Showing 20 of 1953 posts • Page 91 of 98
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿಮಾನಿಗಳು ಬಿಜೆಪಿ ನಾಯಕ ಕುಮಾರ್ ಬಂಗಾರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಿದ್ದಾರೆ.
ರಾಹುಲ್ ಗಾಂಧಿ ದೇಶಾದ್ಯಂತ ಪಾದಯಾತ್ರೆ ಮಾಡಿದ್ದಾರೆ. ಈ ಮೂಲಕ ಜನರ ಜ್ವಲಂತ ಸಮಸ್ಯೆಗಳನ್ನು ಎತ್ತಿದ್ದಾರೆ. ಹೀಗಾಗಿ ಅವರೇ ಪ್ರತಿಪಕ್ಷ ನಾಯಕ ಆಗಲಿ ಅನ್ನೋದು ನಮ್ಮೆಲ್ಲರ ಬಯಕೆಯಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಅತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿರೋ ಪ್ರಜ್ವಲ್ ರೇವಣ್ಣಗೆ ವಿದೇಶದಲ್ಲಿದ್ದಾಗ ಗರ್ಲ್ಫ್ರೆಂಡ್ ಸಹಾಯ ಮಾಡಿದ್ದಾರೆ ಅನ್ನೋ ಮಾಹಿತಿ ಬಹಿರಂಗವಾಗಿದೆ.
ರಾಜ್ಯದಲ್ಲಿ ಇಂದು ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಮಳೆಯಾಗಲಿದ್ದು ಕರಾವಳಿ ಜಿಲ್ಲೆ ಮತ್ತು ಉತ್ತರ ಒಳನಾಡಿನಲ್ಲಿ ಹೆಚ್ಚು ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನಗರದ ವಿಕ್ಟೋರಿಯಾ ಲೇಔಟ್ನಲ್ಲಿರುವ ಎಟಿಎಂನಲ್ಲಿ ಹಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗನ್ನು ಪೊಲೀಸರು ಬಂಧಿಸಿದ್ದಾರೆ.
ಕರ್ನಾಟಕದಲ್ಲಿ ಬೀದರ್ ಕ್ಷೇತ್ರದ ಜನರು ಅಚ್ಚರಿಯ ಫಲಿತಾಂಶವನ್ನು ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಕಿರಿಯ ಅಭ್ಯರ್ಥಿ ಎಂದೇ ಖ್ಯಾತಿ ಪಡೆದಿದ್ದ ಸಾಗರ್ ಈಶ್ವರ್ ಖಂಡ್ರೆ ಬಹುಮತ ಪಡೆದು ಗೆಲುವು ಸಾಧಿಸಿದ್ದಾರೆ.
ಪ್ರಧಾನಿ ಮೋದಿಯವರ ಸರ್ಕಾರ ರಚನೆ ಮತ್ತು ಸಂಸದರ ಖರೀದಿಯ ಕಸರತ್ತು ಮುಗಿದಿದ್ದರೆ ನೊಂದ ನೀಟ್ ಪರೀಕ್ಷಾರ್ಥಿಗಳ ಅಹವಾಲು ಆಲಿಸಲಿ. ನೀಟ್ ಪರೀಕ್ಷಾ ಅಕ್ರಮದ ಬಗ್ಗೆ ತನಿಖೆಯಾಗಲಿ ಎಂದು ಸಿಎಂ ಸಿದ್ದರಾಮಯ್ಯ ಒತ್ತಾಯ ಮಾಡಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ₹6.29 ಕೋಟಿ ಮೌಲ್ಯದ 9 ಕೆ.ಜಿಗೂ ಅಧಿಕ ಚಿನ್ನವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರೇವಣ್ಣ ವಿರುದ್ಧ ದಾಖಲಾಗಿದ್ದ 2 ಎಫ್ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜೂನ್ 14ಕ್ಕೆ ಹೈಕೋರ್ಟ್ ಮೂಂದೂಡಿದೆ.
ವಾಟರ್ ಟ್ಯಾಂಕರ್ ಬೈಕ್ಗೆ ಡಿಕ್ಕಿ ಹೊಡೆದು ಅಕ್ಕ ತಮ್ಮ-ಬಲಿಯಾಗಿರುವ ಘಟನೆ ನಗರದ ಹೊರವಲಯದ ಎಲೆಕ್ಟ್ರಾನಿಕ್ ಸಿಟಿ ಸಮೀಪದ ದೊಡ್ಡನಾಗಮಂಗಲದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಮೈಸೂರಿನಲ್ಲಿ ದಾಖಲಾದ ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಶಾಸಕ ಎಚ್ಡಿ ರೇವಣ್ಣ ಅವರ ಪತ್ನಿ ಭವಾನಿ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ಹೈಕೋರ್ಟ್ ನೀಡಿದೆ.
ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ ಜಾಮೂನು ಮಂಜೂರಾಗಿದೆ.
ಕರ್ನಾಟಕ ಬಿಜೆಪಿ ಸಲ್ಲಿಕೆ ಮಾಡಿ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ವಿಚಾರಣೆಗೆ ಹಾಜರಾಗಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದಾರೆ.
ದಕ್ಷಿಣ ಒಳನಾಡು, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಉತ್ತರಾಖಂಡದ ಚಾರಣ ದುರಂತದಲ್ಲಿ ಬದುಕುಳಿದ 13 ಕನ್ನಡಿಗ ಚಾರಣಿಗರು ಗುರುವಾರ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ. ಡೆಹ್ರಾಡೂನ್ನಿಂದ ಸಚಿವ ಕೃಷ್ಣ ಭೈರೇಗೌಡ ಜೊತೆಗೆ ಚಾರಣಿಗರು ನಗರಕ್ಕೆ ಬಂದಿಳಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ಆರೋಪಗಳು ಕೇಳಿಬಂದಿದ್ದರಿಂದ ಯುವಜನ ಸೇವಾ, ಕ್ರೀಡಾ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ
ಇತ್ತೀಚೆಗೆ ಬಹು ಮೌಲ್ಯದ ಚಿನ್ನಗಳನ್ನು ವಿಚಿತ್ರವಾಗಿ ಇಟ್ಟುಗೊಂಡು ಸಾಗುತ್ತಾರೆ. ಭದ್ರತಾ ವ್ಯವಸ್ಥೆ ಬಗ್ಗೆ ತಿಳಿದಿದ್ದರೂ ನಿರಾಕರೀಸಿ ಅಕ್ರಮವಾಗಿ ಸಾಗಿಸುತ್ತಾರೆ. ಇದೀಗ ಅಂತಹದ್ದೇ ಘಟನೆ ನಡೆದಿದ್ದು
ವಾಲ್ಮಿಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ₹187 ಕೋಟಿ ವಂಚನೆಯನ್ನು ಹಣಕಾಸು ಇಲಾಖೆಯ ಹೊಣೆ ಹೊತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆಯುವಂತೆ
ಉತ್ತರಾಖಂಡಕ್ಕೆ ಚಾರಣಕ್ಕೆ ತೆರಳಿದ್ದಂತ ಕರ್ನಾಟಕದ 9 ಮಂದಿ ಹವಾಮಾನ ವೈಪರಿತ್ಯದ ಕಾರಣ, ಹಿಮಪಾತಕ್ಕೆ ಸಿಲುಕಿ ಮೃತಪಟ್ಟಿದ್ದರು. ಅವರ ಮೃತದೇಹವನ್ನು ನಾಳೆ ಬೆಳಿಗ್ಗೆ ಬೆಂಗಳೂರಿಗೆ ತರಲಾಗುತ್ತಿದೆ.
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಎಸ್ಐಟಿ ಕಸ್ಟಡಿ ವಿಸ್ತರಿಸಲಾಗಿದೆ. ಜೂನ್ 10ರವರೆಗೆ ಪ್ರಜ್ವಲ್ ರೇವಣ್ಣ ಅವರನ್ನು ಎಸ್ ಐಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.