Showing 20 of 1954 posts • Page 64 of 98
ಡ್ರಗ್ಸ್ ಹೆಸರಲ್ಲಿ ಡಿಜಿಟಲ್ ಅರೆಸ್ಟ್ ಮಾಡಿ ಕೋಟಿ ಕೋಟಿ ಹಣ ವಂಚಿಸುತ್ತಿದ್ದ ಐದು ಜನ ಸೈಬರ್ ವಂಚಕರನ್ನು ಸಿಐಡಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಸಿಟಿಯಲ್ಲಿ ಕಳ್ಳತನ ಮಾಡಿ ಕಾಡನ್ನೇ ವಾಸಸ್ಥಾನ ಮಾಡಿಕೊಂಡು ಪೊಲೀಸರಿಗೆ ಸುಳಿವು ಸಿಗದಂತೆ ಕಣ್ಮರೆಯಾಗುತ್ತಿದ್ದ ಕಳ್ಳನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.
ದೇಶದ ವಿತ್ತೀಯ ಕೊರತೆ (ಸಿಎಡಿ) ಮೇಲೆ ಪರಿಣಾಮ ಬೀರುವಂಥ ಭಾರತದ ಚಿನ್ನದ (Gold Rate) ಆಮದು 2024-25ರ ಏಪ್ರಿಲ್-ಜುಲೈ ಅವಧಿಯಲ್ಲಿ 4.23% ರಷ್ಟು ಇಳಿದು 10 ಲಕ್ಷ ಕೋಟಿ ರೂಪಾಯಿಗೆ
ಭೀಮಾ ಸಿನಿಮಾ ವೀಕ್ಷಣೆಗೆ ಬಂದಿದ್ದ ಯವತಿಗೆ ಫಿಲ್ಮಂ ಥಿಯೇಟರ್ನಲ್ಲಿ ಕಾಮುಕನೊಬ್ಬ ಕಾಟ ಕೊಟ್ಟಿದ್ದಾನೆ. ಅಪ್ರಾಪ್ತ ಯುವಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಆಗಸ್ಟ್ 15 ನಮಗೆ ಐತಿಹಾಸಿಕ ದಿನವಾಗಿದ್ದು, ಸ್ವಾತಂತ್ರ್ಯ ನೀಡಲು ಹೋರಾಟ ನಡೆಸಿದ ಮಹಾಪುರುಷರು ಮತ್ತು ಹುತಾತ್ಮರನ್ನು ಸ್ಮರಿಸುವ ದಿನ.
ಕರ್ನಾಟಕ ಹಾಲು ಒಕ್ಕೂಟ ಮಹಾಮಂಡಳ (ಕೆಎಂಎಫ್) ಉತ್ಪಾದಿಸುವ ನಂದಿನಿ ಹಾಲನ್ನು ದೆಹಲಿಗೂ ಸರಬರಾಜು ಮಾಡುವಂತೆ ಬೇಡಿಕೆ ಬಂದಿದೆ. ಪ್ರತಿನಿತ್ಯ ದೆಹಲಿಗೆ 1 ಲಕ್ಷ ಲೀಟರ್ ಹಾಲನ್ನು ಸರಬರಾಜು
ವರಮಹಾಲಕ್ಷ್ಮಿ ಹಬ್ಬದ ಖುಷಿಯಲ್ಲಿದ್ದ ಮಹಿಳೆಯರು ಕಂಗಾಲಾಗಿದ್ದಾರೆ. ಚಿನ್ನ ಕೊಡ್ತೀನಿ ಎಂದು ಹಣ ಪಡೆದುಕೊಂಡಿದ್ದ ವ್ಯಕ್ತಿಯೊಬ್ಬ ವಂಚನೆ ಮಾಡಿರೋ ಆರೋಪ ಕೇಳಿಬಂದಿದೆ.
ಮಾಣೆಕ್ ಪರೇಡ್ ಷಾ ಮೈದಾನದಲ್ಲಿ ಧ್ವಜಾರೋಹಣ ಬಳಿಕ ಸಿಎಂ ಸಿದ್ದರಾಮಯ್ಯ ಭಾಷಣ ಮಾಡಿದರು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗಬಲಿದಾನಕ್ಕೆ ಬೆಲೆಕಟ್ಟಲಾಗದು ಎಂದು ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು.
ದೇಶದೆಲ್ಲೆಡೆ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದ್ದು, ಸಮಸ್ತ ಭಾರತೀಯರು ದೇಶಭಕ್ತಿ ಭಾವ ಮೆರೆದಿದ್ದಾರೆ. ರಾಜ್ಯದ ಸಿಎಂ ನಿವಾಸದಲ್ಲಿ ಸ್ವಾತಂತ್ರ ದಿನ ಆಚರಿಸಲಾಯಿತು.
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮತ್ತೆ ಮಳೆಯ ಪ್ರಮಾಣ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಪರಶುರಾಮನ ಕಂಚಿನ ಪ್ರತಿಮೆ ಸ್ಥಾಪನೆಯಲ್ಲಿ ಕಳಪೆ ಕಾಮಗಾರಿ ನಡೆಸಿದ ಗುತ್ತಿಗೆದಾರನಿಗೆ ಸರ್ಕಾರದ ಹಣವನ್ನು ಅನಧಿಕೃತವಾಗಿ ವರ್ಗಾಯಿಸಿದ ಪ್ರಕರಣದ ವಿಚಾರಣೆಗೆ ಆದೇಶಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಅಡುಗೆ ಮಾಡುವಾಗ ಕುಕ್ಕರ್ ಸ್ಫೋಟವಾಗಿ ಯುವಕನೊಬ್ಬ ಮೃತಪಟ್ಟು, ಮತ್ತೊಬ್ಬ ಯುವಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪ್ರತಿ ವರ್ಷದಂತೆ ಈ ಬಾರಿಯೂ ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆಯಲ್ಲಿ ಕೇಂದ್ರ ಸರಕಾರ ರಾಷ್ಟ್ರಪತಿಗಳ ಪದಕ ಘೋಷಿಸಿದೆ. ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಪರಿಗಣಿಸಿ ಕೇಂದ್ರ
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಪಾಲಾಗಿರುವ ದರ್ಶನ್ಮತ್ತು ಗ್ಯಾಂಗ್ಗೆ ಆ.28ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲಾಗಿದೆ. ಆರೋಪಿಗಳಿಗೆ ನ್ಯಾಯಾಂಗ ಬಂಧನ ಮುಂದುವರಿಸುವಂತೆ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಅಂಡ್ ಗ್ಯಾಂಗ್ ಗೆ ಮತ್ತೆ ಜೈಲೇ ಗತಿ ಎನ್ನುವಂತೆ ಆಗಿದೆ. ಇಂದು ಕೋರ್ಟ್ ನಟ ದರ್ಶನ್ ಹಾಗು ಅವರ ಗ್ಯಾಂಗ್ ಗೆ ಆಗಸ್ಟ್.28ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಬ್ಯಾಂಕ್ಗಳಲ್ಲಿ ಅಕ್ರಮವಾಗಿ ಹಣ ವರ್ಗಾವಣೆ ಪ್ರಕರಣಗಳು ಬೆಳಕಿಗೆ ಬರುತ್ತಿರುವ ಹಿನ್ನೆಲೆ 2 ರಾಷ್ಟ್ರೀಕೃತ ಬ್ಯಾಂಕ್ಗಳ ಎಲ್ಲಾ ಶಾಖೆಗಳಲ್ಲಿರುವ ಸರ್ಕಾರಿ ಖಾತೆಗಳನ್ನು ಮುಚ್ಚುವಂತೆ ರಾಜ್ಯ ಸರ್ಕಾರ ಬುಧವಾರ ಮಹತ್ವದ ಆದೇಶವನ್ನು ಹೊರಡಿಸಿದೆ.
ನಗರದಲ್ಲಿ ಭಾರಿ ಮಳೆಯ ಮುನ್ಸೂಚನೆ ಇರುವ ಕಾರಣ ಔಟರ್ ರಿಂಗ್ ರಸ್ತೆಯ ಕಂಪನಿಗಳು ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ ಅವಕಾಶ ನೀಡುವಂತೆ ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ.
ನರೇಂದ್ರ ಮೋದಿ ಅವರನ್ನು ಅವಾಚ್ಯವಾಗಿ ಟೀಕಿಸಿದ ವ್ಯಕ್ತಿಯೊಬ್ಬನನ್ನು ಗುಂಪೊಂದು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬೆಂಗಳೂರಿನ ಮೆಜೆಸ್ಟಿಕ್ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ನಡೆದಿದೆ.
ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರಿದಿದೆ. ಈ ದಿನ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿಗೆ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪಟ್ಟ ಒಲಿದಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಸೌಮ್ಯ ರೆಡ್ಡಿ ನೇಮಕ ಮಾಡಿ ಆದೇಶ