Showing 20 of 1954 posts • Page 85 of 98
ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ದ ಆರೋಪದ ಮೇಲೆ ಪ್ರಜ್ವಲ್ ಸಹೋದರ, ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಹಾಸನದ ಸೆನ್ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿದೆ.
ನಟ ದರ್ಶನ್ ಗೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜುಲೈ 4ರ ವರೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಪೊಲೀಸರು ಬಿಗಿಭದ್ರತೆಯಲ್ಲಿ ಸೆಂಟ್ರಲ್ ಜೈಲಿಗೆ ರವಾನಿಸಿದ್ದಾರೆ.
ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಂಧನವಾಗಿ ವಿಚಾರಣೆ ನಡೆಯುತ್ತಿರುವ ನಡುವೆಯೇ ಎಚ್.ಡಿ.ರೇವಣ್ಣ ಕುಟುಂಬದ ಮತ್ತೊಬ್ಬರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ.
ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ನಾಡಿನ ಖ್ಯಾತ ಸಾಹಿತಿ, ನಾಡೋಜ ಪ್ರೊ. ಕಮಲಾ ಹಂಪನಾ (89) ಅವರು ಇಂದು ನಿಧನ ಹೊಂದಿದರು. ಪತಿ, ಖ್ಯಾತ ಸಾಹಿತಿ ಹಂಪ ನಾಗರಾಜಯ್ಯ,
2008ರ ಮಹಾರಾಷ್ಟ್ರದ ಪುಣೆ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಉಗ್ರ ಅಬ್ದುಲ್ ಕಬೀರ್ ಖಾದೀರ್ಗಾಗಿ ಮಹಾರಾಷ್ಟ್ರದ ಭಯೋತ್ಪಾದನಾ ವಿರೋಧಿ ದಳ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ್ದಲ್ಲಿ ಜಾಲಾಡಿದೆ.
ಇಂದು ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಬಾಲಿವುಡ್ನ ಖ್ಯಾತ ಗಾಯಕ ಲಕ್ಕಿ ಅಲಿ ಅವರು ಗಂಭೀರ ಆರೋಪವೊಂದನ್ನು ಮಾಡಿದ್ದಾರೆ.
ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯದ ವಾರ್ಷಿಕ ಯೋಜನಾ ಮಂಡಳಿಯಲ್ಲಿ ಅನುಮೋದನೆಗೊಂಡಂತೆ ರಾಜ್ಯದ ಆಯ್ದ 578 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು
ಖ್ಯಾತ ಗಾಯಕ ಲಕ್ಕಿ ಆಲಿ ಅವರು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ, ಅವರ ಪತಿ ಹಾಗೂ ಬಾಮೈದನ ವಿರುದ್ಧ ಕರ್ನಾಟಕ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾರೆ.
ರಾಜ್ಯದಲ್ಲಿ ಭ್ರೂಣ ಹತ್ಯೆಯನ್ನು ಸಂಪೂರ್ಣವಾಗಿ ತಡೆಗಟ್ಟಲು ಮುಂದಾಗಿರುವ ಆರೋಗ್ಯ ಇಲಾಖೆ ಭ್ರೂಣ ಹತ್ಯೆ ಸುಳಿವು ನೀಡಿದವರಿಗೆ 1 ಲಕ್ಷ ರೂ. ನಗದು ಬಹುಮಾನವನ್ನು ಘೋಷಿಸಿದೆ.
ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ನಟ ದರ್ಶನ್ ಸೇರಿ ಒಟ್ಟು 13 ಆರೋಪಿಗಳನ್ನು 24 ಎಸಿಎಂಎಂ ಇನ್ಚಾರ್ಜ್ ಕೋರ್ಟ್ ಎಕಾನಾಮಿಕ್ ಆಫೇನ್ಸ್ ಕೋರ್ಟ್ಗೆ ಹಾಜರು ಪಡಿಸಲಾಗಿತ್ತು.
ಮುಸ್ಲಿಂರ ಪವಿತ್ರ ಸ್ಥಖವಾದ ಮೆಕ್ಕಾದಲ್ಲಿನ ಹಜ್ ಯಾತ್ರೆ ಸಮಯದಲ್ಲಿ ಗರಿಷ್ಠ ಉಷ್ಣಾಂಶ 50 ಡಿಗ್ರಿ ಸೆಲ್ಸಿಯಸ್ಗಿಂತ ಹೆಚ್ಚಿಗೆ ದಾಖಲಾದ ಪರಿಣಾಮ ಸುಮಾರು 600ಕ್ಕೂ ಯಾತ್ರಿಗಳ ಪೈಕಿ 68 ಮಂದಿ ಭಾರತೀಯರು ಸಾವನ್ನಪ್ಪಿದ್ದಾರೆ
ನೀಟ್ ಪರೀಕ್ಷೆ ಅಕ್ರಮ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.
ತೈಲ ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಸೈಕಲ್ ಪ್ರತಿಭಟನೆ ನಡೆಸಿದ್ದು, ಬಿಜೆಪಿ ಅವರು ಸೈಕಲ್ ತುಳಿಯಲಿ ಆರೋಗ್ಯಕ್ಕೆ ಒಳ್ಳೆಯದು ಎಂದು ಸಚಿವ ಎಂ.ಬಿ ಪಾಟೀಲ್ ಟೀಕಿಸಿದ್ದಾರೆ.
ಮದ್ಯ ಪ್ರಿಯರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದ್ದು, ರಾಜ್ಯದಲ್ಲಿ ದುಬಾರಿ ಮದ್ಯದ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು ಇಳಿಸಲು ಸರ್ಕಾರ ಮುಂದಾಗಿದ್ದು ಜುಲೈ 1ರಿಂದ ಭಾರಿ ಬೆಲೆಯ ಬ್ರ್ಯಾಂಡ್ಗಳ ಮದ್ಯದ ದರ ಕಡಿಮೆಯಾಗಲಿದೆ.
ಆಟೋ ಮೇಲೆ ಕ್ರೇನ್ ಹರಿದ ಪರಿಣಾಮ ಡ್ರೈವರ್ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೌರ್ಯ ಸರ್ಕಲ್ನಲ್ಲಿ ನಡೆದಿದೆ. ರಸ್ತೆ ಅಪಘಾತಕ್ಕೆ ಆಟೋ ಡ್ರೈವರ್ ವಿನೋದ್ (35) ಬಲಿಯಾಗಿದ್ದಾನೆ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ನಟ ದರ್ಶನ್,ಪವಿತ್ರಾ ಗೌಡ ಸೇರಿದಂತೆ ಹಲವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.
ಜೂನ್ 20ರಂದು ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ತನಿಖೆ ನಡೆಸುತ್ತಿರುವ ಪೊಲೀಸರು, ರೇಣುಕಾಸ್ವಾಮಿ ಕೊಲೆ ಯಾರು ಮಾಡಿದ್ರು, ಯಾಕೆ ಮಾಡಿದ್ರು, ಹೇಗೆ ಮಾಡಿದ್ರು ಅನ್ನೋ ಬಗ್ಗೆ ಇಂಚಿಂಚೂ ಶೋಧಿಸುತ್ತಿದ್ದಾರೆ. ಈ ನಡುವೆ ರೇಣುಕಾಸ್ವಾಮಿಯ