Showing 20 of 1954 posts • Page 79 of 98
ರಾಜ್ಯದಲ್ಲಿ ಡೆಂಗ್ಯೂ ರೌದ್ರವತಾರವಾಡುತ್ತಿದೆ. ಸೋಮವಾರ ಒಂದೇ ದಿನ 197 ಡೆಂಗ್ಯೂ ಪ್ರಕರಣಗಳು ದೃಢಪಟ್ಟಿದ್ದು ಮೈಸೂರಿನಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ. ಆ ಮೂಲಕ ಡೆಂಗ್ಯೂವಿನಿಂದ
ರಾಜ್ಯದಲ್ಲಿ ಇಂದು 197 ಡೆಂಗ್ಯೂ ಕೇಸ್ಗಳು ಪತ್ತೆಯಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 303ಕ್ಕೇರಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲೇ 95 ಮಂದಿಗೆ ಸೋಮವಾರ ಸೋಂಕು ತಗುಲಿದೆ.
ಕ್ವಾರಿ ಗಣಿ ರಾಯಲ್ಟಿಯಲ್ಲಿ ಸರ್ಕಾರಕ್ಕೆ ನಷ್ಟ ಆಗುತ್ತಿದೆ ಎನ್ನುವ ದೂರಿನ ಬಗ್ಗೆ ಅಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆಗಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆ ಮತ್ತು ಸಂವಿಧಾನ ದಿನಾಚರಣೆ ಸಂದರ್ಭದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕು ಎಂದು ರಾಜ್ಯ ಸರ್ಕಾರ ಸೂಚನೆ ನೀಡಿದೆ.
ದೇವದುರ್ಗ ತಾಲೂಕಿನ ಕಮದಾಳು ಗ್ರಾಮದಲ್ಲಿ ಅರಣ್ಯ ಸಿಬ್ಬಂದಿ ಸಮ್ಮುಖದಲ್ಲೇ ಗ್ರಾಮಸ್ಥರು ಚಿರತೆಯನ್ನ ಹತ್ಯೆ ಮಾಡಿದ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ತನಿಖೆಗೆ ಆದೇಶ ಮಾಡಿದೆ.
ಕರಾವಳಿಯಲ್ಲಿ ಮಳೆಯ ಅಬ್ಬರ ಜೋರಾಗಿದ್ದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳು ತತ್ತರಗೊಂಡಿವೆ.ಮತ್ತೆ ಮೂರು ಗಂಟೆಯ ಒಳಗಡೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಬಿಪಿಎಲ್ ಕಾರ್ಡುದಾರರ ಸಂಖ್ಯೆ ಮಿತಿ ಮೀರಿದ್ದು, ಅನರ್ಹರ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಿ ಅರ್ಹರಿಗೆ ನೀಡಿ ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.
ನಗರದಲ್ಲಿ ವಿದ್ಯಾರ್ಥಿನಿಯರು, ಮಹಿಳೆಯರಿಗೆ ದಿನದಿಂದ ದಿನಕ್ಕೆ ಅಸುರಕ್ಷಿತ ಎಂಬ ಭೀತಿ ಎದುರಾಗುತ್ತಿದೆ. ಕಾಮುಕನೊಬ್ಬ ವಿದ್ಯಾರ್ಥಿನಿಯರಿಗೆ ತನ್ನ ಖಾಸಗಿ ಅಂಗ ತೋರಿಸಿ ಕಿರುಕುಳ ನೀಡಿ ಪರಾರಿಯಾಗಿರುವ ಘಟನೆ ವಿ.ವಿ.ಪುರಂನಲ್ಲಿ ನಡೆದಿದೆ.
ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ದಿಯಾ ಮಂಡೋಲ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.
ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿಯ ಆಗಮನವಾಗಿದೆ. ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಆನೆ ಮರಿ ಜನನವಾಗಿದ್ದು ಇಡೀ ಉದ್ಯಾನವನದಲ್ಲಿ ಸಂತಸ ಮನೆ ಮಾಡಿದೆ.
ಇಂದು ರಾಜ್ಯದಲ್ಲಿ 159 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ಒಟ್ಟು ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 301ಕ್ಕೆ ಏರಿಕೆಯಾಗಿದೆ. ಇನ್ನು ಜನವರಿಯಿಂದ ಈವರೆಗೂ ಡೆಂಗ್ಯೂನಿಂದ 6 ಸಾವು ಸಂಭವಿಸಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಮಹಾಮಾರಿಯ ಅಬ್ಬರ ಜೋರಾಗುತ್ತಿದೆ. ಸರ್ಕಾರ ಮಾತ್ರ ಇನ್ನೂ ಸರಿಯಾದ ಮುಂಜಾಗ್ರತಾ ಕ್ರಮ ಕೈಗೊಳ್ಳಲಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಶ್ರೀಮತಿ ಕಮಲಾಬಾಯಿ ಶಿಕ್ಷಣ ಸಂಸ್ಥೆಯ ಕಾಂಪೌಂಡ್ ಕೆಡವಿದ ಹಿನ್ನೆಲೆಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ರಾಜ್ಯದೆಲ್ಲೆಡೆ ಭಾರೀ ಮಳೆಯಾಗಿದ್ದು, ಸಂಜೆಯಾಗುತ್ತಿದ್ದಂತೆ ಸಿಲಿಕಾನ್ ಸಿಟಿಗೆ ವರುಣನ ಅಬ್ಬರ ಜೋರಾಗಿದ್ದು, ಇಂದು ರಾಜಧಾನಿಗೆ ಮಳೆರಾಯ ಆಗಮಿಸಿದ್ದು, ದಿಢೀರ್ ಮಳೆಯಿಂದ ವಾಹನ ಸವಾರರು ರಸ್ತೆ ಮಧ್ಯೆ ಪರದಾಡುವ ಸ್ಥಿತಿ ನಿರ್ಮಾಣಗೊಂಡಿದೆ.
ಬಾಯ್ ಫ್ರೆಂಡ್ ಬಿಟ್ಟು ಹೋಗಬಾರದು ಎಂದು ಯುವತಿಯೊಬ್ಬಳು ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ರಾಜ್ಯದಲ್ಲಿ ಡೆಂಗ್ಯೂ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಸರ್ಕಾರ ಡೆಂಗ್ಯೂ ನಿಯಂತ್ರಣದಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.
ಎಟಿಎಂನಿಂದ 15 ಲಕ್ಷ ರೂ. ದೋಚಿ ಕಳ್ಳರು ಪರಾರಿಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
ರಾಜ್ಯದಲ್ಲಿ ಶನಿವಾರ ಒಂದೇ ದಿನ 175 ಜನರಿಗೆ ಡೆಂಗ್ಯೂ ಸೋಂಕು ತಗುಲಿರುವುದು ದೃಢಪಟ್ಟಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 115 ಜನರಿಗೆ ಡೆಂಗ್ಯೂ ದೃಢಪಟ್ಟಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ಮತ್ತು ಅವರ ಗ್ಯಾಂಗ್ ವಿರುದ್ಧ ಇದೀಗ 200 ಸಾಕ್ಷಿಗಳು ಸಂಗ್ರಹವಾಗಿವೆ. ಇದರಿಂದ ತೀರ್ಪುಗೆ ಕಠಿಣ ನಿರ್ಧಾರ
ರಾಜ್ಯದಲ್ಲಿಂದು ಕಳೆದ 24 ಗಂಟೆಗಳಲ್ಲಿ 175 ಡೆಂಗ್ಯೂ ಕೇಸ್ಗಳು ಪತ್ತೆಯಾಗಿವೆ. ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲೇ 115 ಹೊಸ ಕೇಸ್ಗಳು ವರದಿಯಾಗಿದ್ದು, ಒಟ್ಟಾರೆ ರಾಜ್ಯದಲ್ಲಿ 352 ಸಕ್ರಿಯ ಡೆಂಗ್ಯೂ ಪ್ರಕರಣಗಳು ಇವೆ.