Showing 11 of 1911 posts • Page 96 of 96
ಜಿಲ್ಲೆಯಾದ್ಯಂತ ಉತ್ತಮ ಮಳೆ ಆಗುತ್ತಿದ್ದು, ಈ ಸಂದರ್ಭದಲ್ಲಿ ತೊಟ್ಟಿ, ಚರಂಡಿ ಹಾಗೂ ಇನ್ನಿತರ ಘನ ತ್ಯಾಜ್ಯಗಳಲ್ಲಿ ನೀರು ಶೇಖರಣೆಯಾಗಿ ಡೆಂಗ್ಯೂ ಮಲೇರಿಯಾ ರೋಗವನ್ನು ನಿಯಂತ್ರಿಸಲು ಮುಂಜಾಗ್ರತಾವಾಗಿ ಕ್ರಮ ಕೈಗೊಳ್ಳಿ.
ಪ್ರಜ್ವಲ್ ಪಾಸ್ಪೋರ್ಟ್ ರದ್ದು ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಕೇಂದ್ರ ಸಹಾಯ, ಸಹಕಾರ ಮಾಡಬೇಕು. ಇದು ಪ್ರಜ್ವಲ್ ರೇವಣ್ಣ ಅನ್ನೋ ಪ್ರಶ್ನೆ ಅಲ್ಲ. ಇದು ಕಾನೂನಿಗೆ ಸಂಬಂಧಿಸಿದ ವಿಚಾರ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹೆಚ್.ಡಿ ರೇವಣ್ಣ ಸಂತ್ರಸ್ತೆಯನ್ನು ಕಿಡ್ನ್ಯಾಪ್ ಮಾಡಿದ ಪ್ರಕರಣಕ್ಕೆ ಭವಾನಿ ರೇವಣ್ಣ ಕಾರು ಚಾಲಕ ಅಜಿತ್ಗೆ ಎಸ್ಐಟಿ ಪೊಲೀಸರಿಂದ ಸಮನ್ಸ್ ಜಾರಿ ಮಾಡಲಾಗಿದೆ.
೪೦೦ ಮಹಿಳೆಯರ ಮೇಲೆ ಪ್ರಜ್ವಲ್ ರೇವಣ್ಣ ಮಾಸ್ ರೇಪ್ ಮಾಡಿದ್ದಾರೆ ಎಂದು ಬಹಿರಂಗ ಸಭೆಗಳ ಭಾಷಣದಲ್ಲಿ ಹೇಳಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಜೆಡಿಎಸ್ ನಿಯೋಗ ದೂರು ನೀಡಿದೆ.
ಅಕ್ರಮ ಕಲ್ಲು ಗಣಿಕಾರಿಗೆ ವಿಚಾರದಲ್ಲಿ ಬಿಜೆಪಿ ಮುಖಂಡನನ್ನು ಅರೆಸ್ಟ್ ಮಾಡಿರುವ ವಿಚಾರಕ್ಕೆ ಪೊಲೀಸ್ ಠಾಣೆಯಲ್ಲಿ ಪೊಲೀಸರ ವಿರುದ್ದ ವಾಗ್ದಾಳಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ದ ಇದೀಗ ಎರಡು ಎಫ್ಐಆರ್ ದಾಖಲಾಗಿದೆ.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಬಂಧನಕ್ಕೆ ಪೂಂಜ ಮನೆಗೆ ಪೊಲೀಸರು ಎಂಟ್ರಿ ಕೊಟ್ಟಿದ್ದಾರೆ. ಸರ್ಕಲ್ ಇನ್ಸ್ಪೆಕ್ಟರ್ ಸುಬ್ಬಪೂರ್ ಮಠ್ ಮತ್ತು ಪಿಎಸ್ಐ ಚಂದ್ರಶೇಖರ್ ಆಗಮಿಸಿದ್ದಾರೆ.
ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳವು ತನಿಖೆ ಚುರುಕುಗೊಳಿಸಿದ್ದು, ಇಂದು ಕರ್ನಾಟಕ ಸೇರಿ 4 ರಾಜ್ಯಗಳ 11 ಸ್ಥಳಗಳಲ್ಲಿ ದಾಳಿ ನಡೆಸಿ, 11 ಶಂಕಿತ ಉಗ್ರರನ್ನು ವಶಕ್ಕೆ ಪಡೆದಿದೆ.
ಶಿವರಾಜ್ಕುಮಾರ್ ನಟನೆಯ ಭಜರಂಗಿ ಚಿತ್ರದಲ್ಲಿ ನಟಿಸಿದ್ದ ವಿದ್ಯಾ ನಂದೀಶ್ ತನ್ನ ಗಂಡನಿಂದಲೇ ಭೀಕರವಾಗಿ ಕೊಲೆಯಾಗಿದ್ದಾರೆ. ಮೈಸೂರು ಜಿಲ್ಲೆಯ ಬನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದೆ.
ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಸ್ಪೋಟದಲ್ಲಿ ಕರ್ನಾಟಕದ ಮೂಲದ ಇಬ್ಬರು ವೈದ್ಯರು ಭಾಗಿಯಾಗಿರುವುದು ವರದಿಯಾಗಿದೆ. ಕೊಯಮತ್ತೂರು ಖಾಸಗಿ ಆಸ್ಪತ್ರೆ ಮೇಲೆ ಎನ್ ಐ ಎ ದಾಳಿ ನಡೆಸಿದಾಗ ಈ ಮಾಹಿತಿ ಸಿಕ್ಕಿದೆ.
ಒಂದು ಬಾರಿ ತನ್ನ ರೌದ್ರವತಾರದಿಂದ ಜನತೆಯನ್ನು ಹಿಂಡಿ ಹಿಪ್ಪೆ ಮಾಡಿದ್ದ ಕೋವಿಡ್-19 ಇದೀಗ ಹೊಸ ಅಲೆ ಪತ್ತೆಯಾಗಿದ್ದು ಸಿಂಗಾಪುರದಲ್ಲಿ ಅಧಿಕ ಪ್ರಕರಣಗಳು ದಾಖಲಾಗಿರುವುದು ಕೊಂಚ ಗೊಂದಲಗೊಳಿಸಿದೆ.
ರಾಜ್ಯದ ಹಲವಡೆ ಭಾರಿ ಮಳೆ ಸುರಿಯುತ್ತಿದ್ದು ಇದು ಇನ್ನು ಎರಡು ದಿನಗಳ ಕಾಲ ಮುಂದುವರೆಯುದಾಗಿ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ.