Showing 20 of 1954 posts • Page 71 of 98
ಬಿಜೆಪಿ-ಜೆಡಿಎಸ್ ಎರಡೂ ಪಕ್ಷದ ಮುಖಂಡರು ಸುದೀರ್ಘ ಚರ್ಚೆ ಮಾಡಿ ಆ.3ರಿಂದ 10ರವರೆಗೆ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ತೀರ್ಮಾನಿಸಿದ್ದೇವೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
ಸುದ್ದಿಗಾರೊಂದಿಗೆ ಮಾತಾಡುತ್ತಿದ್ದ ವೇಳೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಮೂಗಿನಲ್ಲಿ ರಕ್ತ ಕಾಣಿಸಿಕೊಂಡಿದೆ.
‘ರಾಮನಗರ’ ಜಿಲ್ಲೆಯನ್ನು ‘ಬೆಂಗಳೂರು ದಕ್ಷಿಣ’ ಎಂದು ಮರುನಾಮಕರಣ ಮಾಡಲು ಕಾಂಗ್ರೆಸ್ ಸರ್ಕಾರ ನಿರ್ಣಯ ತೆಗೆದುಕೊಂಡಿದೆ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ.
ಎನ್ಡಿಎ ಅವಧಿಯಲ್ಲಿ 2,95,817 ಕೋಟಿ ರೂ. ಅನುದಾನ ಹಂಚಿಕೆ ಮಾಡಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಕಷ್ಟಗಳನ್ನು ಆಲಿಸಿ, ಅಗತ್ಯ ನೆರವುಗಳನ್ನು ಒದಗಿಸಿಕೊಡಬೇಕು ಎಂದು ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.
ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾದರೆ, ಮಲೆನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಜೈಲುಪಾಲಾಗಿರುವ ಘಟನೆ ನಡೆದಿದೆ. 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ 5ನೇ ಎಸಿಎಂಎಂ ಕೋರ್ಟ್ನ ನ್ಯಾಯಾಧೀಶರಿಂದ ಆದೇಶ ಹೊರಡಿಸಲಾಗಿದೆ.
ನಾವು ನಾಯಿಯನ್ನೇ ಮುಟ್ಟಲ್ಲ, ಅಂತಹದ್ದರಲ್ಲಿ ನಾಯಿ ಮಾಂಸ ತಂದು ತಿನ್ನಿಸುತ್ತಿದ್ದಾರೆ ಅಂತ ಆರೋಪಿಸಿದ್ದಾರೆ ಎಂದು ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತನ್ನ ವ್ಯಾಪ್ತಿಯಲ್ಲಿರುವ ಹೋಟೆಲ್, ಪಬ್, ಬಾರ್, ರೆಸ್ಟೋರೆಂಟ್ ಹಾಗೂ ಕಾಫಿ ಬಾರ್ಗಳಿಗೆ ಹೊಸ ನಿಯಮಗಳನ್ನು ಜಾರಿಗೊಳಿಸಿದೆ.
ಕುರಿ ಮಾಂಸದ ಹೆಸರಿನಲ್ಲಿ ಕಳೆದ 15 ವರ್ಷಗಳಿಂದ ಅಬ್ದುಲ್ ರಜಾಕ್ ಬೆಂಗಳೂರಿಗರಿಗೆ ನಾಯಿ ಮಾಂಸ ತಿನ್ನಿಸುತ್ತಿದ್ದಾನೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿ ಕಾರಿದ್ದಾರೆ.
ಸರ್ಕಾರಿ ಶಾಲೆಯಲ್ಲಿ ಎರಡು ಜಡೆ ಹಾಕಿಲ್ಲವೆಂದು ಶಿಕ್ಷಕರಿಬ್ಬರು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿರುವ ಘಟನೆ ಚನ್ನಪಟ್ಟಣ ತಾಲೂಕಿನ ಅರಳಾಳುಸಂದ್ರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಟ್ಟೆಯ ಎನ್ಎಂಎಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದಲ್ಲಿ ದಕ್ಷಿಣ ಕೊರಿಯಾದ ಸಿಯೋಲ್ ನಹನ್ಯಾಂಗ್ ವಿಶ್ವವಿದ್ಯಾಲಯದ ನಿರ್ದೇಶಕ ಡಾ.ಸುಂಗ್ ಕ್ಯೂ ಹಾ
ನಗರದ ಕೋರಮಂಗಲದ ಪಿಜಿಗೆ ನುಗ್ಗಿ ಕೃತಿ ಕುಮಾರಿಯನ್ನು ಚಾಕುವಿನಿಂದ ಇರಿದು ಕೊಂದಿದ್ದ ಆರೋಪಿ ಅಭಿಷೇಕ್ ಕೊಲೆ ನಂತರ ತಪ್ಪಿಸಿಕೊಂಡಿದ್ದ ಇದೀಗ ಮಧ್ಯ ಪ್ರದೇಶದಲ್ಲಿ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾನೆ.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬಹುಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೋಂದು ಹಗರಣ ಹೊರ ಬಿದ್ದಿದೆ.
: ಸಾಕುಪ್ರಾಣಿ ಪ್ರಿಯರಿಗೆ ಅದರಲ್ಲಿಯೂ ಶ್ವಾನಪ್ರಿಯರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಗುಡ್ನ್ಯೂಸ್ ನೀಡಿದೆ. ವಸತಿ ಕಲ್ಯಾಣ ಸಂಘಗಳು ಹೌಸಿಂಗ್ ಸೊಸೈಟಿಗಳ ಒಳಗೆ ಯಾವುದೇ ರೀತಿಯ ಸಾಕುಪ್ರಾಣಿಗಳನ್ನು
ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿ (ಬಿಎನ್ಎಸ್ 132) ಪಡಿಸಿದ ಆರೋಪದ ಅಡಿಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದರು.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಯಿಂದ ರಜನೀಶ್ ಗೋಯೆಲ್ ಅವರು ಜುಲೈ 31ರಂದು ನಿವೃತ್ತಿಯಾಗಲಿದ್ದು, ರಜನೀಶ್ ಪತ್ನಿ ಶಾಲಿನಿ ರಜನೀಶ್ ಅವರೇ ಪತಿಯ ಹುದ್ದೆ ಅಲಂಕರಿಸಲಿದ್ದಾರೆ.
ಅಕ್ರಮವಾಗಿ ರಾಜಸ್ಥಾನದಿಂದ ಕರ್ನಾಟಕಕ್ಕೆ ಮಾಂಸ ಸಾಗಾಟ ಮಾಡಲಾಗುತ್ತಿದೆ ಎಂಬ ಆರೋಪದ ಮೇಲೆ ಹಿಂದೂ ಸಂಘಟನೆಗಳು ಮಾಂಸ ಸಾಗಾಟ ಮಾಡುತ್ತಿದ್ದ ವಾಹನಕ್ಕೆ ಮುತ್ತಿಗೆ ಹಾಕಿದ ಘಟನೆ ಇಂದು ನಡೆದಿದೆ.
ಸರ್ಕಾರಿ ನೌಕರರು ವಾರ್ಷಿಕವಾಗಿ ಸಾಮಾನ್ಯ ಭವಿಷ್ಯ ನಿಧಿಗೆ ಜಮೆ ಮಾಡುವ ಮೊತ್ತವನ್ನು 5 ಲಕ್ಷ ರೂಪಾಯಿಗೆ ಮಿತಿಗೊಳಿಸಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.
ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೆಸರಿಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.