Showing 20 of 2044 posts • Page 97 of 103
ಹೆಚ್ಚಾಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಕಡಿಮೆಗೊಂಡಿವೆ. ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಚಿನ್ನದ ಬೆಲೆ ಇಳಿಕೆ ಆಗಿದೆ. ಚಿನ್ನದ ಬೆಲೆ ಗ್ರಾಮ್ಗೆ 20 ರೂ ಇಳಿಕೆ ಆಗಿದೆ. ಬೆಳ್ಳಿ ಬೆಲೆ 2.30 ಪೈಸೆಯಷ್ಟು ಕಡಿಮೆ ಆಗಿದೆ.
ಉತ್ತರಾಖಂಡದ ಶಾಸ್ತ್ರತಾಳ್ನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಚಾರಣಕ್ಕೆ ತೆರಳಿ ಮೃತಪಟ್ಟ ಸುದ್ದಿ ತಿಳಿದು ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ನನ್ನ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ಗೆ ಕಾಂಗ್ರೆಸ್ಗಿಂತ 1 ಮತ ಹೆಚ್ಚು ಬಂದರೆ ರಾಜೀನಾಮೆ ಕೊಡುತ್ತೇನೆ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿಕೆ ನೀಡಿದ್ದರು.
ಸಿಲಿಕಾನ್ ಸಿಟಿ ಮಂದಿ ಕಾವೇರಿ ನೀರಿಗೆ ಅವಲಂಬಿತರಾಗಿದ್ದು, ನಾಳೆ ಹಾಗೂ ನಾಡಿದ್ದು ಎರಡು ದಿನ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಪ್ರಜ್ವಲ್ ರೇವಣ್ಣ ಅತ್ಯಾಚಾರ ಮಾಡಲು ಸಮರ್ಥರೇ ಅಥವಾ ಇಲ್ಲವೇ ಎಂಬುದನ್ನು ತನಿಖೆಯಲ್ಲಿ ಪತ್ತೆ ಹಚ್ಚಲು ಪ್ರಮುಖ ವೈದ್ಯಕೀಯ ವಿಧಾನವಾಗಿರುವ ಪುರುಷತ್ವ ಪರೀಕ್ಷೆಗೆ ಕೋರ್ಟ್ ಒಪ್ಪಿಗೆ ನೀಡಿದೆ.
ಮಹರ್ಷಿ ವಾಲ್ಮೀಕಿ ನಿಗಮದ ಹಗರಣದ ತನಿಖೆಯನ್ನು ಕೈಗೆತ್ತಿಕೊಂಡಿರುವ ಎಸ್ಐಟಿ ಅಧಿಕಾರಿಗಳು ಹಣ ವರ್ಗಾವಣೆಯಾಗಿದೆ ಎನ್ನಲಾದ ಆಂಧ್ರಪ್ರದೇಶ ಬ್ಯಾಂಕ್ ಅಧ್ಯಕ್ಷ ಸತ್ಯನಾರಾಯಣ ಹಿಟ್ಕಾರ್ ಅವರನ್ನು ಬಂಧಿಸಿದ್ದಾರೆ.
ದೂರಿನಲ್ಲಿ ಬೆಂಗಳೂರು ಪೂರ್ವ ವಲಯದ ಡಿಜಿಎಂ ಜೆ. ಮಹೇಶ್ ಎಂಬುವವರು ಸರ್ಕಾರಿ ಅಧಿಕಾರಿಗಳು, ಜನಪ್ರತಿನಿಧಿಗಳು, ಖಾಸಗಿ ವ್ಯಕ್ತಿಗಳು ಶಾಮೀಲಾಗಿದ್ದಾರೆ ಎಂದು ಉಲ್ಲೇಖ ಮಾಡಿದ್ದಾರೆ.
ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಮಾರಾಟ ದಂಧೆ ಶುರುವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪ್ರಜ್ವಲ್ ರೇವಣ್ಣ ಫೋಟೋದೊಂದಿಗೆ ವಿಡಿಯೋ ಬೇಕೇ? ಎಂಬ ಪೋಸ್ಟರ್ ಹರಿದಾಡುತ್ತಿದೆ.
ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಎರಡಂಕಿ ತಲುಪಿಲ್ಲ. ಗ್ಯಾರಂಟಿ ಯೋಜನೆಗಳ ಜನಪ್ರಿಯತೆಯ ಮಧ್ಯೆಯೂ ನಿರೀಕ್ಷಿತ ಗುರಿ ಮುಟ್ಟುವುದು ಸಾಧ್ಯವಾಗಿಲ್ಲ. ಹೀಗಾಗಿ ರಾಜ್ಯ ನಾಯಕತ್ವದಲ್ಲಿ ಬದಲಾವಣೆ ಕೂಗು ಕೇಳಿಬರುತ್ತಿದೆ.
ಇಂದು ಕರಾವಳಿಯ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು ಜೂನ್ 9ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಿಎಂ ಸಿದ್ದರಾಮಯ್ಯ ಬಹಳ ಭಾವುಕ ವ್ಯಕ್ತಿ. ಈ ಸೋಲಿನಿಂದ ರಾಜೀನಾಮೆ ನೀಡಬಹುದು ಎಂದು ಭಾವಿಸಿದ್ದೇನೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಮಹಾನಗರ ಬೆಂಗಳೂರು ಹಾಗೂ ಗ್ರಾಮಾಂತರ ಪ್ರದೇಶದ ಕೆಲವು ವ್ಯಾಪ್ತಿಯನ್ನು ಒಳಗೊಂಡಿರುವ ಬೆಂಗಳೂರು ಉತ್ತರ ಲೋಕ ಸಭಾ ಕ್ಷೇತ್ರದಲ್ಲಿ ಬಿಜೆಪಿಯ ಶೋಭಾ ಕರಂದ್ಲಾಜೆ ಗೆಲುವು ಸಾಧಿಸಿದ್ದಾರೆ.
ಲೋಕಸಭೆ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ದೂರವಾಣಿ ಕರೆ ಮಾಡಿದ್ದು, ಬುಧವಾರ ದೆಹಲಿಗೆ ಬರುವಂತೆ ಸೂಚನೆ ನೀಡಿದ್ದಾರೆ.
ಇಡೀ ದೇಶದಲ್ಲಿ ಎನ್ಡಿಎ ಗೆಲುವಿನ ಕಡೆ ದಾಪುಗಾಲು ಹಾಕುತ್ತಿದೆ. ಲೋಕಸಭೆ ಚುನಾವಣೆಯಲ್ಲಿ 350 ಸ್ಥಾನಗಳನ್ನ ದಾಟಲಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿಕೆ ನೀಡಿದರು.
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ. ಮೋಹನ್ ಅವರು ಗೆದ್ದು ಬೀಗಿದ್ದಾರೆ. ಒಂದು ಹಂತದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿಖಾನ್ ಅವರು 72 ಸಾವಿರ ಮತಗಳ ಮುನ್ನಡೆ ಕಾಯ್ದುಕೋಂಡಿದ್ದರು
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿಯ ಡಾ ಸುಧಾಕರ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ರಕ್ಷಾ ರಾಮಯ್ಯ ವಿರುದ್ಧ 1 ಲಕ್ಷ ಮತಗಳ ಅಂತರದಿಂದ ವಿಜಯ ಸಾಧಿಸಿದ್ದಾರೆ.
ಎಸ್ಎಸ್ಎಂಆರ್ವಿ ಕಾಲೇಜಿನಲ್ಲಿ ಲೋಕಸಭೆ ಚುನಾವಣೆ 2024ರ ಮತ ಎಣಿಕೆ ನಡೆಯುತ್ತಿದ್ದು, ಕೌಂಟಿಂಗ್ ಸೆಂಟರ್ಗೆ ಆಗಮಿಸಿದ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಅವರು ಪೊಲೀಸರ ವಿರುದ್ಧ ಬ್ಯಾರಿಕೇಡ್ ತೆಗೆಯದ್ದಕ್ಕೆ ಕಿಡಿಕಾರಿದರು.
ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಯ ಡಾ. ಸಿಎನ್ ಮಂಜುನಾಥ್ ಅವರು 1 ಲಕ್ಷ ಮತಗಳ ಅಂತರದಲ್ಲಿ ಗೆಲುವಿನತ್ತ ಮುನ್ನಡೆದಿದ್ದಾರೆ.
ದೇಶದ ಗಮನ ಸೆಳೆದಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಿ.ಎನ್. ಮಂಜುನಾಥ್ ಅವರು ಹಾಲಿ ಸಂಸದ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ವಿರುದ್ಧ ಭಾರಿ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.
ಎಸ್ಎಸ್ಎಂಆರ್ವಿ ಕಾಲೇಜಿನಲ್ಲಿ ಲೋಕಸಭೆ ಚುನಾವಣೆ 2024ರ ಮತ ಎಣಿಕೆ ನಡೆಯುತ್ತಿದ್ದ ಕೇಂದ್ರದಲ್ಲಿ ಕೆಆರ್ಎಸ್ ಪಾರ್ಟಿಯ ಅಭ್ಯರ್ಥಿ ರಘುಪತಿ ಭಟ್ ಎಂಬುವವರು ಪೊಲೀಸರ ವಿರುದ್ಧ ಕೂಗಾಡಿ ಆಕ್ರೋಶ ಹೊರಹಾಕಿದ್ದಾರೆ.