Showing 20 of 176 posts • Page 2 of 9
ನಗರದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಕಂಪೌಂಡ್ಗೆ ಕೆಕೆಆರ್ಟಿಸಿ ಬಸ್ವೊಂದು ಢಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಇಂದು ಬೆಳಿಗ್ಗೆ ಬೀದರ್ನಿಂದ ಮಹಾರಾಷ್ಟ್ರದ ಉದಗೀರ್ಗೆ ಹೋಗುವ ಕೆಕೆಆರ್ಟಿಸಿ ಬಸ್ ಬೀದರ್
‘ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಫಲರಾದಾಗಲೆಲ್ಲಾ ಜಾತಿ ಅಸ್ತ್ರ ಬಳಸುತ್ತಾರೆ’ ಎಂದು ಕೇಂದ್ರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಟೀಕಿಸಿದರು.
‘ರಾಜ್ಯ ಕಾಂಗ್ರೆಸ್ ಸದ್ಯ ಬರ್ಬಾದ್ ಆಗಿದೆ. ಯಾವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ, ಎಲ್ಲಾ ಕಂಪನಿಗಳು ಬೆಂಗಳೂರು ಬಿಟ್ಟು ಹೋಗುತ್ತಿವೆ,
ಔರಾದ್ ತಾಲೂಕಿನ ಕರಂಜಿ (ಬಿ) ಗ್ರಾಮದ ಹೊಲವೊಂದರಲ್ಲಿ ಬೆಳೆದಿದ್ದ ಗಾಂಜಾ ಗಿಡಗಳನ್ನು ಡ್ರೋಣ್ ಕ್ಯಾಮೆರಾ ಸಹಾಯದಿಂದ ಪತ್ತೆ ಹಚ್ಚಿ, 8 ಕೆಜಿ 120 ಗ್ರಾಂ ತೂಕದ ಗಾಂಜಾ
ಮೊಬೈಲ್ ಜಾಸ್ತಿ ನೋಡಬೇಡ ಎಂದು ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಮನನೊಂದು 9 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ಜಿಲ್ಲೆಯ ಕಮಲಾನಗರ ತಾಲೂಕಿನ ಡಿಗ್ಗಿ ಗ್ರಾಮದಲ್ಲಿ ನಡೆದಿದೆ.
ದೀಪಾ ಎಂಬ ಹೆಸರಿನ ಪೊಲೀಸ್ ಶ್ವಾನವೊಂದು 7.50 ಕೆ. ಜಿ ಗಾತ್ರದ ಗಾಂಜಾ ಪತ್ತೆ ಹಚ್ಚಿದ ಘಟನೆ ಶುಕ್ರವಾರ ಸಂತಪುರ್ ಪೊಲೀಸ್ ಠಾಣೆಯ ವಿಜಯನಗರ (ಬಾರ್ಡರ್) ತಾಂಡಾದಲ್ಲಿ ನಡೆದಿದ್ದು, ಒಬ್ಬನನ್ನು ಬಂಧಿಸಲಾಗಿದೆ.
ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳಲ್ಲಿರುವ ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿಯಿರುವ ವೈದ್ಯರು
ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಸಾರಿಗೆ ಬಸ್ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಬಸ್ ಸಂಪೂರ್ಣವಾಗಿ ಹೊತ್ತಿ ಉರಿದಿರುವ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ.
ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಇನ್ನೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ 9ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಶ್ರೀ ಸದ್ಗುರು ಹರಿನಾಥ ಮಹಾರಾಜ ಜಾತ್ರಾ ಮಹೋತ್ಸವದ ನಿಮಿತ್ಯವಾಗಿ ಮಹಾರಾಷ್ಟ್ರ ಕರ್ನಾಟಕ ಆಂಧ್ರ ಪ್ರದೇಶ್ ತೆಲಂಗಾಣ ಗಡಿಭಾಗದ ಪಂಢರಪುರ ಎಂದೇ ಕರೆಯಲಾಗುತ್ತಿರುವ ಹೊಳೆಸಮುದ್ರ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಮೂರು ದಿನ ಜಾತ್ರೆ ಜರುಗಲಿದೆ.
ಹಣಕಾಸಿನ ವ್ಯವಹಾರ ವಿಚಾರಕ್ಕೆ ಮನನೊಂದು ಬಿಜೆಪಿ ಮುಖಂಡ ಹಾಗೂ ಉದ್ಯಮಿ ನಾಪತ್ತೆಯಾಗಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ಪಟ್ಟಣದಲ್ಲಿ ನಡೆದಿದೆ.
ಸಿನಿಮೀಯ ರೀತಿಯಲ್ಲಿ ಬೈಕ್ ಡಿಕ್ಕಿಯಾಗಿ ಪಾದಚಾರಿ ಹಾಗೂ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಹಳ್ಳಿ ಗ್ರಾಮದ 65ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮಹಾರಾಷ್ಟ್ರ ಹಾಗೂ ಕರ್ನಾಟಕ ಗಡಿ ಭಾಗದ ಉಜಳಾಂಬ ಗ್ರಾಮದ ಜಮೀನಿನಲ್ಲಿ ಅಕ್ರಮವಾಗಿ ಬೆಳೆದಿದ್ದ 2 ಕೋಟಿ ರೂ.ಗೂ ಅಧಿಕ ಮೌಲ್ಯದ ಗಾಂಜಾವನ್ನು ಬೀದರ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಹಿಳಾ ಪಿಎಸ್ಐ ಮೇಲೆ ಬೀದರ್ ನ ನ್ಯೂಟೌನ್ ಠಾಣೆ ಕಾನ್ಸ್ಟೇಬಲ್ ಧನರಾಜ್ ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ.
ಗಡಿ ಜಿಲ್ಲೆ ಬೀದರ್ನಲ್ಲಿ ಕಳೆದ ಎರಡು ದಿನಗಳಿಂದ ಸತತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಬೀದರ್ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಕಳ್ಳತನವಾಗಿದ್ದ 12 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಬೀದರ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಿದ್ದಾರೆ.
ಮಹಾರಾಷ್ಟ್ರ ಬಸ್ ಮತ್ತು ಆಟೋ ಮಧ್ಯೆ ಭೀಕರ ಅಪಘಾತ ಬೀದರ್ ತಾಲೂಕಿನ ಅತಿವಾಳ ಕ್ರಾಸ್ ಬಳಿ ಸಂಭವಿಸಿದೆ. ಅಪಘಾತದಲ್ಲಿ ತಾಯಿ, ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.
ಇಲ್ಲಿನ ವಿಶ್ವ ಕನ್ನಡಿಗರ ಸಂಸ್ಥೆ ಕರ್ನಾಟಕ ತನ್ನ 6ನೇ ವರ್ಷ , ಕರ್ನಾಟಕಕ್ಕೆ 50 ಸಂಭ್ರಮ ನಿಮಿತ್ತವಾಗಿ ರಾಜ್ಯ ಮಟ್ಟದ ಕರ್ನಾಟಕ ಸಾಂಸ್ಕೃತಿಕ ರತ್ನ ಪ್ರಶಸ್ತಿಗಾಗಿ ಅರ್ಜಿಯನ್ನು ಕರೆಯಲಾಗಿತ್ತು.
ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕರೊಬ್ಬರು ವರ್ಗಾವಣೆಯಾದ ಕಾರಣ ಮಕ್ಕಳು ಬಿಕ್ಕಿ, ಬಿಕ್ಕಿ ಅತ್ತ ಪ್ರಸಂಗ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕೌಡಗಾಂವ್ ಗ್ರಾಮದಲ್ಲಿ ನಡೆದಿದೆ.
ಕರ್ತವ್ಯ ನಿರತ ಶಿರಸ್ತೇದಾರ್ ಮೇಲೆ ವ್ಯಕ್ತಿಯೊಬ್ಬ ಕಚೇರಿಯಲ್ಲೇ ಚಾಕು ಇರಿದು ಗಂಭೀರವಾಗಿ ಗಾಯಗೊಳಿಸಿದ ಘಟನೆ ಗುರುವಾರ ನಡೆದಿದೆ. ಬೀದರ್ ತಹಶೀಲ್ದಾರ್ ಕಚೇರಿಯಲ್ಲೇ ಹಾಡಹಗಲಲ್ಲೇ ಘಟನೆ ನಡೆದಿದ್ದ,