Showing 20 of 1886 posts • Page 88 of 95
ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ₹6.29 ಕೋಟಿ ಮೌಲ್ಯದ 9 ಕೆ.ಜಿಗೂ ಅಧಿಕ ಚಿನ್ನವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರೇವಣ್ಣ ವಿರುದ್ಧ ದಾಖಲಾಗಿದ್ದ 2 ಎಫ್ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜೂನ್ 14ಕ್ಕೆ ಹೈಕೋರ್ಟ್ ಮೂಂದೂಡಿದೆ.
ವಾಟರ್ ಟ್ಯಾಂಕರ್ ಬೈಕ್ಗೆ ಡಿಕ್ಕಿ ಹೊಡೆದು ಅಕ್ಕ ತಮ್ಮ-ಬಲಿಯಾಗಿರುವ ಘಟನೆ ನಗರದ ಹೊರವಲಯದ ಎಲೆಕ್ಟ್ರಾನಿಕ್ ಸಿಟಿ ಸಮೀಪದ ದೊಡ್ಡನಾಗಮಂಗಲದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಮೈಸೂರಿನಲ್ಲಿ ದಾಖಲಾದ ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಶಾಸಕ ಎಚ್ಡಿ ರೇವಣ್ಣ ಅವರ ಪತ್ನಿ ಭವಾನಿ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ಹೈಕೋರ್ಟ್ ನೀಡಿದೆ.
ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ ಜಾಮೂನು ಮಂಜೂರಾಗಿದೆ.
ಕರ್ನಾಟಕ ಬಿಜೆಪಿ ಸಲ್ಲಿಕೆ ಮಾಡಿ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ವಿಚಾರಣೆಗೆ ಹಾಜರಾಗಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದಾರೆ.
ದಕ್ಷಿಣ ಒಳನಾಡು, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಉತ್ತರಾಖಂಡದ ಚಾರಣ ದುರಂತದಲ್ಲಿ ಬದುಕುಳಿದ 13 ಕನ್ನಡಿಗ ಚಾರಣಿಗರು ಗುರುವಾರ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ. ಡೆಹ್ರಾಡೂನ್ನಿಂದ ಸಚಿವ ಕೃಷ್ಣ ಭೈರೇಗೌಡ ಜೊತೆಗೆ ಚಾರಣಿಗರು ನಗರಕ್ಕೆ ಬಂದಿಳಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ಆರೋಪಗಳು ಕೇಳಿಬಂದಿದ್ದರಿಂದ ಯುವಜನ ಸೇವಾ, ಕ್ರೀಡಾ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ
ಇತ್ತೀಚೆಗೆ ಬಹು ಮೌಲ್ಯದ ಚಿನ್ನಗಳನ್ನು ವಿಚಿತ್ರವಾಗಿ ಇಟ್ಟುಗೊಂಡು ಸಾಗುತ್ತಾರೆ. ಭದ್ರತಾ ವ್ಯವಸ್ಥೆ ಬಗ್ಗೆ ತಿಳಿದಿದ್ದರೂ ನಿರಾಕರೀಸಿ ಅಕ್ರಮವಾಗಿ ಸಾಗಿಸುತ್ತಾರೆ. ಇದೀಗ ಅಂತಹದ್ದೇ ಘಟನೆ ನಡೆದಿದ್ದು
ವಾಲ್ಮಿಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ₹187 ಕೋಟಿ ವಂಚನೆಯನ್ನು ಹಣಕಾಸು ಇಲಾಖೆಯ ಹೊಣೆ ಹೊತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆಯುವಂತೆ
ಉತ್ತರಾಖಂಡಕ್ಕೆ ಚಾರಣಕ್ಕೆ ತೆರಳಿದ್ದಂತ ಕರ್ನಾಟಕದ 9 ಮಂದಿ ಹವಾಮಾನ ವೈಪರಿತ್ಯದ ಕಾರಣ, ಹಿಮಪಾತಕ್ಕೆ ಸಿಲುಕಿ ಮೃತಪಟ್ಟಿದ್ದರು. ಅವರ ಮೃತದೇಹವನ್ನು ನಾಳೆ ಬೆಳಿಗ್ಗೆ ಬೆಂಗಳೂರಿಗೆ ತರಲಾಗುತ್ತಿದೆ.
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಎಸ್ಐಟಿ ಕಸ್ಟಡಿ ವಿಸ್ತರಿಸಲಾಗಿದೆ. ಜೂನ್ 10ರವರೆಗೆ ಪ್ರಜ್ವಲ್ ರೇವಣ್ಣ ಅವರನ್ನು ಎಸ್ ಐಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.
ಕಿಡ್ನ್ಯಾಪ್ ಕೇಸ್ನಲ್ಲಿ ತಲೆಮರೆಸಿಕೊಂಡಿರುವ ಭವಾನಿ ರೇವಣ್ಣ ಬಂಧನಕ್ಕೆ ಕೋರ್ಟ್ ವಾರಂಟ್ ಜಾರಿ ಮಾಡಿದೆ. ವಿಚಾರಣೆಗೆ ಆಗಮಿಸುವಂತೆ ಎಸ್ಐಟಿ ನೋಟಿಸ್ ನೀಡಿತ್ತು.
ರಾಜ್ಯದಲ್ಲಿ ತೀವ್ರ ರಾಜಕೀಯ ಕೆಸರೆರಚಾಟಕ್ಕೆ ದಾರಿ ಮಾಡಿಕೊಟ್ಟರುವ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂ. ಹಗರಣ ನೈತಿಕ ಹೊಣೆ ಹೊತ್ತು ಸಚಿವ
ಮಾನನಷ್ಟ ಮೊಕದ್ದಮೆ ಪ್ರಕರಣವಾಗಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನಾಳೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಹಾಜರಾಗಲಿದ್ದಾರೆ.
ನೀವು ಉಪಯೋಗಿಸುವ ಮಸಾಲೆ ಪದಾರ್ಥಗಳಲ್ಲಿ ಈ ಕೆಳಗಿನ ಪದಾರ್ಥಗಳು ಇದ್ದರೆ ಅವರುಗಳಿಂದ ದೂರವಿರಿ ಕಾರಣ ಅವುಗಳು ಗುಣಮಟ್ಟ ಹೊಂದಿಲ್ಲ ಎಂಬುದನ್ನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಹೇಳಿದೆ. ಅವು ಯಾವುವು ಎಂಬ ವಿವರ ಇಲ್ಲಿದೆ.
ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ವಿಶೇಷ ತನಿಖಾ ದಳ ಪುರುಷತ್ವ ಪರೀಕ್ಷೆಗೊಳಪಡಿಸಿದೆ.
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಸ್ವಯಂ ರಾಜೀನಾಮೆ ನೀಡುವ ಸಾಧ್ಯತೆಯಿದೆ.
ಚಹಾ ಸೇವಿಸುವ ಮೂಲಕವೇ ನಮ್ಮೆಲ್ಲರ ದಿನಚರಿ ಆರಂಭವಾಗುತ್ತದೆ. ಹೀಗಿರುವಾಗ ನಾವು ನಿತ್ಯ ಸೇವಿಸುವ ಚಹಾದ ಪುಡಿಯೂ ಗುಣಮಟ್ಟದಾಗಿರಬೇಕಲ್ಲವೆ?