Showing 20 of 1954 posts • Page 93 of 98
ಸಿಎಂ ಸಿದ್ದರಾಮಯ್ಯ ಬಹಳ ಭಾವುಕ ವ್ಯಕ್ತಿ. ಈ ಸೋಲಿನಿಂದ ರಾಜೀನಾಮೆ ನೀಡಬಹುದು ಎಂದು ಭಾವಿಸಿದ್ದೇನೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಮಹಾನಗರ ಬೆಂಗಳೂರು ಹಾಗೂ ಗ್ರಾಮಾಂತರ ಪ್ರದೇಶದ ಕೆಲವು ವ್ಯಾಪ್ತಿಯನ್ನು ಒಳಗೊಂಡಿರುವ ಬೆಂಗಳೂರು ಉತ್ತರ ಲೋಕ ಸಭಾ ಕ್ಷೇತ್ರದಲ್ಲಿ ಬಿಜೆಪಿಯ ಶೋಭಾ ಕರಂದ್ಲಾಜೆ ಗೆಲುವು ಸಾಧಿಸಿದ್ದಾರೆ.
ಲೋಕಸಭೆ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ದೂರವಾಣಿ ಕರೆ ಮಾಡಿದ್ದು, ಬುಧವಾರ ದೆಹಲಿಗೆ ಬರುವಂತೆ ಸೂಚನೆ ನೀಡಿದ್ದಾರೆ.
ಇಡೀ ದೇಶದಲ್ಲಿ ಎನ್ಡಿಎ ಗೆಲುವಿನ ಕಡೆ ದಾಪುಗಾಲು ಹಾಕುತ್ತಿದೆ. ಲೋಕಸಭೆ ಚುನಾವಣೆಯಲ್ಲಿ 350 ಸ್ಥಾನಗಳನ್ನ ದಾಟಲಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿಕೆ ನೀಡಿದರು.
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ. ಮೋಹನ್ ಅವರು ಗೆದ್ದು ಬೀಗಿದ್ದಾರೆ. ಒಂದು ಹಂತದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿಖಾನ್ ಅವರು 72 ಸಾವಿರ ಮತಗಳ ಮುನ್ನಡೆ ಕಾಯ್ದುಕೋಂಡಿದ್ದರು
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿಯ ಡಾ ಸುಧಾಕರ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ರಕ್ಷಾ ರಾಮಯ್ಯ ವಿರುದ್ಧ 1 ಲಕ್ಷ ಮತಗಳ ಅಂತರದಿಂದ ವಿಜಯ ಸಾಧಿಸಿದ್ದಾರೆ.
ಎಸ್ಎಸ್ಎಂಆರ್ವಿ ಕಾಲೇಜಿನಲ್ಲಿ ಲೋಕಸಭೆ ಚುನಾವಣೆ 2024ರ ಮತ ಎಣಿಕೆ ನಡೆಯುತ್ತಿದ್ದು, ಕೌಂಟಿಂಗ್ ಸೆಂಟರ್ಗೆ ಆಗಮಿಸಿದ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಅವರು ಪೊಲೀಸರ ವಿರುದ್ಧ ಬ್ಯಾರಿಕೇಡ್ ತೆಗೆಯದ್ದಕ್ಕೆ ಕಿಡಿಕಾರಿದರು.
ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಯ ಡಾ. ಸಿಎನ್ ಮಂಜುನಾಥ್ ಅವರು 1 ಲಕ್ಷ ಮತಗಳ ಅಂತರದಲ್ಲಿ ಗೆಲುವಿನತ್ತ ಮುನ್ನಡೆದಿದ್ದಾರೆ.
ದೇಶದ ಗಮನ ಸೆಳೆದಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಿ.ಎನ್. ಮಂಜುನಾಥ್ ಅವರು ಹಾಲಿ ಸಂಸದ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ವಿರುದ್ಧ ಭಾರಿ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.
ಎಸ್ಎಸ್ಎಂಆರ್ವಿ ಕಾಲೇಜಿನಲ್ಲಿ ಲೋಕಸಭೆ ಚುನಾವಣೆ 2024ರ ಮತ ಎಣಿಕೆ ನಡೆಯುತ್ತಿದ್ದ ಕೇಂದ್ರದಲ್ಲಿ ಕೆಆರ್ಎಸ್ ಪಾರ್ಟಿಯ ಅಭ್ಯರ್ಥಿ ರಘುಪತಿ ಭಟ್ ಎಂಬುವವರು ಪೊಲೀಸರ ವಿರುದ್ಧ ಕೂಗಾಡಿ ಆಕ್ರೋಶ ಹೊರಹಾಕಿದ್ದಾರೆ.
ದೇಶಾದ್ಯಂತ ಇಂದು ಬೆಳಗ್ಗೆ 8 ಗಂಟೆಯಿಂದ 543 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗಿದ್ದು, 8,360 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ವಿಧಾನ ಪರಿಷತ್ತಿನ ಮೂರು ಶಿಕ್ಷಕರ ಹಾಗೂ ಮೂರು ಪದವೀಧರರ ಕ್ಷೇತ್ರಗಳಿಗೆ ಶಾಂತಿಯುತ ಮತದಾನ ನಡೆದಿದ್ದು, ಶೇ 79. 91 ಮತದಾನವಾಗಿದೆ.
ರಾಜ್ಯಕ್ಕೆ ಮುಂಗಾರು, ಪ್ರವೇಶಿಸಿದ್ದು, ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. 133 ವರ್ಷಗಳ ಬಳಿಕ ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದಲ್ಲಿ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ
ಅತ್ಯಾಚಾರಿ ಆರೋಪಿ ಪ್ರಜ್ವಲ್ ರೇವಣ್ಣಗೆ ಇಂದು ಮೆಡಿಕಲ್ ಟೆಸ್ಟ್ ನಡೆಸಲಾಯಿತು. ಎಸ್ಐಟಿ ಅಧಿಕಾರಿಗಳು ಅಂಬುಲೆನ್ಸ್ ನಲ್ಲಿ ಮೆಡಿಕಲ್ ಟೆಸ್ಟ್ ಗೆ ಕರೆದೊಯ್ದರು.
ನಿನ್ನೆ ಸಂಜೆಯಿಂದ ರಾತ್ರಿವರೆಗೂ ಸುರಿದ ಧಾರಾಕಾರ ಮಳೆಗೆ ಸಿಲಿಕಾನ್ ಸಿಟಿ ಜನ ಬೆಚ್ಚಿ ಬಿದ್ದಿದ್ದಾರೆ. ಬೆಂಗಳೂರಲ್ಲಿ ನಿನ್ನೆ 133 ವರ್ಷಗಳ ಹಿಂದಿನ ಜೂನ್ ತಿಂಗಳ ದಾಖಲೆಯನ್ನು ಮಳೆರಾಯ ಮುರಿದಿದ್ದಾನೆ.
ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳಾದ ಡಾ. ಯತೀಂದ್ರ, ಎನ್.ಎಸ್. ಬೋಸರಾಜು, ಕೆ.ಗೋವಿಂದರಾಜು, ಬಿಲ್ಕಸ್ ಬಾನು,
ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಸೂಚನೆ ನೀಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸೋಮವಾರ ಹೇಳಿದರು.
ಮಾಜಿ ಸಚಿವ, ಹೊನ್ನಾಳಿ ಮಾಜಿ ಶಾಸಕ, ಬಿಜೆಪಿ ಮುಖಂಡ ಎಂಪಿ ರೇಣುಕಾಚಾರ್ಯ ಅವರಿಗೆ ದೂರವಾಣಿ ಮೂಲಕ ಕೊಲೆ ಬೆದರಿಕೆ ಒಡ್ಡಲಾಗಿದೆ. ಮಗನನ್ನೂ ಕೊಲೆ ಮಾಡುತ್ತೇವೆ ಎಂದು ಬೆದರಿಸಲಾಗಿದೆ.
ಹಾವುಗಳ ಕಾಟ, ವಿಷಜಂತುಗಳ ಕಾಟದಿಂದ ಬೆಂಗಳೂರಿನ ಜನರು ಬೇಸತ್ತಿದ್ದು, ಇದು ಹಾವುಗಳ ಸಂತಾನೋತ್ಪತ್ತಿ ಕಾಲವಾಗಿದ್ದು, ಪಾಲಿಕೆ ವನ್ಯ ಜೀವಿ ಸಂರಕ್ಷಣಾ ತಂಡ ಸಾರ್ವಜನಿಕರಿಗೆ ಎಚ್ಚರಿಕೆಯಿಂದ ಇರುವಂತೆ ಮಾಹಿತಿ ರವಾನಿಸಿದೆ.
ಎಲೆಕ್ಟ್ರಾನಿಕ್ ಸಿಟಿ ಬಿಳಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜೆ ಹಳ್ಳಿ ನಿವಾಸಿಯೋರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.