Showing 20 of 1954 posts • Page 63 of 98
ನಲಪಾಡ್ ಯೂತ್ ಕಾಂಗ್ರೆಸ್ ಹೆಸರೇಳಿಕೊಂಡು ವಿದ್ಯಾರ್ಥಿಗೆ ಕಿರಿಕುಳ ನೀಡಿರುವ ಆರೋಪ ಕೇಳಿ ಬಂದಿದ್ದು ಕೆಂಗೇರಿ ಪೊಲೀಸ್ ಠಾಣೆಯಲ್ಲಿ 9 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ರಾಜಧಾನಿ ಬೆಂಗಳೂರಿಗೆ ಈ ವರ್ಷ ಒಂದಲ್ಲ ಒಂದು ವೈರಸ್ಗಳ ಹಾವಳಿ ಜೋರಾಗಿದೆ. ಕೆಲ ದಿನಗಳ ಹಿಂದೆಯಷ್ಟೇ ಡೆಂಗ್ಯೂ ಜ್ವರ ವಿಪರೀತ ಹರಡಿತ್ತು.
ರಾಜಕೀಯ ಜೀವನದಲ್ಲೇ ಸಿದ್ದರಾಮಯ್ಯಗೆ ಅತಿದೊಡ್ಡ ಅಗ್ನಿ ಪರೀಕ್ಷೆ ಎದುರಾಗಿದೆ. ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದು ಸಿದ್ದರಾಮಯ್ಯ ವಿಚಲಿತಗೊಳ್ಳುವಂತೆ ಮಾಡಿದೆ.
ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ತಂದೊಡ್ಡಿದೆ. ಸಿಎಂ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರು ಕಳೆದ ದಿನ ಪ್ರಾಸಿಕ್ಯೂಷನ್ಗೆ ಅನುಮತಿ ಕೊಟ್ಟಿದ್ದೇ ತಡ ಕಾಂಗ್ರೆಸ್ ಕಾರ್ಯಕರ್ತರು ರೊಚ್ಚಿಗೆದ್ದಿದ್ದಾರೆ.
ತಾಯಿ-ಮಗನನ್ನು ಕಿಡ್ನ್ಯಾಪ್ ಮಾಡಿ ಕಿರುಕುಳ ನೀಡಿದ ಆರೋಪದಲ್ಲಿ 9 ಆರೋಪಿಗಳನ್ನು ಚಂದ್ರಲೇಔಟ್ ಪೊಲೀಸರು ಬಂಧಿಸಿದ್ದಾರೆ. ಕಿಡ್ನ್ಯಾಪ್ ಆಗಿದ್ದ ಯುವಕನ ಮೇಲೆ ಕಳ್ಳತನ ಪ್ರಕರಣಗಳಿದ್ದವು.
ಬೆಂಗಳೂರಿನಲ್ಲಿ 5 ಝೀಕಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭಾನುವಾರ (ಆ18) ಹೇಳಿದ್ದಾರೆ. ಆಗಸ್ಟ್ 4 ರಿಂದ 15 ರವರೆಗೆ ಬೆಂಗಳೂರಿನ
ಆ. 19ರಂದು ನಿಗದಿಯಾಗಿದ್ದ ಸಿಎಂ ಸಿದ್ದರಾಮಯ್ಯ ಅವರ ಬಳ್ಳಾರಿ ಜಿಲ್ಲಾ ಪ್ರವಾಸ ಮತ್ತು ಮಂತ್ರಾಲಯ ಭೇಟಿ ಕಾರ್ಯಕ್ರಮಗಳು ರದ್ದಾಗಿದೆ. ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ
ಆಟೋದಲ್ಲಿ ತೆರಳುತ್ತಿದ್ದ ಯುವತಿ ಮೇಲೆ ರೇಪ್ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಹೆಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವತಿ ಮೇಲೆ ಅತ್ಯಾಚಾರ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಬೆಂಗಳೂರಿನಲ್ಲಿ ಝಿಕಾ ವೈರಸ್ ಭೀತಿ ಎದುರಾಗಿದ್ದು, ಈಗಾಗಲೇ ರಾಜ್ಯದಲ್ಲಿ 7 ಝಿಕಾ ವೈರಸ್ ಪತ್ತೆಯಾಗಿದೆ. ಮುನ್ನೆಚ್ಚರಿಕೆ ವಹಿಸುವುದರ ಬಗ್ಗೆ ಅಗತ್ಯ ಕ್ರಮ ವಹಿಸಲು ಮುಂದಾಗಿದೆ.
ನಾನು ಯಾಕೆ ರಾಜೀನಾಮೆ ನೀಡಲಿ? ನಡೆದುಕೊಂಡ ನಿರ್ಧಾರಕ್ಕೆ ರಾಜ್ಯಪಾಲರೇ ರಾಜೀನಾಮೆ ನೀಡಬೇಕೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆಯ ವಿರುದ್ಧ ಕಾಂಗ್ರೆಸ್ ಸಿಟ್ಟು ಭುಗಿಲೆದ್ದಿದ್ದು, ಗವರ್ನರ್ ಕ್ರಮವನ್ನು ಖಂಡಿಸಿ ಸೋಮವಾರ
ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವುದು ಬಿಜೆಪಿ ಪಾದಯಾತ್ರೆಗೆ ಸಿಕ್ಕಿರುವ ಯಶಸ್ಸು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಭವ ಆಗಲ್ಲ. ನಾವು ಸಿಎಂ ಪರ ನಿಂತುಕೊಳ್ಳುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು.
ಮುಡಾ ಹಗರಣ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೊನೆಗೂ ಪ್ರಾಸಿಕ್ಯೂಷನ್ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ.
ಟಿಪ್ಪರ್ ಚಾಲಕನೊಬ್ಬ ಅತಿ ವೇಗ ಹಾಗೂ ನಿರ್ಲಕ್ಷ್ಯದಿಂದ ವಾಹನ ಚಲಾಯಿಸಿ, ಇಬ್ಬರು ಮಕ್ಕಳನ್ನು ಬಲಿ ತೆಗೆದುಕೊಂಡ ಘಟನೆ ಬೆಂಗಳೂರಿನ ಮೈಸೂರು ರಸ್ತೆ ಸಮೀಪ ದಾರುಣ ದುರಂತ ನಡೆದಿದೆ.
ನಮ್ಮ ಮೆಟ್ರೋದ ಬಹುನಿರೀಕ್ಷಿತ ಮೂರನೇ ಹಂತದ ಯೋಜನೆಗೆ ಕೇಂದ್ರ ಸಚಿವ ಸಂಪುಟ ಶುಕ್ರವಾರ ಅನುಮೋದನೆ ನೀಡಿದೆ. ಈ ಮೂರನೇ ಹಂತದಲ್ಲಿ ಹೊಸದಾಗಿ ಎರಡು ಕಾರಿಡಾರ್ಗಳಲ್ಲಿ 44.65 ಕಿ.ಮೀ. ಉದ್ದದ ಮೆಟ್ರೋ ಮಾರ್ಗ ನಿರ್ಮಾಣವಾಗಲಿದೆ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ನಾಳೆ ಸಂಜೆ 5 ಗಂಟೆಗೆ ನಗರದ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಆಯೋಜಿಸಲಾಗಿದೆ.
ಮಳೆಯಿಂದ 81,589 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿಯಾಗಿದೆ ಎಂದು ಅಂದಾಜಿಸಲಾಗಿದ್ದು, ಅಂತಿಮ ವರದಿ ಬಂದ ಕೂಡಲೇ ಪರಿಹಾರ ವಿತರಣೆಗೆ ಕ್ರಮ ವಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ನಡೆದು ಇಂದಿಗೆ 2 ತಿಂಗಳು 9 ದಿನವಾಗಿದೆ. ಆರೋಪಿಗಳಾದ ದರ್ಶನ್ ಮತ್ತು ಗ್ಯಾಂಗ್ನಿಂದ ನಡೆದ ಕೊಲೆ ಕೇಸ್ ತನಿಖೆ ನಡೆಯುತ್ತಿದೆ.
ಸರ್ಕಾರಿ ನೌಕರರು ಇನ್ನು ಮುಂದೆ ಕೆಂಪು-ಹಳದಿ ಬಣ್ಣದ ಐಡಿ ಕಾರ್ಡ್ ಟ್ಯಾಗ್ ಹಾಕುವಂತೆ ಸರ್ಕಾರ ಆದೇಶ ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ವಿಭಾಗದ ಅಧೀನ ಕಾರ್ಯದರ್ಶಿ ಸಂದೀಪ್ ಬಿ.ಕೆ ಆದೇಶಿಸಿದ್ದಾರೆ.