Showing 20 of 1954 posts • Page 62 of 98
ನೂರು ಜನ ಸಿದ್ದರಾಮಯ್ಯನಂತಹವರು ಬಂದರೂ ನನ್ನನ್ನು ಬಂಧಿಸಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಕುಮಾರಸ್ವಾಮಿ ಸವಾಲ್ ಹಾಕಿದರು.
ಬೀಡಿ. ಸಿಗರೇಟ್. ಬೀಡಾ , ಗುಟ್ಕಾ ಶಾಪ್ಗಳು, ಬೇಕರಿ, ಚಿಲ್ಲರೆ ಅಂಗಡಿಗಳು, ಫುಟ್ಪಾತ್ ಅಂಗಡಿಗಳು ಇನ್ನು ಮುಂದೆ ಬಿಬಿಎಂಪಿಯಿಂದ ಕಡ್ಡಾಯವಾಗಿ ಲೈಸನ್ಸ್ ಪಡೆದಿರಬೇಕು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಹೊಸ ನಿಯಮ ಜಾರಿಗೊಳಿಸಿದೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಹಿನ್ನೆಲೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ ಕೇಂದ್ರ ಸರ್ಕಾರ ಕೆಟಗರಿ ಭದ್ರತೆ ನೀಡಿದೆ.
ನಗರದ ಹಲವು ಬಡಾವಣೆಗಳಲ್ಲಿ ಬುಧವಾರ ಬೆಳಗ್ಗೆಯಿಂದ ಮಧ್ಯಾಹ್ನ ಮತ್ತು ಇನ್ನು ಕೆಲವು ಕಡೆಗಳಲ್ಲಿ ಸಂಜೆವರೆಗೂ ವಿದ್ಯುತ್ ವ್ಯತ್ಯವಾಗಲಿದೆ.
ಕಂಠಪೂರ್ತಿ ಕುಡಿದ ಬೈಕ್ ಸವಾರು ಬೆಂಗಳೂರಿನ ಸರ್ಜಾಪುರದಲ್ಲಿ 7 ತಿಂಗಳ ಮಗುವಿನ ಜೊತೆ ಸಾಗುತ್ತಿದ್ದ ದಂಪತಿ ಕಾರಿನ ಮೇಲೆ ಭೀಕರ ದಾಳಿ ನಡೆಸಿದ ಘಟನೆ ವರದಿಯಾಗಿದೆ. ಈ ಪುಂಡನ ವಿಡಿಯೋವನ್ನು
ಟೀ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕನನ್ನು ಹೆದರಿಸಿ, ಬೆದರಿಸಿ ಮನೆಯಲ್ಲಿ ಇರಿಸಿಕೊಂಡಿದ್ದ ಮಂಗಳಮುಖಿಯರು ಪ್ರಜ್ಞೆ ತಪ್ಪಿಸಿ ಆತನ ಮರ್ಮಾಂಗ ಕತ್ತರಿಸಿ, ಲಿಂಗ ಪರಿವರ್ತಿಸಿದ್ದಾರೆ.
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಗೆ ದೇವರಾಜ ಅರಸು ಎಲೆಕ್ಟ್ರಾನಿಕ್ ಸಿಟಿ ಎಂದು ಮರುನಾಮಕರಣ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು.
ಯುವಕನೋರ್ವ ಕಾರಿನ ಗಾಜು ಪುಡಿ ಮಾಡಿ ದರ್ಪ ತೋರಿದ ಘಟನೆ ಸರ್ಜಾಪುರ ಮುಖ್ಯ ರಸ್ತೆಯಲ್ಲಿ ಬೆಳಕಿಗೆ ಬಂದಿತ್ತು. ಸಾಮಾಜಿಕ ಜಾಲತಾಣದಲ್ಲೂ ದೃಶ್ಯ ವೈರಲ್ ಆಗಿತ್ತು. ಇದೀಗ ಬೆಳ್ಳಂದೂರು ಪೊಲೀಸರು ಆತನನ್ನು ಬಂಧಿಸಿರುವ ಘಟನೆ ನಡೆದಿದೆ.
ಮಾದಕ ವಸ್ತುವಿನ ನಶೆಯಲ್ಲಿದ್ದ ವ್ಯಕ್ತಿಯೊಬ್ಬ ವೈದ್ಯರಿಗೆ ಕಚ್ಚಿ, ನರ್ಸ್ಗಳ ಮೇಲೆ ಹಲ್ಲೆ ಮಾಡಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿಯ ಬೆಟ್ಟದಾಸನಪುರದ ಸಾಯಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಡೆದಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್, ಆರೋಗ್ಯ ಸಮಸ್ಯೆಯನ್ನು ಕಾರಣವನ್ನಾಗಿ ನೀಡಿ ಮನೆ ಊಟಕ್ಕೆ ಹಾಗೂ ಇತರೆ ಕೆಲವು ವಸ್ತುಗಳಿಗೆ ಬೇಡಿಕೆ ಇರಿಸಿದ್ದರು.
ಕಿಡಿಗೇಡಿಯೋರ್ವ ಕಾರಿನ ಗ್ಲಾಸ್ ಮೇಲೆ ಕಲ್ಲು ಎತ್ತಿ ಹಾಕಿ ಅಟ್ಟಹಾಸ ಮೆರೆದಿರುವ ಘಟನೆ ಸರ್ಜಾಪುರ ಮುಖ್ಯರಸ್ತೆಯ ದೊಡ್ಡಕನ್ನೆಹಳ್ಳಿಯಲ್ಲಿ ನಡೆದಿದೆ.
ಇಂದಿನಿಂದ ಐದು ದಿನಗಳ ಕಾಲ ಮೆಟ್ರೋ ರೈಲುಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಬಗ್ಗೆ ಬಿಎಂಆರ್ಸಿಎಲ್ ಪ್ರಯಾಣಿಕರಿಗೆ ಮಾಹಿತಿ ನೀಡಿದೆ
ಅಪಾಯಕಾರಿ ಜೀಕಾ ವೈರಸ್ಗೆ ಕರ್ನಾಟದಲ್ಲಿ ಮೊದಲ ಬಲಿಯಾಗಿದೆ. ಜೀಕಾ ವೈರಸ್ ಸೋಂಕಿನಿಂದ ಬಳಸುತ್ತಿದ್ದ ವ್ಯಕ್ತಿಯೊಬ್ಬರು ಸೋಮವಾರ ಮೃತಪಟ್ಟಿದ್ದಾರೆ. 73 ವರ್ಷದ ವ್ಯಕ್ತಿ ಮೃತಪಟ್ಟವರು
ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗೆ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿ ಮಾಡಲು ಮುಂದಾಗಿರುವ ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಇತರ ಕೆಲವು ಕಾನೂನು
ಸಾಲು ಸಾಲು ಚಿತ್ರಗಳಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಬ್ಯುಸಿಯಾಗಿದ್ದಾರೆ. ತನ್ನ ಮುಂದಿನ ಪ್ರಾಜೆಕ್ಟ್ ಗಳ ಚಿತ್ರೀಕರಣದಲ್ಲಿ ಭಾಗಿಯಾಗುತ್ತಿದ್ದಾರೆ.ತಮಿಳು ನಿರ್ದೇಶಕ ಕಾರ್ತಿಕ್ ಅದ್ವೈತ್ ಅವರೊಂದಿಗೆ ಶಿವಣ್ಣ
ಮೆಟ್ರೋ ತನ್ನ ಪ್ರಯಾಣಿಕರಿಗೆ ಮಹತ್ವದ ಸಂದೇಶ ನೀಡಿದ್ದು , ಕೆಲವು ದಿನಗಳ ಕಾಲ ರೈಲು ಸೇವೆಯ ಸಮಯ ಮತ್ತು ಕಾರ್ಯಾಚರಣೆಗಳಲ್ಲಿ ಬದಲಾವಣೆಯಾಗಲಿದೆ ಎಂದು
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟಿಗೆ 712 ಪುಟಗಳ ರಿಟ್ ಅರ್ಜಿ ಸಲ್ಲಿಸಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ವಿರೋಧಿಸಿ ಸುದ್ದಿಗೋಷ್ಠಿ ನಡೆಯುತ್ತಿರುವ ವೇಳೆ ಹೃದಯಾಘಾತದಿಂದ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿರುವಂತಹ ಘಟನೆ ನಗರದ ಪ್ರೆಸ್ ಕ್ಲಬ್ನಲ್ಲಿ
ಬೆಂಗಳೂರಿನ ರಸ್ತೆಗುಂಡಿಗಳನ್ನು ಮುಚ್ಚದೇ ಇರೋದಕ್ಕೆ ಉದ್ಯಮಿ ಮೋಹನ್ ದಾಸ್ ಪೈ ಹಾಗೂ ಕಿರಣ್ ಮಜುಂದಾರ್ ಶಾ ಅವರು ಬೇಸರ ವ್ಯಕ್ತಪಡಿಸಿದ್ದಾರೆ.
ಒಬ್ಬ ಅಯೋಗ್ಯ, ಬೇಜವಾಬ್ದಾರಿ ಗವರ್ನರ್. ಯಾವುದೇ ದಾಖಲೆ ಇಲ್ಲದೇ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ. ನಾವು ಸುಮ್ಮನೆ ಕೂರಲ್ಲ, ಹೋರಾಟ ಮಾಡ್ತೀವಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಕಿಡಿಕಾರಿದ್ದಾರೆ.