Showing 20 of 1954 posts • Page 65 of 98
ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ರಾಜ್ಯ 7ನೇ ವೇತನ ಆಯೋಗದ ವರದಿ ಜಾರಿ ಮಾಡಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೃತಜ್ಞತೆ ಸಲ್ಲಿಸಲು
ಸ್ವಲ್ಪ ದಿನದ ಮಟ್ಟಿಗೆ ನಿಂತಿದ್ದ ಬಾಂಬ್ ಬೆದರಿಕೆ ಸರಣಿ ಇದೀಗ ಮತ್ತೆ ಸದ್ದು ಮಾಡಿದೆ. ಬೆಂಗಳೂರಿನ ಜೆ.ಪಿ.ನಗರದ 4ನೇ ಹಂತದಲ್ಲಿರುವ ಬ್ರಾಡ್ ಕಾಂ’ ಕಂಪನಿಗೆ ಬೆಳಗ್ಗೆ 11:50ರ ಸುಮಾರಿಗೆ ಬಾಂಬ್ ಬೆದರಿಕೆ
ಇನ್ನು ಮುಂಬರುವ ಇಂಗ್ಲೆಂಡ್ ಪ್ರವಾಸಕ್ಕೆ ಶ್ರೀಲಂಕಾದ ಕ್ರಿಕೆಟ್ ತಂಡದ ಬ್ಯಾಟಿಂಗ್ ಕೋಚ್ ಆಗಿ ಆತಿಥೇಯ ದೇಶ ಮಾಜಿ ಕ್ರಿಕೆಟಿಗ ಇಯಾನ್ ಬೆಲ್ ನೇಮಕಗೊಂಡಿದ್ದಾರೆ. ತಮ್ಮ ಕಾಲದ ಅತ್ಯಂತ ಸೊಗಸಾದ
ಏರ್ಪೋರ್ಟ್ ನಿಂದ ಎಚ್ಎಸ್ಆರ್ ಲೇಔಟ್ ಕಡೆ ಸಂಚಾರ ಮಾಡ್ತಿದ್ದ ಬಿಎಂಟಿಸಿ ವೋಲ್ವೋ ಬಸ್ ಚಾಲಕನ ನಿಯಂತ್ರಣ ತಪ್ಪಿದ್ದು ಬೈಕ್ ಹಾಗೂ ಕಾರುಗಳಿಗೆ ಬಸ್ ಡಿಕ್ಕಿ ಹೊಡೆದಿದೆ.
ನಗರ ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ನಮ್ಮ ಮೆಟ್ರೋದ ಹಸಿರು ಮಾರ್ಗದಲ್ಲಿ ಿಂದಿನಿಂದ 3 ದಿನ ಮೆಟ್ರೋ ಸೇವೆಯಲ್ಲಿ ವ್ಯತ್ಯಯ ಆಗಲಿದೆ. BMRCL ಈ ಬಗ್ಗೆ ಮಾಹಿತಿ ನೀಡಿದ್ದು, ಪ್ರಯಾಣಿಕರ ಸಹಕಾರಕ್ಕಾಗಿ ಮನವಿ ಮಾಡಿದೆ.
ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರ ನೇಮಕ ಮಾಡಿ ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಚಿವ ಶಿವರಾಜ ತಂಗಡಗಿ ಆದೇಶ ಹೊರಡಿಸಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ
ಭಾರತ ವಿರುದ್ಧ ಮಾಲ್ಡೀವ್ಸ್ ಹೊಂದಿರುವ ಅಸಮಾಧಾನವನ್ನು ತಮ್ಮ ಪರ ಬಳಸಿಕೊಳ್ಳಲು ಯತ್ನಿಸುತ್ತಿದ್ದ ಚೀನಾಕ್ಕೆ ಹಿನ್ನಡೆಯಾಗಿದೆ. ದ್ವೀಪಗಳ ರಾಷ್ಟ್ರ ಮಾಲ್ಡೀವ್ಸ್ ತನ್ನ 28 ದ್ವೀಪಗಳ ಅಭಿವೃದ್ಧಿ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಆ. 17ರಿಂದ 19ರವರೆಗೆ ಬೆಂಗಳೂರಿನಲ್ಲಿ 2023-24ನೇ ಸಾಲಿನ ರಾಜ್ಯಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಆಯೋಜಿಸಲು
ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಅಕ್ಟೋಬರ್ 3ರಂದು ಉದ್ಘಾಟನೆಗೊಳ್ಳಲಿದ್ದು, ಅ. 12ರಂದು ಜಂಬೂಸವಾರಿ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಸರ್ಕಾರಿ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳ ಭರ್ತಿಗೆ ತೀವ್ರ ಒತ್ತಾಯಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಮತ್ತೆ 12 ಸಾವಿರ ಶಿಕ್ಷಕರ
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತ ಹಾಕಿ ತಂಡ ಕಂಚಿನ ಪದಕ ಗೆದ್ದ ಬಳಿಕ ಎಫ್ಐಎಚ್ ರ್ಯಾಂಕಿಂಗ್ನಲ್ಲಿ 2 ಸ್ಥಾನ ಮೇಲೇರಿದೆ. 7ನೇ ಸ್ಥಾನದೊಂದಿಗೆ ಒಲಿಂಪಿಕ್ ಅಭಿಯಾನ ಪ್ರಾರಂಭಿಸಿದ್ದ ಭಾರತ,
ನಟ ಸೂರ್ಯ ಅಭಿಯನದ ಬಹುನಿರೀಕ್ಷಿತ ಚಿತ್ರಗಳಾದ ಒಂದಾದ `ಕಂಗುವ’ ಚಿತ್ರದ ಟ್ರೈಲರ್ ಇದೀಗ ಬಿಡುಗಡೆಗೊಂಡಿದೆ. ಸೂರ್ಯ ಈ ಚಿತ್ರ ರಗಡ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಕಂಗುವ ಚಿತ್ರವನ್ನು
ರಾಜ್ಯದಲ್ಲಿ ಇಲ್ಲಿಯವರೆಗೂ 21,186 ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದು, ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ರಾಜ್ಯದಲ್ಲಿ 1643 ಪ್ರಕರಣಗಳು ಸಕ್ರಿಯವಾಗಿವೆ.
ರಾಜ್ಯಾದ್ಯಂತ ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಸರ್ಕಾರಿ ಆಸ್ಪತ್ರೆ, ಒಪಿಡಿ ಸೇವೆಯಲ್ಲಿ ಭಾರಿ ವ್ಯತ್ಯಯವಾಗಿವೆ.
ಮುಖೇಶ್ ಖನ್ನಾ ಪಾನ್ ಮಸಾಲಾ ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಸೂಪರ್ಸ್ಟಾರ್ಗಳಾದ ಶಾರುಖ್ ಖಾನ್ ಮತ್ತು ಅಜಯ್ ದೇವಗನ್ ಅವರನ್ನು ದೂಷಿಸಿದ್ದಾರೆ.
ಇಂದಿರಾ ಕ್ಯಾಂಟೀನ್ಗಳನ್ನ ಅಪ್ಗ್ರೇಡ್ ಮಾಡಲು ಬಿಬಿಎಂಪಿ ಮುಂದಾಗಿದ್ದು, ಕ್ಯಾಂಟೀನ್ಗಳಿಗೆ ಡಿಜಿಟಲ್ ಟಚ್ ನೀಡಲು ಪಾಲಿಕೆ ಮುಂದಾಗಿದೆ.
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಶಿಕ್ಷಣ ಇಲಾಖೆ ವಿರುದ್ಧ ಇಂದು ನಗರದ ಫ್ರೀಡಂ ಪಾರ್ಕ್ನಲ್ಲಿ ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರಿಂದ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.
ಕೆಲವು ದಿನಗಳಿಂದ ಆಗಾಗ ಬಂದು ಮರೆಯಾಗುತ್ತಿದ್ದ ಮಳೆರಾಯ ನಿನ್ನೆ ರಾತ್ರಿ ಅಬ್ಬರಿಸಿ ಬೊಬ್ಬೆರಿದ್ದಿದ್ದಾನೆ. ನಗರದ ಕೆ.ಆರ್.ಮಾರ್ಕೆಟ್, ಜೆ.ಸಿ ರೋಡ್, ವಿಜಯನಗರ, ಕಾಮಾಕ್ಷಿಪಾಳ್ಯ ಸೇರಿದಂತೆ ಹಲವು ಏರಿಯಾಗಳಲ್ಲಿ ಧಾರಾಕಾರ ಮಳೆಯಾಗಿದೆ.
ಡೆತ್ ನೋಟ್ ಬರೆದಿಟ್ಟು ಜಮ್ಮು-ಕಾಶ್ಮೀರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವುದು ನಗರ ಹೊರವಲಯದ ಯಲಹಂಕದಲ್ಲಿ ನಡೆದಿದೆ. ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿಟ್ಟು