Showing 20 of 1954 posts • Page 56 of 98
ಬುಕ್ಕಿಂಗ್ ಮಾಡಿದ್ದ ಆಟೋ ಸ್ಥಳಕ್ಕೆ ಆಗಮಿಸಲು ತಡವಾಗಿದ್ದಕ್ಕೆ ಬುಕಿಂಗ್ ಕ್ಯಾನ್ಸಲ್ ಮಾಡಿದ್ದ ಯುವತಿಯ ಮೇಲೆ ಹಲ್ಲೆ ಹಾಗೂ ಅವಾಚ್ಯ ಪದಗಳಿಂದ ನಿಂದಿಸಿದ್ದ ಓಲಾ ಆಟೋ ಚಾಲಕನ್ನು ಪೊಲೀಸರು ವಶಕ್ಕೆ ಪಡೆದು ಕಾನೂನು ಕ್ರಮಕೈಗೊಂಡಿದ್ದಾರೆ.
ಅಶ್ವಿನಿ ಪುನೀತ್ ರಾಜ್ ಕುಮಾರ್ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಕೀಳು ಮಟ್ಟದಲ್ಲಿ ಟ್ರೋಲ್ ಮಾಡಿದವರ ವಿರುದ್ಧ ಈಗ ದೊಡ್ಮನೆ ಫ್ಯಾನ್ಸ್ ಫಿಲಂ ಚೇಂಬರ್ ಗೆ ದೂರು ನೀಡಿದ್ದಾರೆ.
ಶಿಕ್ಷಕ ಸಂಘದ ಜೊತೆ ಚರ್ಚೆ ಮಾಡಿದ್ದೇವೆ. ಹಲವು ಸಮಸ್ಯೆ ಹೇಳಿದ್ದಾರೆ. ಸರ್ಕಾರಕ್ಕೆ ಸಮಸ್ಯೆಗಳ ಅರಿವಾಗಿದೆ. ಆದಷ್ಟು ಶೀಘ್ರವೇ ಶಿಕ್ಷಕರ ಸಮಸ್ಯೆ ಪರಿಹಾರ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಪ್ರೇಯಸಿಗಾಗಿ ಮನೆಗಳ್ಳತನ ಮಾಡುತ್ತಿದ್ದ ಖತರ್ನಾಕ್ ಖದೀಮನನ್ನ ಜಿಗಣಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಸರ್ಜಾಪುರದ ಚಿಕ್ಕದಾಸರಹಳ್ಳಿ ನಿವಾಸಿ ಲಕ್ಷ್ಮಣ್ ಅಲಿಯಾಸ್ ಗುನ್ನಿ ಬಂಧಿತ ಆರೋಪಿ.
ಬುಕ್ಕಿಂಗ್ ಕ್ಯಾನ್ಸಲ್ ಮಾಡಿದ್ದಕ್ಕೆ ಸಿಟ್ಟಾದ ಆಟೋ ಚಾಲಕ ಮಹಿಳೆಯ ಮೇಲೆ ಹಲ್ಲೆ ಮಾಡಿದ್ದಲ್ಲದೆ ಆಕೆಯ ಕೆನ್ನೆಗೆ ಬಾರಿಸಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ನಮಸ್ಕಾರ ದೇವ್ರೂ ಎನ್ನುತ್ತಲ್ಲೆ ವಿಡಿಯೋ ಶುರು ಮಾಡುವ ನಮ್ಮ ಕನ್ನಡಿಗ, ಕನ್ನಡಿಗರ ಅಚ್ಚುಮೆಚ್ಚಿನ ಬ್ರದರ್, ಡಾ. ಬ್ರೊ, ತಮ್ಮ ಫ್ಯಾನ್ಸ್ ಗೆ ಖುಷಿ ಸುದ್ದಿ ನೀಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಪೊಲೀಸರು ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ದರ್ಶನ್ ಸೇರಿ ಅನೇಕರ ವಿರುದ್ಧ ಪ್ರಬಲ ಸಾಕ್ಷಿಗಳು ಸಿಕ್ಕಿದ್ದು, ದೋಷಾರೋಪ ಪಟ್ಟಿಯಲ್ಲಿ ವಿವರಣೆ ನೀಡಲಾಗಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನಾಳೆ ಗುರುವಾರ ಮಳೆ ಮುಂದುವರಿಯಲಿದ್ದು, ರಾಜ್ಯದ 10 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಹಳದಿ ಅಲರ್ಟ್ ಘೋಷಿಸಿದೆ.
ಬಿಜೆಪಿ ಶಾಸಕ ಸುರೇಶ್ ಕುಮಾರ್ ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಬೈಕ್, ಕಾರ್, ಆಟೋಗಳ ಮೇಲೆ ತಮ್ಮಿಷ್ಟ ಬಂದಂತೆ ಸ್ಟಿಕ್ಕರ್ಗಳನ್ನ ಹಾಕಿದರೆ ಇನ್ಮುಂದೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಸಾರಿಗೆ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಸಿ.ಮಲ್ಲಿಕಾರ್ಜುನ ಎಚ್ಚರಿಗೆ ನೀಡಿದ್ದಾರೆ.
ವಿಶ್ವವಿಖ್ಯಾತ ತಿರುಪತಿ ತಿರುಮಲ ದೇವಾಲಯದಲ್ಲಿನ ಲಡ್ಡು ಪ್ರಸಾದಕ್ಕೆ ಕರ್ನಾಟಕದ ಹೆಮ್ಮೆಯ ಕೆಎಂಎಫ್ ನಂದಿನಿ ತುಪ್ಪವನ್ನು ಮತ್ತೆ ಬಳಸಲು ಪ್ರಾರಂಭಿಸಲಾಗಿದೆ.
ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ 3,991 ಚಾರ್ಜಶೀಟ್ ಸಲ್ಲಿಕೆ ಆಗಿದೆ. ಇದರಲ್ಲಿ ರೇಣುಕಾ ಸ್ವಾಮಿ ಕೊಲೆಯ ಇಂಚಿಂಚೂ ಮಾಹಿತಿ ಇದೆ. ದರ್ಶನ್ ಎ2 ಆರೋಪಿ ಆಗಿ ಮುಂದುವರಿದಿದ್ದಾರೆ.
ವೈದ್ಯಕೀಯ, ಎಂಜಿನೀಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್ಗಳ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ. ಅಭ್ಯರ್ಥಿಗಳು ತಮ್ಮ ಇಚ್ಛೆಯ ಚಾಯ್ಸ್ ದಾಖಲು ಮಾಡುತ್ತಿದ್ದಾರೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೀರೆ ಕದಿಯುವ ನಾರಿಯರ ಪ್ರತಿಷ್ಟಿತ ಸೀರೆ ಶೋರೂಂಗಳಲ್ಲಿ ಕೈಚಳಕ ತೋರಿದ್ದ ನಾಲ್ವರು ಸೀರೆ ಕಳ್ಳಿಯರನ್ನು ಜೆ ಪಿ ನಗರ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಗಡ್ಡ ಶೇವ್ ಮಾಡಿಲ್ಲವೆಂದು ಸೀನಿಯರ್ಗಳು ಜೂನಿಯರ್ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ನಡೆದಿದೆ. ಮೂವರು ವಿದ್ಯಾರ್ಥಿಗಳ ಮೇಲೆ ಬೆಳ್ಳಂದೂರು ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ.
ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ, ಬಿಜೆಪಿ ಹಿರಿಯ ನಾಯಕ ಎಸ್. ಸುರೇಶ್ ಕುಮಾರ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಯುಜಿಸಿಇಟಿ- ನೀಟ್ ಕೋರ್ಸ್ ಗಳಲ್ಲಿ ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿದೆ. ಸುಮಾರು 15 ಸಾವಿರ ಅಭ್ಯರ್ಥಿಗಳು ಯಾವ ಚಾಯ್ಸ್ ಗಳನ್ನು ದಾಖಲು ಮಾಡಲಿಲ್ಲ.
ಕೋವಿಡ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಂಸದ ಡಾ.ಕೆ.ಸುಧಾಕರ ವಿರುದ್ಧ ಸರ್ಕಾರ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳಲಿದೆ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ.
ಸಿಎಂ ಸ್ಥಾನಕ್ಕೆ ಕಾಂಗ್ರೆಸ್ ನಾಯಕರ ರೇಸ್ ಶುರುವಾಗಿದ್ದು, ಇದರ ಪಟ್ಟಿ ಹನುಮಂತನ ಬಾಲದಂತೆ ಬೆಳೆಯುತ್ತಲೇ ಹೋಗುತ್ತಿದೆ ಎಂದು ಬಿಜೆಪಿ ನಾಯಕ ಸಿಟಿ ರವಿ ಲೇವಡಿ ಮಾಡಿದ್ದಾರೆ.
ಜರ್ಮನಿ ಮೂಲದ ಫ್ಲಿಕ್ಸ್ಬಸ್ ದಕ್ಷಿಣ ಭಾರತಕ್ಕೆ ಪದಾರ್ಪಣೆ ಮಾಡಿದೆ. ಫ್ಲಿಕ್ಸ್ಬಸ್ ಸೇವೆಗೆ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಮಂಗಳವಾರ ಹಸಿರು ನಿಶಾನೆ ತೋರಿದ್ದಾರೆ.