Showing 20 of 1954 posts • Page 86 of 98
ರಾಜ್ಯದಲ್ಲಿ ಕಳೆದ ದಿನಗಳಿಂದ ಬಾರಿ ಸದ್ದು ಮಾಡಿದ್ದ ಪೆನ್ಡ್ರೈವ್ ಕೇಸ್ನಲ್ಲಿ ಮತ್ತೆ ಪ್ರಜ್ವಲ್ ರೇವಣ್ಣ ಅವರನ್ನು ಎಸ್ಐಟಿ ಕಸ್ಟಡಿಗೆ ಪಡೆಯಲಾಗಿದೆ.ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ,
ದರ್ಶನ್ ಮತ್ತು ಗ್ಯಾಂಗ್ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳ ತಂಡಕ್ಕೆ ಮತ್ತೆ ಇನ್ಸ್ಪೆಕ್ಟರ್ ಗಿರೀಶ್ ನಾಯ್ಕ್ ಸೇರ್ಪಡೆಗೊಂಡಿದ್ದಾರೆ.
ಇನ್ನು ಅವಧಿ ಮೀರಿದ ಆಹಾರ ಪದಾರ್ಥ ಮಾರಾಟ ಮಾಡುವಂತಿಲ್ಲ ಎಂದು ಸಿ.ಎಂ ಸಿದ್ಧರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಮಾರಟ ಮಾಡಿದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ಎಚ್ಚರಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅರೆಸ್ಟ್ ಆಗಿ ಇಂದಿಗೆ 9 ದಿನ. ಅರೆಸ್ಟ್ ಆದ ನಂತರದಿಂದ ದರ್ಶನ್ ಪತ್ನಿ ವಿಜಯಲಕ್ಷ್ಮೀ ಪೊಲೀಸ್ ಠಾಣೆಗೆ ಬಂದಿರಲಿಲ್ಲ.
ಬೆಂಗಳೂರಿಗೆ ಆಗಮಿಸಿದ್ದ ಬಾಲಿವುಡ್ ನಟಿ ಸನ್ನಿ ಲಿಯೋನ್ ಅವರಿಗೆ ನಟ ದರ್ಶನ್ ಬಂಧನದ ಕುರಿತು ಪ್ರಶ್ನೆ ಕೇಳಲಾಗಿತ್ತು. ಈ ಪ್ರಶ್ನೆಗೆ ತಮ್ಮದೇ ಶೈಲಯಲ್ಲಿ ಸನ್ನಿ ಲಿಯೋನ್ ಪ್ರತಿಕ್ರಿಯಿಸಿದ್ದಾರೆ.
ಜಗದೀಶ್ ಶೆಟ್ಟರ್ ರಾಜೀನಾಮೆಯಿಂದ ತೆರವಾಗಿರುವ ಕರ್ನಾಟಕದ ಒಂದು ಸ್ಥಾನ ಸೇರಿದಂತೆ ನಾಲ್ಕು ರಾಜ್ಯಗಳ ವಿಧಾನ ಪರಿಷತ್ ಸ್ಥಾನಗಳಿಗೆ ಜುಲೈ 12ರಂದು ಉಪ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್ಎಸ್ಬಿ) ಆರ್ಥಿಕ ನಷ್ಟದಲ್ಲಿ ನಡೆಯುತ್ತಿರುವುದರಿಂದ ಮಾಸಿಕ ನೀರಿನ ಶುಲ್ಕವನ್ನು ಹೆಚ್ಚಿಸುವ ಸಾಧ್ಯತೆಯ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಮಂಗಳವಾರ ಸುಳಿವು ನೀಡಿದ್ದಾರೆ.
ಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಅರೆಸ್ಟಾಗಿರೋ ನಟ ದರ್ಶನ್ ಅವರ ಮನೆಗೂ ಕಂಟಕ ಕಾದಿದ್ಯಾ? ದರ್ಶನ್ ಅರೆಸ್ಟಾಗಿರೋವಾಗ್ಲೇ ಅವ್ರ ಮನೆ ನೆಲಸಮ ಆಗ್ಬಿಡುತ್ತಾ?
ಚಾಮರಾಜನಗರ ಜಿಲ್ಲೆಯ ಬದನಕುಪ್ಪೆಯಲ್ಲಿ ಶ್ರೀಲಂಕಾದ ಖ್ಯಾತ ಕ್ರಿಕೆಟ್ ಆಟಗಾರ ಮುತ್ತಯ್ಯ ಮುರಳೀಧರನ್ ತಂಪು ಪಾನೀಯ ಮತ್ತು ಸಿಹಿತಿಂಡಿಗಳ ಉದ್ಯಮ ಆರಂಭಿಸುತ್ತಿದ್ದು, ಹಂತಹಂತವಾಗಿ ಒಟ್ಟು 1,400 ಕೋಟಿ ರೂ. ಹೂಡಿಕೆ ಮಾಡಲಿದ್ದಾರೆ.
ಕೇಕ್ ಕೊಡಿಸುವುದಾಗಿ ಆಸೆ ತೋರಿಸಿ ಬಾಲಕನೊಬ್ಬನನ್ನು ಕಿಡ್ನಾಪ್ ಮಾಡಿದ ಘಟನೆ ಎಲೆಕ್ಟ್ರಾನಿಕ್ ಸಿಟಿ ಸಮೀಪದ ದೊಡ್ಡತೋಗೂರು ಬಳಿ ಸೋಮವಾರ ಸಂಜೆ 6 ಸುಮಾರಿಗೆ ನಡೆದಿದೆ.
ಚಲಿಸುತ್ತಿದ್ದ ರೈಲಿಗೆ ಸಿಲುಕಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ತಿಪಟೂರು ರೈಲ್ವೆ ನಿಲ್ದಾಣದಲ್ಲಿ ಮಂಗಳವಾರ ನಡೆದಿದೆ.
ಕೇಂದ್ರ ಸರ್ಕಾರ ಪೆಟ್ರೋಲ್, ಡಿಸೇಲ್ ಬೆಲೆ ಇಳಿಕೆ ಮಾಡಬೇಕು ಎಂಬ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ1 ಪವಿತ್ರಾಗೌಡ ಅಸ್ವಸ್ಥಗೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.
ವಿದ್ಯಾರ್ಥಿನಿಯೊಬ್ಬಳು ಆನ್ಲೈನ್ ಆಪ್ನಲ್ಲಿ ಹಣ ಹೂಡಿ, ನಷ್ಟಕ್ಕೆ ಒಳಗಾದ ಹಿನ್ನೆಲೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಮಹಾರಾಣಿ ವಿವಿಯ ಹಾಸ್ಟೆಲ್ನಲ್ಲಿ ನಡೆದಿದೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆಯನ್ನು ಜೂ.24ಕ್ಕೆ ಮುಂದೂಡಿದೆ.
2023-24ನೇ ಸಾಲಿನಲ್ಲಿ ನಿಯೋಜಿಸಲಾದ ಅತ್ಯಧಿಕ ಪವನ ವಿದ್ಯುತ್ ಸಾಮರ್ಥ್ಯಕ್ಕಾಗಿ ಕರ್ನಾಟಕ 2ನೇ ಸ್ಥಾನ ಪಡೆದುಕೊಂಡಿದೆ. ಗುಜರಾತ್ ಅಗ್ರಸ್ಥಾನ ಪಡೆದರೆ, ತಮಿಳುನಾಡು 3ನೇ ಸ್ಥಾನ ಪಡೆದುಕೊಂಡಿದೆ.
ತೈಲ ಬೆಲೆ ಏರಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಮುಖಂಡರು ಮಂಗಳವಾರ ನಗರದ ಸ್ವಾತಂತ್ರ್ಯ ಉದ್ಯಾನವನ ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದರು.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಎರಡನೇ ಆರೋಪಿ ಆಗಿದ್ದಾರೆ. ನಟಿ, ದರ್ಶನ್ ಪ್ರೇಯಸಿ ಪವಿತ್ರಾ ಗೌಡ ಮೊದಲ ಆರೋಪಿ ಆಗಿದ್ದಾರೆ.
ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ 19 ಮಂದಿ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ತೀವ್ರಗೊಳಿಸಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಪೊಲೀಸ್ ವಿಚಾರಣೆ ಎದುರಿಸುತ್ತಿರುವ ಹೊತ್ತಿನಲ್ಲಿಯೇ, ದರ್ಶನ್ಗೇ ಸಂಬಂಧಿಸಿದ ಇನ್ನೊಂದು ಅನುಮಾನಾಸ್ಪದ ಸಾವು ಬಯಲಿಗೆ ಬಂದಿದೆ.