Showing 20 of 1954 posts • Page 57 of 98
ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸರ್ಕಾರ ಕ್ರಮ ಕೈಗೊಂಡಿದ್ದು, ರಾಜ್ಯ ಸರ್ಕಾರ ಡೆಂಗ್ಯೂವನ್ನು ಸಂಕ್ರಾಮಿಕ ರೋಗ ಎಂದು ಘೋಷಣೆ ಮಾಡಿ, ಇನ್ನು ಮುಂದೆ ಸ್ವಚ್ಛತೆ ಕಾಪಾಡದವರಿಗೆ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿದೆ.
ರಾಜ್ಯದ ರೈತರಿಗೆ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದ್ದು, ಹಾಲು ಖರೀದಿ ದರದಲ್ಲಿ ಕಡಿತಗೊಳಿಸಲಾಗಿದೆ. ಪ್ರತಿ ಲೀಟರ್ ಹಾಲಿಗೆ ಖರೀದಿ ದರವನ್ನು 1.50 ರೂ. ಕಡಿತಗೊಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ತಿರುವು ಸಿಕ್ಕಿದೆ. ಈಗಾಗಲೇ ದರ್ಶನ್ ಮತ್ತು ಗ್ಯಾಂಗ್ ಜೈಲಿನಲ್ಲಿ ಬಂಧಿಯಾಗಿದ್ದಾರೆ. ಚಾರ್ಜ್ ಶೀಟ್ನಲ್ಲಿ ರೇಣುಕಾಸ್ವಾಮಿ
ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ನಟ ದರ್ಶನ್ ತೂಗುದೀಪ ಬಂಧನವಾಗಿ ಮೂರು ತಿಂಗಳಾಗುತ್ತಾ ಬಂದಿದೆ. ದರ್ಶನ್ ಪ್ರಸ್ತುತ ವಿಚಾರಣಾಧೀನ ಕೈದಿಯಾಗಿ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ದಿನ ದೂಡುತ್ತಿದ್ದಾರೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಯಶವಂತಪುರ ಸರ್ಕಲ್ ಬಳಿ ಮಂಗಳವಾರ ಸಂಭವಿಸಿದೆ.
ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 402 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಸೆ.22ರಂದು ನಡೆಯುವ ಪರೀಕ್ಷೆಗೆ ಅಭ್ಯರ್ಥಿಗಳು ಕುರ್ತಾ, ಪೈಜಾಮಾ ಮತ್ತು ಜೀನ್ಸ್ ಪ್ಯಾಂಟ್
ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಇಂಟರ್ನ್ ಸ್ಟರ್ಟ್ಅಪ್ ನಡೆಸಲು ಧನ ಸಹಾಯ ಸಿಗುತ್ತಿದ್ದಂತೆ, ಇಷ್ಟು ದಿನ ಕೆಲಸ, ಕೌಶಲ್ಯಗಳನ್ನು ಕಲಿಯಲು ಅವಕಾಶ ಕೊಟ್ಟ ಕಂಪೆನಿಯ ಬಾಸ್ಗೆ ಒಂದು ಮಾತು ಹೇಳದೆ ಏಕಾಏಕಿ ಕೆಲಸ ಬಿಟ್ಟಿದ್ದಾನೆ.
ಆಗಸ್ಟ್ 29 ರಿಂದ 31 ರವರೆಗೆ ಬೆಂಗಳೂರಿನ ವಿದ್ಯಾರಣ್ಯ ಪುರದ ಕಿಂಗ್ಸ್ ಮೆಡೋಸ್ ಹೋಟೆಲ್ ನಲ್ಲಿ ಮಿಸೆಸ್ ಇಂಡಿಯಾ ಕರ್ನಾಟಕ ಸೌಂದರ್ಯ ಸ್ಪರ್ಧೆ ನಡೆದಿದ್ದು ಈ ಪ್ರತಿಭಾ ಸೌನ್ಶಿಮಠದಿಂದ
ರಾಜ್ಯದ ಕುಟುಂಬದ ಯಜಮಾನಿಯರಿಗೆ ಮತ್ತೊಂದು ಸಂತಸದ ಸುದ್ದಿಯನ್ನು ಸರ್ಕಾರ ಕೊಟ್ಟಿದೆ. ‘ಗೃಹಲಕ್ಷ್ಮಿ’ ಯೋಜನೆಯ ಫಲಾನುಭವಿಗಳಾದ ಯಜಮಾನಿಯರು ರೀಲ್ಸ್ ಮಾಡಿ ಬಹುಮಾನ
ಇತ್ತೀಚೆಗೆ ನಡೆದಕೆಪಿಎಸ್ಸಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಲೋಪಗಳು ಕಂಡುಬಂದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ.
ಮುಂದಿನ ಮೂರು ತಿಂಗಳಲ್ಲಿ ಕರ್ನಾಟಕದಲ್ಲಿ ಮೊದಲ ಬಾರಿಗೆ ವಂದೇ ಭಾರತ್ ಸ್ಲೀಪರ್ ರೈಲುಗಳು ಸಂಚಾರ ಆರಂಭವಾಗಲಿದೆ. ತಡರಾತ್ರಿಯೂ ಸಂಚರಿಸಲಿರುವ ಬಹುನಿರೀಕ್ಷಿತ ‘ವಂದೇ ಭಾರತ್
ಕೆಂಪೇಗೌಡ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ ನಡೆದಿದೆ. ಗುದದ್ವಾರದಲ್ಲಿ ಚಿನ್ನ ಅಡಗಿಸಿ ಅಕ್ರಮವಾಗಿ ಚಿನ್ನ ಸಾಗಾಣಿಕೆ ಮಾಡುತ್ತಿದ್ದ ಮೂವರ ಬಂಧನ ಮಾಡಲಾಗಿದೆ.
ಆನ್ಲೈನ್ ಗೇಮ್ಗಳಿಗೆ ಕಡಿವಾಣ ಹಾಕಬೇಕು ಎಂದು ಕೇಂದ್ರ ಸಚಿವ ಅಮಿತ್ ಶಾಗೆ ಪತ್ರ ಬರೆದಿರುವ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಭೇಟಿಗೆ ಅವಕಾಶ ನೀಡುವಂತೆಯೂ ಮನವಿ ಮಾಡಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ರಸ್ತೆಗುಂಡಿಗಳನ್ನು ಇನ್ನೂ 15 ದಿನಗಳ ಒಳಗಾಗಿ ಮುಚ್ಚುವಂತೆ ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅವರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ರಾಜ್ಯದ 7 ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗಳಿಗೆ ಸೆ.6 ಗೌರಿ ಹಬ್ಬದಂದು ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.
ದೇಶದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ಭಾರಿ ಯಶಸ್ಸುಗಳಿಸಿದ ಬೆನ್ನಲ್ಲೇ ಕೇಂದ್ರ ಸರ್ಕಾರ ವಂದೇ ಭಾರತ್ ಸ್ಲೀಪರ್, ವಂದೇ ಮೆಟ್ರೋ ರೈಲುಗಳನ್ನು ಬಿಡುಗಡೆ ಮಾಡಲಿದೆ ಎಂದು ವರದಿಯಾಗಿತ್ತು.
ಮುಂದಿನ 24 ಗಂಟೆಯಲ್ಲಿ ಕರ್ನಾಟಕ ಕರಾವಳಿಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದೆ. ಮಲೆನಾಡು ಸುತ್ತಮುತ್ತ ವ್ಯಾಪಕ ಮಳೆಯೊಂದಿಗೆ, ಕೆಲವೆಡೆ ಚದುರಿದಂತೆ ಅತಿ ಲಘುವಾಗಿ ಮಳೆಯಾಗಲಿದೆ.
ಶಾಪಿಂಗ್ಗೆ ಬಂದಿದ್ದ ವೇಳೆ ಸದಾನಂದ ಗೌಡ ಪತ್ನಿ ಕುಸಿದು ಬಿದ್ದ ಘಟನೆ ಬೆಂಗಳೂರಿನ ನಾಗಸಂದ್ರ ಮೆಟ್ರೋ ಬಳಿಯ ಐಕಿಯಾ ಮಾಲ್ನಲ್ಲಿ ನಡೆದಿದೆ.ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆ
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ಪವಿತ್ರಾಗೌಡ ಪರ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ. ಅರ್ಜಿ ವಜಾಗೊಳಿಸಿ ಸಿಸಿಎಚ್ 57ನೇ ನ್ಯಾಯಾಲಯದ
ಕೋರಮಂಗಲ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 39ನೇ ಎಸಿಎಂಎಂ ಕೋರ್ಟ್ಗೆ 1205 ಪುಟಗಳ ಚಾರ್ಜ್ಶೀಟ್ ಅನ್ನು ಪೊಲೀಸರು ಸಲ್ಲಿಸಿದ್ದಾರೆ. 85 ಸಾಕ್ಷಿಗಳನ್ನು