Showing 20 of 1954 posts • Page 89 of 98
ಕಾರ್ಮಿಕರ ಕಲ್ಯಾಣಕ್ಕಾಗಿ ಹಾಗೂ ಪ್ರಯಾಣಿಕರಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಸಾರಿಗೆ ನಿಗಮದಿಂದ ರೂಪಿಸಿ ಅನುಷ್ಠಾನಗೊಳಿಸಲಾಗಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್) ವ್ಯವಸ್ಥೆಯನ್ನು ಕೊನೆಗೊಳಿಸಲು ತಮಿಳುನಾಡು ಮಾದರಿಯಲ್ಲಿ ರಾಜ್ಯ ಸರ್ಕಾರ ಕೂಡ ಕೇಂದ್ರದ ಮೇಲೆ ಒತ್ತಡ ಹಾಕಬೇಕು
ರೇಣುಕಾ ಸ್ವಾಮಿ ಕೊಲೆ ಬೆನ್ನಲ್ಲೇ ನಟ ದರ್ಶನ್ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ವನ್ಯಜೀವಿ ಧಾಮದಲ್ಲಿ ಖಾಸಗಿ ವಾಹನ ಬಳಕೆ ಬಳಕೆ, ಅರಣ್ಯ ಸಿಬ್ಬಂದಿ ಜತೆ ಬಾಡೂಟ, ಎಣ್ಣೆ ಪಾರ್ಟಿ
ರೇಣುಕಾ ಕೊಲೆ ಪ್ರಕರಣಕ್ಕೆ ಮತ್ತೊಂದು ಕರುಹು ಹೊರ ಬಿದ್ದಿದೆ. ಕೊಲೆ ಕೇಸ್ನಲ್ಲಿ ಪವಿತ್ರಾ ಮತ್ತು ದರ್ಶನ್ ಹಾಗೂ ಅವರ ಗ್ಯಾಂಗ್ನ್ನು ಅರೆಸ್ಟ್ ಮಾಡಲಾಗಿದ್ದು ತನಿಖೆ ವೇಳೆ ಮತ್ತೊಂದು ಸತ್ಯ
ನಟ ದರ್ಶನ್ ಮತ್ತು ಆತನ ಗ್ಯಾಂಗ್ ಸೇರಿ ರೇಣುಕಾಸ್ವಾಮಿ ಮೇಲೆ ಕ್ರೂರ ಹಲ್ಲೆ ನಡೆಸಿರುವ ಬಗ್ಗೆ ಪೋಸ್ಟ್ಮಾರ್ಟಂ ರಿಪೋರ್ಟ್ನಿಂದ ಸಂಪೂರ್ಣ ಮಾಹಿತಿ ದೊರೆತಿದೆ. ಕೈ ಸಿಕ್ಕ ವಸ್ತುಗಳಿಂದ ರೇಣುಕಾಸ್ವಾಮಿ
ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರನ್ನು ಫೋಕ್ಸೋ ಕಾಯ್ದೆಯಡಿ ಬಂಧಿಸುವಂತೆ ಕೋರಿ ಹೈಕೋರ್ಟ್ಗೆ ಸಂತ್ರಸ್ಥೆಯ ಸಹೋದರ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಆರೋಪ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಪವಿತ್ರಾ ಗೌಡ ತಪ್ಪಿತಸ್ಥರಲ್ಲ. ಯಾರದ್ದೋ ತಪ್ಪಿನಿಂದಾಗಿ ದರ್ಶನ್ ಈ ಸ್ಥಿತಿಗೆ ಬಂದು ನಿಂತಿದ್ದಾರೆ ಎಂದು ಅವರ ಪರ ವಕೀಲ ನಾರಾಯಣಸ್ವಾಮಿ ತಿಳಿಸಿದ್ದಾರೆ.
ವಾಲ್ಮೀಕಿ ನಿಗಮ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಕಲಿ ಖಾತೆ ತೆರೆದಿದ್ದ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ನಡೆದಿದೆ.
ಮಹಿಳೆಯರಿಗೆ ಮಾತ್ರ ಮೀಸಲಾಗಿದ್ದ ಗೃಹಲಕ್ಷ್ಮಿ ಯೋಜನೆಯ ಹಣ ಇನ್ನು ಮುಂದೆ ತೃತೀಯ ಲಿಂಗಿಗಳಿಗೂ ಸಿಗಲಿದೆ. ಜಿಲ್ಲಾಧಿಕಾರಿಗಳು ವಿತರಣೆ ಮಾಡಿರುವ ಐಡಿ ಕಾರ್ಡ್ ನೀಡಿ ಗೃಹಲಕ್ಷ್ಮಿ ಹಣಕ್ಕೆ ಅರ್ಜಿ ಸಲ್ಲಿಸಬಹುದು.
ಮಗ ರೇಣುಕಾಸ್ವಾಮಿಯನ್ನು ಕಳೆದುಕೊಂಡ ದುಃಖದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಈ ಸಂಬಂಧ ಮಾತಾಡಿದ ಮೃತ ರೇಣುಕಾಸ್ವಾಮಿ ಪೋಷಕರು, ನನ್ನ ಮಗನನ್ನು ಸಾಯಿಸಿದ ಹಾಗೇ ದರ್ಶನ್ನನ್ನು ಸಾಯಿಸಿ ಎಂದರು.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಎಸ್ಪಿಪಿ ಹುದ್ದೆಗೆ ಜಾಯ್ನಾ ಕೊಥಾರಿ ರಾಜೀನಾಮೆ ನೀಡಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್ , ಪವಿತ್ರಾ ಗೌಡ ಸೇರಿ 13 ಆರೋಪಿಗಳನ್ನು 7 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಇತ್ತೀಚೆಗೆ ಮನುಷ್ಯರಿಗಿಂತ ಹೆಚ್ಚು ವಾಹನಗಳ ಸಂಖ್ಯೆ ಹೆಚ್ಚಾಗಿದೆ ಅದರಿಂದ ಪಾರ್ಕಿಂಗ್ ಸ್ಥಳ ಕೂಡ ಇಲ್ಲದಂತಾಗಿದೆ. ಪಾರ್ಕಿಂಗ್ ಸಮಯದಲ್ಲಿ ನಮ್ಮ ವಾಹನವನ್ನು ಹುಡುಕುವುದೆ ಒಂದು ದೊಡ್ಡ ಟಾಸ್ಕ್ ಆಗಿರುತ್ತದೆ.
: ಎತ್ತಿನಹೊಳೆ ಯೋಜನೆಯಡಿ ಶಿರಾ ತಾಲ್ಲೂಕಿಗೆ ಕುಡಿಯುವ ನೀರಿಗಾಗಿ 0.514 ಟಿಎಂಸಿ ನೀರನ್ನು ಹಂಚಿಕೆ ಮಾಡಲಾಗಿದೆ. ಈ ನೀರನ್ನು ಶಿರಾ ತಾಲೂಕಿನ 200 ಕೆರೆಗಳಿಗೆ ತುಂಬಿಸುವ ಯೋಜನೆ
ಬೆಂಗಳೂರಿನಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಅರೆಸ್ಟ್ ಮಾಡಲಾಗಿದೆ. ಮೋರಿಯಲ್ಲಿ ಬಿದ್ದಿದ್ದ ಮೃತದೇಹದ ಕೊಲೆ ಸಂಬಂಧಿತ ಆರೋಪಿಗಳನ್ನ ವಿಚಾರಣೆ ಮಾಡುವಾಗ ದರ್ಶನ್ ಹೆಸರು ಬಂದಿದೆ ಅಂತ ಮಾಹಿತಿ ಇದೆ.
ರೇಣುಕಾಸ್ವಾಮಿ ಎಂಬಾತನನ್ನು ಬೆಂಗಳೂರಿಗೆ ಕರೆತಂದು ಶೆಡ್ ನಲ್ಲಿ ಕೂಡಿ ಹಾಕಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಟ ದರ್ಶನ್ ಸೇರಿದಂತೆ 10 ಆರೋಪಿಗಳನ್ನು ಬಂಧಿಸಲಾಗಿದೆ.
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು ನಾಯಕಿ ಪ್ರಿಯಾಂಕಾ ಗಾಂಧಿ ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಬರಮಾಡಿಕೊಳ್ಳಲಿದ್ದಾರೆ.
ಅನಾರೋಗ್ಯ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಗಲಿಲ್ಲ ಎಂದು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರು ಟ್ವೀಟ್ ಮಾಡಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ನಿನ್ನೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಬೆಂಗಳೂರು ನಗರಾಭಿವೃದ್ಧಿ ವಿಷಯಗಳಿಗೆ ಸಂಬಂಧಿಸಿದಂತೆ ನಗರದ ಕಾಂಗ್ರೆಸ್ ಶಾಸಕರ, ಜೊತೆ ಸಭೆಯನ್ನು ನಡೆಸಿದರು.
ಕರ್ನಾಟಕ ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆ ಆರಂಭವಾಗಿ ನಾಳೆಗೆ (ಬುಧವಾರ) ಒಂದು ವರ್ಷ ಆಗಲಿದೆ. ಈ ಅವಧಿಯಲ್ಲಿ 225 ಕೋಟಿ ಮಹಿಳೆಯರು ಉಚಿತವಾಗಿ ನಾಲ್ಕು ನಿಗಮದ ಬಸ್ಸುಗಳಲ್ಲಿ ಪ್ರಯಾಣ ಮಾಡಿದ್ದಾರೆ.