Showing 20 of 1952 posts • Page 8 of 98
ಬೈಕ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದುಕೊಂಡ ಪರಿಣಾಮ ಖಾಸಗಿ ಕಂಪನಿ ಉದ್ಯೋಗಿ ಮೃತಪಟ್ಟಿರುವ ಘಟನೆ ಚಿಕ್ಕಬಾಣವಾರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ರೌಡಿ ಶೀಟರ್ ಒಬ್ಬನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಅಡ್ಡಗಟ್ಟಿ ತಲವಾರಿನಿಂದ ಕೊಚ್ಚಿ ಬರ್ಬರ ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆಯಲ್ಲಿ ನಡೆದಿದೆ.
ಎರಡು ಪ್ರತ್ಯೇಕ ಪ್ರಕರಣದ ಸಂಬಂಧ ವಾಟ್ಸ್ಆ್ಯಪ್ ಮೂಲಕ ಕರೆ ಮಾಡಿದ ಸೈಬರ್ ವಂಚಕರು ಕೇರಳ ಲಾಟರಿ ಬಂದಿರುವುದಾಗಿ ನಂಬಿಸಿ ಒಟ್ಟು 13.71 ಲಕ್ಷ ರೂ. ವಂಚಿಸಿರುವ ಘಟನೆ ನಡೆದಿದೆ.
ಹಲಸಿನ ಹಣ್ಣು ಕೀಳಲು ಹೋಗಿ ಮರದಿಂದ ಬಿದ್ದು ಪ್ರತಿಭಾವಂತ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ಘಟನೆ ಯಲಹಂಕದಲ್ಲಿ ನಡೆದಿದೆ.
ಮಳೆ ಅಬ್ಬರಕ್ಕೆ ಬೃಹತ್ ಕಟ್ಟಡವೊಂದು ನೆಲಕ್ಕುರುಳಿದ ಘಟನೆ ಅಥಣಿಯಲ್ಲಿ ನಡೆದಿದೆ.
ಬೆಂಗಳೂರಿನಲ್ಲಿ‘ಕೇರಳ ಲಾಟರಿ’ ಹೆಸರಿನಲ್ಲಿ ಆನ್ಲೈನ್ ವಂಚನೆ ಜಾಲ ಸಕ್ರಿಯವಾಗಿದ್ದು, ಇಬ್ಬರು ಅಮಾಯಕ ನಾಗರಿಕರು ಬರೋಬ್ಬರಿ ₹13.71 ಲಕ್ಷ ಕಳೆದುಕೊಂಡು ಸೈಬರ್ ವಂಚಕರ ಬಲೆಗೆ ಬಿದ್ದಿದ್ದಾರೆ.
ಬಾಯ್ಲರ್ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ನಡೆದಿದೆ. ಉತ್ತರ ಪ್ರದೇಶ
ನಮ್ಮ ಸರಕಾರದಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸಿ, ಸ್ಪಂದಿಸಲು ಹಾಗೂ ಅನಿವಾಸಿ ಭಾರತೀಯರಿಗಾಗಿ ಎರಡು ಪ್ರತ್ಯೇಕ ಸಚಿವಾಲಯಗಳನ್ನು ಆರಂಭಿಸಲಾಗುವುದು ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ರಾಜ್ಯದ ಎಲ್ಲ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ಗಳನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ.
ಕೇರಳಕ್ಕೆ ಇಂದು ಮುಂಗಾರು ಪ್ರವೇಶಿಸಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲೂ ಇನ್ನೆರೆಡು ದಿನದಲ್ಲಿ ಮಳೆಯ ಅರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರೋಗಿಯೊಬ್ಬರನ್ನು ತುರ್ತಾಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಹಾಗೂ ಕ್ಯಾಂಟರ್ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಭೀಕರ ಘಟನೆ ನೆಲಮಂಗಲ ತಾಲೂಕಿನ ಕುಣಿಗಲ್ ಬೈಪಾಸ್ ಬಳಿ ನಡೆದಿದೆ.
ಕನ್ನಡ ದಿನಪತ್ರಿಕೆ ವಿಶ್ವವಾಣಿಯು ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ, ಮುಖ್ಯಮಂತ್ರಿಯಾಗಿ ನೇಮಕಗೊಂಡಿರುವ ಡಿಕೆ ಶಿವಕುಮಾರ್ ಅವರನ್ನು ಶಿವನಂತೆ ಚಿತ್ರಿಸುವ ಚಿತ್ರಣವನ್ನು ಪ್ರಕಟಿಸಿದ ನಂತರ ಕರ್ನಾಟಕದಲ್ಲಿ ವಿವಾದ ಭುಗಿಲೆದ್ದಿತು.
ಕರ್ನಾಟಕದ ವಿವಿಧ ಭಾಗಗಳಲ್ಲಿ ಜೂನ್ 9ರವರೆಗೆ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
: 25ನೇ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣ ಸ್ವೀಕರಿಸಿದ್ದಾರೆ.
ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಡಿಕೆ ಶಿವಕುಮಾರ್ ಅವರನ್ನು ಅಭಿನಂದಿಸಿದರು.
ರಾಜ್ಯದ ನೂತನ ಉಪ ಮುಖ್ಯಮಂತ್ರಿ ಆಗಿ ಜಿ. ಪರಮೇಶ್ವರ್ ಅವರು ಪ್ರಮಾಣ ವಚನ ಸ್ವೀಕರಿಸಿದರು.
ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು.
ಕರ್ನಾಟಕ ರಾಜ್ಯ ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ಯು.ಟಿ.ಖಾದರ್ ಸಲ್ಲಿಸಿದ್ದಾರೆ. ಅವರಿಂದು ಡೆಪ್ಯುಟಿ ಸ್ಪೀಕರ್ ರಿಗೆ ಖಾದರ್ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಮನೆ ಪಕ್ಕ ಬೆಳೆದಿದ್ದ ತರಕಾರಿ ಗಿಡಗಳನ್ನ ದನ ಬಿಟ್ಟು ಮೇಯಿಸಿದ್ದಕ್ಕೆ ಗಲಾಟೆ ನಡೆದು ಮಹಿಳೆ ಮೇಲೆ ಹಲ್ಲೆ ನಡಿಸಿದ್ದ ಹಿನ್ನೆಲೆ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ರಾಮನಗರ ಟೌನ್ ವ್ಯಾಪ್ತಿಯ ಬಾಲಗೇರಿಯಲ್ಲಿ ನಡೆದಿದೆ.