Showing 20 of 1954 posts • Page 84 of 98
ಸನಾತನ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಆಗಿದೆ.
ಕೆಎಂಎಫ್ ನಿಂದ ಹಾಲಿನ ದರ ಏರಿಕೆ ಮಾಡಿರುವ ವಿಚಾರ ನನ್ನ ಗಮನಕ್ಕೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ದರ್ಶನ್ ಜೈಲು ಪಾಲಾಗಿದ್ದಾರೆ. ಆದರೆ ಅವರ ಅಭಿಮಾನಿಗಳ ಅವರ ಪರ ಪ್ರತಿಭಟಿಸುತ್ತ ಇನ್ನು ಉಳಿದ ಅಭಿಮಾನಿಗಳನ್ನು ಪ್ರಚೋದಿಸುತ್ತಿದ್ದಾರೆ.
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ರಾಜೀನಾಮೆಯಿಂದ ತೆರವಾಗಿರುವ ವಿಧಾನ ಪರಿಷತ್ನ ಒಂದು ಸದಸ್ಯ ಸ್ಥಾನಕ್ಕೆ ಉಪ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.
ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಪ್ರತ್ಯೇಕ ಕಡೆಗಳಲ್ಲಿ ವ್ಯಾಪಕ ಮಳೆಯಾಗಲಿದೆ.
220/66/11 ಕೆ.ವಿ ಹೆಬ್ಬಾಳ ಸ್ವೀಕರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕೆಲಸ ಕೈಗೊಳ್ಳುವ ಹಿನ್ನೆಲೆಯಲ್ಲಿ ನಗರದ ಹಲವೆಡೆ 26ರಂದು ಬೆಳಗ್ಗೆ 10:30 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು
ಕಳೆದ ಮೇ15 ರಂದು ಸುಬ್ರಹ್ಮಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಪ್ರಬುದ್ಧ ಕೊಲೆ ಪ್ರಕರಣ ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಪ್ರಬುದ್ಧ ಅವರ ಕೊಲೆಗೆ ದಿಗ್ಬ್ರಾಂತರಾಗಿದ್ದ ತಾಯಿ ಸೌಮ್ಯ ಸಿಎಂ
ಕಾಟನ್ ಕ್ಯಾಂಡಿ ಆಯ್ತು. ಗೋಬಿ ಮಂಚೂರಿಯೂ ಆಯ್ತು. ಈಗ ರಾಜ್ಯದಲ್ಲಿ ಕಬಾಬ್ ಸರದಿ. ಚಿಕನ್, ಫಿಶ್ ಹಾಗೂ ವೆಜ್ ಕಬಾಬ್ಗೆ ಇನ್ಮುಂದೆ ಕೃತಕ ಬಣ್ಣದ ಬೆರೆಸುವಿಕೆಯಿಂದಾಗಿ ಸಾರ್ವಜನಿಕರ
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಗ್ಯಾಂಗ್ 17 ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಕಳೆದ ಶನಿವಾರ ಆರೋಪಿಗಳ ವಿಚಾರಣೆ ನಡೆಸಿದ್ದ ನ್ಯಾಯಾಲಯ ದರ್ಶನ್ ಅವರನ್ನ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿತ್ತು.
ಇಂದು 18 ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭವಾಗಿದ್ದು ಪ್ರಧಾನಿ ಮೋದಿ ಅವರು ನೂತನ ಸಂಸತ್ನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮೋದಿ ಅವರಿಗೆ ಹಂಗಾಮಿ ಸ್ಪೀಕರ್ ಭರ್ತೃಹರಿ ಮಹ್ತಾಬ್
ರೇಣುಕಾಸ್ವಾಮಿ ಕೊಲೆ ಕೇಸ್ ಬೆನ್ನಲ್ಲೇ, ನಿರ್ದೇಶಕ ಸೌಂದರ್ಯ ಜಗದೀಶ್ ಅವರ ಸಾವಿಗೆ ಒಂದು ಟ್ವಿಸ್ಟ್ ಸಿಕ್ಕಿದೆ. ಸೌಂದರ್ಯ ಜಗದೀಶ್ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ನ ತಮ್ಮ ನಿವಾಸದಲ್ಲಿ
ಬೆಂಗಳೂರು, ಮೈಸೂರಿನ ಪ್ರತಿಷ್ಠಿತ ಬಿಲ್ಡರ್ಗಳ ಮನೆ, ಕಚೇರಿಗಳ ಮೇಲೆ ಇಡಿ ದಿಢೀರ್ ದಾಳಿ ನಡೆಸಿದ್ದು ಇನ್ನು ಶೋಧ ನಡೆಯುತ್ತಿದೆ. ಇನ್ನು ಅದರಲ್ಲಿ ಬೆಂಗಳೂರಿನ ಯುಬಿ ಸಿಟಿಯ ಕಿಂಗ್ ಫಿಶರ್ ಟವರ್
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ವಿಚಾರಣಾಧೀನ ಕೈದಿ ನಟ ದರ್ಶನ್ ನೋಡಲು ಆತನ ಪತ್ನಿ ವಿಜಯಲಕ್ಷ್ಮೀ ಹಾಗೂ ನಟ ವಿನೋದ್ ಪ್ರಭಾರ್ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದ್ದಾರೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ2 ಆಗಿರುವ ದರ್ಶನ್ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.ಅವರಿಗೆ 6106 ಖೈದಿ ನಂಬರ್ ನೀಡಲಾಗಿದೆ. ಈ ನಂಬರ್ ಮೇಲೆ ಕೆಲವು ಅಭಿಮಾನಿಗಳಿಗೆ ಆಕರ್ಷಣೆ ಹೆಚ್ಚಿದೆ.
ಇಂದು (ಜೂನ್ 24) ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ.
ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ಎಂಎಲ್ಸಿ ಸೂರಜ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.ಹಾಸನದಲ್ಲಿ ವೈದ್ಯಕೀಯ ಪರೀಕ್ಷೆ ಬಳಿಕ
ಚನ್ನಪಟ್ಟಣ ನನ್ನ ಊರು. ಅಲ್ಲಿ ಯಾರೇ ನಿಂತರೂ ನಾನೇ ಅಭ್ಯರ್ಥಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಯಾರು ಏನೇ ಅಭಿಪ್ರಾಯ ಹೇಳಲಿ.
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸಹಿ ಹಾಕಿದ್ದ ಮೊದಲ ಕಡತಕ್ಕೆ ವಿಘ್ನ ಉಂಟಾಗಿದ್ದು, ದೇದಾರಿ ಮೈನಿಂಗ್ ಗೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದೆ.
ಅಸಹಜ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನವಾದ ಸೂರಜ್ ರೇವಣ್ಣ ಕುರಿತು ತಂದೆ ಹೆಚ್ ಡಿ ರೇವಣ್ಣ ಪ್ರತಿಕ್ರಿಯಿಸಿದ್ದಾರೆ. ನನಗೆ ನ್ಯಾಯಾಂಗದ ಬಗ್ಗೆ ನಂಬಿಕೆ ಇದೆ ಎಂದು ಹೇಳಿದ್ದಾರೆ.
ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರು ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ಪ್ರಕರಣದ ವಿಚಾರಣೆಯನ್ನು ಸಿಐಡಿ ತನಿಖೆಗೆ ವಹಿಸಿ ಆದೇಶಿಸಿಲಾಗಿದೆ.