Showing 20 of 1954 posts • Page 95 of 98
ಸಂತ್ರಸ್ತ ಮಹಿಳೆ ಅಪಹರಣ ಆರೋಪ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಅವರು ಹೈಕೋರ್ಟ್ ಮೊರೆ ಹೋಗಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಹಣ ಅಕ್ರಮವಾಗಿ ವರ್ಗಾವಣೆಯಾದ ಅಕೌಂಟ್ಗಳನ್ನು ಫ್ರೀಜ್ ಮಾಡುವಂತೆ ಪರಿಶಿಷ್ಟ ಪಂಗಡಗಳ
ಬಿಜೆಪಿ ಹೂಡಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದ ವಿಚಾರಣೆಗೆ ಹಾಜರಾದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತಾಡಿದ ಡಿಕೆ ಶಿವಕುಮಾರ್, ಬಿಜೆಪಿ ವಿರುದ್ಧ ಬೆಂಕಿಯುಗುಳಿದರು.
ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ ಕಾಂಗ್ರೆಸ್ ಜಾಹೀರಾತು ಪ್ರಕಟಿಸಿದ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಜಾಮೀನು ಮಂಜೂರಾಗಿದೆ.
ವಾಲ್ಮೀಕಿ ನಿಗಮ (ಎಸ್ಟಿ) ದ ಹಗರಣ ಪ್ರಕರಣದ ತನಿಖೆಯಲ್ಲಿ ಎಸ್ಐಟಿ ಅಧಿಕಾರಿಗಳು ನಿಗಮದ ಎಂಡಿ ಪದ್ಮನಾಭ್ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ ಅವರನ್ನು ಬಂಧಿಸಿದೆ.
ಆತಿಥ್ಯ ಕ್ಷೇತ್ರದಲ್ಲಿ ಮತ್ತು ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಹೆಸರಾಗಿರುವ ಎಂ.ಆರ್.ಜಿ.ಗ್ರೂಪ್ ಮತ್ತು ಮ್ಯಾರಿಯೆಟ್ ಹೊಟೇಲ್ಸ್ ಗಳು ನವ ಮುಂಬಯಿಯಲ್ಲಿ ಜಂಟಿಯಾಗಿ ಆತಿಥ್ಯೋದ್ಯಮಕ್ಕೆ ಶುಭಾರಂಭ ಮಾಡಿವೆ.
ಇಂದು ಮಧ್ಯರಾತ್ರಿ 12 ರವರೆಗೆ ಗಡುವು ನೀಡಲಾಗಿತ್ತು, ಆದರೆ ಹಲವು ಬಾರಿ ಗಡುವು ವಿಸ್ತರಣೆ ಮಾಡಿದರೂ ಸಹ ನಂಬರ್ ಪ್ಲೇಟ್ ಅಳವಡಿಕೆ ಕಡಿಮೆ ಪ್ರಮಾಣದಲ್ಲಿ ಆಗಿರುವುದರಿಂದ ಹೈಕೋರ್ಟ್ ಜೂನ್ 12 ರ ವರೆಗೆ ವಿಸ್ತರಿಸಿದೆ.
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಚಾರ ಜಾಹೀರಾತು ನೀಡುವ ಹೆಸರಿನಲ್ಲಿ ಅಕ್ರಮ ಎಸಗಿದ್ದಾರೆ ಎಂಬ ಆರೋಪದ ಮೇಲೆ ಮಂಡಳಿ ಅಧ್ಯಕ್ಷ ಸ್ಥಾನದಿಂದ ಡಾ.ಶಾಂತ್ ಎ ತಿಮ್ಮಯ್ಯರನ್ನ ಅನರ್ಹಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮಹಿಳೆ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಕಾರು ಚಾಲಕ ಅಜಿತ್ನನ್ನು ಎಸ್ಐಟಿಯವರು ಚಿಕ್ಕಮಗಳೂರಿನಲ್ಲಿ ಬಂಧಿಸಿದ್ದಾರೆ.
ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಅವರನ್ನು ಅಮಾನತ್ತು ಮಾಡಿದ್ದು ಅವರ ಬಂಧನ ಪಕ್ಷದ ಮೇಲೆ ಹಾಗೂ ಚುನಾವಣೆಯ ಮೇಲೆ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ ಎಂದು ಜಿ.ಟಿ ದೇವೇಗೌಡ ಹೇಳಿದರು.
ರಾಜ್ಯದಲ್ಲಿ ನಡೆಯುತ್ತಿರುವ ಪದವೀಧರ ಕ್ಷೇತ್ರದ ಚುನಾವಣೆ ಮತ್ತು ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬೀಳಲಿರುವ ಕಾರಣ ಬೆಂಗಳೂರು ಜಿಲ್ಲಾಡಳಿತ ಜೂನ್ ಮೊದಲನೇ ವಾರದಲ್ಲಿ ಮದ್ಯ ಮಾರಾಟವನ್ನು ಬಂದ್ ಮಾಡುವಂತೆ ಆದೇಶ ನೀಡಿದೆ.
ಬನ್ನೇರುಘಟ್ಟ ರಸ್ತೆಯಲ್ಲಿರುವ ವೆಗಾ ಸಿಟಿ ಮಾಲ್ನ 4ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ರೈಲ್ವೆ ಸ್ಟೇಷನ್ನಲ್ಲಿ ರೈಲಿನಲ್ಲಿ ಸೀಟಿನಲ್ಲಿ ಕೂರುವ ವಿಚಾರದಲ್ಲಿ ಗಲಾಟೆಯಾಗಿ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಮಹಿಳೆಯರು ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಪ್ರಕರಣದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಕೆರದುಕೊಂಡು ಬರಲಾಗಿದೆ.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಖಾತೆಯಲ್ಲಿ ಅವ್ಯವಹಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂನಿಯನ್ ಬ್ಯಾಂಕ್ ತನ್ನ ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.
ಆದಾಯ ಮೀರಿ ಶೇ.488ರಷ್ಟು ಅಕ್ರಮ ಆಸ್ತಿ ಗಳಿಕೆ ಮಾಡಿದ ಆರೋಪ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕುಂದಾಣ ಗ್ರಾಮ ಪಂಚಾಯಿತಿಯ ಅಭಿವೃದ್ಧಿ
ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೆಸ್ಟ್ ಆಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ
35 ದಿನಗಳ ಕಣ್ಣಾಮುಚ್ಚಾಲೆ ಆಟ ಇವತ್ತಿಗೆ ಅಂತ್ಯವಾಗಿದೆ. ಅತ್ಯಾಚಾರ, ಲೈಂಗಿಕ ದೌರ್ಜನ್ಯ ಕೇಸ್ನಲ್ಲಿ ಇಷ್ಟು ದಿನ ವಿದೇಶದಲ್ಲಿ ತಲೆಮರಿಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು
ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಕುಟುಂಬದ ಜೊತೆಗೆ ತಮ್ಮ ರಾಜ್ಯದ ರೆಸಾರ್ಟ್ ಒಂದರಲ್ಲಿ ವಿಶ್ರಾಂತಿಗೆ ತೆರಳಿದ್ದಾರೆ.
ಕೇಂದ್ರದಲ್ಲಿ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದ್ರೆ ಮಹಿಳೆಯರಿಗೆ ವರ್ಷಕ್ಕೆ 1 ಲಕ್ಷ ರೂ. ಕೊಟ್ಟೇ ಕೊಡುತ್ತೇವೆ ಆದ್ರೆ ಕೇಂದ್ರದಲ್ಲಿ ಏನು ಷರತ್ತುಗಳು ಹಾಕ್ತಾರೋ ಗೊತ್ತಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.