Showing 20 of 1952 posts • Page 73 of 98
ಅಸಹಜ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿ ದಾಖಲಾಗಿದ್ದ ಎರಡು ಪ್ರಕರಣದಲ್ಲೂ ಎಂಎಲ್ಸಿ ಸೂರಜ್ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದ್ದು, ಒಂದು ತಿಂಗಳ ಜೈಲು ವಾಸದ ಬಳಿಕ ಬಿಡುಗಡೆಯಾಗಿದ್ದಾರೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಮಂಡಿಸಿದ ಕೇಂದ್ರ ಬಜೆಟ್ನಲ್ಲಿ ಕೃಷಿ ಕ್ಷೇತ್ರಕ್ಕೆ ಬಂಪರ್ ಕೊಡುಗೆ ಕೊಟ್ಟಿದ್ದಾರೆ.
ವಾಲ್ಮಿಕಿ ನಿಗಮ ಹಗರಣ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರನ್ನು ಬಂಧಿಸಿಲಾಗಿದ್ದು ಇದೀಗ ಅವರಿಗೆ ಖೈದಿ ನಂಬರ್ ಕೂಡ ನೀಡಲಾಗಿದೆ.ಜನಪ್ರತಿ ನಿಧಿಗಳ ವಿಶೇಷ ನ್ಯಾಯಾಲಯ 14 ದಿನಗಳ
ರಾಜ್ಯದಲ್ಲಿ ಐಟಿ ಉದ್ಯೋಗಿಗಳ ಕೆಲಸ ಅವಧಿಯನ್ನು 12 ತಾಸಿಗಿಂತ ಹೆಚ್ಚು ಅಥವಾ 14 ತಾಸುಗಳಿಗೆ ವಿಸ್ತರಿಸುವ ಕುರಿತು ತಿದ್ದುಪಡಿ ತರಲು ಕರ್ನಾಟಕ ಸರ್ಕಾರವು ಚಿಂತನೆ ನಡೆಸಿದ್ದು ಭಾರಿ ವಿರೋಧ ವ್ಯಕ್ತವಾಗಿದೆ.
ಪ್ರಸಿದ್ಧ ಜಾನಪದ ಹಾಡುಗಾರ, ಸಾಹಿತಿ, ಕನ್ನಡ ಪರ ಹೋರಾಟಗಾರ ಆಲೂರು ನಾಗಪ್ಪ(74) ಅವರು ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.
ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿರುವ
ಕುಮ್ಕಿ ಜಮೀನಿನಲ್ಲಿ ಬಡವರು ನಿರ್ಮಿಸಿಕೊಂಡಿರುವ ಮನೆಗಳ ತೆರವು ಕಾರ್ಯಾಚರಣೆಯೂ ಅಸಾಧ್ಯ ಎಂದು ಸಚಿವ ಕೃಷ್ಣ ಬೈರೇಗೌಡ ವಿಧಾನಸಭಾ ಅಧಿವೇಶನದಲ್ಲಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇತ್ತೀಚೆಗೆ ಮೈಕ್ರೋಸಾಫ್ಟ್ ಟೆಕ್ಕಿಯೊಬ್ಬ ಆಟೋ ಓಡಿಸುವ ಅಚ್ಚರಿಯ ದೃಶ್ಯವೊಂದು ಬೆಳಕಿಗೆ ಬಂದಿದೆ. ಈ ಪೋಸ್ಟ್ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನಟ ದರ್ಶನ್ ಜೈಲೂಟವನ್ನೇ ಸೇವಿಸಬೇಕಿದೆ. ಮನೆಯಿಂದ ಊಟ ಹಾಗೂ ಹಾಸಿಗೆ ಸೌಲಭ್ಯ ಪಡೆಯುವುದಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜುಲೈ 25ಕ್ಕೆ ಆದೇಶ ಕಾಯ್ದಿರಿಸಿದೆ
ಅಂಗನವಾಡಿ ಕಾರ್ಯಕರ್ತೆಯರ ಮನವಿಗೆ ಮಣಿದ ಕರ್ನಾಟಕ ಸರ್ಕಾರ ಅಂಗನವಾಡಿ ಕೇಂದ್ರಗಳಲ್ಲೇ ಎಲ್ಕೆಜಿ ಮತ್ತು ಯುಕೆಜಿ ತರಗತಿ ಪ್ರಾರಂಭಿಸಿದೆ.ಬೆಂಗಳೂರಿನ ಪಟ್ಟೇಗಾರಪಾಳ್ಯದ ಅಂಗನವಾಡಿ
ಹಿರಿಯ ಪತ್ರಕರ್ತ ಶಶಿಧರ್ ಭಟ್ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಆಗಸ್ಟ್ 3 ತನಕ ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ ಆದೇಶಿಸಿದೆ.
ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ವಿಚಾರಕ್ಕೆ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ, ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದ ಫೋನ್ ಪೇ ಸಿಇಒ ಸಮೀರ್ ನಿಗಮ್ ಕೊನೆಗೂ ಕ್ಷಮೆಯಾಚಿಸಿದ್ದಾರೆ.
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರೇಕ್ಷಣೀಯ ಸ್ಥಳಗಳ ವೀಕ್ಷಣೆಗೆ ವಿಶೇಷ ಟೂರ್ ಪ್ಯಾಕೇಜ್ನ್ನು ಘೋಷಣೆ ಮಾಡಿದೆ. ಈ ಬಗ್ಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ.
ಇಂದಿನಿಂದ 5 ದಿನಗಳವರೆಗೆ ರಾಜ್ಯದಲ್ಲಿ ಮಳೆ ಮುಂದುವರಿಯಲಿದೆ. ಇಂದು, ನಾಳೆ ಕರಾವಳಿಗೆ ರೆಡ್ ಅಲರ್ಟ್ ವಿಸ್ತರಣೆ ಆಗಲಿದೆ.
ಸಾರಿಗೆ ಬಸ್ಗಳಲ್ಲಿ ಇನ್ನು ಮುಂದೆ ಚಾಲಕರು ಅಥವಾ ನಿರ್ವಾಹಕರು ಅನಪೇಕ್ಷಣಿಯವಾಗಿ ಮೊಬೈಲ್ ಬಳಕೆ ಹಾಗೂ ರೀಲ್ಸ್ ಗಳನ್ನು ಮಾಡಿದರೆ ಸೇವೆಯಿಂದ ಅಮಾನತ್ತುಗೊಳಿಸುವ ಎಚ್ಚರಿಕೆಯನ್ನು ಸಾರಿಗೆ ಇಲಾಖೆ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಸೋಮಭಾಯಿ ಮೋದಿ ಅವರು ಭಾನುವಾರ ಬೆಂಗಳೂರಿಗೆ ಆಗಮಿಸಿದ್ದಾರೆ. ಅವರು ಗುಜರಾತ್ನಿಂದ ಕೆಂಪೇಗೌಡ ಏರ್ಪೋರ್ಟ್ಗೆ ಆಗಮಿಸಿದ್ದಾರೆ.
ಬೆದರಿಕೆ ಹಾಗೂ ಸುಲಿಗೆ ಯತ್ನ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಕನ್ನಡ ಸುದ್ದಿವಾಹಿನಿ ಮಾಜಿ ನಿರೂಪಕಿ, ‘ಗಿಚ್ಚಿ ಗಿಲಿಗಿಲಿ’ ಶೋ ಸ್ಪರ್ಧಿ ದಿವ್ಯಾ ವಸಂತ ಅವರನ್ನು ಇನ್ನು ಸೋಶಿಯಲ್ ಮೀಡಿಯಾದಲ್ಲಿ
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆ್ಯಂಥಮ್ ಸಾಂಗ್ ಬಿಡುಗಡೆಯಾಗಿದೆ.ಕೆಂಪೇಗೌಡ ಅಂತರಾಷ್ಟ್ರಿಯ ವಿಮಾನ ನಿಲ್ದಾಣದ ಟರ್ಮಿನಲ್ 1 ಟರ್ಮಿನಲ್ 2 ತನ್ನ ವಿಶಿಷ್ಟ ಸೇವೆ ಮತ್ತು ಸೌಂದರ್ಯದಿಂದ
ಈ ವಾರ ಚಿನ್ನ ಮತ್ತು ಬೆಳ್ಳಿಯಲ್ಲಿ ಏರಿಳತೆಯ ಆಟ ನಡೆದಿತ್ತು. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 68,150 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 7