Showing 20 of 1954 posts • Page 67 of 98
ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಇಂದು ಲಾಲ್ಬಾಗ್ನ ಗಾಜಿನಮನೆಯಲ್ಲಿ ಫ್ಲವರ್ಶೋಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಮೊಮ್ಮಗ ಯಶವಂತ್ ಅಂಬೇಡ್ಕರ್ ಅವರು ಕೂಡ ಭಾಗಿಯಾಗಿದ್ದಾರೆ.
ಸ್ಕೂಟರ್ನಲ್ಲಿ ಬರುತ್ತಿದ್ದ ಕಳ್ಳ ”420 ಮಂಜ”ನನ್ನು ಪೊಲೀಸ್ ಪೇದೆಯೊಬ್ಬರು ಸಿನಿಮೀಯ ಶೈಲಿಯಲ್ಲಿ ಹಿಡಿದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ತುಮಕೂರು ಪೊಲೀಸ್ ಪೇದೆಯ ಸಾಹಸದ ವಿಡಿಯೋ ಇದೀಗ ಎಲ್ಲಡೆ ವ್ಯಾಪಕ ವೈರಲ್ ಆಗುತ್ತಿದೆ.
ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಮಾಜಿ ಸಚಿವ ಎಚ್ಡಿ ರೇವಣ್ಣ ಹಾಗೂ ಮಾಜಿ ಸಂಸದ ಪ್ರಜ್ವಲ್ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಆಗಸ್ಟ್ 29ಕ್ಕೆ ಮುಂದೂಡಿದೆ.
KPSC ನಡೆಸುತ್ತಿರುವ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆ ನೇಮಕಾತಿ ಪರೀಕ್ಷೆಯನ್ನು ಒಂದು ತಿಂಗಳು ಮುಂದೂಡಿಕೆ ಮಾಡಬೇಕು.
ಇಂದು ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ತೋಟಗಾರಿಕೆ ಇಲಾಖೆಯಿಂದ ಆ.8ರಿಂದ 19ರವರೆಗೆ ಲಾಲ್ಬಾಗ್ನಲ್ಲಿ ಫಲಪುಷ್ಪ ಪ್ರದರ್ಶನ ನಡೆಯಲಿದೆ. ನಾಳೆಯಿಂದ 12 ದಿನಗಳವರೆಗೆ ಪ್ಲವರ್ ಶೋ ನಡೆಯಲಿದ್ದು,
ರೇಣುಕಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಸೇರಿದಂತೆ ಒಟ್ಟು 17 ಮಂದಿ ಜೈಲು ಪಾಲಾಗಿದ್ದಾರೆ. ಈ ಕೊಲೆ ಕೇಸ್ ಸಂಬಂಧ ಸಾಕ್ಷ್ಯಗಳ ಹುಡುಕಾಟ ನಡೆಸಲಾಗಿತ್ತು ಇದೀಗ ಅತಿ ದೊಡ್ಡ ರಹಸ್ಯ
ಮಹಿಳೆಯರ ಸೌಂದರ್ಯ ರಕ್ಷಣೆ, ಆರೋಗ್ಯ ಮತ್ತು ಯೋಗ ಕ್ಷೇಮಕ್ಕಾಗಿ ಜಾಗತಿಕ ಮಟ್ಟದ ಓರೇನ್ ಇಂಟರ್ ನ್ಯಾಷನಲ್ ಸ್ಕೂಲ್ ಆಫ್ ಬ್ಯೂಟಿ ಅಂಡ್ ವೆಲ್ನೆಸ್ ನಿಂದ ಕನಕಪುರ ರಸ್ತೆಯ ರಘುವನಹಳ್ಳಿಯಲ್ಲಿ ಅತ್ಯಾಧುನಿಕ ಕೇಂದ್ರ ಪ್ರಾರಂಭವಾಗಿದೆ.
ರಾಜಧಾನಿಯ ಹೋಟೆಲ್ ಹಾಗೂ ಮಾಲ್ಗಳಲ್ಲಿ ನೀಡಲಾಗುವ ಆಹಾರದಲ್ಲಿ ಕೃತಕ ಕಲರ್ ಹಾಗೂ ಕೆಮಿಕಲ್ ಬಳಕೆ ಮಾಡದಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಹಾಗೂ ಆರೋಗ್ಯ ಸಚಿವರು ಎಚ್ಚರಿಕೆ ನೀಡಿದ್ದಾರೆ.
ಟಿಪ್ಪರ್ ಡಿಕ್ಕಿಯಾಗಿ ಬೈಕ್ ಹಿಂಬದಿ ಕುಳಿತಿದ್ದ ಗರ್ಭಿಣಿ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಎಡೇಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ.
ಕರ್ನಾಟಕದ ಕರಾವಳಿಯಲ್ಲಿ ಸಾಧಾರಣ ಮಳೆಯಾದರೆ, ಮಲೆನಾಡಿನಲ್ಲಿ ಚದುರಿದಂತೆ ವ್ಯಾಪಕ ಸ್ಥಳಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ರಾಜಧಾನಿಯಲ್ಲಿಹೋಟೆಲ್ ಬಾರ್ ಆ್ಯಂಡ್ ರೆಸ್ಟೋರೆಂಟ್ಗಳ ವ್ಯಾಪಾರ-ವಹಿವಾಟು ಅವಧಿಯನ್ನು ವಿಸ್ತರಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಹೋಟೆಲ್ ಮಾಲೀಕರ ಸಂಘದ ಮನವಿ ಪುರಸ್ಕರಿಸಿರುವ ಸರ್ಕಾರ
ವರಮಹಾಲಕ್ಷ್ಮಿ ಹಬ್ಬ ಸಮೀಪಿಸುತ್ತಿದ್ದಂತೆ ಮಹಿಳೆಯರಿಗೆ ಸರ್ಕಾರ ಗುಡ್ ನ್ಯೂಸ್ ನೀಡುವ ಸಾಧ್ಯತೆಯಿದೆ. ಗೃಹಲಕ್ಷ್ಮಿ ಹಣಕ್ಕಾಗಿ ಕಾಯುತ್ತಿದ್ದ ಮಹಿಳೆಯರ ಖಾತೆಗೆ ಇಂದು ಅಥವಾ ನಾಳೆ ಹಣ ಜಮೆಯಾಗುವ ಸಾಧ್ಯತೆಯಿದೆ.
ನಗರದಲ್ಲಿ ಕಳೆದ ರಾತ್ರಿ ದಾಖಲೆ ಪ್ರಮಾಣದಲ್ಲಿ ಮಳೆಯಾಗಿದೆ. ಮಳೆಯ ನಡುವೆಯೂ ನಗರದ ಮಾನ್ಯತಾ ಟೆಕ್ಪಾರ್ಕ್ ಬಳಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಬೆಂಕಿಗಾಹುತಿಯಾಗಿರುವ ಘಟನೆ ನಾಗವಾರ – ಹೆಬ್ಬಾಳ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.
2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಆ.25ರಂದು ನಿಗದಿಯಾಗಿದ್ದ ಪೂರ್ವಭಾವಿ ಪರೀಕ್ಷೆ ಮತ್ತೆ ಮುಂದೂಡಿಕೆಯಾಗಿದೆ.
ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಗೆ ಹಗ್ ಮಾಡಿ, ಕಿಸ್ ಕೊಟ್ಟು ಪರಾರಿಯಾಗಿದ್ದ ಕಾಮುಕ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಕೋಣನಕುಂಟೆ ಬಳಿಯ ಕೃಷ್ಣಾನಗರದಲ್ಲಿ ನಡೆದಿದ್ದ ಘಟನೆಯ
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿ ಎಸ್ಐಟಿ ತಂಡದಿಂದ ಕೋರ್ಟ್ಗೆ ಪ್ರಾಥಮಿಕ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದೆ.
ಮಂಗಳೂರು ಬೆಂಗಳೂರು ರೈಲ್ವೆ ಮಾರ್ಗದಲ್ಲಿ ಭೂಕುಸಿತದಿಂದ ಹಾನಿಗೊಳಗಾಗಿದ್ದ ರೈಲ್ವೆ ಹಳಿಯನ್ನು ಪ್ರಾಕೃತಿಕ ವಿಕೋಪದ ನಡುವೆಯೂ ದುರಸ್ಥಿ ಮಾಡಲು ರೈಲ್ವೆ ಇಲಾಖೆ ಯಶಸ್ವಿಯಾಗಿದೆ.
6ನೇ ಮಹಡಿಯಿಂದ ಆಯತಪ್ಪಿ ಬಿದ್ದು ನರ್ಸಿಂಗ್ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಸೋಲದೇವಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಓರ್ವ ಮಹಿಳೆ ವಾಕಿಂಗ್ ಎಂದು ರಸ್ತೆ ಬದಿ ನಿಂತಿದ್ದರು. ಈ ವೇಳೆ ಮಹಿಳೆಯನ್ನ ವಿಕೃತ ಕಾಮಿಯೊಬ್ಬ ಬಲವಂತವಾಗಿ ತಬ್ಬಿ ಹಿಡಿದು ಚುಂಬಿಸಿದ್ದಾನೆ.