಕೀಳು ಮಟ್ಟದಲ್ಲಿ ಟ್ರೋಲ್ ಮಾಡಿದವರ ವಿರುದ್ಧ ಈಗ ದೊಡ್ಮನೆ ಫ್ಯಾನ್ಸ್ ಫಿಲಂ ಚೇಂಬರ್ ಗೆ ದೂರು ನೀಡಿದ್ದಾರೆ.