Showing 20 of 1954 posts • Page 80 of 98
ಎಲೆಕ್ಟ್ರಿಕ್ ಶಾಕ್ ನಿಂದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ರಾಜಾಜಿನಗರ ಬಳಿಯ ಮಂಜುನಾಥ್ ನಗರದ ಪಿಜಿಯಲ್ಲಿ ಈ ಘಟನೆ ನಡೆದಿದೆ.
ವಿಧಾನಸೌಧದಲ್ಲಿ ಅನುಸೂಚಿತ ಜಾತಿಗಳ ಉಪ ಹಂಚಿಕೆ ಸಭೆ, ಸೇರಿದಂತೆ ಬುಡಕಟ್ಟು ಉಪ ಹಂಚಿಕೆ ರಾಜ್ಯ ಪರಿಷತ್ ಸಭೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದರು.
ರಾಜ್ಯದಲ್ಲಿ ಜನ ಡೆಂಗ್ಯೂನಿಂದ ಸಾಯುತ್ತಿದ್ದರೆ, ಸಚಿವ ದಿನೇಶ್ ಗುಂಡೂರಾವ್ ಅವರು ಸ್ವಿಮ್ಮಿಂಗ್ ಪೂಲ್ನಲ್ಲಿ ಎಂಜಾಯ್ ಮಾಡುತ್ತಿದ್ದಾರೆ ಎಂದು ಬಿಜೆಪಿ ಎಂಎಲ್ಸಿ ಛಲವಾದಿ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಗೆ ಅನುಸೂಯ ಸ್ಪರ್ಧೆ ಮಾಡುತ್ತಾರೆ ಎಂಬ ವದಂತಿ ಇದೆ. ಆದರೆ, ಯಾವುದೇ ಕಾರಣಕ್ಕೂ ಅನುಸೂಯ ಸ್ಪರ್ಧೆ ಮಾಡಲ್ಲ ಎಂದು ಬಿಜೆಪಿ ಸಂಸದ ಡಾ.ಸಿ.ಎನ್. ಮಂಜುನಾಥ್ ಸ್ಪಷ್ಟನೆ ನೀಡಿದ್ದಾರೆ.
ರಾಜ್ಯದಲ್ಲಿ ಡೆಂಘೀ ಸೋಂಕು ಉಲ್ಭಣಗೊಂಡಿದೆ. ಬೆಂಗಳೂರಿನಲ್ಲಿ ಡೆಂಘೀಗೆ 11 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಹಾಸನದಲ್ಲಿ ಶಂಕಿತ ಡೆಂಗ್ಯು ಜ್ವರಕ್ಕೆ ಮೂವರು ಹೆಣ್ಣು ಮಕ್ಕಳು ಬಲಿಯಾದ ಬೆನ್ನಲ್ಲೇ ಈ ಸುದ್ದಿ ಬಂದಿದೆ.
ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿನ ಖಾಸಗಿ ಕಾಲೇಜೊಂದರ ಆವರಣದಲ್ಲಿ ಕಾರ್ಯಕ್ರಮ ನಡೆಸಿ “ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಮಕ್ಕಳಿಗೆ ಹಲವು ಉಚಿತ ಯೋಜನೆ
ದೆಹಲಿಯಿಂದ ಬೆಂಗಳೂರಿಗೆ ಹಾರಬೇಕಿದ್ದ ಸ್ಪೈಸ್ಜೆಟ್ ಏರ್ಲೈನ್ಸ್ ಸಿಬ್ಬಂದಿ ಎಡವಟ್ಟಿನಿಂದಾಗಿ ಪ್ರಯಾಣಿಕರು ಹತ್ತು ಗಂಟೆಗಳ ಕಾಲ ವಿಮಾನದಲ್ಲೇ ಲಾಕ್ ಆಗಿ ಪರದಾಡುವಂತಹ ಪರಿಸ್ಥಿತಿ ನಡೆದಿದೆ.
ರಾಜ್ಯದಲ್ಲಿ ಸ್ಮಾರ್ಟ್ಫೋನ್ಗಳ ಕ್ಯಾಮೆರಾ ಪರೀಕ್ಷಿಸುವ ಯಂತ್ರಗಳನ್ನು ತಯಾರಿಸುವ ಘಟಕ ಆರಂಭಿಸುವ ಯೋಜನೆಯ ಒಪ್ಪಂದಕ್ಕೆ ದಕ್ಷಿಣ ಕೊರಿಯಾದ ಹೈವಿಷನ್ ಕಂಪನಿಯು ಕರ್ನಾಟಕ ಸರ್ಕಾರದ
ನಟ ದರ್ಶನ್ ಗ್ಯಾಂಗ್ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಳಿಕ ಬೆಂಗಳೂರು ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ನಗರದ ಕುಖ್ಯಾತ ರೌಡಿಶೀಟರ್ ಗಳ ಫ್ಯಾನ್ ಫಾಲೋಯಿಂಗ್ ಗ್ರೂಪ್ಗಳ ಮೇಲೆ ಸಿಸಿಬಿ ಪೊಲೀಸರು ಕಣ್ಣಿಟ್ಟಿದ್ದಾರೆ.
ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆಗೆಂದು ಬಜೆಟ್ನಲ್ಲಿ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಲು ಸರ್ಕಾರ ಮುಂದಾಗಿದೆ.
ಅತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.
ಸಿಲಿಕಾನ್ ಸಿಟಿಯಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಗ್ಯಾರಂಟಿ ಸರ್ಕಾರದಿಂದ ಮತ್ತೊಂದು ದಂಡ ಪ್ರಯೋಗ ಮಾಡಲಾಗಿದೆ
ಬೆಂಗಳೂರಿನಲ್ಲಿ ಡೆಂಗ್ಯೂ ಹಾವಳಿ ಮಿತಿ ಮೀರಿದ್ದು, ನೈರ್ಮಲ್ಯ ಕಾಪಾಡದಿರುವುದು ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗಿ ಮತ್ತಷ್ಟು ಸಮಸ್ಯೆಗೆ ಕಾರಣವಾಗುತ್ತಿದೆ.
ಬೈಕ್ ಟ್ಯಾಕ್ಸಿ ವಿರುದ್ಧ ಕಠಿಣ ಮತ್ತು ನಿರ್ದಾಕ್ಷಣ್ಯ ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆ ಜು.5ರಿಂದ ಕಾನೂನು ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ.
ಆಟೋಮೊಬೈಲ್ ಇಂಡಸ್ಟ್ರಿ ಹೆಚ್ಚಿನ ಆದಾಯ ನೀಡುತ್ತಿದೆ. 7ನೇ ಸ್ಥಾನದಲ್ಲಿ ಆಟೋಮೊಬೈಲ್ ಇಂಡಸ್ಟ್ರಿ ಇತ್ತು. ಈಗ ನಾವು ಜಪಾನ್ ಮೀರಿಸಿ 3ನೇ ಸ್ಥಾನಕ್ಕೆ ಬಂದಿದ್ದೇವೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದರು.
ಮುಡಾದಲ್ಲಿ ನಡೆದ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಇದರಿಂದ ಎಲ್ಲ ಸತ್ಯ ಹೊರಬರಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಗ್ರಹಿಸಿದರು.
ರೇಣುಕಾಸ್ವಾಮಿ ಕೊಲೆಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಅವರಿಗೆ ಕೋರ್ಟ್, ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ಆದೇಶ ನೀಡಿದೆ.
ನಟಿ , ಮಾಜಿ ಸಂಸದೆ ಆಗಿರುವ ಸುಮಲತಾ ಅವರು ದರ್ಶನ್ ಜೈಲು ಪಾಲಾದರೂ ಇದುವರೆಗೂ ಯಾವುದೇ ಪ್ರತಿಕ್ರಿಯೆ ಕೊಟ್ಟಿರಲಿಲ್ಲ. ಈ ಮೊದಲು ಅನೇಕ ಸಂದರ್ಭಗಳಲ್ಲಿ ಪರಸ್ಪರ ಬೆಂಬಲವಾಗಿ ಅವರು ನಿಂತಿದ್ದರು.
ರೀಲ್ಸ್ ಹುಚ್ಚಿಗಾಗಿ ಸಾರ್ವಜನಿಕ ಸ್ಥಳದಲ್ಲಿ ಎಕೆ 47 ಮಾದರಿ ಗನ್ ಪ್ರದರ್ಶಿಸಿದ ವಿಚಾರಕ್ಕೆ ರೀಲ್ಸ್ ಮಾಡ್ತಿದ್ದ ಅರುಣ್ ಕಟಾರೆಯನ್ನು ಅಮೃತಹಳ್ಳಿ ಪೊಲೀಸರು ಬಂಧಿಸಿದ್ದರು.
ನಟ ದರ್ಶನ್ ಮತ್ತು ಗ್ಯಾಂಗ್ಗೆ ವಿಧಿಸಿದ್ದ 14 ದಿನಗಳ ನ್ಯಾಯಾಂಗ ಬಂಧನ ಇಂದು ಅಂತ್ಯಗೊಳ್ಳಲಿದೆ. ಹೀಗಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕ ದರ್ಶನ್ ಹಾಗೂ ಇತರೆ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿಕ್ಕೆ ಸಿದ್ಧತೆ ಮಾಡಲಾಗಿದೆ.