Showing 20 of 1954 posts • Page 87 of 98
ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪರಹರಿಸಿದ ಪ್ರಕರಣದಲ್ಲಿ ಹೈಕೋರ್ಟ್ ಭವಾನಿ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದೆ.
ಶಕ್ತಿ ಯೋಜನೆ ಜಾರಿಯಾದ ನಂತರ ಹಲವು ಮಾರ್ಗಗಳಲ್ಲಿ ಬಸ್ಗಳ ಕೊರತೆ ಉಂಟಾಗಿತ್ತು. ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರಿಂದ ಹೆಚ್ಚಿನ ಬಸ್ಗಳ ನಿಯೋಜನೆಗೆ ಬೇಡಿಕೆ ಬಂದಿತ್ತು.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿ ಇಂದಿಗೆ ಅಂತ್ಯ ಆಗಲಿದೆ. ಆರೋಪಿಯನ್ನು ಅಧಿಕಾರಿಗಳು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.
ತೈಲ ದರ ಹೆಚ್ಚಳ ಮಾಡಿದ್ದಕ್ಕೆ ಬಿಜೆಪಿ ಹಾಗೂ ಜೆಡಿಎಸ್ನವರು ನಮ್ಮ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ. ಅವರು ಪ್ರತಿಭಟನೆ ಮಾಡಬೇಕಾಗಿರುವುದು ಕೇಂದ್ರ ಸರ್ಕಾರದ ವಿರುದ್ಧ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಪೆಟ್ರೋಲ್ ಬೆಲೆ ಲೀಟರ್ಗೆ 3 ರೂ., ಡೀಸೆಲ್ ಬೆಲೆ 3.5 ರೂ. ಹೆಚ್ಚಳದ ಅವಿವೇಕದ ಮತ್ತು ಜನವಿರೋಧಿ ನಿರ್ಧಾರವನ್ನು ಕೈಗೊಂಡಿದೆ. ಏರಿಸಿದ ದರ ಹಿಂಪಡೆಯುವವರೆಗೆ ಬಿಜೆಪಿ ಹೋರಾಟ ಮಾಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಘೋಷಣೆ ಮಾಡಿದ್ದಾರೆ.
ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನು ಕೊಡುವ ನೆಪದಲ್ಲಿ ರಾಜ್ಯದ ಬಡವರ ಮೇಲೆ ತೆರಿಗೆ ಹಾಕಿ, ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡುವ ಮೂಲಕ ರಾಜ್ಯದ ಸಾಮಾನ್ಯ ಜನತೆಗೆ ದ್ರೋಹ ಮಾಡುತ್ತಿದೆ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ನಾಡಿನಲ್ಲೆಡೆ ಬಕ್ರೀದ್ ಹಬ್ಬವನ್ನು ಆಚರಿಸಲಾಗುತ್ತಿದೆ. ಬೆಂಗಳೂರು ಚಾಮರಾಜಪೇಟೆಯಲ್ಲಿರುವ ಈದ್ಗ ಮೈದಾನದಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.
ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಹಿನ್ನೆಲೆ ಬಿಜೆಪಿ ರಾಜ್ಯಾದ್ಯಂತ ಇಂದು ಪ್ರತಿಭಟನೆಗೆ ಕರೆ ನೀಡಿದೆ. ಈ ಬೆನ್ನಲ್ಲೇ ಇಂದು ಮಧ್ಯಾಹ್ನ 12:30 ಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸುದ್ದಿಗೋಷ್ಟಿ ನಡೆಯಲಿದೆ.
ಪೋಕ್ಸೊ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಇಂದು ಸಿಐಡಿ ವಿಚಾರಣೆಗೆ ಹಾಜರಾಗಲಿದ್ದಾರೆ.
ಬಕ್ರೀದ್ ಹಬ್ಬ ಇಸ್ಲಾಂ ಧರ್ಮದ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ಇಂದು ತ್ಯಾಗ ಬಲಿದಾನಗಳ ಸಂಕೇತ ಬಕ್ರಿದ್ ಹಬ್ಬ ಹಿನ್ನಲೆಯಲ್ಲಿ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್ ಮತ್ತು ಸಹಚರರ ಬಂಧನ ಪ್ರಕರಣಕ್ಕೆ ಸಂಬಂಧಿಸಿ ಖ್ಯಾತ ನಟ ಕಿಚ್ಚ ಸುದೀಪ್ ಅವರು ಭಾನುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು ‘
ಕೇಂದ್ರ ಸರಕಾರವು ವರ್ಷಕ್ಕೆ 2,50,000 ಕೋಟಿ ರೂ.ಗಳಷ್ಟು ಅಗಾಧ ಸೆಸ್ ಸಂಗ್ರಹಿಸುತ್ತಿದ್ದರೂ ಅದರ ಹಂಚಿಕೆಯಲ್ಲಿ ಕರ್ನಾಟಕದಂತಹ ಪುರೋಗಾಮಿ ರಾಜ್ಯಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ಭಾರೀ ಮತ್ತು ಮಧ್ಯಮ
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಜೈಲು ಸೇರಿದ ಬಳಿಕ ಪತ್ನಿ ವಿಜಯಲಕ್ಷ್ಮಿ ಅವರು ತಮ್ಮ ಇನ್ಸ್ಟಾ ಖಾತೆಯನ್ನು ಡಿಲಿಟ್ ಮಾಡಿದ್ದರು. ಈಗ ಮತ್ತೆ ತಮ್ಮ ಇನ್ಸ್ಟಾಗ್ರಾಂ ಖಾತೆಯನ್ನು ಸಕ್ರಿಯಗೊಳಿಸಿದ್ದಾರೆ.
ಚುನಾವಣೆಗೂ ತೈಲ ದರ ಏರಿಕೆಗೂ ಯಾವುದೇ ಸಂಬಂಧವಿಲ್ಲ. ತೈಲ ದರ ನಾವು ಮೂರು ರೂಪಾಯಿ ಹೆಚ್ಚಳ ಮಾಡಿದ್ದೇವೆ. ಮೂರು ರೂ. ಹೆಚ್ಚಳ ಮಾಡಿದ್ದಕ್ಕೆ ಚುನಾವಣೆ ಸಂಬಂಧನಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಚಿತ್ರದುರ್ಗ ಮೂಲದ ರೇನುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಗೆದಷ್ಟು ವಿಚಾರಗಳು ಬಯಲಾಗುತ್ತಿವೆ. ಈ ಹಿನ್ನೆಲೆಯಲ್ಲಿ ಪೊಲೀಸರು ಹೆಚ್ಚಿನ ತನಿಖೆಗೆ ಇಳಿದಿದ್ದು, ದರ್ಶನ್ಗೆ ಮತ್ತಷ್ಟು ಸಂಕಷ್ಟ ಎದುರಾಗುವ ಸಾಧ್ಯತೆಗಳಿವೆ.
ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ಖಂಡಿಸುತ್ತೇವೆ. ಪೆಟ್ರೋಲ್, ಡೀಸೆಲ್ ದರ ಇಳಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತೇವೆ ಎಂದು ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಟನೆಗಳ
ಕರ್ನಾಟಕ ಸರ್ಕಾರ ಪ್ರವಾಸೋದ್ಯಮದ ಅಭಿವೃದ್ದಿಗೆ ಬದ್ದವಾಗಿದ್ದು, ಹೆಚ್ಚು ಬಂಡವಾಳ ಹೂಡಿಕೆದಾರರ ಆಕರ್ಷಣೆಗೆ ಪ್ರವಾಸೋದ್ಯಮ ನೀತಿ ಜಾರಿಗೆ ತರಲು ಉದ್ದೇಶಿಸಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ನಟ ಯುವ ಯುವರಾಜ್ ಕುಮಾರ್ ವಿಚ್ಚೇದನ ನೋಟಿಸ್ ನೀಡಿದ ಬಳಿಕ ಪತ್ನಿ ಶ್ರೀದೇವಿ ಭೈರಪ್ಪ ಅವರು, ‘ನನ್ನ ಪತಿಗೆ ಸಪ್ತಮಿ ಗೌಡ ಅವರೊಂದಿಗೆ ಅನೈತಿಕ ಸಂಬಂಧ ಇದೆ’ ಎಂದು ಗಂಭೀರ ಆರೋಪ ಮಾಡಿದ್ದರು.
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಬಂಧನದಲ್ಲಿರುವ ನಟ ದರ್ಶನ್ ಮತ್ತವರ ಗ್ಯಾಂಗ್ ಅನ್ನು ಪೊಲೀಸರು ಕೋರ್ಟ್ಗೆ ಹಾಜರುಪಡಿಸಿದ್ದಾರೆ.
ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಇಂದು (ಶನಿವಾರ) ಆದೇಶ ಹೊರಡಿಸಿದೆ.