Showing 20 of 1954 posts • Page 72 of 98
ರಾಜ್ಯ ಮುಖ್ಯ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ಶಾಲಿನಿ ರಜನೀಶ್ ಅವರನ್ನು ಕರ್ನಾಟಕ ಸರ್ಕಾರ ನೇಮಕ ಮಾಡಿದೆ.ಹಾಲಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರ ಅಧಿಕಾರದ ಅವಧಿಯು ಜುಲೈ 31ಕ್ಕೆ ಮುಗಿಯುತ್ತದೆ.
ಪ್ರವಾಸೋದ್ಯಮವನ್ನು ಉತ್ತೇಜಿಸುವುದರ ಜೊತೆಗೆ ಟೆಂಪಲ್ ಟೂರಿಸಂ ಬಗ್ಗೆಯೂ ವಿಶೇಷ ಗಮನ ಹರಿಸಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಅಧಿವೇಶನದ ವೇಳೆ ಸರ್ಕಾರದ ಗಮನ ಸೆಳೆದರು.
ಕೋಣನಕುಂಟೆ ಪೊಲೀಸರು ಸೆಂಚುರಿ ಕಳ್ಳನನ್ನು ಬಂಧಿಸಿರುವ ಘಟನೆ ನಡೆದಿದೆ. ಇಮ್ರಾನ್ ಅಲಿಯಾಸ್ ಚೋರ್ ಇಮ್ರಾನ್ ಬಂಧಿತ ಆರೋಪಿ.
ಮುಡಾ ಹಗರಣದಲ್ಲಿ ಭಾಗಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿವೇಶನದಲ್ಲಿ ದಾಖಲೆ ನೀಡದೆ ಹೇಡಿಯಂತೆ ಪಲಾಯನ ಮಾಡಿದ್ದಾರೆ. ಅವರ ರಾಜೀನಾಮೆ ಪಡೆಯಲು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದರು.
ಸಿಲಿಕಾನ್ ಸಿಟಿ ಬೆಂಗಳೂರಿನಿಂದ 25 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಬೆಂಗಳೂರು – ತುಮಕೂರು ರಸ್ತೆಯ ಪೀಣ್ಯ ಮೇಲ್ಸೇತುವೆ 2 ವರ್ಷಗಳ ಬಳಿಕ ಭಾರೀ ವಾಹನಗಳ ಸಂಚಾರಕ್ಕೆ ಮುಕ್ತವಾಗಿದೆ.
ಇನ್ನು ಮುಂದೆ ಐತಿಹಾಸಿಕ ಸ್ಥಳಗಳ ವಿರೂಪ ಅಥವಾ ಸ್ಮಾರಕಗಳನ್ನು ನಾಶಪಡಿಸಿದರೆ ಜೈಲು ಶಿಕ್ಷೆ ಖಚಿತವಾಗಿದ್ದು, ಐತಿಹಾಸಿಕ ಸ್ಥಳ, ಸ್ಮಾರಕಗಳ ಸಂರಕ್ಷಣೆಗೆ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ಇದು ನಿಮ್ಮ ವಾಹಿನಿ ಕಲಾ ವೇದಿಕೆ(ರಿ) ಬೆಂಗಳೂರು ಅರ್ಪಿಸುವ ಪತ್ರಿಕೋದ್ಯಮ ಮತ್ತು ವೈದ್ಯರ ದಿನಾಚರಣೆ 11ನೇ ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮ ನಡೆಯಲಿದೆ.
ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಬಸ್ಗಾಗಿ ಕಾಯುತ್ತಿದ್ದಾಗ ಕಾರಿನಲ್ಲಿ ಬಂದ ಅಪಹರಿಸಿರುವ ಘಟನೆ ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿ ನಡೆದಿದೆ.
ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.68 ಕೋಟಿ ರೂಪಾಯಿ ಮೌಲ್ಯದ 2 ಕೆಜಿ 579 ಗ್ರಾಂ ಚಿನ್ನವನ್ನು ಜಪ್ತಿ ಕಸ್ಟಮ್ಸ್ ಅಧಿಕಾರಿಗಳು ಗುರುವಾರ ಜಪ್ತಿ ಮಾಡಿದ್ದಾರೆ
ಜುಲೈ 25ರಂದು ಗುರುವಾರ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ವಿಜಯಪುರ, ಕಲಬುರಗಿ, ಚಿಕ್ಕಮಗಳೂರು, ಶಿವಮೊಗ್ಗ ಸೇರಿ ರಾಜ್ಯ ವಿವಿಧೆಡೆ ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುವ
ಬಹುಕೋಟಿ ಬಿಟ್ ಕಾಯಿನ್ ಹಗರಣದಲ್ಲಿ ಬಂಧನವಾಗಿದ್ದ ಆರೋಪಿಗಳಾದ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ, ಖಂಡೇಲ್ ವಾಲಾ, ಜಾಮೀನು ಪಡೆದು ಬಿಡುಗಡೆಯಾಗಿದ್ದಾರೆ.
ಬಿಎಂಟಿಸಿ ಬಸ್ನಲ್ಲಿ ಹಿಂದಿ ಬೋರ್ಡ್ ಹಾಕಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಬಿಎಂಟಿಸಿಯನ್ನು ಟ್ಯಾಗ್ ಮಾಡಿ ಪೋಸ್ಟ್ ಮಾಡಿರುವ ನೆಟ್ಟಿಗರು.
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣನವರ ಜಾಮೀನು ಅರ್ಜಿ ವಜಾಗೊಂಡಿದೆ. ವಿಶೇಷ ಕೋರ್ಟ್ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ವಜಾ ಮಾಡಿ ಆದೇಶ ಹೊರಡಿಸಿದ್ದಾರೆ.
ಸರ್ಕಾರ ಶಕ್ತಿ ಯೋಜನೆಯಡಿ ಸಾರಿಗೆ ಇಲಾಖೆಗೆ 1,413 ಕೋಟಿ ರೂ. ಬಾಕಿ ಹಣ ಕೊಡಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಅಂಗನವಡಿ ಕಾರ್ಯಕರ್ತೆಯರು, ಸಹಾಯಕಿಯರ ಗೌರವ ಧನ ಹೆಚ್ಚಳಕ್ಕೆ ಸರ್ಕಾರದ ಮುಂದೆ ಪ್ರಸ್ತಾವನೆ ಬಂದಿದ್ದು, ಶೀಘ್ರವೇ ಹೆಚ್ಚಳ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ನಟ ಡಾಲಿ ಧನಂಜಯ ಅವರ ಪ್ರೀತಿಯ ಅಜ್ಜಿ ಮಲ್ಲಮ್ಮ (95) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಹಾಸನದ ಅರಸೀಕೆರೆಯ ಕಾಳೇನಹಳ್ಳಿಯಲ್ಲಿರುವ ನಿವಾಸದಲ್ಲಿ ಮಲ್ಲಮ್ಮ ಮೃತಪಟ್ಟಿದ್ದಾರೆ.
ನೆನ್ನೆ ನಡೆದ ಬಜೆಟ್ ಮಂಡನೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ನಲ್ಲಿ ಚಿನ್ನ, ಬೆಳ್ಳಿ, ಪ್ಲಾಟಿನಂ ಇತ್ಯಾದಿ ಅಮೂಲ್ಯ ಲೋಹಗಳ ಮೇಲೆ ಆಮದು ಸುಂಕವನ್ನು ಕಡಿಮೆಗೊಳಿಸಿದ್ದಾರೆ.
ಲೇಡೀಸ್ ಪಿಜಿಗೆ ಚೂರಿಯೊಂದಿಗೆ ನುಗ್ಗಿದ ಯುವಕ ಯುವತಿಯೊಬ್ಬಳನ್ನು ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಮೃತ ಯುವತಿಯನ್ನ ಬಿಹಾರ ಮೂಲದ
ಕೆಎಸ್ಆರ್ಟಿಸಿ ಹಾಗೂ ಬಿಎಮ್ಟಿಸಿ ಬಸ್ನಿಂದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ,ನೌಕರಿಗೆ ಭಾರಿ ಮೊತ್ತದ ಪರಿಹಾರವನ್ನು ಘೋಷಿಸಲಾಗಿದೆ.ಅಮಾಯಕ ಬೈಕ್ ಸವಾರರು, ಪಾದಚಾರಿಗಳು
ವಾಲ್ಮೀಕಿ ನಿಗಮ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ಅಧಿಕಾರಿಗಳ ವಿರುದ್ಧ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ಗೆ ಹೈಕೋರ್ಟ್ ತಡೆ ನೀಡಿದೆ.