Showing 20 of 1954 posts • Page 76 of 98
ರಾಗಿಗುಡ್ಡ ಮೆಟ್ರೋ ನಿಲ್ದಾಣದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ ವರೆಗೆ (3.36 ಕಿ.ಮೀ.) ನಿರ್ಮಾಣ ಆಗಿರುವ ದಕ್ಷಿಣ ಭಾರತದ ಪ್ರಥಮ ಡಬಲ್ ಡೆಕ್ಕರ್ (ಎಲಿವೆಟೆಡ್ ರೋಡ್ ಕಂ ಮೆಟ್ರೋ ಫ್ಲೈಓವರ್) ಇಂದು ಉದ್ಘಾಟನೆಯಾಗಲಿದೆ.
ನಗರದ ಪ್ರತಿಷ್ಠಿತ ಮಾಲ್ನಲ್ಲಿ ರೈತನಿಗೆ ಅವಮಾನ ಮಾಡಿದ ಗಂಭೀರ ಆರೋಪ ಕೇಳಿ ಬಂದಿದೆ. ಪಂಚೆ ಹಾಕೊಂಡು ಬಂದಿದ್ದಕ್ಕೆ ರೈತನನ್ನು ಒಳಗೆ ಬಿಡದೆ ಮಾಲ್ ಸಿಬ್ಬಂದಿ ತಡೆದಿದ್ದಾರೆ
ದೇವರಾಜ ಅರಸು ಟ್ರಕ್ ಟರ್ಮಿನಲ್ ಲಿ. ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಡಿ.ಎಸ್. ವೀರಯ್ಯ ಅವರನ್ನು ಬಂಧಿಸಲಾಗಿದೆ.ಜುಲೈ 30 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಬಿಎಂಟಿಸಿ ಸಿಬ್ಬಂದಿಯೊಬ್ಬರು ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಶಾಂತಿನಗರ ಬಸ್ ನಿಲ್ದಾಣದ ಕಚೇರಿಯಲ್ಲಿ ನಡೆದಿದೆ.
ಮುಡಾ ಹಗರಣದಲ್ಲಿ ದೂರು ದಾಖಲಾದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮತ್ತೆರಡು ದೂರು ದಾಖಲಾಗಿವೆ. ವಿಧಾನಸಭೆ ಕಲಾಪ ನಿನ್ನೆಯಿಂದ ಶುರುವಾಗಿದ್ದು, 2018 ಮತ್ತು 2023ರ ವಿಧಾನಸಭಾ ಚುನಾವಣೆ
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಕೇಸ್ ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿತ್ತು. ಗೌರಿ ಲಂಕೇಶ್ ಅವರನ್ನು ಹತ್ಯೆಗೈದು ಜೈಲು ಸೇರಿದ್ದ ಮೂವರು ಆರೋಪಿಗಳಿಗೆ ಆರು ವರ್ಷಗಳ ಬಳಿಕ ಜಾಮೀನು ಮಂಜೂರು ಮಾಡಲಾಗಿದೆ.
ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ವಿರುದ್ಧದ 70ಕ್ಕೂ ಅಧಿಕ ಸಿಸಿಟಿವಿ ದೃಶ್ಯಾವಳಿ ಸಂಗ್ರಹಿಸಿದ್ದು ಅದನ್ನು ಸಿಐಡಿ ತಾಂತ್ರಿಕ ಘಟಕಕ್ಕೆ ರವಾನಿಸಲಾಗಿದೆ.
7ನೇ ವೇತನ ಆಯೋಗ ಜಾರಿ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಕೊನೆಗೂ ಇಡೇರಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 7ನೇ ವೇತನ ಆಯೋಗ ಶಿಫಾರಸುಗಳನ್ನು ಅನುಷ್ಠಾನಗೊಳಿಸುವ ತೀರ್ಮಾನ ಕೈಗೊಂಡಿದ್ದು,
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಕೇಸ್ಗೆ ಸಂಬಂಧಿಸಿ ಮತ್ತೊಬ್ಬನನ್ನು ಎಸ್ಐಟಿ ಬಂಧಿಸಿದೆ. ಆಂಧ್ರ ಮೂಲದ ಶ್ರೀನಿವಾಸ್ ರಾವ್ ಬಂಧಿತ ಆರೋಪಿ.
ಪ್ರಸಕ್ತ ಸಾಲಿನಲ್ಲಿ ಪಲ್ಲಕ್ಕಿ, ಹವಾನಿಯಂತ್ರಿತ ಬಸ್ ಸೇರಿ ಒಟ್ಟು 408 ಬಸ್ಗಳನ್ನು ಖರೀದಿಸಲಾಗುತ್ತಿದ್ದು ಶೀಘ್ರದಲ್ಲೇ ಸಾರಿಗೆ ನಿಗಮಗಳಿಗೆ 408 ಬಸ್ಗಳ ಸೇರ್ಪಡೆಯಾಗಲಿವೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ವಿಧಾನಸೌಧದ ಪಶ್ಚಿಮ ದ್ವಾರ ಕೊನೆಗೂ ಸಿಂಗಾರಗೊಂಡಿದ್ದು, ಕಬ್ಬಿಣದ ಗೇಟ್ ಬದಲು ರೋಸ್ವುಡ್ನಿಂದ ತಯಾರಿಸಿದ ಬಾಗಿಲನ್ನು ಅಳವಡಿಸಲಾಗಿದೆ.ವಿಧಾನಸೌಧ ಸ್ಥಾಪನೆಗೊಂಡ ಅನಂತರ ಮೊದಲ ಬಾರಿಗೆ ಈ ರೀತಿ ನವೀಕರಿಸಲಾಗಿದೆ.
ಮಂಗಳವಾರದಂದು ಕರ್ನಾಟಕದ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಈಗಾಗಿ ಮುಂಜಾನೆಯಿಂದಲೆ ಬಿರುಗಾಳಿಯೊಂದಿಗೆ ಮಳೆ ಅಬ್ಬರಿಸಿದ್ದು
7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸುವ ತೀರ್ಮಾನವನ್ನು ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಇಂದು ನಡೆದ ಸಚಿವ ಸಂಪುಟದಲ್ಲಿ ಆಗಸ್ಟ್ 1 ರಿಂದ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸುವ ಬಗ್ಗೆ ತೀರ್ಮಾನ ಕೈಗೊಂಡಿದ್ದಾರೆ.
ರಾಜ್ಯದಲ್ಲಿ ಇಂದು 435 ಡೆಂಗ್ಯೂ ಪ್ರಕರಣಗಳು ದಾಖಲಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಸೋಮವಾರ ಬಿಬಿಎಂಪಿ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಮಂದಿಗೆ ಡೆಂಗ್ಯೂ ದೃಢಪಟ್ಟಿರುವುದು ಕಂಡುಬಂದಿದೆ.
ಎಲ್ಲೆಡೆ ಭರ್ಜರಿ ಮಳೆಯಾಗಿದ್ದು, ಮಳೆಯ ಆರ್ಭಟದಿಂದಾಗಿ ವಿವಿಧ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ವಿಧಾನ ಮಂಡಲದ ಮುಂಗಾರು ಅಧಿವೇಶನದ ಮೊದಲ ದಿನವೇ ಅಕ್ರಮಗಳ ಸದ್ದು ಗದ್ದಲ ಜೋರಾಗಿದ್ದು, ಕೋವಿಡ್ ನಿರ್ವಹಣೆಯಲ್ಲಿ ಆಗಿರುವ ಹಗರಣಗಳ ಬಗ್ಗೆ ಕಾಂಗ್ರೆಸ್ ನಾಯಕ ಯು.ಬಿ ವೆಂಕಟೇಶ್ ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ನೀಟ್ ಪರೀಕ್ಷೆ ರದ್ದು ಮಾಡಬೇಕು ಎಂದು ಕಾಂಗ್ರೆಸ್ ಸದಸ್ಯ ಐವಾನ್ ಡಿಸೋಜಾ ಆಗ್ರಹಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ನೀಟ್ ರದ್ದು ಮಾಡಲು ಒತ್ತಾಯ ಮಾಡಿದರು.
10 ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆಗೆ ಸಿದ್ದತೆ ಮಾಡಿದ್ದೇವೆ. ಆರ್ಥಿಕ ಇಲಾಖೆ ಒಪ್ಪಿಗೆ ಕೊಟ್ಟ ಕೂಡಲೇ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಶುರು ಮಾಡೋದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ನಿಂತಿದ್ದ ಲಾರಿಗೆ ಹಿಂಬದಿಯಿಂದ ಮಿನಿ ಬಸ್ ಡಿಕ್ಕಿ ಹೊಡೆದು ಸರಣಿ ಅಪಘಾತ ಉಂಟಾದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ನೈಸ್ರೋಡ್ ಬಳಿ ನಡೆದಿದೆ.
ಜೀ ಕನ್ನಡದಲ್ಲಿ ಮೂಡಿಬರುತ್ತಿದ್ದ ರಿಯಾಟಿ ಶೋ ಮಹಾನಟಿ ಗ್ರ್ಯಾಂಡ್ ಫಿನಾಲೆಯ ದಿನ ಐದು ಫೈನಲಿಸ್ಟ್ಗಳು ವೇದಿಕೆಗೆ ತಲುಪಿದ್ದರು. ಇದೀಗ ಮೂರುವರೆ ತಿಂಗಳಿಂದ ಎಲ್ಲರನ್ನು ರಂಜಿಸಿದ ಈ ಶೋ ಕೊನೆಗೊಂಡಿದೆ.