Showing 20 of 1954 posts • Page 94 of 98
ಮುಂದಿನ ಮೂರು ಗಂಟೆಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ.
ಇಂದು ಚಿನ್ನದ ಬೆಲೆ ಗ್ರಾಮ್ಗೆ 20 ರೂ ಮತ್ತು ಬೆಳ್ಳಿ ಬೆಲೆ ಗ್ರಾಮ್ಗೆ 20 ಪೈಸೆ ಏರಿಕೆ ಆಗಿದೆ. ವಿದೇಶಗಳಲ್ಲೂ ಚಿನ್ನದ ಬೆಲೆ ಕಡಿಮೆ ಆಗಿದೆ. ಈ ವಾರವೂ ಚಿನ್ನ ಬೆಳ್ಳಿಯಲ್ಲಿ ಏರಿಳಿತ ಮುಂದುವರಿಯುವ ಸಂಭವ ಇದೆ.
ಸಂಜೆಯಿಂದ ಸುರಿದ ಜೋರು ಮಳೆಗೆ ಸಿಲಿಕಾನ್ ಸಿಟಿ ಜನ ಬೆಚ್ಚಿಬಿದ್ದಿದ್ದಾರೆ. ಹೀಗಾಗಿ ರಾಜ್ಯ ಹವಾಮಾನ ಇಲಾಖೆಯಿಂದ ಬೆಂಗಳೂರು ನಗರ ಹಾಗೂ ಗ್ರಾಮಾಂತರಕ್ಕೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ
ಲೋಕಸಭಾ ಚುನಾವಣೆ ಮತ ಎಣಿಕೆ ಮಂಗಳವಾರ ನಡೆಯಲಿದ್ದು, ನಗರದ ಮೂರು ಮತ ಎಣಿಕೆ ಕೇಂದ್ರದ ಭದ್ರತೆ 1,500 ಪೊಲೀಸರು ನಿಯೋಜಿಸಲಾಗಿದೆ.
ನಗರದಲ್ಲಿ ಭಾನುವಾರ ರಾತ್ರಿಯೂ ಮಳೆಯ ಅಬ್ಬರ ಮುಂದುವರಿದಿದ್ದು, ಹಲವೆಡೆ ಬಿರುಗಾಳಿ, ಗುಡುಗು ಸಹಿತ ಧಾರಾಕಾರವಾಗಿ ಮಳೆ ಸುರಿದಿದ್ದರಿಂದ ಪ್ರಮುಖ ರಸ್ತೆಗಳು ಜಲಾವೃತವಾಗಿ ವಾಹನ ಸವಾರರು ಪರದಾಡಿದರು
ವಿಧಾನ ಪರಿಷತ್ ಚುನಾವಣೆಗೆ ಸಿಎಂ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ 8 ಮಂದಿಯ ಹೆಸರನ್ನು ಕಾಂಗ್ರೆಸ್ ಫೈನಲ್ ಮಾಡಿದೆ.
ಇತ್ತೀಚೆಗೆ ಪ್ಯಾಲೆಸ್ತೀನ್ ಕುರಿತು ದಿನಕ್ಕೊಂದು ಸುದ್ಧಿ ಕೇಳಿ ಬರುತ್ತಲೇ ಇದೆ. ಇದೀಗ ಮತ್ತೊಂದು ಪ್ಯಾಲೆಸ್ತೀನ್ ಸಂಬಂಧಸಿದಂತೆ ಸುದ್ದಿ ಬಂದಿದೆ. ನಗರದಲ್ಲಿ ಪ್ಯಾಲೆಸ್ತೀನ್ ಬೆಂಬಲಿಸಿ ಪ್ರತಿಭಟನೆ ನಡೆಸುತ್ತಿದ್ದ
ಟ್ರಿನಿಟಿ ನಿಲ್ದಾಣದಿಂದ ಮಹಾತ್ಮ ಗಾಂಧಿ ರಸ್ತೆ ಕಡೆಗೆ ಹೊರಡುವ ಮಾರ್ಗದಲ್ಲಿ ಮೆಟ್ರೋ ಹಳಿಗಳ ಮೇಲೆ ಮರದ ಕೊಂಬೆ ಬಿದ್ದಿರುವ ಕಾರಣ, ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.
ಕಾಂಗ್ರೆಸ್ಗೆ ವಿರುದ್ಧವಾದ ಜನಾದೇಶ ಬಂದ್ರೆ ಅವರಿಗೆ ಎಕ್ಸಿಟ್ ಪೋಲ್ ಅಥವಾ ಇವಿಎಂ ಮೇಲೆ ನಂಬಿಕೆ ಇರಲ್ಲ. ಅವರ ಹೇಳಿಕೆಗಳಿಗೆ ನಾವೇನು ತಲೆ ಕೆಡಿಸಿಕೊಳ್ಳಲ್ಲ ಎಂದು ಸಂಸದ ತೇಜಸ್ವಿ ಸೂರ್ಯ ತಿರುಗೇಟು ನೀಡಿದ್ದಾರೆ.
ನಗರದ ಜನತೆಗೆ ಏಕಾಏಕಿ ವರುಣನ ರುಧ್ರಾವತಾರದಿಂದ ಬೆಚ್ಚಿಬಿದ್ದಾರೆ. ಕೆಲವು ದಿನಗಳಿಂದ ಶಾಂತ ರೂಪಿಯಾಗಿದ್ದ ವರುಣ,ಜೂನ್ ತಿಂಗಳ ಮೊದಲ ದಿನವಾದ ನಿನ್ನೆ (ಜೂ.01) ಯಿಂದಲೇ ಬೆಂಗಳೂರಿಗೆ ಆಗಮಿಸಿದ್ದಾನೆ.
ವಿಧಾನಸಭೆಯಿಂದ ವಿಧಾನಪರಿಷತ್ಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಮೂರು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದು, ಮಾಜಿ ಸಚಿವ ಸಿ.ಟಿ. ರವಿಗೆ ಪರಿಷತ್ ಪ್ರವೇಶಿಸಲು ಅವಕಾಶ ಮಾಡಿಕೊಡಲಾಗಿದೆ.
ವಿಧಾನಪರಿಷತ್ ಚುನಾವಣೆಗೆ ಕೆಲವೇ ದಿನಗಳಿದ್ದು, ಬಿಜೆಪಿ ಹೈಕಮಾಂಡ್ ಮೂರು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದೆ. ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆಯೇ ಕೊನೆಯ ದಿನವಾಗಿದೆ.
ಪಲ್ಲಕ್ಕಿ ಟ್ರಾಕ್ಟರ್ಗೆ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಮೃತಪಟ್ಟ ಘಟನೆ ಬೆಂಗಳೂರು ಹೊರವಲಯದ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಗೊಲ್ಲಹಳ್ಳಿಯಲ್ಲಿ ನಡೆದಿದೆ.
ಟೀಮ್ ಇಂಡಿಯಾದ ಕ್ರಿಕೆಟಿಗ, ಕೆಕೆಆರ್ ತಂಡದ ಸೂಪರ್ ಸ್ಟಾರ್ ವೆಂಕಟೇಶ್ ಅಯ್ಯರ್ ಅವರು ತಮ್ಮ ಬಹುಕಾಲದ ಗೆಳತಿ ಶೃತಿ ರಘುನಾಥನ್ ಅವರೊಂದಿಗೆ ದಾಂಪತ್ಯ ಬದುಕಿಗೆ ಅಡಿಯಿರಿಸಿದರು.
ಜೂನ್ 3ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಗದಗ, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಹೆಚ್ಚು ಮಳೆಯಾಗಲಿದೆ.
ಬಿಜೆಪಿಯ ಜತೆ ಸೈದ್ಧಾಂತಿಕ ವಿರೋಧ ಇಟ್ಟುಕೊಂಡಿರುವ ಭಾರತದ ಮುಸ್ಲಿಮರು ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವುದಕ್ಕಾಗಿ ಒಟ್ಟಾಗಿ ‘ಕೈ’ ಜೋಡಿಸಿದ್ದಾರೆ.
ಎಐಸಿಸಿ ರಾಷ್ಟ್ರೀಯ ಸಂಯೋಜಕಿ ಭವ್ಯ ನರಸಿಂಹ ಮೂರ್ತಿ ಭಾರತೀಯ ಪ್ರಾದೇಶಿಕ ಸೇನೆಯಲ್ಲಿ ಕಮಿಷನಡ್ ಆಫೀಸರ್ ಆಗಿ ನಿಯೋಜನೆ ಗೊಂಡಿದ್ದಾರೆ.
ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಅಧೀಕ್ಷಕರ ಸಾವು ಮತ್ತು ಕೋಟ್ಯಂತರ ರೂ. ವಂಚನೆ ಪ್ರಕರಣದ ತನಿಖೆ ಸಂಬಂಧಿಸಿದಂತೆ, ನಿನ್ನೆ ರಾಜ್ಯ ಸರ್ಕಾರ ಪ್ರಕರಣವನ್ನು ಎಸ್ಐಟಿಗೆ ನೀಡಿತ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೋಟ್ಯಂತರ ರೂ. ಹಗರಣ ನಡೆದರೂ ಅವರಿಗೆ ತಿಳಿದಿಲ್ಲ. ಕೂಡಲೇ ಸಿಎಂ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ.
ಸಿಲಿಕಾನ್ ಸಿಟಿ ಹಲವು ಪ್ರದೇಶಗಳಲ್ಲಿ ಶನಿವಾರ ಮಧ್ಯಾಹ್ನ ಜೋರು ಮಳೆ ಸುರಿದಿದ್ದು, ವಾಹನ ಸವಾರರು ಪರದಾಟ ನಡೆಸಿದರು. ರಾಜ್ಯಕ್ಕೆ ಮುಂಗಾರು ಆಗಮಿಸುತ್ತಿದೆ.