Showing 20 of 1954 posts • Page 59 of 98
ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಆರೋಪದಡಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ಗೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ನಡೆಯಲಿದೆ.
ರಾಜ್ಯದ ಕರಾವಳಿ ಸುತ್ತಮುತ್ತ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನಲ್ಲಿ ಸಾಧಾರಣ ಮಳೆಯಾದರೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.
ನಿವೃತ್ತ ಶಿಕ್ಷಕಿಯೊಬ್ಬರು ಬುಧವಾರ ಮನೆಯ ಬಳಿ ವಾಕಿಂಗ್ ಮಾಡುತ್ತಿದ್ದಾಗ ಅವರ ಮೇಲೆ ಬೀದಿ ನಾಯಿಗಳ ಹಿಂಡು ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಅವರು ಆಸ್ಪತ್ರೆಯಲ್ಲಿ ಮೃತಪಟ್ಟ
ಬೆಂಗಳೂರು ನಗರದ 20/66/11ಕೆವಿ ಮತ್ತಿಕೆರೆ ಎಂ ಯು ಎಸ್ ಎಸ್ ವಿದ್ಯುತ್ ಉಪಕೇಂದ್ರದಲ್ಲಿ ವಾರ್ಷಿಕ ನಿರ್ವಹಣಾ ಕಾರ್ಯಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ
ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಎಚ್ಡಿ ರೇವಣ್ಣ ನೀಡಿರುವ ಜಾಮೀನು ರದ್ದು ಕೋರಿ SIT ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಶೆಫ್ ಟಾಕ್ ಮಂಗಳೂರು ಕಬ್ಬಡಿ ಪ್ರೀಮಿಯರ್ ಲೀಗ್ ಸೀಸನ್-2 ಆಗಸ್ಟ್ 30ರಿಂದ ಸೆಪ್ಟೆಂಬರ್ 1ರವರೆಗೆ ನಡೆಯಲಿದ್ದು ಆಗಸ್ಟ್ 30ರಂದು ಆಹಾರೋತ್ಸವದ ಉದ್ಘಾಟನೆ ನಡೆಯಲಿದೆ. ಕಾರ್ಯಕ್ರಮ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ನ್ಯಾಯಾಲಯ ಮತ್ತೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.
ನಗರದ ಕೇಂದ್ರ ಕಾರಾಗೃಹದ ನೂತನ ಡಿಐಜಿಯಾಗಿ ದಿವ್ಯಶ್ರೀ ಹಾಗೂ ಕೇಂದ್ರ ಕಾರಗೃಹ ಮುಖ್ಯ ಅಧೀಕ್ಷಕರಾಗಿ ಕೆ.ಸುರೇಶ್ ಎಂಬುವರನ್ನು ನೇಮಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ನಾದಬ್ರಹ್ಮ ಹಂಸಲೇಖ ಅವರು ಕಾರ್ಯಕ್ರಮವೊಂದರಲ್ಲಿ ಆಡಿರುವ ಒಂದು ಮಾತು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಅವರ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗಿದ್ದ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ದರ್ಶನ್ ನನ್ನು ಬೇರೆ ಜೈಲಿಗೆ ಸ್ಥಳಾಂತರ ಮಾಡಲು ಸಿದ್ಧತೆ ನಡೆಸಲಾಗಿದೆ.
ಸೆಪ್ಟೆಂಬರ್ 8 ರವಿರಾದಂದು ಆರೋಗ್ಯ ಮಾತೆಯ ರಥೋತ್ಸವ ಕಾರ್ಯಕ್ರಮದ ನಡೆಯುವ ಹಿನ್ನೆಲೆಯಲ್ಲಿ ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಸಂಚಾರ ನಿರ್ಬಂಧಿಸಲಾಗಿದೆ.
ರಾಜ್ಯ ಸರ್ಕಾರ ಕಳೆದ ದಿನ (ಆಗಸ್ಟ್ 27) ಪ್ರೀಮಿಯಂ ವಿಸ್ಕಿ, ಸ್ಕಾಚ್ಗಳ ದರವನ್ನು ಕಡಿಮೆ ಮಾಡಲು ಮುಂದಾಗಿದೆ. ಇತಿಹಾಸದಲ್ಲಿ ಇದೆ ಮೊದಲ ಬಾರಿಗೆ ಸ್ಕಾಚ್ ಗಳದರ ಇಷ್ಟು ಪ್ರಮಾಣದಲ್ಲಿ ಇಳಿಕೆಯಾಗ್ತಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ವಿಚಾರಕ್ಕೆ ಸಂಬಂಧಪಟ್ಟಂತೆ ಜೈಲು ಅಧಿಕಾರಿಗಳ ವಿಚಾರದಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿದೆ. ನಟ ದರ್ಶನ್ ಜೈಲು ಫೋಟೋ ವೈರಲ್
ಸ್ಯಾಂಡಲ್ವುಡ್ ಖ್ಯಾತ ನಿರ್ದೇಶಕ ಕಮ್ ನಿರ್ಮಾಪಕ ಕೆ ಪ್ರಭಾಕರ್ ನಿಧನರಾಗಿದ್ದಾರೆ. ಇಂದು ಮಧ್ಯಾಹ್ನ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದರು. ಕೆಲ ದಿನಗಳ ಹಿಂದಷ್ಟೇ ಹೃದಯಾಘಾತಕ್ಕೆ
ಪರಪ್ಪನ ಅಗ್ರಹಾರದಲ್ಲಿ ಕೊಲೆ ಆರೋಪಿ ದರ್ಶನ್ಗೆ ರಾಜಾತಿಥ್ಯ ನೀಡಿರುವುದು ಸಾಬೀತಾಗಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ಮುಜುಗರ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ
ಡಿವೈಎಸ್ಪಿ ಎಂ.ಕೆ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಕೆಜೆ ಜಾರ್ಜ್ ಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಇಂದು ರಾಜ್ಯಾದ್ಯಂತ ಕರ್ನಾಟಕ ಸರ್ಕಾರವು ಇಂದು ಕರ್ನಾಟಕ ಆಡಳಿತ ಸೇವೆ (ಕೆಎಎಸ್) ಪ್ರಿಲಿಮ್ಸ್ ಪರೀಕ್ಷೆ ನಡೆಯುತ್ತಿದೆ. ಆದರೆ ಕೆಎಎಸ್ ಪರೀಕ್ಷೆಯ ವೇಳೆ ಅಂಜುಮನ್ ಕಾಲೇಜಿನಲ್ಲಿ ಮತ್ತೊಂದು ಯಡವಟ್ಟು ನಡೆದಿದೆ.
ಇಂದಿನಿಂದ ಮದ್ಯ ದರ ಇಳಿಕೆಯಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗುವ ಪ್ರೀಮಿಯಂ ಬ್ರ್ಯಾಂಡ್ಗಳ ದರದಲ್ಲಿ ಸ್ವಲ್ಪಮಟ್ಟಿಗೆ ಇಳಿಕೆಯಾಗಿದೆ.
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡು ಸುತ್ತಮುತ್ತ ಸಾಧಾರಣ ಮಳೆಯಾದರೆ, ಒಳನಾಡಿನ ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಜಗತ್ತಿನ ಅತಿ ದೊಡ್ಡ ಆಭರಣ ಸಮೂಹಗಳಲ್ಲಿ ಒಂದಾಗಿರುವ ಮಲಬಾರ್ ಗೋಲ್ಡ್ ಮತ್ತು ಡೈಮಂಡ್ಸ್ಗೆ 203-24ನೇ ಸಾಲಿನ ಪ್ರತಿಷ್ಠಿತ ಇಂಡಿಯಾ ಗೋಲ್ಡ್ ಕಾನ್ಫರೆನ್ಸ್ (ಐಜಿಸಿ)ನಲ್ಲಿ ರೆಸ್ಪಾನ್ಸಿಬಲ್ ಜ್ಯುವೆಲ್ಲರಿ ಹೌಸ್ ಅವಾರ್ಡ್