Showing 20 of 1954 posts • Page 74 of 98
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆ್ಯಂಥಮ್ ಸಾಂಗ್ ಬಿಡುಗಡೆಯಾಗಿದೆ.ಕೆಂಪೇಗೌಡ ಅಂತರಾಷ್ಟ್ರಿಯ ವಿಮಾನ ನಿಲ್ದಾಣದ ಟರ್ಮಿನಲ್ 1 ಟರ್ಮಿನಲ್ 2 ತನ್ನ ವಿಶಿಷ್ಟ ಸೇವೆ ಮತ್ತು ಸೌಂದರ್ಯದಿಂದ
ಈ ವಾರ ಚಿನ್ನ ಮತ್ತು ಬೆಳ್ಳಿಯಲ್ಲಿ ಏರಿಳತೆಯ ಆಟ ನಡೆದಿತ್ತು. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 68,150 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 7
ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ 2024ರಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಒಂಬತ್ತು ಮಂದಿ ಕರ್ನಾಟಕದ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂಪಾಯಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಜೂರು ಮಾಡಿದ್ದಾರೆ.
ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಯಲ್ಲಿ ಮುಂದಿನ 4 ದಿನ ವ್ಯಾಪಕ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.
ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆಯನ್ನು ನೀಡುತ್ತಿದ್ದರು, ಇನ್ನು ಮುಂದೆ ವಾರದಲ್ಲಿ 6 ದಿನ ಕೊಡುವ ಯೋಜನೆಗೆ ಇಂದು ಚಾಲನೆ ನೀಡಲಾಯಿತು.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಎ4 ಆರೋಪಿ ರಘು ಅವರ ತಾಯಿ ನಿಧನರಾಗಿದ್ದಾರೆ.65 ವರ್ಷ ವಯಸ್ಸಿನ ತಾಯಿ ಮಂಜುಳಮ್ಮ ಚಿತ್ರದುರ್ಗದ ಕೋಳಿ ಬುರುಜನಹಟ್ಟಿ
ಅತಿವೃಷ್ಟಿಯಿಂದ ಸಂಪೂರ್ಣ ಹಾನಿಗೊಳಗಾದ ಮನೆಗಳನ್ನು ಸರಕಾರದಿಂದಲೇ ಮಂಜೂರು ಮಾಡಲು ನಿರ್ಧರಿಸಿದ್ದು ರಸ್ತೆ, ಶಾಲಾ ಕಟ್ಟಡ, ಅಂಗನವಾಡಿಗಳ ದುರಸ್ತಿಗೆ ಸೋಮವಾರದೊಳಗೆ
ಇತ್ತೀಚೆಗೆ ವನ್ಯ ಪ್ರಾಣಿ ಮತ್ತು ಪಕ್ಷಿಗಳು ವಿದ್ಯುತ್ ತಂತಿ ತಗುಲಿ ಸಾವನಪ್ಪುತ್ತಿವೆ. ಇತ್ತೀಚಗೆ ಅಶ್ವತ್ಥಾಮ ಆನೆ ಸಾವಿನ ಪತ್ರಿಕಾ ವರದಿ ಆಧರಿಸಿ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡು
ರಾಜ್ಯಾದ್ಯಂತ ಭಾರಿ ಮಳೆಯಾಗಲಿದ್ದು, ಮುಂಜಾಗ್ರತಾ ದೃಷ್ಟಿಯಿಂದ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ
ಖಾಸಗಿ ಯೂಟ್ಯೂಬ್ ವಾಹಿನಿಯ ಮಾಲೀಕನೊಬ್ಬಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಧರ್ಮನಾಯಕನ ತಾಂಡ್ಯದ ಊರ ಹೊರಗಿರುವ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ನಿರಂತರವಾಗಿ ಧಾರಾಕಾರವಾಗಿ ಮಳೆ ಮುಂದುವರೆದಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ರಜೆ ಘೋಷಿಸಲಾಗಿದೆ.
ವಿಶ್ವದಾದ್ಯಂತ ಮೈಕ್ರೋಸಾಫ್ಟ್ನಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ಹೀಗಾಗಿ ವಿಮಾನ ಸಂಚಾರದಲ್ಲಿ, ರೈಲು ಸಂಚಾರದಲ್ಲಿ, ಬ್ಯಾಂಕಿಂಗ್, ಷೇರು ಪೇಟೆಯ ವಹಿವಾಟಿನ ಮೇಲೆ ಪರಿಣಾಮ ಬೀರಿದೆ.
ರಾಜ್ಯದ ಎಲ್ಲಾ ಜಲಾಶಯಗಳಿಂದ ಒಟ್ಟು 536 ಟಿಎಂಸಿ ನೀರು ಸಂಗ್ರಹವಾಗಿದೆ. ಎಲ್ಲೆಲ್ಲಿ ಅನಾಹುತಗಳು ಆಗಬಹುದು ಎಂಬುದರ ಬಗ್ಗೆ ಗಮನ ಇಟ್ಟಿದ್ದೇವೆ ಅಂತ ಕಂದಾಯ ಇಲಾಖೆ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ಕೊಡುವ ದಿನ ಹತ್ತಿರ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.
ವಾಲ್ಮೀಕಿ ನಿಗಮ ಅಕ್ರಮಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆ ಮಾಡಿಕೊಂಡಿದ್ದ ಅಧೀಕ್ಷಕ ಚಂದ್ರಶೇಖರನ್ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ಪರಿಹಾರ ಘೋಷಣೆ ಮಾಡಿದೆ.
ರಾಜ್ಯದ ಹಲವೆಡೆ ಇಂದು ಲೋಕಾಯುಕ್ತ ದಾಳಿ ನಡೆದಿದ್ದು, ಹಲವು ಅಧಿಕಾರಿಗಳ ಆಸ್ತಿ ಮೌಲ್ಯ ಪರಿಶೀಲನೆ ಮಾಡಲಾಗುತ್ತಿದೆ. ಕಾನೂನು ಮಾಪನ ಇಲಾಖೆ ಡೆಪ್ಯೂಟಿ ಕಂಟ್ರೋಲರ್ ಅತ್ಹರ್ ಅಲಿ ಮನೆ ಮೇಲೂ ರೇಡ್ ಮಾಡಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣವಾಗಿ ಜೈಲು ಪಾಲಾಗಿರುವ ದರ್ಶನ್ರನ್ನು ಇದೀಗ ಕಾಟೇರ ನಿರ್ದೇಶಕ ತರುಣ್ ಸುಧೀರ್ ಭೇಟಿಯಾಗಿದ್ದಾರೆ.
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೇಣುಕಾ ಸ್ವಾಮಿ ಮರಣೋತ್ತರ ಪರೀಕ್ಷೆ ನಡೆದಿದ್ದು, ಅವರು ಈಗ ಪೊಲೀಸರಿಗೆ ವರದಿ ನೀಡಿದ್ದಾರೆ.
ಡೆಂಗ್ಯೂ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಮಾಡಲು ಬಿಬಿಎಂಪಿ ಮುಂದಾಗಿದೆ. ಸದ್ಯ ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುವ ರೀಲ್ಸ್ ಮಾಡಿದವರಿಗೆ ಬಂಪರ್ ಬಹುಮಾನ ಘೋಷಿಸಿದೆ.
ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲೇ ಅಧಿಕಾರಿಗಳಿಬ್ಬರು ಕಿತ್ತಾಡಿಕೊಂಡಿದ್ದು, ದಕ್ಷಿಣ ವಿಭಾಗ ಡಿಸಿಪಿ ಲೋಕೇಶ್ ಜಗಲಾಸರ್ ಇಬ್ಬರುನ್ನು ಅಮಾನತು ಮಾಡಿದ್ದಾರೆ.