Showing 20 of 1954 posts • Page 90 of 98
ವ್ಯಕ್ತಿಯೊಬ್ಬ ಮೆಟ್ರೋ ಟ್ರ್ಯಾಕ್ಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಜಯನಗರದ ಹೊಸಳ್ಳಿಯಲ್ಲಿ ನಿನ್ನೆ ರಾತ್ರಿ ಸುಮಾರು 8:50ರ ಸಮಯಕ್ಕೆ ನಡೆದಿದೆ.
ರಾಜ್ಯದ ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ.
ಈ ಬಾರಿ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಸಂಪುಟದಲ್ಲಿ ಹಳೆ ಬೇರು ಹೊಸ ಚಿಗುರು ಸೇರಿಸಿ ಹೊಸ ಆಯಾಮ ನೀಡಿದ್ದಾರೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಎಕ್ಸಾಮ್ ನಂತರ ವೈದ್ಯಕೀಯ ವಿದ್ಯಾರ್ಥಿಯೋರ್ವ ನೇಣಿಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಯಲ್ಲಿ ಮೊದಲನೇ ವರ್ಷದ ವೈದ್ಯಕೀಯ ಶಿಕ್ಷಣ ವ್ಯಾಸಂಗ ಮಾಡುತ್ತಿದ್ದ.
ಬೆಂಗಳೂರಿನ ಹೊರ ವಲಯದಲ್ಲಿರುವ ಬನ್ನೇರುಘಟ್ಟ ಜೈವಿಕ ಉದ್ಯಾನದಕ್ಕೆ ಹೋಗುವವರಿಗೆ ಸಿಹಿ ಸುದ್ದಿ. ಇದುವರೆಗೂ ಸಿಂಹ, ಹುಲಿ ಸಫಾರಿ ಇತ್ತು ಇದೀಗ ಚಿರತೆ ಸಫಾರಿ ಆರಂಭವಾಗಲಿದೆ
ಹಾಸನದಲ್ಲಿ ವೈರಲ್ ಆದ ಅಶ್ಲೀಲ ವಿಡಿಯೋ ಹಾಗೂ ಅತ್ಯಾಚಾರ ಆರೋಪದಲ್ಲಿ ಪ್ರಜ್ವಲ್ ರೇವಣ್ಣ ಅವರು ಜೈಲು ಪಾಲಾಗಿದ್ದಾರೆ. ಪ್ರಜ್ವಲ್ ರೇವಣ್ಣ ಅವರ ಎಸ್ಐಟಿ ಕಸ್ಟಡಿ ಅವಧಿ ಇಂದಿಗೆ ಅಂತ್ಯವಾಗಿದೆ.
ಕಿಡಿಗೇಡಿಗಳು ಖಾಸಗಿ ಆಂಬುಲೆನ್ಸ್ನ್ನು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ಮಾಡಿದ ಘಟನೆ ನೆಲಮಂಗಲ ಟೋಲ್ ಬಳಿ ನಡೆದಿದೆ. ಈ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಅತ್ಯಾಚಾರ ಆರೋಪ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿ ಇಂದು ಅಂತ್ಯವಾಗಲಿದೆ. ಇಂದೇ ಪ್ರಜ್ವಲ್ ರೇವಣ್ಣನನ್ನ ಎಸ್ಐಟಿ ಅಧಿಕಾರಿಗಳು ಕೋರ್ಟ್ಗೆ ಹಾಜರುಪಡಿಸಲಿದ್ದಾರೆ.
ತಲಘಟ್ಟಪುರ ಠಾಣಾ ವ್ಯಾಪ್ತಿಯ ಆವಲಹಳ್ಳಿಯಲ್ಲಿ ನಡು ರಸ್ತೆಯಲ್ಲಿ ಪಾನಮತ್ತ ಕಿಡಿಗೇಡಿಗಳು ಮಹಿಳೆ, ಯುವತಿ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಕರ್ನಾಟಕದ 7 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 10ರಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಕಳೆದ ಹತ್ತು ದಿನದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸಾಕಷ್ಟು ಇಳಿದಿವೆ. ಇವತ್ತೂ ಕೂಡ ತುಸು ಇಳಿಕೆ ಆಗಿದೆ. ಈ ಕಾರಣಕ್ಕೆ ಚಿನ್ನದ ಬೆಲೆಯಲ್ಲಿ ಸ್ವಲ್ಪಮಟ್ಟಿಗೆ ಇಳಿಕೆ ಕಾಣುತ್ತಿರಬಹುದು ಎಂದು ಹೇಳಲಾಗುತ್ತಿದೆ.
ದೆಹಲಿಯಲ್ಲಿ ಅದ್ಧೂರಿಯಾಗಿ ಮೋದಿ ಪಟ್ಟಾಭಿಷೇಕವಾಗಿದೆ. ಕರ್ನಾಟಕದ ಐವರು ಸಂಸದರಿಗೆ ಮಂತ್ರಿಗಿರಿ ಒಲಿದಿದೆ. ಅದರಲ್ಲಿ ರಾಜ್ಯ ಖಾತೆ ಸಚಿವರಾಗಿ ಶೋಭಾ ಕರಂದ್ಲಾಜೆ
ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಇಂದು ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದು, ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇದಕ್ಕಾಗಿ ಸಿದ್ಧತೆ ಪೂರ್ಣಗೊಂಡಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರದ ಹಾಸ್ಟೆಲ್ ಬಳಿ ಮಾವಿನ ಹಣ್ಣು ಕೀಳಲು ಹೋಗಿ ವಿದ್ಯುತ್ ಶಾಕ್ ನಿಂದ ವಿದ್ಯಾರ್ಥಿ ಮೃತಪಟ್ಟ ಘಟನೆ ನಡೆದಿದೆ.
ಮೋದಿ ಇಂದು ಸಂಜೆ 7ಗಂಟೆ 15 ನಿಮಿಷಕ್ಕೆ ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನರೇಂದ್ರ ಮೋದಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.
ಶಕ್ತಿ ಯೋಜನೆ ನಿಲ್ಲುತ್ತದೆ ಎಂಬ ಆರೋಪಕ್ಕೆ ಸ್ಪಷ್ಟನೆ ನೀಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಯಾವುದೇ ಕಾರಣಕ್ಕೂ ಶಕ್ತಿ ಯೋಜನೆಯನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.
ಕರ್ನಾಟಕದ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನಲ್ಲಿ ಇಂದಿನಿಂದ ಧಾರಾಕಾರ ಮಳೆ ಸುರಿಯಲಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ.
ಕಳೆದ ಎರಡು ಮೂರು ದಿನದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ ಆಗಿದೆ. ಆದರೆ, ಕಳೆದ 10 ದಿನಗಳ ಬೆಲೆ ಪರಿಗಣಿಸಿದರೆ ಇಳಿಮುಖವಾಗಿದೆ.
ವಾಲ್ಮೀಕಿ ನಿಗಮ ಹಗರಣದಲ್ಲಿ ಕೋಟ್ಯಂತರ ರೂಪಾಯಿ ತೆಲಂಗಾಣ ಕಂಪನಿಗಳಿಗೆ ವರ್ಗಾವಣೆಯಾಗಿದೆ ಎಂಬ ಆರೋಪಗಳು ಕೇಳಿಬಂದಿರುವುದರಿಂದ ಹಣ ವಾಪಸ್ ನೀಡುವಂತೆ ನೆರೆ ರಾಜ್ಯದ
ನಗರದಲ್ಲಿ ಭೀಕರವಾಗಿ ಕೊಲೆಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.ಮನೆಗೆ ಸಾಲ ಕೇಳಲು ಬಂದ ಸ್ನೇಹಿತನನ್ನು ಜಾಕ್ನಿಂದ ಹೊಡೆದು ಹತ್ಯೆ ಮಾಡಿದ್ದಾನೆ.