Showing 20 of 1954 posts • Page 82 of 98
ರಾಜ್ಯದಲ್ಲಿ ಡೆಂಗ್ಯೂ ಆರ್ಭಟ ಹೆಚ್ಚಾಗುತ್ತಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಡೆಂಗ್ಯೂಗೆ ಬಲಿಯಾದವರ ಮಾಹಿತಿ ನೀಡಲು ಆರೋಗ್ಯ ಸಚಿವರು ಸೂಚಿಸಿದ್ದಾರೆ. ಜೊತೆಗೆ ಡೆತ್ ಆಡಿಟ್ ಮಾಡಲು ಮುಂದಾಗಿದ್ದಾರೆ.
ಐಪಿಎಸ್ ಅಧಿಕಾರಿ ಪ್ರಣಬ್ ಮೊಹಂತಿ ಅವರಿಗೆ ಮುಂಬಡ್ತಿ ನೀಡಲಾಗಿದ್ದು, ಮಾಲಿನಿ ಕೃಷ್ಣಮೂರ್ತಿ ಅವರಿಗೆ ಡಿಜಿಪಿ ಹಾಗೂ ಅಗ್ನಿ ಶಾಮಕದಳ, ತುರ್ತು ಸೇವೆಗಳ ಡಿಜಿಯಾಗಿ ಹೆಚ್ಚುವರಿ ಹುದ್ದೆ
ಇಲ್ಲಿನ ಬ್ರಿಡ್ಜ್ಟೌನ್ ಕೆನ್ಸಿಂಗ್ಟನ್ ಓವಲ್ ನಲ್ಲಿ ನಡೆಯುತ್ತಿರುವ T 20 ವಿಶ್ವಕಪ್ ಫೈನಲ್ ಹಣಾಹಣಿಯಲ್ಲಿ ಟಾಸ್ ಗೆದ್ದ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ.
ನಂದಿನಿ ಹಾಲಿನ ದರ ಏರಿಕೆ ನಿರ್ಧಾರ ಖಂಡಿಸಿ ರಾಜ್ಯದ ಹಲವೆಡೆ ಬಿಜೆಪಿ ವಿಭಿನ್ನವಾಗಿ ಪ್ರತಿಭಟನೆ ನಡೆಸಿತು. ರಸ್ತೆ ಮೇಲೆ ಹಸುಗಳನ್ನು ತಂದು, ರಸ್ತೆ ಮೇಲೆಯೇ ಹಾಲು ಕಾಯಿಸಿ, ಹೆಗಲ ಮೇಲೆ ನೇಗಿಲು-ಗುದ್ದಲಿ ಹೊತ್ಕೊಂಡು
ಆಸ್ಟ್ರೇಲಿಯಾದಲ್ಲಿ ಜೂನ್ 19 ರಿಂದ 23ರ ವರೆಗೆ ನಡೆದ ಕಾಮನ್ವೆಲ್ತ್ ಗೇಮ್ಸ್ ಯುನೈಟೆಡ್ ಮಾಸ್ಟರ್ಸ್ ವೇಟ್ ಲೆಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನಸ ಪದಕ ಪಡೆದ ಐರೆನ್ ಲೇಡಿ ಆಪ್ ಇಂಡಿಯಾ ಖ್ಯಾತಿಯ
ಖಾಸಗಿ ನರ್ಸಿಂಗ್ ಕಾಲೇಜಿನ ನಿಲ್ಲಿಸಿದ್ದ ಬಸ್ಗಳಿಗೆ ಆಕಸ್ಮಿಕ ಬೆಂಕಿ ತಗುಲಿ 5 ಬಸ್ಗಳು ಸಂಪೂರ್ಣವಾಗಿ ಹೊತ್ತಿ ಉರಿದಿವವೆ. ದ ಘಟನೆ ಬೆಂಗಳೂರಿನ ಹೆಗ್ಗನಹಳ್ಳಿ ಕ್ರಾಸ್ ಬಳಿ ನಡೆದಿದೆ.
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನಾಲ್ಕು ದಿನಗಳ ಕಸ್ಟಡಿ ಮುಗಿದ ಹಿನ್ನಲೆಯಲ್ಲಿ 42ನೇ ಎಸಿಎಂಎಂ ಕೋರ್ಟ್ಗೆ ಶನಿವಾರ ಎಸ್ಐಟಿ ಅಧಿಕಾರಿಗಳು ಹಾಜರುಪಡಿಸಿದ್ದರು
ಜೈವಿಕವಾಗಿ ವಿಘಟನೆಯಾಗುವ ಮತ್ತು 180 ದಿನಗಳಲ್ಲಿ ಕರಗಿಹೋಗುವ ಸಸ್ಯ ಜನ್ಯ ಪಾಲಿ ಲಿಕ್ವಿಡ್ ಆಸಿಡ್ ಪೋಲಿಮರ್ ಕೈಚೀಲಗಳ ತಯಾರಿಕೆ, ಮಾರಾಟಕ್ಕೆ ಅವಕಾಶ ಆಗುವಂತೆ ತುರ್ತು ಕ್ರಮ ಕೈಗೊಳ್ಳಲು ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.
ಸಿಎಂ, ಡಿಸಿಎಂ ವಿಚಾರವಾಗಿ ಬಹಿರಂಗ ಚರ್ಚೆ ಬೇಡ. ಪಕ್ಷವನ್ನು ಎಷ್ಟು ಕಷ್ಟಪಟ್ಟು ಅಧಿಕಾರಕ್ಕೆ ತಂದಿದ್ದೇವೆ. ನಿಮ್ಮ ಬಾಯಿಗೆ ಬೀಗ ಹಾಕಿ,
ನಂದಿನಿ ಉತ್ಪನ್ನ ಮಾರಾಟ ವರ್ತಕರು ಹಾಲಿನ ಎಂಆರ್ಪಿ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟವಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿವೆ. ಈ ಬಗ್ಗೆ ನಂದಿನಿ ಮಾರಾಟ ವರ್ತಕರಿಗೆ ಕೆಎಂಎಫ್ ಎಚ್ಚರಿಕೆ ನೀಡಿದೆ.
ರಾಜ್ಯಾದ್ಯಂತ ಭಾರೀ ಮಳೆಯೊಂದಿಗೆ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ರಾಜ್ಯದಲ್ಲಿ ದಿನ ದಿನಕ್ಕೂ ಡೆಂಗ್ಯೂ ಜ್ವರ ಏರಿಕೆಯಾಗುತ್ತಲೆ ಇದೆ. ಇದೀಗ ಡೆಂಗ್ಯೂ ಜ್ವರಕ್ಕೆ ನಗರದಲ್ಲಿ ಇಬ್ಬರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಬಿಬಿಎಂಪಿ ಪೂರ್ವ ವಲಯದಲ್ಲಿ 80 ವರ್ಷದ ವೃದ್ಧೆ
: ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಸಂತ್ರಸ್ಥೆಯ ಖಾಸಗಿ ವಿಡಿಯೋ ಹಂಚಿಕೆ ಮಾಡಿದ್ದಾರೆ ಎಂಬ ಆರೋಪ ಹಿನ್ನಲೆಯಲ್ಲಿ ಪ್ರೀತಂ ಗೌಡ ಬಂಧಿಸುವಂತೆ ಹೇಳಲಾಗಿತ್ತು ಆದರೆ ಬಂಧಿಸದಂತೆ ಹೈಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 17 ನೇ ಆರೋಪಿ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದಾನೆ.
ಸಾರಿಗೆ ನಿಗಮಗಳ ನಿವೃತ್ತಿಯಾಗಿರುವ ನೌಕರರಿಗೆ ರಾಜ್ಯ ಸರ್ಕಾರ ಶುಭ ಸುದ್ದಿಯನ್ನು ನೀಡಿದೆ. ಕಾರ್ಮಿಕ ಸಂಘಟನೆಗಳ ಮನವಿಯ ಬೆನ್ನಲ್ಲೇ, ನಿವೃತ್ತಿಯಾದ ನೌಕರರಿಗೂ ವೇತನ ಪರಿಷ್ಕರಿಸಿ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ನಂದಿನಿ ಹಾಲಿನ ಅರ್ಧ ಲೀಟರ್ ಮತ್ತು ಒಂದು ಲೀಟರ್ ಪ್ಯಾಕೆಟ್ಗಳಲ್ಲಿ 50 ಎಂಎಲ್ ಹೆಚ್ಚುವರಿ ಹಾಲು ಸೇರಿಸಿ ಎರಡು ರೂಪಾಯಿ ಹೆಚ್ಚಳ ಮಾಡಲಾಗಿದೆ.
ರಾಜ್ಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಇನ್ನೊಂದು ವಾರ ಮಳೆಯು ಅಬ್ಬರಿಸುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಉದ್ಯಮಿ ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿಯ ಮದುವೆ ಈಗಾಗಲೇ ನಿಗದಿ ಆಗಿದೆ. ಜುಲೈ 12 ರಂದು ರಾಧಿಕಾ ಮರ್ಚೆಂಟ್ ಅವರನ್ನು ಮದುವೆಯಾಗಲಿದ್ದಾರೆ.
ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಹೈಕೋರ್ಟ್ ಆದೇಶ ಹೊರಡಿಸಿದೆ.
ರೇಣುಕಾಸ್ವಾಮಿ ಹತ್ಯೆ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಅವರನ್ನು ನೋಡಲು ನಿತ್ಯ ನೂರಾರು ‘ಡಿ’ ಬಾಸ್ ಅಭಿಮಾನಿಗಳು ಜೈಲಿನತ್ತ ಬರುತ್ತಿದ್ದಾರೆ.