Showing 20 of 1954 posts • Page 58 of 98
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿನ 2,500 ನಿರ್ವಾಹಕ ಹುದ್ದೆಗಳಿಗೆ ನಾಳೆ ರಾಜ್ಯದ ಆರು ಜಿಲ್ಲೆಗಳ 50 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಈ ಸಲುವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶಂಕಿತ ಉಗ್ರನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಶಂಕಿತನನ್ನು ಅಜೀಜ್ ಅಹ್ಮದ್ ಎಂದು ಗುರುತಿಸಲಾಗಿದೆ.
ಬಿಎಂಟಿಸಿ ಬಸ್ನಲ್ಲಿ ಓಡಾಡುವವರಿಗೆ ಡಿಜಿಟಲ್ ಮಾದರಿಯ ಬಸ್ಪಾಸ್ ವ್ಯವಸ್ಥೆಯನ್ನು ಸರ್ಕಾರ ಜಾರಿಗೊಳಿಸುತ್ತಿದೆ. ಆ ಮೂಲಕ ಡಿಜಿಟಲ್ ಸೇವೆಗೆ ಉತ್ತೇಜನ ನೀಡುವುದರ ಜೊತೆಗೆ ಪ್ರಯಾಣವನ್ನು ಸುಗಮವನ್ನಾಗಿಸಲು ಸಹಾಯ ಮಾಡುತ್ತಿದೆ.
ಕರ್ನಾಟಕದ ಕರಾವಳಿಯಲ್ಲಿ ವ್ಯಾಪಕ ಹಗುರದಿಂದ ಸಾಧಾರಣ ಮಳೆಯಾದರೆ, ಮಲೆನಾಡು ಸುತ್ತಮುತ್ತ ಚದುರಿದಂತೆ ಹಗುರದಿಂದ ಮಳೆಯಾಗಲಿದೆ
ವಿಮಾನದಲ್ಲಿ ಬಂದು ಕಳ್ಳತನ ಮಾಡುತ್ತಿದ್ದ ದಂಪತಿ ಸೇರಿ ಮೂವರು ಆರೋಪಿಗಳನ್ನು ಸಂಜಯನಗರ ಠಾಣೆ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಮನೆಯಲ್ಲಿ ನಾಡಬಾಂಬ್ ಸ್ಫೋಟಗೊಂಡು ಮಗ ಮೃತಪಟ್ಟಿದ್ದು, ತಂದೆಗೆ ಗಂಭೀರ ಗಾಯಗಳಾಗಿರುವ ಘಟನೆಯು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ದೊಡ್ಡನಲ್ಲಾಳ ಗ್ರಾಮದಲ್ಲಿ ಜರುಗಿದೆ.
ನಾಡಿನಾದ್ಯಂತ ಜನರು ಗಣೇಶ ಹಬ್ಬದ ಆಚರಣೆಗೆ ತಯಾರಾಗುತ್ತಿದ್ದಾರೆ. ಆದರೆ ಗಣೇಶ ಚತುರ್ಥಿಗೂ ಮುನ್ನ ಪೊಲೀಸ್ ಇಲಾಖೆ ನಿಯಮ ಪಾಲಿಸುವಂತೆ ಗೈಡ್ ಲೈನ್ಸ್ ಬಿಡುಗಡೆ ಮಾಡಿದೆ. ಗೈಡ್ಲೈನ್ಸ್ ಅನುಗುಣವಾಗಿ ಹಬ್ಬವನ್ನು ಆಚರಿಸಬೇಕಿದೆ.
ಸರ್ ನನ್ನ ಟೈಂ, ನನ್ನ ಗ್ರಹಚಾರ ಸರಿಯಿಲ್ಲ ಅಷ್ಟೇ ಎಂದು ನಟ ದರ್ಶನ್ ಪಶ್ಚಾತ್ತಾಪದ ಮಾತುಗಳನ್ನು ಆಡಿದ್ದಾರೆ. ಐದು ಗಂಟೆಗಳ ಪ್ರಯಾಣದಲ್ಲಿ ತನ್ನ ಸಿನಿಮಾ ಜರ್ನಿ ಬಗ್ಗೆ ಪೊಲೀಸರ ಜೊತೆ ದರ್ಶನ್ ಮಾತನಾಡಿದ್ದಾರೆ.
ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಕೀಲ ಕೆ.ಎನ್. ಜಗದೀಶ್ ಕುಮಾರ್ ಅವರನ್ನು ಕೊಡಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಕರ್ನಾಟಕದ ಕರಾವಳಿ ಭಾಗಗಳಲ್ಲಿ ವ್ಯಾಪಕ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನಲ್ಲಿ ಚದುರಿದಂತೆ ಮಳೆಯಾದರೆ, ಒಳನಾಡಿನಲ್ಲಿ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ
ಕೆಲವು ತಿಂಗಳ ಹಿಂದೆ ಬೆಂಗಳೂರು ನಗರದ ಕೆಲವು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿತ್ತು. ಇದೀಗ ಮತ್ತೆ ದುಷ್ಕರ್ಮಿಗಳು ಇಮೇಲ್ ಮೂಲಕ ಶಾಲೆಯೊಂದಕ್ಕೆ ಬಾಂಬ್ ಬೆದರಿಕೆ
ಅತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮತ್ತೊಮ್ಮೆ ಹೈಕೋರ್ಟ್ ಮುಂದೂಡಿದೆ.
ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ಅವರನ್ನು ಇಂದು (ಆಗಸ್ಟ್ 19) ಬಳ್ಳಾರಿಗೆ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಬೆಂಗಳೂರು ಜೈಲಿನಲ್ಲಿ ದರ್ಶನ್ ಹಾಯಾಗಿದ್ದರು. ಅವರು ಸಿಗರೇಟ್ ಸೇದುತ್ತಿದ್ದ ಫೋಟೋ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕುರ್ಚಿಯನ್ನು ಬೆನ್ನಟ್ಟುತ್ತಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ಸಂಸದೆ, ನಟಿ ಕಂಗನಾ ರಣಾವತ್, ರಾಹುಲ್ ಗಾಂಧಿಗೆ ಯಾವುದೇ ದೂರದೃಷ್ಟಿ ಇಲ್ಲ ಮತ್ತು ನಿರಂತರವಾಗಿ ಮಾರ್ಗವನ್ನು ಬದಲಾಯಿಸುತ್ತಾರೆ.
ಬೀದಿ ನಾಯಿಗಳ ಹಿಂಡು ಏಕಾಏಕಿ ದಾಳಿ ನಡೆಸಿದ್ದರಿಂದ ತೀವ್ರವಾಗಿ ಗಾಯಗೊಂಡು ವೃದ್ಧೆಯೊಬ್ಬರು ಬುಧವಾರ ಮೃತಪಟ್ಟ ದಾರುಣ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಹಲವೆಡೆ ಅತಿಯಾದ ಮಳೆಯಿಂದಾಗಿ ಬೆಳ್ಳುಳ್ಳಿ, ಈರುಳ್ಳಿ ಬೆಲೆ ಗಗನಕ್ಕೇರಿದೆ. ಧಾರಾಕಾರ ಮಳೆಯಿಂದಾಗಿ ಕೆಲವೆಡೆ ಬೆಳೆ ನಾಶವಾಗಿದ್ದರಿಂದ ಬೆಳ್ಳುಳ್ಳಿಯ ಬೆಲೆ ಪ್ರತಿ ಕೆ.ಜಿಗೆ 400 ರೂಪಾಯಿ ಇದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅತ್ತ ಬಳ್ಳಾರಿ ಜೈಲಿಗೆ ಶಿಫ್ಟ್ ಆದರೆ ಇತ್ತ ನಟ ಚಿಕ್ಕಣ್ಣ ವಿಚಾರಣೆ ಹಾಜರಾಗಿದ್ದಾರೆ. ಬಸವೇಶ್ವರ ನಗರ ಠಾಣೆಯಲ್ಲಿ ನಟ ಚಿಕ್ಕಣ್ಣ ವಿಚಾರಣೆ ನಡೆಯುತ್ತಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಅವರನ್ನು ಇಂದು ಬೆಳ್ಳಂಬೆಳಗ್ಗೆ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ ಎಂದು ತಿಳಿದು ಬಂದಿದೆ
ಸೈಕಲ್ ಸವಾರನಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಾಲುಕ್ಯ ಸರ್ಕಲ್ನಲ್ಲಿ ನಡೆದಿದೆ. ಮೃತ ಸೈಕಲ್ ಸವಾರ ರಾಜಸ್ಥಾನ ಮೂಲದ ವ್ಯಕ್ತಿ ಎಂದು ತಿಳಿದು ಬಂದಿದೆ.