Showing 20 of 1954 posts • Page 77 of 98
ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಕರ್ನಾಟಕ ಕರಾವಳಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾದರೆ, ಮಲೆನಾಡಿನಲ್ಲಿ
ತಮಿಳುನಾಡಿಗೆ ನಿತ್ಯ 1 ಟಿಎಂಸಿ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶಿಸಿದ್ದು, ಈ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸುವ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ವಿರೋಧ ಪಕ್ಷದ ನಾಯಕರು ಸಹಮತ ಸೂಚಿಸಿದ್ದಾರೆ.
ವಾಲ್ಮೀಕಿ ನಿಗಮ, ಬಾಗಲಕೋಟೆ ಪ್ರವಾಸೋದ್ಯಮ ಇಲಾಖೆಯ ಬಳಿಕ ವಕ್ಫ್ ಬೋರ್ಡ್ನಲ್ಲೂ ಕೋಟ್ಯಂತರ ರೂ. ಹಣವನ್ನು ಅಕ್ರಮ ವರ್ಗಾವಣೆ ಮಾಡಿರುವ ವಿಚಾರ ಈಗ ಬೆಳಕಿಗೆ ಬಂದಿದೆ.
ಕೆಂಪೇಗೌಡ ಏರ್ಪೋರ್ಟ್ನಲ್ಲಿ ಅಕ್ರಮವಾಗಿ ತಂದಿದ್ದ ಮೂವತ್ತು ಕೋಟಿ ಮೌಲ್ಯದ ಕೊಕೇನ್ ಅನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ಬಸ್ ಟಿಕೆಟ್ ದರ ಏರಿಕೆ ವಿಚಾರವಾಗಿ ಕೆಎಸ್ಆರ್ಟಿಸಿ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್ ಸುಳಿವು ನೀಡಿದ್ದು, ಇದಕ್ಕೆ ಪ್ರಯಾಣಿಕರಿಂದ ಆಕ್ರೋಶ ವ್ಯಕ್ತವಾಗಿದೆ.
ಮೆಟ್ರೋ ನಿಲ್ದಾಣಗಳಿಗೆ ನಟ ಶಂಕರ್ ನಾಗ್ ಮತ್ತು ನಟಿ, ನಿರೂಪಕಿ ಅಪರ್ಣಾ ಹೆಸರು ನಾಮಕರಣ ಮಾಡುವಂತೆ ಸರ್ಕಾರಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒತ್ತಾಯಿಸಿದ್ದಾರೆ.
ಪಬ್, ಬಾರ್, ರೆಸ್ಟೋರೆಂಟ್ಗಳ ಲೈಸೆನ್ಸ್ ಸಬಲೀಕರಣಕ್ಕೆ ಹೋಟೆಲ್ ಅಸೋಸಿಯೇಷನ್ ಮನವಿ ಮಾಡಿದೆ.ಮಧ್ಯರಾತ್ರಿ 2 ಗಂಟೆವರೆಗೆ ರೆಸ್ಟೋರೆಂಟ್, ಬಾರ್, ಪಬ್ ತೆರೆಯಲು ಅವಕಾಶ ನೀಡುವಂತೆ ಅಬಕಾರಿ
ಚಿನ್ನ ಮತ್ತು ಬೆಳ್ಳಿ ಬೆಲೆ ಕಳೆದ ಎರಡು ವಾರಗಳಿಂದ ಸಾಕಷ್ಟು ಏರಿಕೆ ಆಗಿವೆ. ಚಿನ್ನದ ಬೆಲೆ 10 ದಿನದಲ್ಲಿ ಗ್ರಾಮ್ಗೆ 125 ರೂನಷ್ಟು ಬೆಲೆ ಏರಿಕೆ ಆಗಿದೆ. ಇವತ್ತಿನ ದರದಲ್ಲಿ ಚಿನ್ನದ ಬೆಲೆ ಗ್ರಾಮ್ಗೆ 6,760 ರೂ ಇದೆ.
ಸಿಎಂ ಸಿದ್ದರಾಮಯ್ಯ 14 ಮುಡಾ ಸೈಟ್ಗಳನ್ನ ಜಲದರ್ಶಿನಿ ಗೆಸ್ಟ್ ಹೌಸ್ನಲ್ಲಿ ಸಬ್ ರಿಜಿಸ್ಟರ್ ಕರೆದುಕೊಂಡು ಬಂದು ಒಂದೇ ದಿನದಲ್ಲಿ ಸಿದ್ದರಾಮಯ್ಯ ಪತ್ನಿ ಹೆಸರಿಗೆ ರಿಜಿಸ್ಟರ್ ಮಾಡಿಸಿದ್ದಾರೆ.
ರೈಲ್ವೆ ಹಳಿ ಮೇಲೆ ಮೇಕೆಗಳನ್ನು ಮೇಯಿಸುತ್ತಿದ್ದ ದಂಪತಿ ರೈಲಿಗೆ ಸಿಕ್ಕಿಹಾಕಿಕೊಂಡು ಪ್ರಾಣ ಕಳಕೊಂಡ ದುರಂತ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಕೆಳಗಿನ ನಾಯಕರಂಡಹಳ್ಳಿಯಲ್ಲಿ ನಡೆದಿದೆ
ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಐದು ದಿನಗಳ ಕಾಲ ಇಡಿ ಕಸ್ಟಡಿಗೆ ಒಪ್ಪಿಸಿ ನ್ಯಾಯಾಧೀಶರು ಆದೇಶ ನೀಡಿದ್ದಾರೆ. ಯಲಹಂಕದಲ್ಲಿ ನ್ಯಾಯಾಧೀಶರ ಮನೆಯಲ್ಲಿ ನಾಗೇಂದ್ರ
ರಾಜ್ಯ ವಿಧಾನಮಂಡಲದ ಅಧಿವೇಶನ ಜುಲೈ 15ರಿಂದ ಪ್ರಾರಂಭಗೊಳ್ಳಲಿದ್ದು, ಈ ಬಾರಿ ಶಾಸಕರು ಸದನದಲ್ಲಿ ಉಪಸ್ಥಿತರಿದ್ದ ಅವಧಿಯನ್ನು ತಂತ್ರಜ್ಞಾನ ಆಧರಿಸಿ ಲೆಕ್ಕ ಹಾಕಲಾಗುವುದು ಎಂದು ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಇಂದು 437 ಡೆಂಗ್ಯೂ ಕೇಸ್ಗಳು ದೃಢವಾಗಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 388ಕ್ಕೇರಿದೆ. ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ 165 ಹೊಸ ಕೇಸ್ಗಳು ದಾಖಲಾಗಿದ್ದು,
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಹೊಂದಾಣಿಕೆ ರಾಜಕಾರಣ ನಡೆದಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣದಲ್ಲಿ ಮಾಜಿ ಸಚಿವ ನಾಗೇಂದ್ರ ಅವರನ್ನು ಶುಕ್ರವಾರ ಜಾರಿ ನಿರ್ದೇಶನಾಲಯ ಬಂಧಿಸಿರುವ ಘಟನೆ ನಡೆದಿದೆ.
ಪವರ್ ಟಿವಿ ಕನ್ನಡ ಸುದ್ದಿ ವಾಹಿನಿ ಪ್ರಸಾರಕ್ಕೆ ನಿರ್ಬಂಧ ಹೇರಿದ್ದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
ಅಪರ್ಣಾರ ನಿವಾಸಕ್ಕೆ ಬಂದ ನಟ ಮಂಡ್ಯ ರಮೇಶ್ ತಮ್ಮ ಗೆಳತಿಯನ್ನು ನೆನೆದು ಕಣ್ಣೀರಿಟ್ಟಿದ್ದಾರೆ. ‘ಕನ್ನಡ ಅಂದ್ರೆ ಅಪರ್ಣ ಅದರಲ್ಲಿ ಎರಡನೇ ಮಾತಿಲ್ಲ. ಅವರಿಲ್ಲ ಅನ್ನೋ ಸುದ್ದಿ ತಿಳಿದು ಒಂಥರಾ ಗರ ಬಡಿದಂತಾಗಿದೆ ಎಂದರು.
ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಿಗಮದ 187 ಕೋಟಿ ರೂ. ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಬಳ್ಳಾರಿ ಗ್ರಾಮೀಣ ಕಾಂಗ್ರೆಸ್ ಶಾಸಕ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಇಂದು ವಶಕ್ಕೆ ಪಡೆದುಕೊಂಡರು.
ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಅವರು ನಿಧನರಾಗಿದ್ದಾರೆ. ಅಪ್ಪಟ ಕನ್ನಡ ಭಾಷಾ ಪ್ರೇಮಿಯನ್ನು ಕಳೆದುಕೊಂಡ ಇಡೀ ಕರುನಾಡು ಕಂಬನಿ ಮಿಡಿದಿದೆ.
ಕನ್ನಡ ಸ್ಪಷ್ಟವಾಗಿ ಮಾತನಾಡುವುದರಲ್ಲೇ ಖ್ಯಾತಿ ಗಳಿಸಿದ್ದ ನಿರೂಪಕಿ ಅಪರ್ಣಾ ಅವರು ಇನ್ನಿಲ್ಲ. ಕನ್ನಡ ಚಿತ್ರರಂಗದಲ್ಲಿ ಬಹಳ ಸಕ್ರಿಯವಾಗಿರೋ ಖ್ಯಾತ ನಟಿ ಮತ್ತು ನಿರೂಪಕಿ ಅಪರ್ಣಾ ಇನ್ನಿಲ್ಲ