Showing 20 of 1954 posts • Page 75 of 98
ಡೆಂಗ್ಯೂ ಜ್ವರದಿಂದ ಮಾಗಡಿಯ ಕುದೂರು ಪಟ್ಟಣದಲ್ಲಿ ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ನಡೆದಿದೆ. ಜಿಲ್ಲೆಯಲ್ಲಿ ಡೆಂಗ್ಯೂಗೆ ಮೊದಲ ಬಲಿಯಾಗಿದೆ.
ಹಗರಣಗಳನ್ನು ಮುಚ್ಚಿಡಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕನ್ನಡಿಗರಿಗೆ ಖಾಸಗಿ ಕಂಪನಿಗಳಲ್ಲಿ ಮೀಸಲಾತಿ ನೀಡುವ ವಿಚಾರವನ್ನು ಮುನ್ನೆಲೆಗೆ ತಂದಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಹೇಳಿದ್ದಾರೆ.
ವಿದ್ಯಾರ್ಥಿಗಳು ಪ್ರಶ್ನೆ ಮಾಡಿ ಕಲಿಯುವ ಮತ್ತು ತಿಳಿಯುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು ಎಂದು ಖ್ಯಾತ ಶಿಕ್ಷಣ ತಜ್ಞೆ ಐಶ್ವರ್ಯ ಡಿ.ಕೆ.ಎಸ್ ಹೆಗ್ಡೆ ಹೇಳಿದರು.
ಬಹುಕೋಟಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಮತ್ತೆ 5 ದಿನಗಳ ನ್ಯಾಯಾಂಗ ಬಂಧನ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ, ನಟ ದರ್ಶನ್ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ. ರಿಟ್ ಅರ್ಜಿ ವಿಚಾರಣೆ ಶುಕ್ರವಾರಕ್ಕೆ ಮುಂದೂಡಿಕೆ ಮಾಡಲಾಗಿದೆ.
ಧೋತಿ ಉಟ್ಟು ಬಂದ ರೈತನಿಗೆ ಜಿ.ಟಿ ಮಾಲ್ ಪ್ರವೇಶ ನಿರಾಕರಿಸಿ ಅಪಮಾನ ಮಾಡಿತ್ತು. ಪಂಚೆ ತೊಟ್ಟ ಪ್ರಾಯಸ್ತ ವ್ಯಕ್ತಿಗೆ ನೋ ಎಂಟ್ರಿ ಎಂದು ಹೇಳಿತ್ತು. ಆದರೀಗ ರೈತನಿಗೆ ಅಪಮಾನ ಮಾಡಿದ ಜಿ.ಟಿ ಮಾಲ್ಗೆ ಸರ್ಕಾರ ತಕ್ಕಪಾಠ ಕಲಿಸಲು ಮುಂದಾಗಿದೆ.
2024-25ನೇ ಸಾಲಿನಲ್ಲಿ ರಾಜ್ಯದ 5 ಕಡೆ ನಡೆಯಲಿರುವ ಕಂಬಳಕ್ಕೆ ಈ ಅಧಿವೇಶನ ಮುಗಿಯುವುದರ ಒಳಗೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡುತ್ತೇವೆ ಎಂದು ಸಚಿವ ಹೆಚ್.ಕೆ ಪಾಟೀಲ್ ಹೇಳಿದ್ದಾರೆ.
ಬಡವ ಮತ್ತು ಬಡಗಿ ಎಂಬ ಕಾರಣ ಪರಿಗಣಿಸಿ ಗಂಧದ ಮರ ಕಡಿದು ಕಳವಿಗೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿಗೆ 10 ಸಾವಿರ ರು. ದಂಡ ವಿಧಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶ ಒಪ್ಪದ ಹೈಕೋರ್ಟ್,
ವಿಜಯ್ ಸೇತುಪತಿ ನಟನೆಯ’ʻವಿಡುತಲೈ 2ʼ ಫಸ್ಟ್ ಲುಕ್ ಬಿಡುಗಡೆಗೊಂಡಿದೆ.ಪ್ರಚಾರದ ಮೊದಲ ಹಂತವಾಗಿ ಸಿನಿಮಾದ ಫಸ್ಟ್ ಲುಕ್ನ ಎರಡು ಪೋಸ್ಟರ್ನ್ನು ಅನಾವರಣಗೊಳಿಸಲಿದ್ದಾರೆ.
ವಾಲ್ಮಿಕಿ ಅಭಿವೃದ್ಧಿ ನಿಗಮ ಬಹುಕೋಟಿ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಧಿತರಾಗಿರುವ ಮಾಜಿ ಸಚಿವ ಬಿ. ನಾಗೇಂದ್ರ ಕಸ್ಟಡಿ ಇಂದು ಅಂತ್ಯವಾಗುತ್ತಿದ್ದು
ಪಂಚೆ ಧರಿಸಿ ಬಂದದ್ದಕ್ಕೆ ಹಾವೇರಿಯ ರೈತರೊಬ್ಬರಿಗೆ ಮಾಲ್ನೊಳಗೆ ಪ್ರವೇಶ ನಿರಾಕರಿಸಿದ ಬೆಂಗಳೂರಿನ ಜಿಟಿ ವರ್ಲ್ಡ್ ಮಾಲ್ ವಿರುದ್ಧ ದೂರು ದಾಖಲಾಗಿದೆ.
ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸರ್ಕಾರ ಸ್ಪಷ್ಟನೆ ನೀಡಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕೃತವಾಗಿ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, ನಿಗಮದ ಹಣವನ್ನು ಚುನಾವಣೆಯಲ್ಲಿ ಮದ್ಯ ಖರೀದಿಗೆ ಬಳಸಿದ್ದಾರೆ ಎಂದು ತಿಳಿಸಿದೆ.
ವರದಕ್ಷಿಣೆ ಕಿರುಕುಳ ತಾಳಲಾರದೆ ಮಹಿಳೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಬಾಗಲಗುಂಟೆಯಲ್ಲಿ ನಡೆದಿದೆ.
ಸಿಲಿಕಾನ್ ಸಿಟಿಯಲ್ಲಿ ಈಗಾಗಲೇ ಜನರನ್ನ ಡೆಂಘೀ ಜ್ವರ ಕಾಡ್ತಿದೆ. ಇಡೀ ರಾಜ್ಯಕ್ಕೆ ಹೋಲಿಸಿದರೆ ಡೆಂಘೀ ಪ್ರಕರಣಗಳ ಸಿಂಹಪಾಲು ಬೆಂಗಳೂರಿನಲ್ಲೇ ದಾಖಲಾಗಿವೆ.
ಅಂಕೋಲಾದ ಶಿರೂರಿನ ಗುಡ್ಡ ಕುಸಿತ ಕುಸಿತಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಬೇಜವಾಬ್ದಾರಿಯೇ ಕಾರಣ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಆರೋಪಿಸಿದ್ದಾರೆ.
ಕೈಗಾರಿಕೆಗಳು, ಕಾರ್ಖಾನೆಗಳು ಮತ್ತು ಇತರ ಸಂಸ್ಥೆಗಳು ನಿರ್ವಹಣಾ ಸ್ಥಾನಗಳಲ್ಲಿ ಶೇಕಡಾ 50 ರಷ್ಟು ಮತ್ತು ನಿರ್ವಹಣೇತರ ಹುದ್ದೆಗಳಲ್ಲಿ ಶೇಕಡಾ 75 ರಷ್ಟು ಹುದ್ದೆಗಳನ್ನು ಸ್ಥಳೀಯ ಅಭ್ಯರ್ಥಿಗಳಿಗೆ ಕಾಯ್ದಿರಿಸಬೇಕು.
ಖಾಸಗಿ ಕಂಪನಿಗಳಲ್ಲಿ ರಾಜ್ಯದ ಸ್ಥಳೀಯರಿಗೆ ಅಂದರೆ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸುವ ಬಗ್ಗೆ ಮಸೂದೆಗೆ ಕರ್ನಾಟಕ ಸಚಿವ ಸಂಪುಟ ಮಂಗಳವಾರ (ಜು.16) ಅನುಮೋದನೆ ನೀಡಿತ್ತು.
ರಾಜ್ಯದಲ್ಲಿ ನಡೆದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರ ಪತ್ನಿಯನ್ನೂ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಬುಧವಾರ ವಶಕ್ಕೆ ಪಡೆದಿದ್ದಾರೆ.
ಕೊಲೆ ಕೇಸ್ನಲ್ಲಿ 20 ವರ್ಷಗಳಿಂದ ತಲೆ ಮರೆಸಿಕೊಂಡು, ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ಸಿನಿಮಾ ನಿರ್ದೇಶಕನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಸ